ರಾಜ್ಯಸಭೆಯಲ್ಲಿ ಸಂವಿಧಾನದ ಬಗ್ಗೆ ಚರ್ಚೆಯ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸೇರಿ ವಿರೋಧ ಪಕ್ಷಗಳು ಕೇಂದ್ರ ಸಚಿವರು ಕ್ಷಮೆಯಾಚಿಸಬೇಕು ಎಂದು...
ಒಂದಾದ ಮೇಲೊಂದರಂತೆ ಮಸೀದಿಗಳನ್ನು ವಿವಾದದ ನೆಲವನ್ನಾಗಿಸಲು ಬಲಪಂಥೀಯ, ಹಿಂದುತ್ವವಾದಿಗಳು ಹವಣಿಸುತ್ತಿದ್ದಾರೆ. 14ನೇ ಶತಮಾನದ ಐತಿಹಾಸಿಕ ಅಟಾಲಾ ಮಸೀದಿಯ ಜಾಗದಲ್ಲಿಯೂ ಹಿಂದೆ ಮಂದಿರವಿತ್ತು ಎಂದು ಅರ್ಜಿ ಸಲ್ಲಿಸಿದ್ದಾರೆ. ಸಮೀಕ್ಷೆಗೆ ಕೋರಿದ್ದಾರೆ. ಸದ್ಯ, ಆ...
ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆ ವಿರೋಧಿ ಎಂದೇ ಪರಿಗಣಿಸಲಾಗಿರುವ 'ಒಂದು ದೇಶ - ಒಂದು ಚುನಾವಣೆ' ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದೆ. ಮಸೂದೆ ವಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಆದಾಗ್ಯೂ, ಲೋಕಸಭೆಯಲ್ಲಿ...
ವಿಎಚ್ಪಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಲಹಾಬಾದ್ ಹೈಕೋರ್ಟ್ನ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು ಬಹುಸಂಖ್ಯಾತರ ಇಚ್ಛೆಯಂತೆ ದೇಶ ಮತ್ತು ಕಾನೂನು ನಡೆಯುತ್ತಿದೆ ಎಂಬ ಹೇಳಿಕೆ ಕೊಟ್ಟಿದ್ದರು. ಅವರ ಹೇಳಿಕೆ ತೀವ್ರ ವಿರೋಧಕ್ಕೆ...
ಏಜೆಂಟ್ವೊಬ್ಬ ನೀಡಿದ್ದ ದುಬೈನಲ್ಲಿ ಉದ್ಯೋಗ ಕೊಡಿಸುವ ಆಮಿಷಕ್ಕೆ ತುತ್ತಾಗಿ, ಮಾನವ ಕಳ್ಳಸಾಗಣೆ ಜಾಲಕ್ಕೆ ಸಿಕ್ಕಿಕೊಂಡಿದ್ದ ಮಹಿಳೆಯೊಬ್ಬರು 22 ವರ್ಷದ ಬಳಿಕ ತನ್ನೂರಿಗೆ ಮರಳಿಸಿದ್ದಾರೆ. ಮಾನವ ಕಳ್ಳಸಾಗಣೆಗೆ ತುತ್ತಾಗಿ ಪಾಕಿಸ್ತಾನದ ಕರಾಚಿಯಲ್ಲಿದ್ದ ಮಹಿಳೆ ಇದೀಗ...
ಸರ್ಕಾರಿ ಉದ್ಯೋಗಗಳ ನೇಮಕಾತಿಗಾಗಿ ಮಧ್ಯಪ್ರದೇಶದಲ್ಲಿ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿಯೊಬ್ಬ 100 ಅಂಕಗಳಿಗೆ 101.66 ಅಂಕಗಳನ್ನು ಗಳಿಸಿರುವ ವಿಚಿತ್ರ ಘಟನೆ ನಡೆದಿದೆ. ಪರೀಕ್ಷೆಯಲ್ಲಿ 'ಸಾಮಾನ್ಯೀಕರಣ' ಪ್ರಕ್ರಿಯೆ ಅಳವಡಿಸಿಕೊಂಡಿರುವುದು ಈ ಯಡವಟ್ಟಿಗೆ ಕಾರಣವೆಂದು ಪರೀಕ್ಷೆ ಬರೆದಿದ್ದ...
ವಿವಾದಿತ ಒಂದು ದೇಶ- ಒಂದು ಚುನಾವಣೆ ಮಸೂದೆಯನ್ನು ಲೋಕಸಭೆಯಲ್ಲಿ ಇಂದು ಮಂಡಿಸಲು ಕೇಂದ್ರ ಸರ್ಕಾರವು ಸಜ್ಜಾಗಿದೆ. ಇದಕ್ಕೂ ಮುನ್ನ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಅವರು ಒಂದು ದೇಶ- ಒಂದು ಚುನಾವಣೆ ಮಸೂದೆ...
ದೇಶವನ್ನೇ ಬೆಚ್ಚಿಬೀಳಿಸಿದ ಭೀಕರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ನಡೆದು ನಿನ್ನೆ (ಡಿಸೆಂಬರ್ 16) 12 ವರ್ಷಗಳಾಗಿದೆ. ಈ ಪ್ರಕರಣ ನಡೆದು 12 ವರ್ಷಗಳು ಕಳೆದರೂ ದೇಶದಲ್ಲಿ ಇಂದಿಗೂ ಹೆಣ್ಣುಮಕ್ಕಳು...
ಮಸೀದಿಯೊಳಗೆ 'ಜೈ ಶ್ರೀರಾಮ್' ಎಂದು ಘೋಷಣೆ ಕೂಗುವುದು ಹೇಗೆ ಅಪರಾಧವಾಗುತ್ತದೆ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್ ಈ ಕುರಿತು ಕರ್ನಾಟಕ ಪೊಲೀಸರ ನಿಲುವನ್ನು ಕೇಳಿದೆ.
ಮಸೀದಿ ಆವರಣದಲ್ಲಿ 'ಜೈ ಶ್ರೀರಾಮ್' ಘೋಷಣೆ ಕೂಗಿದ್ದಕ್ಕಾಗಿ ಇಬ್ಬರ...
ಝಾಕಿರ್ ಹುಸೇನ್ ಇಲ್ಲದ ಈ ಹೊತ್ತಿನಲ್ಲಿ, ಅವರು ಕಲಾಕಾರರಾಗಿ ನಿರ್ವಹಿಸಿದ ಪಾತ್ರ, ಭಾರತೀಯ ಸಂಗೀತಕ್ಕೆ ಮುಸ್ಲಿಮರು ಕೊಟ್ಟ ಕೊಡುಗೆ, ಭಾರತೀಯ ಸಂಗೀತವನ್ನು ವಿಶ್ವದಾದ್ಯಂತ ವಿಸ್ತರಿಸಿದ ರೀತಿ ಬಹಳ ಮಹತ್ವದ್ದು, ಮಾದರಿಯಾಗಿ ನಿಲ್ಲುವಂಥದ್ದು. ತಬಲಾದ...
ಕೆಲಸ ಕೊಡಿಸುವ ನೆಪದಲ್ಲಿ ಕರೆಸಿ ಗನ್ ತೋರಿಸಿ ದೆಹಲಿಯ ಮಹಿಳೆಯ ಸಾಮೂಹಿಕ ಅತ್ಯಾಚಾರ ಮಾಡಿದ ಆರೋಪದಲ್ಲಿ ಉತ್ತರ ಪ್ರದೇಶದ ಬಿಜೆಪಿ ಶಾಸಕನ ವಿರುದ್ಧ ಬಿಎನ್ಎಸ್ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ...
ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ತನಗಾವುದೇ ಸಚಿವ ಸ್ಥಾನ ದಕ್ಕದ ಕಾರಣ ಶಿವಸೇನೆಯ ಏಕನಾಥ್ ಶಿಂದೆ ಬಣದ ಶಾಸಕರೊಬ್ಬರು ಶಿವಸೇನೆಯ ಎಲ್ಲಾ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಶಿವಸೇನೆಯ ಉಪಾಧ್ಯಕ್ಷ ಮತ್ತು ವಿದರ್ಭದ ಪಕ್ಷದ...