ಬಿಹಾರದ ತಿರ್ಹತ್ ಪದವೀಧರ ಕ್ಷೇತ್ರಕ್ಕೆ ನಡೆದ ವಿಧಾನ ಪರಿಷತ್ ಉಪಚುನಾವಣೆಯಲ್ಲಿ ವಿಚಿತ್ರ ಸಂಗತಿಯೊಂದು ಬೆಳಕಿಗೆ ಬಂದಿದೆ. ವಿವಿಧ ವಯೋಮಾನ 138 ಮಂದಿಗೆ ಮುನ್ನಾ ಕುಮಾರ್ ಎಂಬ ವ್ಯಕ್ತಿ ತಂದೆ ಎಂದು ಉಲ್ಲೇಖಿಸಲಾಗಿದೆ. ಚುನಾವಣಾ...
ಆಹ್ವಾನವಿಲ್ಲದೆ ಮದುವೆ ಊಟಕ್ಕೆ ತೆರಳಿದ್ದ ಹಾಸ್ಟೆಲ್ ವಿದ್ಯಾರ್ಥಿಗಳನ್ನು ಮದುವೆ ಮನೆಯವರು ಪ್ರಶ್ನಿಸಿದ್ದು, ಸಿಡಿಮಿಡಿಗೊಂಡ ವಿದ್ಯಾರ್ಥಿಗಳು ಕಲ್ಲು, ಕಚ್ಛಾ ಬಾಂಬ್ಗಳನ್ನು ಎಸೆದು ಹಿಂಸಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಘಟನೆಯಲ್ಲಿ 20ಕ್ಕೂ...
1992ರಲ್ಲಿ ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್ನ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಆರಂಭಿಸಿದ ದೇವೇಂದ್ರ ಫಡ್ನವೀಸ್, ತಮ್ಮ 27ನೇ ವಯಸ್ಸಿಗೆ 1997ರಲ್ಲಿ ನಾಗ್ಪುರ ಪಾಲಿಕೆಯ ಮೇಯರ್ ಕೂಡ ಆದರು. ಅತ್ಯಂತ ಕಿರಿಯ ಮೇಯರ್ ಎಂಬ...
ಇತ್ತೀಚೆಗೆ ಮರಿ ಹಾಕಿದ್ದ ಹೆಣ್ಣು ನಾಯಿಯನ್ನು ವೃದ್ಧನೊಬ್ಬ ನಿರ್ಮಾಣ ಹಂತದಲ್ಲಿದ್ದ ಶೌಚಾಲಯಕ್ಕೆ ಎಳೆದೊಯ್ದು, ಅಸಭ್ಯವಾಗಿ ವರ್ತಿಸಿರುವ ಘಟನೆ ಮಹಾರಾಷ್ಟ್ರದ ನೈಗಾಂವ್ನಲ್ಲಿ ನಡೆದಿದೆ. ವೃದ್ಧನನ್ನು ಪ್ರಾಣಿ ಕಾರ್ಯಕರ್ತೆಯೊಬ್ಬರು ಹಿಡಿದಿದ್ದು, ಪ್ರಾಣಿಗಳ ಮೇಲೆ ಇಂತಹ ಕ್ರೌರ್ಯ...
'ಮೋದಿ-ಅದಾನಿ ಏಕ್ ಹೈ' (ಮೋದಿ ಮತ್ತು ಅದಾನಿ ಒಂದೇ) ಎಂಬ ಜಾಕೆಟ್ ಧರಿಸಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸಹಿತ ವಿಪಕ್ಷದ ನಾಯಕರು ಸಂಸತ್ತಿನಲ್ಲಿ...
ನಿರಾಶ್ರಿತ ದಂಪತಿಯ ಏಳು ತಿಂಗಳ ಮಗುವಿನ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನವೆಂಬರ್ 30ರಂದು ಮಗುವೊಂದು ಫುಟ್ಪಾತ್ನಲ್ಲಿ ಒಬ್ಬಂಟಿಯಾಗಿ ಅಳುತ್ತಿರುವುದನ್ನು ವ್ಯಕ್ತಿಯೊಬ್ಬರು ಬರ್ತುಲ್ಲಾ ಪೊಲೀಸ್ ಠಾಣೆಗೆ ಕರೆ...
ದೆಹಲಿಗೆ ತೆರಳುತ್ತಿದ್ದ ರೈತ ಮುಖಂಡ ರಾಕೇಶ್ ಟಿಕಾಯತ್ ಅವರನ್ನು ಬುಧವಾರ ಅಲಿಗಢದಲ್ಲಿ ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತನ್ನನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ರಾಕೇಶ್ ಟಿಕಾಯತ್, "ನಮ್ಮನ್ನು ಅವರು...
ಸಂಭಲ್ಗೆ ತೆರಳುತ್ತಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಪೊಲೀಸರು ಮಾರ್ಗ ಮಧ್ಯೆ ತಡೆದಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಹುಲ್...
ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆಯಾಗಿದ್ದು ನಾಳೆ (ಡಿಸೆಂಬರ್ 5) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.
ಇನ್ನು ಇಂದು ಮುಂಬೈನಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ನಾಯಕರಾಗಿಯೂ ದೇವೇಂದ್ರ ಫಡ್ನವೀಸ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ....
ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 5.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ವರದಿ ಮಾಡಿದೆ.
ಬೆಳಿಗ್ಗೆ 7:27ರ ಸುಮಾರಿಗೆ ಕಂಪನ ಸಂಭವಿಸಿದೆ. ಭೂಕಂಪನ ಕೇಂದ್ರಬಿಂದು ಮುಲುಗು ಪ್ರದೇಶದಲ್ಲಿ...
ಅಮೃತಸರದ ಗೋಲ್ಡನ್ ಟೆಂಪಲ್ನ ಪ್ರವೇಶದ್ವಾರದಲ್ಲಿ ಶಿರೋಮಣಿ ಅಕಾಲಿದಳದ ನಾಯಕ ಸುಖ್ಬೀರ್ ಸಿಂಗ್ ಬಾದಲ್ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ.
ತಕ್ಷಣವೇ ಸ್ಥಳದಲ್ಲಿದ್ದ ಜನರು ಗುಂಡಿನ ದಾಳಿ ನಡೆಸಿದವನನ್ನು ತಡೆದಿದ್ದಾರೆ. ಆರೋಪಿಯನ್ನು ಪೊಲೀಸರು ವಶಕ್ಕೆ...
ನ್ಯಾಯಾಧೀಶೆಯರನ್ನು ಸೇವೆಯಿಂದ ವಜಾಗೊಳಿಸಿದ್ದಕ್ಕಾಗಿ ಮತ್ತು ಅವರನ್ನು ಮರುನೇಮಕಗೊಳಿಸಲು ನಿರಾಕರಿಸಿದ್ದಕ್ಕಾಗಿ ಮಂಗಳವಾರ ಸುಪ್ರೀಂ ಕೋರ್ಟ್ ಮಧ್ಯಪ್ರದೇಶ ಹೈಕೋರ್ಟ್ ಅನ್ನು ತರಾಟೆಗೆ ತೆಗೆದುಕೊಂಡಿದೆ. "ಪುರುಷರಿಗೂ ಮುಟ್ಟಾಗುವಂತಿದ್ದರೆ (ಋತುಸ್ರಾವ) ಅರ್ಥವಾಗುತ್ತಿತ್ತು" ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾಯಮೂರ್ತಿ ಎನ್...