ಪತಿಯೊಬ್ಬ ಸಾರ್ವಜನಿಕ ಸ್ಥಳದಲ್ಲೇ ಪತ್ನಿಯನ್ನು ವಾಹನ ಸಮೇತ ಪೆಟ್ರೋಲ್ ಹಾಕಿ ಸುಟ್ಟು ಕೊಂದ ಭೀಕರ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಕೊಲ್ಲಂ ಜಿಲ್ಲೆಯ ಚೆಮ್ಮಾಮುಖ್ ಎಂಬಲ್ಲಿ ಪತಿರಾಯನೋರ್ವ ತನ್ನ ಪತ್ನಿಯನ್ನು...
ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಸದ್ಯದಲ್ಲಿಯೇ ವೆಂಕಟದತ್ತ ಸಾಯಿ ಅವರನ್ನು ಮದುವೆಯಾಗಲಿದ್ದಾರೆ. ವಿವಾಹದ ನಂತರ ಜನವರಿಯಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಸ್ಪರ್ಧೆಗಳಿಗೆ ಹಿಂತಿರುಗಲಿದ್ದಾರೆ ಸಿಂಧು.
ವೆಂಕಟದತ್ತ ಸಾಯಿ ಅವರು ಐಪಿಎಲ್ ತಂಡವನ್ನು ಮ್ಯಾನೇಜ್ ಮಾಡಿದ್ದವರು....
ಗೂಗಲ್ ಮ್ಯಾಪ್ಗಳನ್ನು ನಂಬಿ ನಡೆಸಲಾಗುತ್ತಿದ್ದ ಕಾರೊಂದು ಈ ಸಲ ಕಾಲುವೆಗೆ ಬಿದ್ದ ಘಟನೆ ಉತ್ತರಪ್ರದೇಶದ ಬರೇಲಿಯಿಂದ ವರದಿಯಾಗಿದೆ. ಕಾರಿನಲ್ಲಿದ್ದ ಎಲ್ಲ ಮೂವರೂ ಬಚವಾಗಿದ್ದಾರೆ.
ಕಳೆದ ಹತ್ತು ದಿನಗಳಲ್ಲಿ ಬರೇಲಿಯಲ್ಲಿ ನಡೆದಿರುವ ಎರಡನೆಯ ಅಪಘಾತವಿದು....
ವಿಶ್ವದ ಎಂಟು ಅದ್ಭುತಗಳಲ್ಲಿ ಒಂದೆಂದು ಬಣ್ಣಿಸಲಾಗಿರುವ ಆಗ್ರಾದ ತಾಜ್ ಮಹಲ್ಗೆ ಬಾಂಬ್ ದಾಳಿಯ ಬೆದರಿಕೆ ಒಡ್ಡಲಾಗಿದೆ. ಆನಂತರದ ತನಿಖೆಯಲ್ಲಿ ಇದು ಹುಸಿ ಬೆದರಿಕೆಯೆಂದು ಗೊತ್ತಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ತಾಜ್ ಮಹಲ್ಅನ್ನು ಸ್ಫೋಟಕಗಳನ್ನಿಟ್ಟು ಉಡಾಯಿಸುವುದಾಗಿ...
ಬಾಂಗ್ಲಾದೇಶದಲ್ಲಿ ನಡೆದ ಪ್ರತಿಭಟನೆಗಳ ಬಗ್ಗೆ ಭಾರತದ ಎಲ್ಲ ಟಿವಿ ಚಾನೆಲ್ಗಳು ಪ್ರಚೋದನಕಾರಿ ಸುದ್ದಿಗಳನ್ನು ಪ್ರಸಾರ ಮಾಡಿವೆ. ಕೋಮುದ್ವೇಷ ಬಿತ್ತುತ್ತಿವೆ ಎಂದು ಆರೋಪಿಸಿ, ಬಾಂಗ್ಲಾದಲ್ಲಿ ಭಾರತೀಯ ಟಿವಿ ಚಾನೆಲ್ಗಳ ಪ್ರಸಾರವನ್ನು ನಿಷೇಧಿಸುವಂತೆ ಕೋರಿ ಬಾಂಗ್ಲಾ...
ಐತಿಹಾಸಿಕ ರೈತ ಹೋರಾಟದ ಕೇಂದ್ರವಾಗಿ ದೆಹಲಿ ಗಡಿಯಲ್ಲಿ ಮತ್ತೆ ರೈತರ ಘೋಷ ಮೊಳಗುತ್ತಿದೆ. ಉತ್ತರ ಪ್ರದೇಶದ ರೈತರು 'ದೆಹಲಿ ಚಲೋ' ಪ್ರತಿಭಟನೆ ನಡೆಸುತ್ತಿದ್ದಾರೆ. ಅಧಿಕಾರಿಗಳ ಮನವಿಯ ಮೇರೆಗೆ, ದೆಹಲಿ ಸಮೀಪದ ನೋಯ್ಡಾದಲ್ಲಿ ತಮ್ಮ...
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಪ್ಯಾಕೇಜ್ ಮಾಡಲಾದ ಕುಡಿಯುವ ಮಿನರಲ್ ವಾಟರ್ ಮತ್ತು ಖನಿಜಯುಕ್ತ ನೀರನ್ನು ʼಹೆಚ್ಚಿನ ಅಪಾಯದ ಆಹಾರ ವರ್ಗʼ ಎಂದು ಪರಿಗಣಿಸಿದ್ದು, ವಾರ್ಷಿಕ ತಪಾಸಣೆಗಳನ್ನು ಕಡ್ಡಾಯಗೊಳಿಸಿದೆ.
ಪ್ಯಾಕ್...
ರಾಮಾಯಣ ನಾಟಕದಲ್ಲಿ ರಾಕ್ಷಸನ ಪಾತ್ರವನ್ನು ಮಾಡಿದ ರಂಗಭೂಮಿ ಕಲಾವಿದನೊಬ್ಬ ವೇದಿಕೆಯ ಮೇಲೆ ಜೀವಂತ ಹಂದಿಯ ಹೊಟ್ಟೆಯನ್ನು ಬಗೆದು ಮಾಂಸವನ್ನು ಕಿತ್ತು ತಿಂದಿರುವ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ.
ಈ ಸಂಬಂಧ ಕಲಾವಿದನ...
ಚಳಿಗಾಲದ ಋತುವಿನಲ್ಲಿಯೂ ಬಿಸಿಲು ಹೆಚ್ಚಲಿದ್ದು, ಬಿಸಿ ಗಾಳಿ ಬೀಸಲಿದೆ. ಶೀತದ ಅಲೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಸದ್ಯ, ಫೆಂಗಲ್ ಚಂಡಮಾರುತದಿಂದಾಗಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಚಳಿಯೂ ಹೆಚ್ಚಾಗಿದೆ....
ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆ ಕುರಿತು ಅಂತಿಮ ನಿರ್ಣಯ ಹೊರಬೀಳದ ಕುರಿತು ಹರಡಿರುವ ವದಂತಿಗಳನ್ನು ಅಲ್ಲಗಳೆದಿರುವ ಶಿವಸೇನೆ ನಾಯಕ ದೀಪಕ್ ಕೇಸರ್ಕರ್ ಮಹಾರಾಷ್ಟ್ರ ನೂತನ ಸರ್ಕಾರ ರಚನೆ ವಿಳಂಬಗೊಳ್ಳಲು ಉಸ್ತುವಾರಿ ಮುಖ್ಯಮಂತ್ರಿ ಏಕನಾಥ್ ಶಿಂದೆ...
ಡಾಲರ್ ಎದುರು ರೂಪಾಯಿ ಸೋಮವಾರ ದಾಖಲೆ ಮಟ್ಟಕ್ಕೆ ಕುಸಿದಿದ್ದು, ಪ್ರತಿ ಡಾಲರ್ ಗೆ 84.73 ರೂಪಾಯಿ ಆಗಿದೆ. ಸೋಮವಾರ ರೂಪಾಯಿ ಮೌಲ್ಯ ಶೇಕಡ 0.2ರಷ್ಟು ಕುಸಿತ ಕಂಡಿದ್ದು, ಕಳೆದ ಜೂನ್ 4ರ ಬಳಿಕ...
ಸಾರಿಗೆ ಬಸ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಕೇರಳದ ಅಲಪುಝಾ ಜಿಲ್ಲೆಯಲ್ಲಿ ನಡೆದಿದೆ.
ಸಂದೀಪ್ ವಲ್ಸನ್, ಆಯೂಷ್ ಶಾಜಿ, ಮಹಮ್ಮದ್ ಇಬ್ರಾಹಿಂ ಪಿಪಿ, ದೇವನಂದನ್,...