ಯಂಗ್ ಇಂಡಿಯಾ ಕೌಶಲಾಭಿವೃದ್ಧಿ ವಿಶ್ವವಿದ್ಯಾಲಯಕ್ಕೆ ಅದಾನಿ ಸಮೂಹ ಘೋಷಿಸಿದ್ದ 100 ಕೋಟಿ ರೂಪಾಯಿ ದೇಣಿಗೆಯನ್ನು ತೆಲಂಗಾಣ ಸರ್ಕಾರ ತಿರಸ್ಕರಿಸಿದೆ.
ಅಮೆರಿಕದಲ್ಲಿ ಭಾರತೀಯ ಬಿಲಿಯನೇರ್ ಗೌತಮ್ ಅದಾನಿ ವಿರುದ್ಧ ಲಂಚದ ಆರೋಪಗಳು ಕೇಳಿಬಂದಿದೆ. ಈ ಹಿನ್ನೆಲೆ...
ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಪ್ರತಿಭಟಿಸಿದ ಮಹಿಳೆಗೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಬಗ್ಗೆ ತನಿಖೆಗೆ ವಿಶೇಷಾ ತನಿಖಾ ತಂಡ...
ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಎರಡೇ ದಿನಗಳ ನಂತರ, ಮುಂಬೈ ಮತ್ತು ಇತರ ಹಲವಾರು ನಗರಗಳಲ್ಲಿ ಸಿಎನ್ಜಿ ಬೆಲೆಯನ್ನು ಕೆಜಿಗೆ 2 ರೂ.ಗಳಷ್ಟು ಹೆಚ್ಚಿಸಲಾಗಿದೆ. ಮುಂಬೈ ಸೇರಿದಂತೆ ದೇಶದ...
ಉತ್ತರ ಪ್ರದೇಶದ ಮೀರತ್ನಲ್ಲಿ ಮುಸ್ಲಿಂ ಯುವಕನೊಬ್ಬನಿಗೆ ಥಳಿಸಿ, ಆತನನ್ನು ವಿವಸ್ತ್ರಗೊಳಿಸಿ ಜೈ ಶ್ರೀ ರಾಮ್ ಎಂದು ಕೂಗುವಂತೆ ಒತ್ತಾಯಿಸಲಾಗಿದೆ ಎಂದು ಸೋಮವಾರ ಯುವಕನ ಕುಟುಂಬ ಆರೋಪಿಸಿದೆ.
ಆದರೆ ಆರೋಪಿಗಳು ಆತನನ್ನು ವಿವಸ್ತ್ರಗೊಳಿಸಿ ಜೈ ಶ್ರೀರಾಮ್...
ಸಂವಿಧಾನದ ಪೀಠಿಕೆಯಲ್ಲಿ ಸಮಾಜವಾದಿ ಮತ್ತು ಜಾತ್ಯತೀತ ಪದಗಳನ್ನು ಸೇರ್ಪಡೆ ಮಾಡುವುದಕ್ಕಾಗಿ ಮಾಡಲಾದ ಸಂವಿಧಾನ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
ಇದನ್ನು ಓದಿದ್ದೀರಾ? ಮೈಸೂರು | ಧರ್ಮದ ಹೆಸರಿನಲ್ಲಿ ದ್ವೇಷ...
ಉತ್ತರ ಪ್ರದೇಶದ ಸಂಭಲ್ನ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವಿರೋಧಿಸಿ ಪ್ರತಿಭಟನಕಾರರು ನಡೆಸಿದ ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟಿದ್ದು, ಭದ್ರತಾ ಸಿಬ್ಬಂದಿ ಸೇರಿ ಹಲವರು ಗಾಯಗೊಂಡಿದ್ದಾರೆ. ಹೀಗಾಗಿ ಜಿಲ್ಲಾಡಳಿತ ನಿಷೇಧಾಜ್ಞೆ ವಿಧಿಸಿದ್ದು, ನ.30ರವರೆಗೆ ಹೊರಗಿನ...
ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಗೂಗಲ್ ಮ್ಯಾಪ್ ನಂಬಿ ಹೊರಟ ಕಾರೊಂದು ನಿರ್ಮಾಣ ಹಂತದ ಸೇತುವೆಯ ಮೇಲಿಂದ ನದಿಗೆ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟವರನ್ನು...
ಸಂಸತ್ತಿನ ಚಳಿಗಾಲದ ಅಧಿವೇಶನ ಇಂದು ಆರಂಭವಾಗಿದ್ದು ಸ್ಪೀಕರ್ ಓಂ ಬಿರ್ಲಾ ಅವರು ಅಧಿವೇಶನವನ್ನು ನವೆಂಬರ್ 27ಕ್ಕೆ ಮುಂದೂಡಿದ್ದಾರೆ. ಅದಾನಿ ಹಗರಣ, ಮಣಿಪುರ ಹಿಂಸಾಚಾರ ಬಗ್ಗೆ ಸದನದಲ್ಲಿ ವಿಪಕ್ಷಗಳು ಪ್ರಸ್ತಾಪಿಸಿದ್ದು ಗದ್ದಲದ ಬಳಿಕ ಕಲಾಪ...
ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾಗ ತಡೆಯದೆ ಮೊಬೈಲ್ನಲ್ಲಿ ವಿಡಿಯೊ ಮಾಡಿದ ಆರೋಪದಡಿ ಪತ್ನಿಯ ವಿರುದ್ಧ ಮಹಾರಾಷ್ಟ್ರದ ಠಾಣೆ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಾಗ್ಲೆಎಸ್ಟೇಟ್ ಪ್ರದೇಶದಲ್ಲಿ ವಾಸವಾಗಿರುವ ದಂಪತಿಗಳು ಸಣ್ಣಪುಟ್ಟ ವಿಚಾರಗಳಿಗೆ ಪದೇ ಪದೇ ಜಗಳವಾಡುತ್ತಿದ್ದರು....
ಇತ್ತೀಚೆಗೆ, ಉತ್ತರ ಪ್ರದೇಶವೂ ಸೇರಿದಂತೆ ಹಲವು ರಾಜ್ಯಗಳಲ್ಲಿ ವಿಧಾನಸಭಾ ಉಪಚುನಾವಣೆ ನಡೆದಿದೆ. ಶನಿವಾರ (ನ.23) ಫಲಿತಾಂಶವೂ ಪ್ರಕಟವಾಗಿದೆ. ಫಲಿತಾಂಶ ಪ್ರಕಟವಾದ ಬಳಿಕ ಬಿಎಸ್ಪಿ ವರಿಷ್ಠೆ ಮಾಯಾವತಿ, "ಉತ್ತರ ಪ್ರದೇಶದಲ್ಲಿ ನಡೆದ ಉಪಚುನಾವಣೆಯಲ್ಲಿ ಅಕ್ರಮ...
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ ಆನಂದ ಬೋಸ್ ಅವರು ರಾಜಭವನದ ಎದುರು ತಮ್ಮದೇ ಪ್ರತಿಮೆಯನ್ನು ತಾವೇ ಅನಾವರಣಗೊಳಿಸಿದ್ದಾರೆ. ಆನಂದ ಬೋಸ್ ಅವರು ರಾಜ್ಯಪಾಲರಾಗಿ ಎರಡು ವರ್ಷ ಪೂರೈಸಿದ್ದಕ್ಕಾಗಿ ರಾಜಭವನದ ಆವರಣದಲ್ಲಿ ಚಿತ್ರಕಲಾ ಸ್ಪರ್ಧೆ...
ಉತ್ತರ ಪ್ರದೇಶದ ಸಂಭಾಲ್ನಲ್ಲಿರುವ ಶಾಹಿ ಜಾಮಾ ಮಸೀದಿಯ ಸಮೀಕ್ಷೆಗಾಗಿ ಭಾನುವಾರ ಬೆಳಗ್ಗೆ ಅಧಿಕಾರಿಗಳು ತೆರಳಿದ್ದ ವೇಳೆ, ಕಲ್ಲು ತೂರಾಟ ನಡೆದಿದೆ. ಪರಿಣಾಮ, ಸಂಭಾಲ್ನಲ್ಲಿ ಪರಿಸ್ಥಿತಿ ಉದ್ವಿಘ್ನಗೊಂಡಿದ್ದು, ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.
ಶಾಹಿ...