ದೇಶ

ಬಿಜೆಪಿಗರ ಬೆವರಿಳಿಸಿದ ಶತಾಬ್ದಿ ರಾಯ್ | ದೇವರನ್ನೇ ಕರೆತಂದ ಮೋದಿ, ಕಳ್ಳರನ್ನು-ಕಪ್ಪುಹಣವನ್ನು ಕರೆತರಲಾಗಲಿಲ್ಲವಲ್ಲ?

ಮೋದಿಜೀ ರಾಮನನ್ನು ಕರೆತಂದರು, ಚಿಕ್ಕ ಮನುಷ್ಯ ಇಷ್ಟೊಂದು ಶಕ್ತಿವಂತನೇ? ಒಂದು ಚಿಕ್ಕ ಕೆಲಸ... ಕಪ್ಪುಹಣವನ್ನು ದೇಶಕ್ಕೆ ವಾಪಸ್ ತರಲಾಗಲಿಲ್ಲವಲ್ಲ? ಇತ್ತೀಚೆಗೆ, ಲೋಕಸಭೆ ಒಂದು ಸ್ವಾರಸ್ಯಕರ ಚರ್ಚೆಗೆ ವೇದಿಕೆಯಾಗಿತ್ತು. ಅರ್ಥಪೂರ್ಣ ಮಾತುಗಳಿಗೆ ಸಾಕ್ಷಿಯಾಗಿತ್ತು. ನಿಜನುಡಿಗಳು ಸಂಸದರ ಕಣ್ಣು...

ತೆಲಂಗಾಣ | ಕೆರೆಗೆ ಉರುಳಿದ ಕಾರು; ಐವರ ಸಾವು, ಓರ್ವನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಬಿದ್ದ ಪರಿಣಾಮ ಐವರು ಸಾವನ್ನಪ್ಪಿ, ಮತ್ತೋರ್ವ ವ್ಯಕ್ತಿ ಗಾಯಗೊಂಡ ಘಟನೆ ಶನಿವಾರ ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯ ಜಲಾಲ್‌ಪುರ ಗ್ರಾಮದಲ್ಲಿ ನಡೆದಿದೆ. ಮೃತರೆಲ್ಲರನ್ನೂ ಎಲ್ ಬಿ ನಗರ...

ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ: ಕಾಮುಕನಿಗೆ ಮರಣದಂಡನೆ

10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆಕೆಯನ್ನು ಕೊಲೆ ಮಾಡಿದ್ದ 19 ವರ್ಷದ ಕಾಮುಕ ಯುವಕನಿಗೆ ಮರಣದಂಡನೆ ವಿಧಸಲಾಗಿದೆ. ಕೃತ್ಯ ನಡೆದ ಎರಡೇ ತಿಂಗಳಲ್ಲಿ ತ್ವರಿತ ವಿಚಾರಣೆ ನಡೆದು, ಶಿಕ್ಷೆ ವಿಧಿಸಲಾಗಿದೆ....

ಮಹಾ ಡಿಸಿಎಂ ಅಜಿತ್ ಪವಾರ್‌ಗೆ ಲಾಟರಿ; ತೆರಿಗೆ ಇಲಾಖೆ ಜಪ್ತಿ ಮಾಡಿದ್ದ 1,000 ಕೋಟಿ ರೂ. ಆಸ್ತಿ ವಾಪಸ್!

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ 'ಬಂಪರ್ ಲಾಟರಿ' ಸಿಕ್ಕಿದೆ. 2021ರಲ್ಲಿ ಬೇನಾಮಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಅಜಿತ್ ಪವಾರ್ ಕುಟುಂಬದಿಂದ ವಶಪಡಿಸಿಕೊಂಡಿದ್ದ 1,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು...

ಅವಕಾಶ ಸಿಕ್ಕರೆ ‘ಇಂಡಿಯಾ ಒಕ್ಕೂಟ’ವನ್ನು ಮುನ್ನಡೆಸಲು ಸಿದ್ಧ: ಮಮತಾ ಬ್ಯಾನರ್ಜಿ

ವಿಪಕ್ಷ ಮೈತ್ರಿಕೂಟ 'ಇಂಡಿಯಾ ಒಕ್ಕೂಟ'ದ ಕಾರ್ಯ ವೈಖರಿಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, "ಅವಕಾಶ ಸಿಕ್ಕರೆ 'ಇಂಡಿಯಾ' ಒಕ್ಕೂಟವನ್ನು ಮುನ್ನಡೆಸಲು ಸಿದ್ಧ" ಎಂದಿದ್ದಾರೆ. ಶುಕ್ರವಾರ ಸುದ್ದಿ ವಾಹಿನಿಯೊಂದರ...

ಅಯೋಧ್ಯೆ ತೀರ್ಪು ಜಾತ್ಯತೀತತೆ ಎತ್ತಿಹಿಡಿಯಲಿಲ್ಲ: ಮಾಜಿ ಸುಪ್ರೀಂ ನ್ಯಾಯಾಧೀಶ ನಾರಿಮನ್

ರಾಮ ಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಮತ್ತು ಖ್ಯಾತ ನ್ಯಾಯಶಾಸ್ತ್ರಜ್ಞ ಆರ್‌ಎಫ್ ನಾರಿಮನ್ ನಿರಾಶೆ ವ್ಯಕ್ತಪಡಿಸಿದ್ದಾರೆ. "ಈ ತೀರ್ಪು ಇದು ಜಾತ್ಯತೀತ...

ಕೋಮು ಕೃತ್ಯ | ‘ಜೈ ಶ್ರೀರಾಮ್ʼ ಹೇಳುವಂತೆ ಮಕ್ಕಳಿಗೆ ಚಪ್ಪಲಿಯಲ್ಲಿ ಹೊಡೆದ ಯುವಕ; ವಿಡಿಯೋ ವೈರಲ್

ಅಲ್ಲಾಹ್‌ ಎಂದು ಪ್ರಾರ್ಥಿಸಬೇಡ. 'ಜೈ ಶ್ರೀರಾಮ್' ಎಂದು ಜಪಿಸಬೇಕು ಎಂದು ಒತ್ತಾಯಿಸಿ ಮೂವರು ಮಕ್ಕಳಿಗೆ ಕೋಮುವಾದಿ ವಿಕೃತ ಯುವಕನೊಬ್ಬ ಚಪ್ಪಲಿಯಿಂದ ಹೊಡೆದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ರತ್ಲಂ ಜಿಲ್ಲೆಯ ಅಮೃತಸಾಗರದ ತಲಾಬ್‌ನಲ್ಲಿ...

ಬಾಬ್ರಿ ಮಸೀದಿ ಧ್ವಂಸಕ್ಕೆ 32 ವರ್ಷ: ಹಣವಿಲ್ಲದೆ ಸೊರಗುತ್ತಿದೆ ಹೊಸ ಮಸೀದಿ ಯೋಜನೆ

ಬಾಬ್ರಿ ಮಸೀದಿ ಧ್ವಂಸವಾಗಿ ಇಂದಿಗೆ (ಡಿ.6) 32 ವರ್ಷಗಳು ಗತಿಸಿವೆ. ಬಾಬರಿ ಮಸೀದಿ ವಿವಾದದಲ್ಲಿ ತೀರ್ಪು ಪ್ರಕಟವಾಗಿ ಐದು ವರ್ಷಗಳು ಕಳೆಯುತ್ತಿವೆ. ಮಸೀದಿ ಇದ್ದ ಜಾಗದಲ್ಲಿ ಬೃಹತ್ ರಾಮಮಂದಿರ ತಲೆ ಎತ್ತಿದೆ. ಅರ್ಧಂಬರ್ಧ...

ರೈತ ಹೋರಾಟದ ಫಲ | ಎಲ್ಲ ಕೃಷಿ ಉತ್ಪನ್ನಗಳಿಗೆ ‘ಎಂಎಸ್‌ಪಿ’ ಘೋಷಿಸಿದ ಕೇಂದ್ರ ಸರ್ಕಾರ

ನಿರಂತರವಾಗಿ ನಡೆಯುತ್ತಿರುವ ರೈತ ಹೋರಾಟವು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಡು ಬಗ್ಗುವಂತೆ ಮಾಡಿದೆ. ಇಂದು (ಶುಕ್ರವಾರ) ರೈತರು ದೆಹಲಿ ಚಲೋ ಪ್ರತಿಭಟನೆ ನಡೆಸುತ್ತಿದ್ದ ಸಮಯದಲ್ಲೇ ಕೇಂದ್ರ ಸರ್ಕಾರವು ಎಲ್ಲ ಕೃಷಿ...

‘ಮೋದಿ-ಅದಾನಿ ಭಾಯಿ ಭಾಯಿ’; ಕಪ್ಪು ಮಾಸ್ಕ್‌ ಧರಿಸಿ ವಿಪಕ್ಷಗಳ ಸಂಸದರ ಪ್ರತಿಭಟನೆ

‘ಮೋದಿ-ಅದಾನಿ ಭಾಯಿ ಭಾಯಿ..’, ‘ಮೋದಿ ಅದಾನಿ ಏಕ್ ಹೈ’, ‘ಅದಾನಿ ಸೇಫ್ ಹೈ’ ಎಂಬ ಸ್ಟಿಕ್ಕರ್‌ಗಳು ಇರುವ ಕಪ್ಪು ಮಾಸ್ಕ್‌ ಮತ್ತು ಜಾಕೆಟ್‌ಗಳನ್ನು ಧರಿಸಿ ಪ್ರತಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಸಂಸದರು ಶುಕ್ರವಾರ ಸಂಸತ್...

ದೆಹಲಿ ಚಲೋ | ಪೊಲೀಸರ ತಡೆಗೋಡೆ ಭೇದಿಸಲು ಯತ್ನಿಸಿದ ರೈತರ ಮೇಲೆ ಅಶ್ರುವಾಯು ಪ್ರಯೋಗ

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ), ಕೃಷಿ ಸಾಲ ಮನ್ನಾ ಸೇರಿದಂತೆ ಕೇಂದ್ರ ಸರ್ಕಾರವೇ ನೀಡಿದ್ದ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ 'ದೆಹಲಿ ಚಲೋ' ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ರೈತರು...

ಗುಜರಾತ್ | 8ನೇ ತರಗತಿ ಓದಿದವರಿಗೂ ವೈದ್ಯಕೀಯ ಪದವಿ ಪ್ರಮಾಣಪತ್ರ

ಗುಜರಾತ್‌ನಲ್ಲಿ 8ನೇ ತರಗತಿ ಓದಿದವರಿಗೂ, 70,000 ರೂ. ಕೊಡುವ ಎಲ್ಲರಿಗೂ ವೈದ್ಯಕೀಯ ಪದವಿ ಪ್ರಮಾಣಪತ್ರ ವಿತರಿಸುತ್ತಿದ್ದ ಜಾಲವನ್ನು ಗುಜರಾತ್‌ನ ಪೊಲೀಸರು ಬೇಧಿಸಿದ್ದಾರೆ. 14 ಮಂದಿ ನಕಲಿ ವೈದ್ಯರನ್ನು ಬಂಧಿಸಿದ್ದಾರೆ. ಗುಜರಾತ್‌ನ ಸೂರತ್‌ನಲ್ಲಿ 1,200 ನಕಲಿ...

ಈ ಹೊತ್ತಿನ ಪ್ರಮುಖ ಸುದ್ದಿ