ಎಸ್ಯುವಿ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಆರು ಮಂದಿ ಸಾವನ್ನಪ್ಪಿ, ಏಳು ಮಂದಿ ಗಾಯಗೊಂಡ ಘಟನೆ ಛತ್ತೀಸ್ಗಢದ ಬಲೋದ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ಬೆಳಗ್ಗೆ ಮಾಹಿತಿ ನೀಡಿದ್ದಾರೆ.
ಭಾನುವಾರ...
ಲೋಕಸಭೆಯಲ್ಲಿ ಸಂವಿಧಾನದ ಬಗ್ಗೆ ತೀವ್ರ ವಾಗ್ವಾದದ ಬಳಿಕ ಇಂದು ಮತ್ತು ನಾಳೆ ರಾಜ್ಯಸಭೆಯಲ್ಲಿ ಸಂವಿಧಾನದ ಬಗ್ಗೆ ಚರ್ಚೆ ನಡೆಯಲಿದೆ. ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧ ವಿಪಕ್ಷಗಳು ಅವಿಶ್ವಾಸ ನಿರ್ಣಯ...
ತೀವ್ರ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ಪ್ರಸಿದ್ಧ ತಬಲ ಮಾಂತ್ರಿಕ ಉಸ್ತಾದ್ ಝಾಕೀರ್ ಹುಸೇನ್ (73) ನಿಧನರಾಗಿದ್ದಾರೆ.
ಖ್ಯಾತ ತಬಲ ವಾದಕ ಝಾಕೀರ್ ಹುಸೇನ್ ಅವರಿಗೆ ರಕ್ತದೊತ್ತಡ ಸಮಸ್ಯೆ ಇತ್ತು. ಕಳೆದ ವಾರದಿಂದ ಹೃದಯ...
ಲೋಕಸಭೆಯಲ್ಲಿ ಸೋಮವಾರ ಒಂದು ದೇಶ - ಒಂದು ಚುನಾವಣೆ ಮಸೂದೆ ಮಂಡಿಸುವುದನ್ನು ಮುಂದೂಡಲಾಗಿದೆ ಎಂದು ವರದಿಯಾಗಿದೆ.
ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆಯನ್ನು - ಸಂವಿಧಾನ (129 ನೇ ತಿದ್ದುಪಡಿ) ಮಸೂದೆ (ಒಂದು ದೇಶ-...
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆಯಾಗುತ್ತಿದ್ದು, ಕರಾವಳಿ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ತಮಿಳುನಾಡಿನಲ್ಲಿ ಸುರಿದ ಭಾರೀ ಮಳೆಗೆ ಪ್ರವಾಹ ಉಂಟಾಗಿದ್ದು, ಮರಿ ಆನೆಯೊಂದು ಕೊಚ್ಚಿ ಹೋಗಿ, ಸಾವನ್ನಪ್ಪಿರುವ ಘಟನೆ ಕುಟ್ರಾಲಂ ಜಲಪಾತದ ಬಳಿ ನಡೆದಿದೆ.
ಕುರ್ಟಾಲಂ...
ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಭಾನುವಾರ (ಡಿಸೆಂಬರ್ 15) 38 ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ...
ತನ್ನ ಸಂಬಂಧಿಯ ಒಡೆತನದಲ್ಲಿದ್ದ ವಜ್ರ ವ್ಯಾಪಾರ ಸಂಸ್ಥೆಯಲ್ಲಿ ಕೆಲಸಕ್ಕೆ ಹೋಗುವುದರಿಂದ ತಪ್ಪಿಸಿಕೊಳ್ಳಲು ಯುವಕನೊಬ್ಬ ತನ್ನದೇ ಕೈನ ನಾಲ್ಕು ಬೆರಳುಗಳನ್ನು ಕತ್ತರಿಸಿಕೊಂಡಿರುವ ಘಟನೆ ಗುಜರಾತ್ನಲ್ಲಿ ನಡೆದಿದೆ.
ಗುಜರಾತ್ನ ಸೂರತ್ ಜಿಲ್ಲೆಯ ವರಾಚಾ ಮಿನಿ ಬಜಾರ್ನ...
ವಿವಾಹೇತರ ಸಂಬಂಧಕ್ಕೆ ಒಪ್ಪದ ಮಹಿಳೆಯನ್ನು ಆಕೆಯ ಸೋದರ ಮಾವನೇ ಹತ್ಯೆಗೈದು, ಆಕೆಯ ಶಿರಚ್ಛೇದ ಮಾಡಿ, ದೇಹವನ್ನು ಮೂರು ತುಂಡುಗಳಾಗಿ ಕತ್ತರಿಸಿ ಕಸದ ಬುಟ್ಟಿಯಲ್ಲಿ ಎಸೆದಿರುವ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದಿದೆ.
ಪ್ರಕರಣದ...
ಸದ್ಗುರು ವಾಸುದೇವ್, ದೇಶದ ಅತ್ಯಂತ ಶ್ರೀಮಂತ ಉದ್ಯಮಿ ಗೌತಮ್ ಅದಾನಿಯವರನ್ನು ವಿರೋಧ ಪಕ್ಷಗಳ ನಾಯಕರ ದಾಳಿಯಿಂದ ಬಚಾವು ಮಾಡಲು ಮುಂದಾಗಿದ್ದಾರೆ. ಅದಾನಿಯ ಬಗ್ಗೆ ಮಾತನಾಡಬೇಡಿ ಎಂದು ಹೇಳುವ ಮೂಲಕ ಪ್ರಧಾನಿ ಮೋದಿಯವರನ್ನು ಮುಜುಗರದಿಂದ...
ನಮ್ಮ ಮುಂದಿನ ಗುರಿ ದೇಶದಲ್ಲಿ 'ಜಾತಿ ಗಣತಿ' ಜಾರಿಯಾಗುವಂತೆ ಮಾಡುವುದು. ಜಾತಿ ಗಣತಿಯ ಆಧಾರದ ಮೇಲೆ ಮೀಸಲಾತಿಗೆ ಹಾಕಲಾಗಿರುವ 50%ನ ಮಿತಿಯನ್ನು ವಿಸ್ತರಿಸಬೇಕು ಎಂದು ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ....
ದೇವಸ್ಥಾನದಲ್ಲಿ ಯುವತಿಯ ಮೇಲೆ ಕಾಮುಕರ ಗುಂಪು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ಕೃತ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡಿದ್ದ ಕಾಮುಕರು, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಗುವಾಹಟಿಯಲ್ಲಿ ನಡೆದ ರಾಸ್...
ಲಿವ್-ಇನ್ ಸಂಬಂಧದಲ್ಲಿ ಜೊತೆಯಾಗಿ ಬದುಕುತ್ತಿದ್ದ ಮುಸ್ಲಿಂ ಯುವಕ ಮತ್ತು ಹಿಂದು ಯುವತಿಯನ್ನು ಬೇರ್ಪಡಿಸಲು ಯುವತಿಯ ಪೋಷಕರು ಯತ್ನಿಸಿದ್ದರು. ಪ್ರಕರಣವು ಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆ ನಡೆಸಿರುವ ಬಾಂಬೆ ಹೈಕೋರ್ಟ್, "ಇದು ಆಕೆಯ ಜೀವನ. ಆಕೆಯ...