ಸುಮಾರು 6,000 ವರ್ಷಗಳಷ್ಟು ಹಳೆಯದಾದ ಶಿವಲಿಂಗವೊಂದು ದಕ್ಷಿಣ ಆಫ್ರಿಕಾದ ಸುದ್ವಾರ ಎಂಬ ಗುಹೆಯಲ್ಲಿ ಪತ್ತೆಯಾಗಿದೆ ಎಂಬ ಹೇಳಿಕೆಯ ಜೊತೆಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಶಿವಲಿಂಗವೊಂದರ ಚಿತ್ರವಿದ್ದು, ಹಲವರು ಹಂಚಿಕೊಳ್ಳುತ್ತಿದ್ದಾರೆ.
ವಿಡಿಯೋದಲ್ಲಿ...
ದೇಶದಲ್ಲಿ ದಿನದಿಂದ ದಿನಕ್ಕೆ ಬೆಲೆಯೇರಿಕೆ ನಿಲ್ಲುತ್ತಲೇ ಇಲ್ಲ. ಆಹಾರ ಪದಾರ್ಥಗಳ ಹೆಚ್ಚಳದಿಂದಾಗಿ ಸೆಪ್ಟೆಂಬರ್ನಲ್ಲಿ ಚಿಲ್ಲರೆ ಹಣದುಬ್ಬರ ಕಳೆದ 9 ತಿಂಗಳಲ್ಲೇ ಅತ್ಯಂತ ಗರಿಷ್ಠ ಮಟ್ಟ ಮುಟ್ಟಿತ್ತು. ದೇಶದ ಆರ್ಥಿಕ ವ್ಯವಸ್ಥೆಯ ಪ್ರಸ್ತುತ ಹಾಗೂ...
ಸೌರ ಶಕ್ತಿ ಗುತ್ತಿಗೆಯ ಒಪ್ಪಂದಕ್ಕೆ ಸಂಬಂಧಿಸಿದಂತೆ ಭಾರತದ ಉದ್ಯಮಿ ಗೌತಮ್ ಅದಾನಿ ವಿರುದ್ಧ ವಂಚನೆಯ ಆರೋಪ ಕೇಳಿಬಂದಿರುವ ಪ್ರಕರಣದಲ್ಲಿ ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ 6 ಮಂದಿಯ ವಿರುದ್ಧ...
ಭಾರತೀಯ ಅಧಿಕಾರಿಗಳಿಗೆ ಲಂಚ ನೀಡಿದ ಮತ್ತು ವಂಚಿಸಿದ ಪ್ರಕರಣದಲ್ಲಿ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಹಾಗೂ ಇತರ ಆರು ಮಂದಿ ವಿರುದ್ಧ ಅಮೆರಿಕದಲ್ಲಿ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ....
ಭಾರತದ ಖ್ಯಾತ ಉದ್ಯಮಿ ಮತ್ತು ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ವಿರುದ್ಧ ಹೂಡಿಕೆದಾರರಿಗೆ ವಂಚಿಸಿದ ಮತ್ತು ಅಧಿಕಾರಿಗಳಿಗೆ ಲಂಚ ನೀಡಿದ ಆರೋಪ ಕೇಳಿಬಂದಿದೆ.
ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದಂತೆ ಶತಕೋಟಿ ಡಾಲರ್ ಲಂಚ...
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (ಸಿಬಿಎಸ್ಇ) 10 ಮತ್ತು 12ನೇ ತರಗತಿಯ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. cbse.gov.in ವೆಬ್ ಸೈಟ್ ನಲ್ಲಿ ವೇಳಾಪಟ್ಟಿ ಪರಿಶೀಲಿಸಬಹುದು.
ಸಿಬಿಎಸ್ಇ 10ನೇ ತರಗತಿ ಬೋರ್ಡ್ ಪರೀಕ್ಷೆಗಳು...
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಇಂದು ಕೊನೆಯಾಗಿದೆ. ಇದಾದ ಬೆನ್ನಲ್ಲೇ ಹಲವು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷಾ ವರದಿಯನ್ನು ಪ್ರಕಟಿಸಿದೆ. ಕೆಲವು ಸಮೀಕ್ಷಾ ವರದಿ ಮಹಾರಾಷ್ಟ್ರದಲ್ಲಿ ಮಹಾಯುತಿ ಸರ್ಕಾರವೇ ಮುಂದುವರೆಯಲಿದೆ ಎಂದು ಹೇಳಿದರೆ,...
ಜಾರ್ಖಂಡ್ನಲ್ಲಿ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಇಂದು ಕೊನೆಯಾಗಿದೆ. ಇದಾದ ಬೆನ್ನಲ್ಲೇ ಹಲವು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷಾ ವರದಿಯನ್ನು ಪ್ರಕಟಿಸಿದೆ.
ಜೆವಿಸಿ, ಮ್ಯಾಟ್ರಿಜ್, ಪೀಪಲ್ಸ್ ಪಲ್ಸ್, ಟೈಮ್ಸ್ ನೌ ಮೊದಲಾದವುಗಳು ಜಾರ್ಖಂಡ್ನಲ್ಲಿ...
ನ್ಯಾಯಾಲಯದ ಆವರಣದಲ್ಲಿಯೇ ವಕೀಲನನ್ನು ವ್ಯಕ್ತಿಯೊಬ್ಬ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಬೆಂಗಳೂರಿನ ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ ತಮಿಳುನಾಡಿದ ಹೊಸೂರಿನಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹತ್ಯೆಗೆ ಬಲಿಯಾದ ವಕೀಲನನ್ನು ಕಣ್ಣನ್...
ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರ ಮತ್ತು ಜಾರ್ಖಂಡ್ ವಿಧಾನಸಭೆಯ ಎರಡನೇ ಹಂತದ 38 ಕ್ಷೇತ್ರಗಳಲ್ಲಿ ಬುಧವಾರ (ನ.20) ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ.
ಮಹಾರಾಷ್ಟ್ರದಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ...
ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ ಆರೋಪದಲ್ಲಿ ಉತ್ತರ ಪ್ರದೇಶ ಪೊಲೀಸರ ವಿರುದ್ದ ಚುನಾವಣಾ ಆಯೋಗ ಕ್ರಮಕೈಗೊಂಡಿದೆ. ಪೊಲೀಸ್ ಅಧಿಕಾರಿಗಳ ಅಮಾನತಿಗೆ ಇಸಿ ಆದೇಶಿಸಿದೆ.
ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆ ಬಳಿಕ ತೆರವಾದ ಶಾಸಕ...
ವಾಯುಮಾಲಿನ್ಯ ಎಲ್ಲರಿಗೂ ಸಮಸ್ಯೆ ಹುಟ್ಟಿಸುತ್ತದೆ ಹೌದು. ಆದರೆ ಅದರಲ್ಲೂ ಹೆಚ್ಚು ತೊಂದರೆಗೆ ಒಳಗಾಗುವವರು ಬಡವರು. ಈಗಾಗಲೇ ಬೆಲೆ ಏರಿಕೆ, ಹಣದುಬ್ಬರ ಬಡ, ಮಧ್ಯಮ ವರ್ಗವನ್ನು ಕುಕ್ಕಿ ತಿನ್ನುತ್ತಿದೆ. ಹೀಗಿರುವಾಗ ವಾಯುಮಾಲಿನ್ಯ ದುಷ್ಪರಿಣಾಮಕ್ಕೆ ತುತ್ತಾಗಿ...