ಸಂಭಲ್ ಘರ್ಷಣೆಯಲ್ಲಿ ಎರಡು ಸಮುದಾಯಗಳು ಭಾಗಿಯಾಗಿದ್ದರೂ, ಘರ್ಷಣೆಯ ಹೊಣೆಯನ್ನು ಸಂಪೂರ್ಣವಾಗಿ ಮುಸ್ಲಿಂ ಸಮುದಾಯದ ಮೇಲೆಯೇ ಹೇರಲು ಯೋಗಿ ಸರ್ಕಾರ ಮುಂದಾಗಿದೆ. ಸಾರ್ವಜನಿಕ ಆಸ್ತಿ ನಷ್ಟದ ಹೆಸರಿನಲ್ಲಿ ಮುಸ್ಲಿಂ ಸಮುದಾಯದ ಆಸ್ತಿಯನ್ನೂ ಕಸಿದುಕೊಳ್ಳಲು, ಅರ್ಥಾತ್...
ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದಿದ್ದು, ಫೆಂಗಲ್ ಚಂಡಮಾರುತ ಬೀಸುತ್ತಿದೆ. ತಮಿಳುನಾಡು, ಪುದುಚೇರಿಯಲ್ಲಿ ಭಾರೀ ಮಳೆಯಾಗುತ್ತಿದೆ. ತಮಿಳುನಾಡಿನ ನಾಗಪಟ್ಟಣಂ, ಮೈಲಾಡುತುರೈ ಹಾಗೂ ತಿರುವರೂರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಆ ಜಿಲ್ಲೆಗಳಲ್ಲಿನ ಶಾಲೆಗಳಿಗೆ ರಜೆ...
ಒಲಿಂಪಿಯನ್ ಕುಸ್ತಿಪಟು ಬಜರಂಗ್ ಪೂನಿಯಾ ಅವರನ್ನು ಡೋಪಿಂಗ್ ವಿಚಾರವಾಗಿ ನಾಲ್ಕು ವರ್ಷ ಅಮಾನತು ಮಾಡಿ ನಾಡಾ (ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ) ಕ್ರಮ ಕೈಗೊಂಡಿದೆ.
ಕಳೆದ ಮಾರ್ಚ್ 10ರಂದು ಹರಿಯಾಣದ ಸೋನೆಪತ್ನಲ್ಲಿ ನಡೆದ...
ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ನಡೆಯುತ್ತಿರುವ ಯುದ್ಧವು ಈಗ ಕೊನೆಗೊಳ್ಳುತ್ತದೆ. ಇಸ್ರೇಲ್ನ ಭದ್ರತಾ ಕ್ಯಾಬಿನೆಟ್ ಮಂಗಳವಾರ ಲೆಬನಾನ್ನಲ್ಲಿ ಹಿಜ್ಬುಲ್ಲಾ ಜೊತೆ ಕದನ ವಿರಾಮಕ್ಕೆ ತನ್ನ ಒಪ್ಪಂದವನ್ನು ಘೋಷಿಸಿದೆ. ನ.27ರಿಂದಲೇ ಕದನ ವಿರಾಮ ಜಾರಿಯಾಗುವ...
ನಬಾರ್ಡ್ ಸಾಲ ನಿರಾಕರಿಸುವುದು- ವಾಣಿಜ್ಯ ಬ್ಯಾಂಕ್ಗಳು ಮತ್ತು ಖಾಸಗಿ ಹಣಕಾಸು ಲೇವಾದೇವಿದಾರರತ್ತ ರೈತರನ್ನು ಬಲವಂತವಾಗಿ ಸರ್ಕಾರಗಳೇ ದೂಡಿದಂತಲ್ಲವೇ? ಹೆಚ್ಚಿನ ಬಡ್ಡಿದರವೆಂಬ ಕುಣಿಕೆಗೆ ರೈತರನ್ನು ಸಿಲುಕಿಸಿ, ಆತ್ಮಹತ್ಯೆಯತ್ತ ನೂಕಿದಂತಲ್ಲವೇ? ರೈತರ ಸಾವಿಗೆ ಸರ್ಕಾರವೇ ಹೊಣೆಯಲ್ಲವೇ?
'ನಬಾರ್ಡ್ನಿಂದ...
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದೆ. ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಬಹುಮತ ಪಡೆದಿದ್ದು, ಮುಂದಿನ ಮುಖ್ಯಮಂತ್ರಿ ಯಾರೆಂದು ನಿರ್ಧರಿಸುವ ಸರ್ಕಸ್ ನಡೆಸುತ್ತಿದೆ. ಇವೆಲ್ಲವುದರ ನಡುವೆ ಮಹಾರಾಷ್ಟ್ರದಲ್ಲಿ ಮತದಾನದ ದತ್ತಾಂಶವು ಸಾಕಷ್ಟು...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದ್ವಿಪೌರತ್ವವನ್ನು ಹೊಂದಿದ್ದಾರೆ ಎಂದು ಆರೋಪದ ಅರ್ಜಿಯ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೋರಿದೆ. ಪ್ರಕರಣದ ಮುಂದಿನ ವಿಚಾರಣೆ ಡಿಸೆಂಬರ್ 19 ರಂದು...
ಭಾರತದಲ್ಲಿ ನಡೆಯುವ ಚುನಾವಣೆಗಳಲ್ಲಿ ಮತ್ತೆ ಬ್ಯಾಲೆಟ್ ಪೇಪರ್ ಬಳೆಯನ್ನು ಜಾರಿಗೆ ತರಬೇಕು. ಇವಿಎಂ ಬಳಕೆಯನ್ನು ನಿಷೇಧಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್...
ಪ್ರಧಾನಿ ಮೋದಿ ಅವರ ಅತ್ಯಾಪ್ತ, ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕ ನ್ಯಾಯಾಲಯವು ಲಂಚ ಮತ್ತು ವಂಚನೆ ಆರೋಪ ಮಾಡಿದೆ. ಬಂಧನ ವಾರೆಂಟ್ ಹೊರಡಿಸಿದೆ. ಈ ಬೆನ್ನಲ್ಲೇ, ಅದಾನಿ ಗ್ರೂಪ್ ಜೊತೆಗೆ ಮಾಡಿಕೊಳ್ಳಲಾಗಿರುವ...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ 'ಫೆಂಗಲ್ ಚಂಡಮಾರುತ' ಅಪ್ಪಳಿಸಲಿದೆ.
ಭಾರತದಲ್ಲಿ ಚಳಿಗಾಲದ ಮಧ್ಯೆ ಮತ್ತೆ ಚಂಡಮಾರುತ ಎದುರಾಗುವ ಭೀತಿ ಉಂಟಾಗಿದೆ. ದೇಶದ ನಾಲ್ಕು ರಾಜ್ಯಗಳಲ್ಲಿ ಫೆಂಗಲ್ ಚಂಡಮಾರುತ ಉಂಟಾಗುವ ಸಾಧ್ಯತೆ ಇದ್ದು,...
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿತಯು (ಸಿಸಿಇಎ) ನವೆಂಬರ್ 25ರಂದು ಪ್ಯಾನ್ 2.0 ಅನ್ನು ಅನುಮೋದಿಸಿದೆ. ತೆರಿಗೆದಾರರಿಗೆ ಆಗುವ ಅನುಕೂಲವನ್ನು ಸುಧಾರಿಸುವ ನಿಟ್ಟಿನಲ್ಲಿ ಪ್ಯಾನ್/ ಟ್ಯಾನ್ ವ್ಯವಸ್ಥೆಯನ್ನು ಕೂಲಂಕಷವಾಗಿ ಪರಿಶೀಲಿಸುವ ಗುರಿಯನ್ನು ಈ ಯೋಜನೆ...
ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ)ನ ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಎದೆಯುರಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು (ನ.26) ಬೆಳಿಗ್ಗೆ ಚೆನ್ನೈನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದಾಸ್ ಅವರು ಸೋಮವಾರ ಕಾರ್ಯನಿಮಿತ್ಯ ಚೆನ್ನೈಗೆ ಭೇಟಿ ನೀಡಿದ್ದರು....