ದೇಶ

ಸಂಸತ್‌ನಲ್ಲಿ ತಳ್ಳಾಟ: ರಾಹುಲ್ ವಿಡಿಯೋವನ್ನು ಕ್ಷಣಾರ್ಧದಲ್ಲೇ ತಿರುಚಿದ ಬಿಜೆಪಿ!

ಗುರುವಾರ ಬೆಳಗ್ಗೆ ಸಂಸತ್‌ ಭವನ ಪ್ರವೇಶಿಸುವ ವೇಳೆ ಕಾಂಗ್ರೆಸ್‌ ಮತ್ತು ಬಿಜೆಪಿ ಸಂಸದರ ನಡುವೆ ತಳ್ಳಾಟ ನಡೆದಿದೆ. ಸದನದೊಳಗೆ ಹೋಗಲು ಬಿಡದೆ, ತಮ್ಮನ್ನು ಬಿಜೆಪಿ ಸಂಸದರು ತಳ್ಳಿದ್ದಾರೆ ಎಂದು ಲೋಕಸಭಾ ವಿಪಕ್ಷ ನಾಯಕ...

ಮದುವೆಯಾಗಲ್ಲ ಎಂದಿದ್ದಕ್ಕೆ ಗೆಳತಿ ಮನೆಗೆ ಬೆಂಕಿ ಇಟ್ಟ ಯುವಕ

ತನ್ನನ್ನು ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವಕನೊಬ್ಬ ತನ್ನ ಗೆಳತಿಯ ಮನೆಗೆ ಬೆಂಕಿ ಹಚ್ಚಿರುವ ಘಟನೆ ಒಡಿಶಾದ ಭದ್ರಕ್ ಜಿಲ್ಲೆಯ ಆನಂದಪುರದಲ್ಲಿ ನಡೆದಿದೆ. ಆರೋಪಿಯನ್ನು ಪಕ್ಕದ ಗ್ರಾಮ ವಿದ್ಯಾಧರಪುರದ ನಿವಾಸಿ ಜ್ಯೂತಿ ರಂಜನ್‌ ದಾಸ್ ಎಂದು...

ಅಂಬೇಡ್ಕರ್ ವಿವಾದ | ಅಮಿತ್ ಶಾ ವಿರುದ್ಧ ಹಕ್ಕುಚ್ಯುತಿ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ...

ರಾಹುಲ್ ಗಾಂಧಿ – ಬಿಜೆಪಿ ಸಂಸದರ ನಡುವೆ ತಳ್ಳಾಟ; ಆರೋಪ- ಪ್ರತ್ಯಾರೋಪ!

ಲೋಕಸಭೆ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ಸಂಸದ ರಾಹುಲ್‌ ಗಾಂಧಿ ಮತ್ತು ಬಿಜೆಪಿ ಸಂಸದರ ನಡುವೆ ಲೋಕಸಭೆಯ ಆವರಣದಲ್ಲಿ ತಳ್ಳಾಟ ನಡೆದಿದ್ದು, ಪರಸ್ಪರ ಆರೋಪ- ಪ್ರತ್ಯಾರೋಪ ಮಾಡುತ್ತಿದ್ದಾರೆ. ತಳ್ಳಾಟದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ...

ಪ್ರತಿಭಟನೆಯಲ್ಲಿ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಸಾವು; ಪೊಲೀಸರ ದೌರ್ಜನ್ಯ ಆರೋಪ

ಉತ್ತರ ಪ್ರದೇಶ ಮತ್ತು ಅಸ್ಸಾಂನಲ್ಲಿ ಬುಧವಾರ ಪ್ರತಿಭಟನೆಯ ವೇಳೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಸಾವನ್ನಪ್ಪಿದ್ದು, ಪೊಲೀಸರ ದೌರ್ಜನ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಮೃತರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ರಾಹುಲ್ ಗಾಂಧಿ...

10 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಜನನಾಂಗಕ್ಕೆ ರಾಡ್ ತುರುಕಿಸಿದ ವಿಕೃತ ಕಾಮಿ

ವಿಕೃತ ಕಾಮಿಯೋರ್ವ ಸುಮಾರು 10 ವರ್ಷದ ಬಾಲಕಿಯ ಅತ್ಯಾಚಾರ ಮಾಡಿ, ಆಕೆಯ ಜನನಾಂಗಕ್ಕೆ ರಾಡ್ ತುರುಕಿಸಿರುವ ಘಟನೆ ಗುಜರಾತ್‌ನ ಭರೂಚ್‌ನಲ್ಲಿ ನಡೆದಿದೆ. ಜಾರ್ಖಂಡ್ ಮೂಲದ 36 ವರ್ಷದ ವಿಜಯ್ ಪಾಸ್ವಾನ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ....

ಮುಂಬೈ| ನೌಕಾಪಡೆಯ ಸ್ಪೀಡ್‌ ಬೋಟ್‌ ಡಿಕ್ಕಿ; 13 ಸಾವು, 99 ಮಂದಿ ರಕ್ಷಣೆ

ಮುಂಬೈನ ಗೇಟ್‌ವೇ ಆಫ್‌ ಇಂಡಿಯಾದ ಕರಾವಳಿಯಲ್ಲಿ ನೌಕಾಪಡೆಯ ಸ್ಪೀಡ್‌ ಬೋಟ್‌ ಪ್ರಯಾಣಿಕರ ದೋಣಿಗೆ ಡಿಕ್ಕಿಯೊಡೆದ ಪರಿಣಾಮ 13 ಮಂದಿ ಮೃತಪಟ್ಟಿದ್ದು, 99 ಮಂದಿಯನ್ನು ಸಮುದ್ರದಿಂದ ರಕ್ಷಿಸಲಾಗಿದೆ. ಪ್ರಯಾಣಿಕರ ದೋಣಿಯು 110 ಮಂದಿಯನ್ನು ಕರೆದೊಯ್ಯುತ್ತಿತ್ತು....

ಪ್ರಧಾನಿಗೆ ಅಂಬೇಡ್ಕರ್ ಬಗ್ಗೆ ಗೌರವವಿದ್ದರೆ ಅಮಿತ್ ಶಾ ಅವರನ್ನು ವಜಾ ಮಾಡಬೇಕು : ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಬುಧವಾರ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ ಬಿ ಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಧ್ಯರಾತ್ರಿಯೊಳಗೆ ಅಮಿತ್ ಶಾ ಅವರನ್ನು...

BREAKING NEWS| ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು

2020ರ ದೆಹಲಿ ಗಲಭೆಗೆ ಪಿತೂರಿ ಮಾಡಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ಉಮರ್ ಖಾಲಿದ್ ಅವರಿಗೆ ದೆಹಲಿ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಕುಟುಂಬದ ವಿವಾಹ ಸಮಾರಂಭಕ್ಕೆ ಹಾಜರಾಗಲು 7 ದಿನಗಳ ಮಧ್ಯಂತರ ಜಾಮೀನು ನೀಡಲಾಗಿದೆ....

ಸತ್ಯ ಶೋಧ | ‘ನನಗೆ ಬಾಂಗ್ಲಾ ಹಿಂದುಗಳ ಬಗ್ಗೆ ಕಾಳಜಿ ಇಲ್ಲ’ ಎಂದಿಲ್ಲ ಪ್ರಿಯಾಂಕಾ

ಪ್ರಿಯಾಂಕಾ ಗಾಂಧಿ ಅವರನ್ನು ದೇಶ ದ್ರೋಹಿ ಎಂದು ಬ್ರ್ಯಾಂಡ್ ಮಾಡಲು, ಕೊಳಕರು ತಿರುಚಿದ ಫೋಟೋವನ್ನು, ಸುಳ್ಳು ಸುದ್ದಿಯನ್ನು ವೈರಲ್ ಮಾಡುತ್ತಿದ್ದಾರೆ. ಆಗ ರಾಹುಲ್, ಈಗ ಪ್ರಿಯಾಂಕಾ... ಇದರ ಹಿಂದೆ ಇರುವವರಾರು? ಕಳೆದ ಹನ್ನೊಂದು ವರ್ಷಗಳಿಂದ...

ಅಂಬೇಡ್ಕರ್ ಬಗ್ಗೆ ಹೇಳಿಕೆ; ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳ ಪ್ರತಿಭಟನೆ

ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಬಗ್ಗೆ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯು ಈಗ ಭಾರೀ ವಿವಾದ ಸೃಷ್ಟಿಸಿದೆ. ಗೃಹ ಸಚಿವರ ಈ ಹೇಳಿಕೆಯ ವಿರುದ್ಧವಾಗಿ...

ಹಿಂದೂ ದೇವಾಲಯದ ಬಳಿಯಿದ್ದ ತಮ್ಮದೇ ಮನೆ ಕೆಡವಿ ‘ಅಗತ್ಯ ವಸ್ತುಗಳನ್ನಾದರೂ ರಕ್ಷಿಸಿಕೊಳ್ಳಬಹುದು’ ಎಂದ ಮುಸ್ಲಿಮರು!

ಉತ್ತರ ಪ್ರದೇಶದ ಸಂಭಲ್‌ನಲ್ಲಿ ಹಿಂದೂ ದೇವಾಲಯದ ಆಸ್ತಿಯನ್ನು ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇತ್ತೀಚೆಗೆ ಸಮೀಕ್ಷೆ ನಡೆಸಿದ್ದಾರೆ. ಈ ಬೆನ್ನಲ್ಲೇ, ಒತ್ತುವರಿ ಜಾಗದಲ್ಲಿ ನಿರ್ಮಿಸಿದ್ದ ಮನೆಗಳನ್ನು ಅಲ್ಲಿನ ಮುಸ್ಲಿಂ...

ಈ ಹೊತ್ತಿನ ಪ್ರಮುಖ ಸುದ್ದಿ