ದೇಶ

ಬಾಂಗ್ಲಾ ಅಲ್ಪಸಂಖ್ಯಾತರಿಗೆ ಪೂರ್ಣ ರಕ್ಷಣೆ ನೀಡುವಂತೆ ಸಿಪಿಐ(ಎಂ)ಆಗ್ರಹ

ಬಾಂಗ್ಲಾದೇಶದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಪೂರ್ಣ ಸುರಕ್ಷತೆ ಮತ್ತು ಸಂರಕ್ಷಣೆಯನ್ನು ನೀಡಬೇಕೆಂದು ಭಾರತ ಮಾರ್ಕ್ಸ್‌ವಾದಿ ಕಮ್ಯೂನಿಸ್ಟ್ ಪಕ್ಷದ (ಸಿಪಿಐ-ಎಂ) ಪಾಲಿಟ್ ಬ್ಯೂರೋ ಆ ದೇಶದ ಉಸ್ತುವಾರಿ ಸರ್ಕಾರವನ್ನು ಆಗ್ರಹಪಡಿಸಿದೆ.ಈ ಕುರಿತು ಇದೇ ಶನಿವಾರ ಮತ್ತು...

ಬಹುಸಂಖ್ಯಾತರ ಇಚ್ಛೆಯಂತೆ ದೇಶ, ಕಾನೂನು ನಡೆಯುತ್ತದೆ: ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ!

ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ನೀಡಿರುವ ಹೇಳಿಕೆಯು ಭಾರೀ ವಿವಾದಕ್ಕೆ ಕಾರಣವಾಗಿದೆ. ಬಹುಸಂಖ್ಯಾತರ ಇಚ್ಛೆಯಂತೆ ದೇಶ, ಕಾನೂನು ನಡೆಯುತ್ತದೆ ಎಂದು ಹೈಕೋರ್ಟ್...

ದೆಹಲಿಯ 40 ಶಾಲೆಗಳಿಗೆ ಬಾಂಬ್ ಬೆದರಿಕೆ: 30,000 ಯುಎಸ್‌ ಡಾಲರ್‌ಗೆ ಬೇಡಿಕೆ

ದೆಹಲಿಯ ಸುಮಾರು 40 ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಹಾಕಲಾಗಿದ್ದು ಈ ಬೆದರಿಕೆ ಸಂದೇಶ ಕಳುಹಿಸಿದ ವ್ಯಕ್ತಿ 30,000 ಯುಎಸ್‌ ಡಾಲರ್‌ ಬೇಡಿಕೆ ಮುಂದಿಟ್ಟಿದ್ದಾನೆ. ಒಂದೇ ಇಮೇಲ್‌ನಲ್ಲಿ ಬಹುತೇಕ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಈ...

ಪಶ್ಚಿಮ ಬಂಗಾಳ | ಮನೆಯಲ್ಲಿ ಸ್ಫೋಟ; ಕನಿಷ್ಠ ಮೂವರ ಸಾವು

ಮನೆಯಲ್ಲಿ ಸ್ಫೋಟ ಸಂಭವಿಸಿ ಕನಿಷ್ಠ ಮೂವರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ನಡೆದಿದೆ ಎಂದು ಪಿಟಿಐ ವರದಿ ಮಾಡಿದೆ. ಸಾಗರ್‌ಪಾರಾ ಪೊಲೀಸ್ ಠಾಣೆ ವ್ಯಾಪ್ತಿಯ ಖಯರ್ತಲಾ ಪ್ರದೇಶದಲ್ಲಿ ಬಾಂಬ್ ಸ್ಫೋಟವಾಗಿರುವ ಶಂಕೆಯಿದೆ ಎಂದು...

ಹಣ ದೋಚುವ ಮುನ್ನ ದೇವರ ಆಶೀರ್ವಾದ ಪಡೆದ ಕಳ್ಳ

ಕಳ್ಳನೊಬ್ಬ ಪೆಟ್ರೋಲ್‌ ಪಂಪ್‌ನಲ್ಲಿ ಕಳ್ಳತನ ಮಾಡಲು ನುಗ್ಗಿದ್ದು, ಹಣವನ್ನು ಕದಿಯುವ ಮುನ್ನ ದೇವರಿಗೆ ನಮಸ್ಕರಿಸಿ, ಆ ಬಳಿಕ 1.6 ಲಕ್ಷ ರೂ. ನಗದು ಕದ್ದಿರುವ ಘಟನೆ ಮಧ್ಯಪ್ರದೇಶದ ರಾಜ್ ಗಢದ ಪೆಟ್ರೋಲ್ ಪಂಪ್‌ವೊಂದರಲ್ಲಿ...

ಪೊಲೀಸ್‌ ಶಸ್ತ್ರಾಗಾರಕ್ಕೇ ಇಲ್ಲ ಭದ್ರತೆ; 200 ಬುಲೆಟ್‌ ಕಳವು

ಶಸ್ತ್ರಾಸ್ತ್ರಗಳನ್ನು ಇರಿಸಲಾಗಿದ್ದ ಪೊಲೀಸ್‌ ಶಸ್ತ್ರಾಗಾರದಲ್ಲಿ 9ಎಂಎಂ ಪಿಸ್ತೂಲ್ ಮತ್ತು ಸ್ವಯಂಚಾಲಿತ ರೈಫಲ್‌ಗಳ 200 ಕಾರ್ಟ್ರಿಜ್‌ಗಳು (ಬುಲೆಟ್‌) ಕಳ್ಳತನವಾಗಿರುವ ಘಟನೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ನಡೆದಿದೆ. ಮೊರೆನಾ ಜಿಲ್ಲೆಯಲ್ಲಿದ್ದ ಪೊಲೀಸ್ ವಿಶೇಷ ಸಶಸ್ತ್ರ ಪಡೆಗಳ...

ಶೀಘ್ರವೇ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ‘ಪಿಂಡದಾನ’ ಮಾಡುತ್ತಾರೆ: ಆಚಾರ್ಯ ಪ್ರಮೋದ್ ಕೃಷ್ಣಂ

ಲೋಕಸಭೆ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಅವರು 'ಕಾಂಗ್ರೆಸ್‌ನ ಅಂತ್ಯ ಸಂಸ್ಕಾರ' ಮಾಡಿದಂತೆಯೇ ಇಂಡಿಯಾ ಒಕ್ಕೂಟದ 'ಪಿಂಡದಾನ' ಮಾಡುತ್ತಾರೆ ಎಂದು ಕಲ್ಕಿಧಾಮ ಪೀಠಾಧೀಶ್ವರ ಆಚಾರ್ಯ ಪ್ರಮೋದ್ ಕೃಷ್ಣಂ ಟೀಕಿಸಿದ್ದಾರೆ. ಈ ಬಗ್ಗೆ...

ಲಾಕಪ್ ಡೆತ್‌ ಪ್ರಕರಣ | ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಖುಲಾಸೆ

1990ರ ಲಾಕಪ್ ಡೆತ್ ಪ್ರಕರಣದಲ್ಲಿ ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್ ಭಟ್ ಅಪರಾಧ ಎಸಗಿದ್ದಾರೆ ಎಂದು ಸಾಬೀತುಪಡಿಸುವಲ್ಲಿ ಪ್ರಾಷಿಕ್ಯೂಷನ್ ವಿಫಲವಾಗಿದೆ. ಹೀಗಾಗಿ, ಗುಜರಾತ್‌ನ ಫೋರ ಬಂದರ್ ನ್ಯಾಯಾಲಯವು ಅವರನ್ನು ನಿರ್ದೋಷಿ ಎಂದು ಘೋಷಿಸಿದ್ದು,...

ಬಾಬರಿ ಮಸೀದಿ ಧ್ವಂಸ ಸಮರ್ಥನೆ; ಮಹಾ ವಿಕಾಸ್ ಅಘಾಡಿಯಿಂದ ಹೊರನಡೆದ ಎಸ್‌ಪಿ

ಮಹಾರಾಷ್ಟ್ರದಲ್ಲಿ ತನ್ನ ಮಿತ್ರಪಕ್ಷವಾದ ಶಿವಸೇನೆಯ (ಉದ್ಧವ್ ಠಾಕ್ರೆ ಬಣ) ಬಾಬರಿ ಮಸೀದಿ ಧ್ವಂಸ ಸಮರ್ಥನೆ ಮಾಡುವಂತಹ ಜಾಹೀರಾತು ಪ್ರಕಟಿಸಿರುವುದಕ್ಕೆ ಸಮಾಜವಾದಿ ಪಕ್ಷ (ಎಸ್‌ಪಿ) ತೀವ್ರ ವಿರೋಧ ವ್ಯಕ್ತಪಡಿಸಿದೆ. ಸಮಾಜವಾದಿ ಪಕ್ಷವು ಮಹಾರಾಷ್ಟ್ರದ ಮಹಾ...

ಅರೆಸೇನಾ ಪಡೆ ಸಿಬ್ಬಂದಿಗಳ ಆತ್ಮಹತ್ಯೆ ಸಂಖ್ಯೆ ಹೆಚ್ಚಳ; 55,000ಕ್ಕೂ ಅಧಿಕ ಸಿಬ್ಬಂದಿಗಳು ಸ್ವಯಂ ನಿವೃತ್ತಿ

2020 ರಿಂದ 2024ರ ನಡುವೆ ರಾಷ್ಟ್ರೀಯ ಭದ್ರತಾ ಪಡೆ(ಎನ್ಎಸ್‌ಜಿ) ಮತ್ತು ಅಸ್ಸಾಂ ರೈಫಲ್ಸ್ (ಎಆರ್) ಸೇರಿದಂತೆ ಏಳು ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (ಸಿಎಪಿಎಫ್) ಒಟ್ಟು 730 ಮಂದಿ ಸಿಬ್ಬಂದಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ....

ದೆಹಲಿ ಗಲಭೆ ಪ್ರಕರಣ | ನನ್ನನ್ನು ಆರೋಪಿ ಎನ್ನಲು ಆಧಾರ ಏನಿದೆ: ಉಮರ್ ಖಾಲಿದ್ ಪ್ರಶ್ನೆ

2020ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಿತೂರಿ ಆರೋಪದ ಮೇಲೆ ನನ್ನ ವಿರುದ್ಧ ದೆಹಲಿ ಪೊಲೀಸರು ಯುಎಪಿಎ ಪ್ರಕರಣ ದಾಖಲಿಸಿದ್ದಾರೆ. ಆದರೆ, ಅವರು ಯಾವ ಆಧಾರದಲ್ಲಿ ನನ್ನನ್ನು ಆರೋಪಿಯನ್ನಾಗಿ ಮಾಡಿದ್ದಾರೆ ಎಂದು...

ಸಹಪಾಠಿಗಳಿಂದಲೇ ಸಾಮೂಹಿಕ ಅತ್ಯಾಚಾರ; ವಿದ್ಯಾರ್ಥಿನಿ ಆತ್ಮಹತ್ಯೆ

11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಆಕೆಯ ಸಹಪಾಠಿಗಳೇ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಮತ್ತು ಆರೋಪಿಗಳ ಬ್ಲಾಕ್‌ಮೇಲ್‌ನಿಂದ ನೊಂದಿದ್ದ ಸಂತ್ರಸ್ತೆ ಆತ್ಮಹತ್ಯೆ...

ಈ ಹೊತ್ತಿನ ಪ್ರಮುಖ ಸುದ್ದಿ