ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 'ದೆಹಲಿ ಚಲೋ' ಜಾಥಾ ನಡೆಸಲು ಹೊರಟಿರುವ ರೈತರನ್ನು ಮತ್ತೆ ತಡೆಯಲಾಗಿದೆ. ರೈತರ ಮೇಲೆ ಪೊಲೀಸರು ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ್ದಾರೆ.
ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 101 ರೈತರುಗಳು ದೆಹಲಿಗೆ...
ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು (CAPFs) ಮತ್ತು ಅಸ್ಸಾಂ ರೈಫಲ್ಸ್ ಸಿಬ್ಬಂದಿಗಳಿಗೆ 100 ದಿನ ರಜೆ ಪಡೆಯುವ ಸೌಲಭ್ಯವಿದೆ. ಆದಾಗ್ಯೂ, 2020 ಮತ್ತು 2024ರ (ಅಕ್ಟೋಬರ್ ವರೆಗೆ) ನಡುವೆ ಈ ಪಡೆಗಳಲ್ಲಿರುವ...
ಬಿಜೆಪಿಯ ಮುಂದಾಳು, ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರು ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಅಡ್ವಾಣಿ ಆರೋಗ್ಯದ ಮೇಲೆ ವೈದ್ಯರು ನಿಗಾ ವಹಿಸಿದ್ದು ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಪಿಟಿಐ ವರದಿ...
ದೇಶದ ಸುಮಾರು ಶೇಕಡ 60ಕ್ಕಿಂತ ಅಧಿಕ ಜಿಲ್ಲೆಗಳು ಪ್ರವಾಹ ಪೀಡಿತ ಮತ್ತು ಬರಗಾಲದ ಅಪಾಯದಲ್ಲಿದೆ. ಈ ಎರಡೂ ನೈಸರ್ಗಿಕ ಅಪಾಯಗಳು, ತುರ್ತು ಕ್ರಮಗಳ ಅಗತ್ಯವಿರುವ ಜಿಲ್ಲೆಗಳ ಬಗ್ಗೆ ಸರ್ಕಾರಕ್ಕೆ ಮಾರ್ಗದರ್ಶನ ನೀಡುವ ಹೊಸ...
ಗಲ್ಲಾಪೆಟ್ಟಿಗೆಯಲ್ಲಿ ಹೊಸ ದಾಖಲೆ ಸೃಷ್ಟಿಸಿರುವ ಪುಷ್ಪ-2 ನಾಯಕ ನಟ ಅಲ್ಲು ಅರ್ಜುನ್ ಬಂಧನ-ಬಿಡುಗಡೆಯ ನಾಟಕೀಯ ಬೆಳವಣಿಗೆ ಶುಕ್ರವಾರ ನಡೆಯಿತು. ಇದರ ಬೆನ್ನಲ್ಲೇ ಈ ಪ್ರಕರಣ ಮತ್ತೊಂದು ಅನಿರೀಕ್ಷಿತ ತಿರುವು ಪಡೆಯಿತು ಕೂಡ.ಪುಷ್ಪ-2 ಬಿಡುಗಡೆಯ...
ಗುಕೇಶ್ರ ಈ ಸಾಧನೆಯ ಹಿಂದೆ ತಮಿಳುನಾಡಿನ ಪರಂಪರಾಗತ ಪ್ರೋತ್ಸಾಹವಿದೆ. ಅಲ್ಲಿನ ಮಕ್ಕಳ ಮನಸ್ಸಿನಲ್ಲಿ ಚೆಸ್ ಆಟದ ಬಗೆಗಿನ ಮೋಹ ರಕ್ತ-ಮಾಂಸದಂತೆ ಬೆರೆತುಹೋಗಿದೆ. ಅದಕ್ಕೆ ಕಳಶವಿಟ್ಟಂತೆ ವಿಶ್ವನಾಥನ್ ಆನಂದ್ ಎಂಬ ಮಾದರಿ ವ್ಯಕ್ತಿತ್ವವಿದೆ. ಇದೆಲ್ಲಕ್ಕಿಂತ...
ಉಪರಾಷ್ಟ್ರಪತಿ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ್ದು, ರಾಜ್ಯಸಭೆಯಲ್ಲಿ ಭಾರೀ ಕೋಲಾಹಲ ಸೃಷ್ಟಿಸಿದೆ. ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಧನಕರ್ ನಡುವೆ ಮಾತಿನ ಸವರವೇ...
ಕಾಬೂಲ್ನ ಮಂತ್ರಾಲಯ ಸಮುಚ್ಚಯದ ಮೇಲೆ ನಡೆದ ಮಾನವ ಬಾಂಬ್ ದಾಳಿಯಲ್ಲಿ ಅಫ್ಘಾನಿಸ್ತಾನದ ತಾಲೀಬಾನ್ ಸರ್ಕಾರದ ಮಂತ್ರಿ ಖಲೀಲುರ್ ರೆಹಮಾನ್ ಹಕ್ಕಾನಿ ಹತರಾಗಿದ್ದಾರೆ.ಶರಣಾರ್ಥಿಗಳು ಮತ್ತು ವಿದೇಶಗಳಿಂದ ವಾಪಸಾಗಲು ಬಯಸುವ ಅಫ್ಘಾನೀ ಜನರಿಗೆ ಸಂಬಂಧಿಸಿದ ಜವಾಬ್ದಾರಿಯನ್ನು...
ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಲೋಕಸಭೆಯ ತಮ್ಮ ಚೊಚ್ಚಲ ಭಾಷಣದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಸರ್ಕಾರವು ಸಂವಿಧಾನವನ್ನು ದುರ್ಬಲಗೊಳಿಸುತ್ತಿದ್ದು, ಕೆಲವು ಜನರ ಹಿತಾಸಕ್ತಿಗಾಗಿ ದೇಶದ 142 ಕೋಟಿ...
ಮುಂಬೈನಲ್ಲಿರುವ ಆರ್ಬಿಐ ಮುಖ್ಯ ಕಚೇರಿಗೆ ಬಾಂಬ್ ಇಂದು ಬೆದರಿಕೆ ಬಂದಿದೆ. ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರ ಅಧಿಕೃತ ಇಮೇಲ್ ಐಡಿಗೆ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ ಬಂದಿದ್ದು, ನಿಮ್ಮನ್ನು ಸ್ಪೋಟಿಸುತ್ತೇವೆ ಎಂದು...
ಯುವತಿಯೊಬ್ಬರನ್ನು ಪೊಲೀಸ್ ಅಧಿಕಾರಿಯೊಬ್ಬ ವಂಚಿಸಿ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಪೊಲೀಸರಿಗೆ ದೂರು ನೀಡಿದ್ದು, ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸುತ್ತಿದೆ.
ಸಹಾಯಕ ಪೊಲೀಸ್ ಆಯುಕ್ತ (ಎಎಸ್ಪಿ) ಆಗಿ...
ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ಸಂಭವಿಸಿದ ಭಾರೀ ಅಗ್ನಿ ದುರಂತದಲ್ಲಿ ಒಂದು ಮಗು ಸೇರಿದಂತೆ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ತಿರುಚ್ಚಿ...