ತಮಿಳುನಾಡು ಮತ್ತು ಪುದುಚೇರಿಯಲ್ಲಿ ಫೆಂಗಲ್ ಚಂಡಮಾರುತವು ಭೂಕುಸಿತವನ್ನು ಉಂಟು ಮಾಡಿದೆ. ಭಾನುವಾರವೇ ಚಂಡಮಾರುತದ ತೀವ್ರತೆ ಕಡಿಮೆಯಾಗಿದೆ. ಆದರೆ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು ಪ್ರವಾಹ ಉಂಟಾಗಿದೆ.
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ ಅತೀ...
ಫೆಂಗಲ್ ಚಂಡಮಾರುತಕ್ಕೂ ಮುನ್ನ ಇಂಡಿಗೋ ವಿಮಾನವೊಂದು ಚೆನ್ನೈನಲ್ಲಿ ಲ್ಯಾಂಡಿಂಗ್ ಮಾಡಲು ಹರಸಾಹಸಪಟ್ಟ ವಿಡಿಯೋ ಸದ್ಯ ವೈರಲ್ ಆಗಿದೆ. ಭಾರೀ ಮಳೆ ಮತ್ತು ತೀವ್ರವಾದ ಗಾಳಿಯ ನಡುವೆ ಲ್ಯಾಂಡಿಂಗ್ ಮಾಡಲಾಗದೆ ವಿಮಾನ ತೂರಾಡಿರುವುದು ವಿಡಿಯೋದಲ್ಲಿ...
ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಫೆಂಗಲ್ ಚಂಡಮಾರುತದಿಂದಾಗಿ ಭಾರೀ ಮಳೆಯಾಗುತ್ತಿದ್ದು, ಈಗಾಗಲೇ ತಮಿಳುನಾಡು ತತ್ತರಿಸಿಹೋಗಿದೆ. ಇದೀಗ, ಆಂಧ್ರ ಪ್ರದೇಶದಲ್ಲಿಯೂ ಮಳೆ ಅಬ್ಬರ ಹೆಚ್ಚಾಗಿದೆ. ಆಂಧ್ರದ ತಿರುಪತಿ, ತಿರುಮಲ, ರಾಯಲ್ಸೀಮಾ, ಕಡಲೂರು, ನೆಲ್ಲೂರು ಮತ್ತು ಪ್ರಕಾಶಂ ಸೇರಿದಂತೆ...
ನಿರ್ಮಾಣ ಹಂತದಲ್ಲಿರುವ ಸುರಂಗದ ಒಂದು ಭಾಗ ಕುಸಿದು ಕಾರ್ಮಿಕರೊಬ್ಬರು ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಕಾರ್ಮಿಕನನ್ನು ಶಂಶೇರ್ ಸಿಂಗ್ (33) ಎಂದು...
ಕರ್ನಾಟಕದಲ್ಲಿ ವಕ್ಫ್ ಆಸ್ತಿ ವಿಚಾರವನ್ನು ಬಿಜೆಪಿ ವಿವಾದವಾಗಿ ಮಾರ್ಪಡಿಸಿದೆ. ಇದೇ ಸಮಯದಲ್ಲಿ, ಕೇಂದ್ರ ಸರ್ಕಾರವು ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ. ವಕ್ಫ್ ಮಸೂದೆ ಬಗ್ಗೆ ದೇಶಾದ್ಯಂತ ಚರ್ಚೆಗಳು ನಡೆಯುತ್ತಿವೆ. ಈ ಎಲ್ಲ...
ದೇಶದ ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ ಮತ್ತು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (ಎಪಿಸಿಆರ್) ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ನದೀಂ ಖಾನ್ ಅವರ ವಿರುದ್ಧ ದೆಹಲಿ ಪೊಲಿಸರು ಅಕ್ರಮವಾಗಿ ಕ್ರಮ...
ಭಾರತೀಯ ಚುನಾವಣಾ ಆಯೋಗವು ಪ್ರಧಾನಿ ನರೇಂದ್ರ ಮೋದಿಯವರ ನಾಯಿಯಂತೆ ವರ್ತಿಸುತ್ತಿದೆ. ಪ್ರಜಾಪ್ರಭತ್ವವನ್ನು ಬಲಗೊಳಿಸಲು ಸ್ಥಾಪಿಸಲಾಗಿರುವ ಎಲ್ಲ ಸಾಂವಿಧಾನಿಕ ಸಂಸ್ಥೆಗಳು ಮೋದಿ ಅವರ ಸೂಚನೆಯಂತೆ ನಡೆದುಕೊಳ್ಳುತ್ತಿವೆ ಎಂದು ಮಹಾರಾಷ್ಟ್ರ ವಿಧಾನ ಪರಿಷತ್ನ ಕಾಂಗ್ರೆಸ್ ಸದಸ್ಯ...
ತನ್ನ ಗ್ರಾಹಕ ಹತ್ತು ರೂಪಾಯಿ ಬಾಕಿಯನ್ನು ಹಿಂದಿರುಗಿಸಿಲ್ಲವೆಂದು ವ್ಯಕ್ತಿಯೋರ್ವ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಹರ್ದೋಯ್ನ ಭಂಡಾರಿ ಗ್ರಾಮದಲ್ಲಿ ಪಾನ್ ಅಂಗಡಿಯನ್ನು ನಡೆಸುತ್ತಿರುವ...
ಅಶ್ಲೀಲ ಚಿತ್ರ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದೆ.
ಅಶ್ಲೀಲ ಚಲನಚಿತ್ರಗಳ ಅಕ್ರಮ ವಿತರಣೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಇಡಿ...
ಬೆಂಗಳೂರು ನಗರದಲ್ಲಿ ಅಕ್ರಮ ಚಟುವಟಿಕೆ ನಡೆಸಿರುವ ದೆಹಲಿ ಪೊಲೀಸರ ವಿರುದ್ಧ ಬೆಂಗಳೂರು ನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಮಾನವ ಹಕ್ಕುಗಳ ಹೋರಾಟಗಾರ ಮತ್ತು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (ಎಪಿಸಿಆರ್) ಸಂಘಟನೆಯ...
ಗುಮ್ಮಟಿ ನಗರಿ ವಿಜಯಪುರ ಜಿಲ್ಲೆಯ ಯುವತಿಯೊಬ್ಬರು ದೇಶದ ಅತ್ಯಂತ ಕಿರಿಯ ಪೈಲಟ್ ಆಗುವ ಮೂಲಕ ರಾಜ್ಯದ ಹಿರಿಮೆ ಹೆಚ್ಚಿಸಿದ್ದಾರೆ.
ಐತಿಹಾಸಿಕ ಜಿಲ್ಲೆಯಾಗಿ ವಿಜಯಪುರ ಹೆಚ್ಚು ಪ್ರಖ್ಯಾತಿ ಪಡೆದಿದೆ. ಜೊತೆಗೆ ಜಿಲ್ಲೆಯ ಅನೇಕರು ರಾಜ್ಯ ಸೇರಿದಂತೆ...
ತಿರುಪತಿಯ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಯಾವುದೇ ರಾಜಕೀಯ ಅಥವಾ ದ್ವೇಷ ಭಾಷಣಗಳನ್ನು ಮಾಡುವಂತಿಲ್ಲ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿ ಹೇಳಿದೆ. ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ...