ದೇಶ

ಉತ್ತರ ಪ್ರದೇಶ | ಸಂಭಾಲ್‌ನ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಘ್ನ

ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿಯ ಸಮೀಕ್ಷೆಗಾಗಿ ಭಾನುವಾರ ಬೆಳಗ್ಗೆ ಅಧಿಕಾರಿಗಳು ತೆರಳಿದ್ದ ವೇಳೆ, ಕಲ್ಲು ತೂರಾಟ ನಡೆದಿದೆ. ಪರಿಣಾಮ, ಸಂಭಾಲ್‌ನಲ್ಲಿ ಪರಿಸ್ಥಿತಿ ಉದ್ವಿಘ್ನಗೊಂಡಿದ್ದು, ಹೆಚ್ಚಿನ ಪೊಲೀಸ್‌ ಪಡೆಗಳನ್ನು ನಿಯೋಜಿಸಲಾಗಿದೆ. ಶಾಹಿ...

ಲೋಕಸಭೆ ಸೋಲಿನ ಆರೇ ತಿಂಗಳಲ್ಲಿ ಮಹಾರಾಷ್ಟ್ರವನ್ನು ಬಿಜೆಪಿ ಗೆದ್ದಿದ್ದು ಹೇಗೆ?; 6 ಕಾರಣಗಳಿವು

ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ (ಶಿಂಧೆ ಬಣ) ಹಾಗೂ ಎನ್‌ಸಿಪಿ (ಅಜಿತ್ ಬಣ)ದ ಮಹಾಯುತಿ ಮೈತ್ರಿ ಕೂಟವು ಬರೋಬ್ಬರಿ 220 ಸ್ಥಾನಗಳನ್ನು ಗೆದ್ದು, ಐತಿಹಾಸಿಕ ಗೆಲುವು ಸಾಧಿಸಿದೆ. ಈ ಹಿಂದೆ,...

10 ಲಕ್ಷ ಜನಸಂಖ್ಯೆಗೆ 25 ನ್ಯಾಯಾಧೀಶರೂ ಇಲ್ಲ, ತಪ್ಪಾಗುವುದು ಸಹಜ: ಸುಪ್ರೀಂ ಕೋರ್ಟ್

ಹತ್ತು ಲಕ್ಷ ಜನಸಂಖ್ಯೆಗೆ 25 ನ್ಯಾಯಾಧೀಶರೂ ಇಲ್ಲದಿದ್ದರೂ ಅವರ ಕೆಲಸದ ಹೊರೆ ಮಾತ್ರ ಏರುತ್ತಲೇ ಇದೆ ಎಂದು ಸುಪ್ರೀಂ ಕೋರ್ಟ್ ವಿಷಾದ ವ್ಯಕ್ತಪಡಿಸಿದೆ. ನ್ಯಾಯಾಧೀಶರು ಒತ್ತಡದಲ್ಲಿ ಕಾರ್ಯ ನಿರ್ವಹಿಸುವುದನ್ನು ಕಂಡಾಗ ಅವರಿಂದ ತಪ್ಪುಗಳಾಗುತ್ತವೆ ಎಂದು...

ವಯನಾಡ್ | ರಾಹುಲ್ ದಾಖಲೆ ಮುರಿದ ಪ್ರಿಯಾಂಕಾ; 4.10 ಲಕ್ಷ ಮತಗಳ ಅಂತರದ ಭರ್ಜರಿ ಗೆಲುವು

ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಒಟ್ಟು 6.22 ಲಕ್ಷ ಮತಗಳನ್ನು ಪಡೆದಿದ್ದು, ಬರೋಬ್ಬರಿ 4.10 ಲಕ್ಷ ಮತಗಳ...

50 ಕ್ಷೇತ್ರಗಳ ಉಪಸಮರ ಫಲಿತಾಂಶ | 21ರಲ್ಲಿ ಬಿಜೆಪಿ ಗೆಲುವು; ಕರ್ನಾಟಕದಲ್ಲಿ ಕಾಂಗ್ರೆಸ್‌, ಬಂಗಾಳದಲ್ಲಿ ಟಿಎಂಸಿ ‘ಕ್ಲೀನ್ ಸ್ವೀಪ್’

ಮಹಾರಾಷ್ಟ್ರ, ಜಾರ್ಖಂಡ್‌ನಲ್ಲಿ ವಿಧಾನಸಭಾ ಚುನಾವಣೆಗಳು ನಡೆದಿವೆ. ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಗೆಲುವು ಸಾಧಿಸಿ, ಅಧಿಕಾರ ಉಳಿಸಿಕೊಂಡಿದೆ. ಅಂತೆಯೇ, ಜಾರ್ಖಂಡ್‌ನಲ್ಲಿ ಕಾಂಗ್ರೆಸ್‌ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟವೂ ಅಧಿಕಾರ ಉಳಿಸಿಕೊಂಡು, ಮತ್ತೆ ಸರ್ಕಾರ ರಚನೆಗೆ...

ಮಹಾರಾಷ್ಟ್ರ | ಇದು ಜನರ ತೀರ್ಪಲ್ಲ, ಮತಪತ್ರ ಬಳಸಿ ಮತ್ತೆ ಚುನಾವಣೆ ನಡೆಯಲಿ: ಸಂಜಯ್ ರಾವತ್

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಹಿನ್ನೆಡೆ ಕಾಣುತ್ತಿದ್ದಂತೆ ಶಿವಸೇನೆ (ಉದ್ದವ್ ಠಾಕ್ರೆ) ಬಣ ನಾಯಕ ಸಂಜಯ್ ರಾವತ್, "ಏನೋ ನಡೆದಿದೆ, ಇದು ಜನರ ತೀರ್ಪಾಗಿರಲು ಸಾಧ್ಯವಿಲ್ಲ, ಮತಪತ್ರ ಬಳಸಿ ಮತ್ತೆ ಚುನಾವಣೆ...

ಉಪಸಮರ ಫಲಿತಾಂಶ | ದೇಶಾದ್ಯಂತ 50 ಸ್ಥಾನಗಳಿಗೆ ಉಪಚುನಾವಣೆ; ಬಿಜೆಪಿ 16, ಕಾಂಗ್ರೆಸ್‌ 10ರಲ್ಲಿ ಮುನ್ನಡೆ

ಮಹಾರಾಷ್ಟ್ರ, ಜಾರ್ಖಂಡ್‌ನಲ್ಲಿ ವಿಧಾನಸಭಾ ಚುನಾವಣೆಗಳು ನಡೆದಿವೆ. ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ, ಜಾರ್ಖಂಡ್‌ನಲ್ಲಿ ‘ಇಂಡಿಯಾ’ ಮೈತ್ರಿಕೂಟ ಗೆಲುವಿನತ್ತ ಸಾಗುತ್ತಿವೆ. ಇದೇ ಸಮಯದಲ್ಲಿ, ಕರ್ನಾಟಕವೂ ಸೇರಿದಂತೆ ದೇಶಾದ್ಯಂತ 48 ವಿಧಾನಸಭಾ ಕ್ಷೇತ್ರ ಮತ್ತು 2...

ಉಪಸಮರ ಫಲಿತಾಂಶ | ವಯನಾಡ್‌ನಲ್ಲಿ ಗೆಲುವಿನತ್ತ ಪ್ರಿಯಾಂಕಾ; 1.57 ಲಕ್ಷ ಮತಗಳ ಮುನ್ನಡೆ

ರಾಹುಲ್‌ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿದೆ. ಶನಿವಾರ ಮತ ಎಣಿಕೆ ನಡೆಯುತ್ತಿದೆ. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ರಾಹುಲ್‌ ಗಾಂಧಿ ಅವರ ಸಹೋದರಿ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ...

ಚುನಾವಣಾ ಫಲಿತಾಂಶ | ಮಹಾರಾಷ್ಟ್ರದಲ್ಲಿ ‘ಮಹಾಯುತಿ’, ಜಾರ್ಖಂಡ್‌ನಲ್ಲಿ ‘ಇಂಡಿಯಾ’ ಮುನ್ನಡೆ

ದೇಶದ ಗಮನ ಸೆಳೆದಿದ್ದ ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು (ಶನಿವಾರ) ಹೊರ ಬೀಳಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಆರಂಭಿಕ ಮತ ಎಣಿಕೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ...

ವಯನಾಡು ಕ್ಷೇತ್ರ | ಪ್ರಿಯಾಂಕಾ ಗಾಂಧಿ ಗೆಲುವಿನತ್ತ ದಾಪುಗಾಲು

ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಭರ್ಜರಿ ಮುನ್ನೆಡೆ ಕಾಯ್ದುಕೊಂಡಿದ್ದಾರೆ. ಇವರು 73,000 ಮತಗಳಿಂದ ಮುನ್ನೆಡೆ ಸಾಧಿಸಿದ್ದಾರೆ. ಆರಂಭದಿಂದಲೂ ಪ್ರಿಯಾಂಕಾ ಮುನ್ನಡೆಯಲ್ಲಿದ್ದಾರೆ. ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್...

ಮಹಾರಾಷ್ಟ್ರ, ಜಾರ್ಖಂಡ್‌ನಲ್ಲಿ ಮತ ಎಣಿಕೆ ಆರಂಭ

ದೇಶದಲ್ಲಿ ಚುನಾವಣೆಯ ಕಾವು ಜೋರಾಗಿದೆ. ಮಹಾರಾಷ್ಟ್ರ ಮತ್ತು ಜಾರ್ಖಂಡ್‌​​ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ. ಹಾಗೆಯೇ ಕರ್ನಾಟಕದ ಮೂರು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಮತ್ತು ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ...

ಮೋದಿ ಪಾಲಿಗೆ ಬಿಸಿ ತುಪ್ಪವಾದ ಅದಾನಿ

ವಿರೋಧ ಪಕ್ಷಗಳ ನಾಯಕರ ವಿರುದ್ಧ ಕೇಳಿ ಬರುವ ಸಣ್ಣಪುಟ್ಟ ಆರೋಪಗಳಿಗೂ ಸಿಬಿಐ, ಇಡಿ, ಐಟಿ ತನಿಖೆ ನಡೆಸಿ ಕಿರುಕುಳ ನೀಡುವ ಮೋದಿ ಸರಕಾರ, ರೂ. 2000 ಕೋಟಿಗಿಂತ ಹೆಚ್ಚು ಮೊತ್ತದ ಲಂಚ ಪ್ರಕರಣದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ