ದೇಶ

ತಮಿಳುನಾಡು | ಬ್ಲ್ಯಾಕ್‌ಡೇ ಪ್ರತಿಭಟನೆ: ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಬಂಧನ

ತಮಿಳುನಾಡಿನ ಕೊಯಮತ್ತೂರು ಸ್ಫೋಟದ ಅಪರಾಧಿಯ ಅಂತ್ಯಸಂಸ್ಕಾರವನ್ನು ಸರ್ಕಾರ ವೈಭವೀಕರಿಸಿದೆ ಎಂದು ಆರೋಪಿಸಿ ಬಿಜೆಪಿ 'ಬ್ಲ್ಯಾಕ್‌ಡೇ' ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತ್ತೀಚೆಗೆ ಮೃತಪಟ್ಟ...

ಸಚಿನ್ ಹೊಗಳಿದ ಬಡ ಹುಡುಗಿಯ ಬೌಲಿಂಗ್ ಶೈಲಿ: ವಿಡಿಯೋ ವೈರಲ್, ಅರಸಿ ಬಂದ ಅದೃಷ್ಟ

ಭಾರತದ ಕ್ರಿಕೆಟ್ ಪ್ರೇಮಿಗಳ ಪಾಲಿಗೆ ದೇವರು ಎಂದೇ ಖ್ಯಾತಿ ಪಡೆದ ಸಚಿನ್ ತೆಂಡೂಲ್ಕರ್ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ರಾಜಸ್ಥಾನದ 12 ವರ್ಷದ ಬಾಲಕಿ ಬೌಲಿಂಗ್ ಮಾಡುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಸಚಿನ್...

ಮಹಾಕಾಳೇಶ್ವರ ದೇವಸ್ಥಾನದಲ್ಲಿ ಯಂತ್ರಕ್ಕೆ ದುಪಟ್ಟಾ ಸಿಲುಕಿ ಯುವತಿ ಸಾವು

ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದ ಭೋಜನಶಾಲೆಯಲ್ಲಿ ಆಲೂಗಡ್ಡೆ ಸಿಪ್ಪೆ ಸುಲಿಯುವ ಯಂತ್ರಕ್ಕೆ ದುಪಟ್ಟಾ ಸಿಲುಕಿ ಯುವತಿಯೊಬ್ಬರು ಶನಿವಾರ ಸಾವನ್ನಪ್ಪಿದ್ದಾರೆ. ದೇವಸ್ಥಾನದಲ್ಲಿ ಅನ್ನ ಸಂತರ್ಪಣೆಗಾಗಿ ಆಹಾರ ತಯಾರಿಸುವಾಗ ಈ ಅವಘಡ ಸಂಭವಿಸಿದೆ ಎಂದು ಉಪವಿಭಾಗೀಯ...

ಮಹಿಳೆಯ ಗುಪ್ತಾಂಗಕ್ಕೆ ಕಾರದ ಪುಡಿ ಹಾಕಿ, ಕಾದ ಕಬ್ಬಿಣದಿಂದ ಸುಟ್ಟು ಚಿತ್ರಹಿಂಸೆ: ಪತಿ, ಅತ್ತೆ, ಮಾವನಿಂದ ವಿಕೃತಿ

ಮಹಿಳೆಯೊಬ್ಬರ ಮೇಲೆ ಆಕೆಯ ಪತಿ, ಅತ್ತೆ, ಮಾವ ವಿಕೃತವಾಗಿ ದೌರ್ಜನ್ಯ ಎಸಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆಯ ಗುಪ್ತಾಂಗಕ್ಕೆ ಮೆಣಸಿನಕಾಯಿ ಪುಡಿ ಹಾಕಿ, ಆಕೆಯ ದೇಹದ ಅಂಗಗಳಿಗೆ ಕಾದ ಕಬ್ಬಿಣದಿಂದ ಬರೆ...

ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನ ‘ಒನ್ 8 ಕಮ್ಯೂನ್’ ಪಬ್​ಗೆ ಬಿಬಿಎಂಪಿ ನೋಟಿಸ್​

7 ದಿನಗಳ ಒಳಗೆ ಉತ್ತರ ಕೊಡದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ಈ ಹಿಂದೆಯೂ ಎಂಜಿ ರಸ್ತೆಯಲ್ಲಿರುವ ಹಲವು ಪಬ್‌ಗಳ ವಿರುದ್ಧವೂ ಪ್ರಕರಣ ದಾಖಲು ಎಂಜಿ ರಸ್ತೆ ಸಮೀಪ ಚಿನ್ನಸ್ವಾಮಿ ಸ್ಟೇಡಿಯಂ ಎದುರಿರುವ ರತ್ನಮ್ ಕಾಂಪ್ಲೆಕ್ಸ್​​ನ...

ಅಮೆರಿಕದಲ್ಲಿ ಅದಾನಿ ಗ್ರೂಪ್ ವಿರುದ್ಧ ದೋಷಾರೋಪಣೆ ಮಾಡಿದ್ದ ಅಟಾರ್ನಿ ರಾಜೀನಾಮೆ

ಅದಾನಿ ಗ್ರೂಪ್ ವಿರುದ್ಧದ ವಂಚನೆಗೆ ಸಂಬಂಧಿಸಿ ಅಮೆರಿಕದಲ್ಲಿ ಮಾಡಿರುವ ದೋಷಾರೋಪಣೆ ಹಿಂದಿರುವ ಅಟಾರ್ನಿ ಬ್ರಿಯಾನ್ ಪೀಸ್ ಅವರು ಜನವರಿ 10ರಿಂದ ಜಾರಿಗೆ ಬರುವಂತೆ ತಮ್ಮ ಹುದ್ದೆಗೆ ರಾಜೀನಾಮೆಯನ್ನು ಘೋಷಿಸಿದ್ದಾರೆ ಎಂದು ವರದಿಯಾಗಿದೆ. 2021ರಲ್ಲಿ ಅಮೆರಿಕದ...

ಯತಿ ನರಸಿಂಗಾನಂದ ಪ್ರಕರಣ: ಪತ್ರಕರ್ತ ಝುಬೇರ್ ಬಂಧಿಸದಂತೆ ಅಲಹಾಬಾದ್ ಹೈಕೋರ್ಟಿನಿಂದ ರಕ್ಷಣೆ

ದ್ವೇಷ ಭಾಷಣಗೈದಿದ್ದ ಉತ್ತರ ಪ್ರದೇಶದ ಯತಿ ನರಸಿಂಗಾನಂದ ಬೆಂಬಲಿಗರು ದಾಖಲಿಸಿದ್ದ ಪ್ರಕರಣದಲ್ಲಿ ಆಲ್ಟ್‌ ನ್ಯೂಸ್‌ನ ಪತ್ರಕರ್ತ ಮೊಹಮ್ಮದ್ ಝುಬೇರ್ ಅವರನ್ನು ಬಂಧಿಸದಂತೆ ಅಲಹಾಬಾದ್ ಹೈಕೋರ್ಟ್ ಮಧ್ಯಂತರ ರಕ್ಷಣೆ ನೀಡಿ, ಶುಕ್ರವಾರ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ...

ಹರಿಯಾಣ ಮಾಜಿ ಸಿಎಂ ಓಂಪ್ರಕಾಶ್ ಚೌಟಾಲಾ ನಿಧನ

ಹರಿಯಾಣದ ಮಾಜಿ ಸಿಎಂ ಮತ್ತು ಭಾರತೀಯ ರಾಷ್ಟ್ರೀಯ ಲೋಕದಳ ಮುಖ್ಯಸ್ಥ ಓಂ ಪ್ರಕಾಶ್ ಚೌಟಾಲಾ (89) ಶುಕ್ರವಾರ (ಡಿ.20), ಗುರುಗ್ರಾಮದ ತಮ್ಮ ನಿವಾಸದಲ್ಲಿ ನಿಧನರಾದರು. ಭಾರತದ 6ನೇ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದ ಚೌಧರಿ ದೇವಿಲಾಲ್...

ರಾಮಮಂದಿರ ನಿರ್ಮಾಣದಿಂದ ಹಿಂದೂ ನಾಯಕನಾಗಲು ಸಾಧ್ಯವಿಲ್ಲ: ಮೋಹನ್‌ ಭಾಗವತ್‌

ರಾಮಮಂದಿರ ಕಟ್ಟುವ ಮೂಲಕ ಹಿಂದೂ ನಾಯಕನಾಗಲು ಸಾಧ್ಯವಿಲ್ಲ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ. ಪುಣೆ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವಗುರು ಭಾರತ್ ಎಂಬ ಉಪನ್ಯಾಸ ಮಾಲಿಕೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಯುಗಯುಗಾಂತರಗಳಿಂದ...

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲು

ಸಂಸತ್​ ಆವರಣದಲ್ಲಿ ಸಂಸದರ ಪ್ರತಿಭಟನೆಯ ವೇಳೆ ನಡೆದ ತಳ್ಳಾಟದಲ್ಲಿ ಹಲ್ಲೆ, ಪ್ರಚೋದನೆ ನೀಡಿದ ಆರೋಪದ ಮೇಲೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿ ಹಾಗೂ ಇತರೆ ಸಂಸದರ ವಿರುದ್ಧ ದೆಹಲಿ ಪೊಲೀಸರು...

ಸತ್ಯ ಶೋಧ | ಆರೆಸ್ಸೆಸ್ ಕಾರ್ಯಕರ್ತರು ಅಂಬೇಡ್ಕರ್ ಪ್ರತಿಕೃತಿಯನ್ನು ಸುಟ್ಟಿದ್ದು ನಿಜವೇ?

ಕೇಂದ್ರ ಗೃಹಮಂತ್ರಿ ಅಮಿತ್ ಶಾ ರಾಜ್ಯಸಭೆಯಲ್ಲಿ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆಂದು ದೇಶದೆಲ್ಲೆಡೆ ಪ್ರತಿಭಟನೆಗಳು ಭುಗಿಲೆದ್ದಿವೆ. ಸಂಸತ್ ಮತ್ತು ರಾಜ್ಯ ವಿಧಾನಸಭೆಯು ಕಡುಕಹಿಯ ಕಾಳಗ ಕಣಗಳಾಗಿ ಹೋಗಿವೆ. “ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್...

ಸಿಯಾಂಗ್ ಅಣೆಕಟ್ಟು: ರಾಷ್ಟ್ರೀಯ ಭದ್ರತೆ ಹೆಸರಿನಲ್ಲಿ ಹಳ್ಳಿಗರ ಮೇಲೆ ಕೇಂದ್ರದ ಕ್ರೌರ್ಯ!

ನಾವು ನಮ್ಮ ಜಮೀನುಗಳ ಉಳಿವಿಗಾಗಿ, ನಮಗಾಗಿ ಮಾತ್ರ ಪ್ರತಿಭಟನೆ ನಡೆಸುತ್ತಿದ್ದೇವೆ. ನಮ್ಮ ಕೊನೆಯ ಉಸಿರು ಇರುವವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ. ಈ ಪ್ರಕ್ರಿಯೆಯಲ್ಲಿ ನಾವು ನಮ್ಮ ಪ್ರಾಣವನ್ನು ಕಳೆದುಕೊಂಡರೂ ಸರಿಯೇ, ನಮ್ಮ ಭೂಮಿಯನ್ನು ಕಳೆದುಕೊಳ್ಳಲು...

ಈ ಹೊತ್ತಿನ ಪ್ರಮುಖ ಸುದ್ದಿ