ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ವೇಳೆ ತಲೆಗೆ ಪೆಟ್ಟುಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ದೆಹಲಿಯ ಮಾಯಾಪುರಿಯಲ್ಲಿ ನಡೆದಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಮೃತ ಯುವಕ ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದನು. ಪರಿಣಾಮ, ಆತ ತನ್ನ...
ಪ್ರಯಾಣಿಕರೊಬ್ಬರು ಚಲಿಸುತ್ತಿದ್ದ ಬಸ್ನಲ್ಲಿ ಪಾನ್ ಉಗುಳಲು ಬಸ್ನ ಬಾಗಿಲು ತೆರೆದಿದ್ದು, ಆಯತಪ್ಪಿ ಹೊರಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಲಕ್ನೋದ ರಾಮ್ ಜಿವಾನ್ ಎಂದು ಗುರುತಿಸಲಾಗಿದೆ. ಅವರು...
ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಬಾಲಿವುಡ್ ನಟ ಶರದ್ ಕಪೂರ್ ವಿರುದ್ಧ ಮುಂಬೈ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ತನ್ನನ್ನು ಮನೆಗೆ ಕರೆಸಿಕೊಂಡು ಅನುಚಿತವಾಗಿ ವರ್ತಿಸಿದ್ದಾರೆ ಎಂದು 32 ವರ್ಷದ ಸಂತ್ರಸ್ತೆ ಆರೋಪಿಸಿದ್ದಾರೆ.
ಬಿಎನ್ಎಸ್ನ ವಿವಿಧ...
ಅಪ್ರಾಪ್ತ ಮೊಮ್ಮಗಳ ಮೇಲೆ ಹಲವು ವರ್ಷಗಳ ಕಾಲ ನಿರಂತರವಾಗಿ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕೇರಳದ ನ್ಯಾಯಾಲಯವೊಂದು ವ್ಯಕ್ತಿಯೊಬ್ಬನಿಗೆ 141 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ...
ಪ್ರಿಯಾಂಕಾ ಉಟ್ಟ ಸೀರೆಯ ಶೈಲಿ, ಮುಖದ ಮೇಲಿನ ಮಂದಹಾಸ, ಹಿರಿಯರಿಗೆ ವಂದಿಸುವ ವಿನಯವಂತಿಕೆ, ಯಾರನ್ನು ಬೇಕಾದರೂ ಎದುರಿಸಬಲ್ಲೆ ಎಂಬ ಆತ್ಮವಿಶ್ವಾಸ, ಜೊತೆಗೆ ತಾನಾಗಿಯೇ ಒಲಿದು ಬಂದಿರುವ ವರ್ಚಸ್ಸು- ಇಂದಿರಾ ಗಾಂಧಿಯನ್ನು ಕಣ್ಮುಂದೆ ಕಡೆದು...
ಅದಾನಿಗೆ ಲಾಭ ಮಾಡಿಕೊಡಲು ಬಾಂಗ್ಲಾ ನಷ್ಟ ಅನುಭವಿಸುತ್ತಿದೆ. ಅದಕ್ಕಾಗಿ, ಒಪ್ಪಂದವನ್ನು ಮರುಪರಿಶೀಲನೆ ಮಾಡಲು ಬಾಂಗ್ಲಾ ಕೇಳಿಕೊಂಡಿದೆ. ಬಾಂಗ್ಲಾಗೆ ನಷ್ಟ ತಂದೊಡ್ಡುವ ಈ ಒಪ್ಪಂದದ ವಿರುದ್ಧ ಆಕ್ರೋಶ, ವಿರೋಧ ವ್ಯಕ್ತವಾಗುತ್ತಿವೆ. ಆದರೆ, ಅದಾನಿ ಈಗಾಗಲೇ...
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿರುವ ರಾಜ್ಯಸಭೆಯ ಮಾಜಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಮತ್ತೊಮ್ಮೆ ಪ್ರಧಾನಿ ವಿರುದ್ಧ ಹರಿಹಾಯ್ದಿದ್ದಾರೆ.
2014 ರಲ್ಲಿ ನರೇಂದ್ರ ಮೋದಿ ಅವರ ಪರ ಚುನಾವಣಾ ಪ್ರಚಾರ...
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬಂದರೂ ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟದಲ್ಲಿ ಮುಖ್ಯಮಂತ್ರಿ ಮತ್ತು ಮಂತ್ರಿ ಸ್ಥಾನ ಹಂಚಿಕೆ ವಿಚಾರದಲ್ಲಿ ಇನ್ನೂ ಒಮ್ಮತ ಮೂಡಿಲ್ಲವೇ ಎಂಬ ಪ್ರಶ್ನೆ ಎದ್ದಿದೆ.
ನಿಯೋಜಿತ ಮುಖ್ಯಮಂತ್ರಿ...
ಅಲಹಾಬಾದ್ ಹೈಕೋರ್ಟ್ ಮೊರೆ ಹೋಗುವಂತೆ ಉತ್ತರಪ್ರದೇಶದ ಸಂಭಲ್ ಶಾಹಿ ಜಾಮಾ ಮಸೀದಿ ನಿರ್ವಹಣೆ ಮಂಡಳಿಗೆ ಶುಕ್ರವಾರ ಸೂಚನೆ ನೀಡಿದೆ ಸುಪ್ರೀಮ್ ಕೋರ್ಟು.
ಹೈಕೋರ್ಟು ಈ ಸಂಬಂಧ ವಿಚಾರಣೆ ನಡೆಸಿ ಸೂಕ್ತ ಆದೇಶ ನೀಡುವ ತನಕ...
ಚಲಿಸುತ್ತಿದ್ದ ಆ್ಯಂಬುಲೆನ್ಸ್ನಲ್ಲಿಯೇ ದುರುಳರು 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯಲ್ಲಿ ನಡೆದಿದೆ.
ನವೆಂಬರ್ 22ರಂದು ತುರ್ತು ಸೇವಾ ಆಂಬ್ಯುಲೆನ್ಸ್ 108ರಲ್ಲಿ ದುಷ್ಕೃತ್ಯ ಎಸಗಿದ ನಾಲ್ವರು ದುರುಳರ...
ಎನ್ಡಿ ಟಿವಿಯ ಸಂಸ್ಥಾಪಕರಾದ ಪ್ರಣಯ್ ಮತ್ತು ರಾಧಿಕಾ ರಾಯ್ ಅವರಿಗೆ ಸಿಬಿಐ ತನಿಖೆ, ವಿಚಾರಣೆ ಹೆಸರಿನಲ್ಲಿ ನಿರಂತರವಾಗಿ ಏಳು ವರ್ಷಗಳ ಕಾಲ ತೊಂದರೆ ಕೊಟ್ಟಿದೆ. ಎನ್ಡಿ ಟಿವಿಯಿಂದ ಹೊರನಡೆಯುವಂತೆ ನೋಡಿಕೊಳ್ಳಲಾಗಿದೆ. ಇದೀಗ, ಎನ್ಡಿ...
ಬಂಗಾಳಕೊಲ್ಲಿಯಲ್ಲಿ ತೀವ್ರಗೊಳ್ಳುತ್ತಿರುವ ಫೆಂಗಲ್ ಚಂಡಮಾರುತದಿಂದಾಗಿ ತಮಿಳುನಾಡು, ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಕರ್ನಾಟಕದ ಒಳನಾಡಿನಲ್ಲಿಯೂ ಮಳೆ ಮುನ್ಸೂಚನೆಯನ್ನು ಇಲಾಖೆ ನೀಡಿದೆ.
ಇನ್ನು ಚಂಡಮಾರುತ ಹಿನ್ನೆಲೆ ಈಗಾಗಲೇ...