ದೇಶ

ದೆಹಲಿ ವಾಯುಮಾಲಿನ್ಯ | ಬಡವರ ಸುರಕ್ಷತೆ ಸರ್ಕಾರದ ಜವಾಬ್ದಾರಿಯಲ್ಲವೇ?

ವಾಯುಮಾಲಿನ್ಯ ಎಲ್ಲರಿಗೂ ಸಮಸ್ಯೆ ಹುಟ್ಟಿಸುತ್ತದೆ ಹೌದು. ಆದರೆ ಅದರಲ್ಲೂ ಹೆಚ್ಚು ತೊಂದರೆಗೆ ಒಳಗಾಗುವವರು ಬಡವರು. ಈಗಾಗಲೇ ಬೆಲೆ ಏರಿಕೆ, ಹಣದುಬ್ಬರ ಬಡ, ಮಧ್ಯಮ ವರ್ಗವನ್ನು ಕುಕ್ಕಿ ತಿನ್ನುತ್ತಿದೆ. ಹೀಗಿರುವಾಗ ವಾಯುಮಾಲಿನ್ಯ ದುಷ್ಪರಿಣಾಮಕ್ಕೆ ತುತ್ತಾಗಿ...

ಕರ್ನಾಟಕದಿಂದ ಶಬರಿಮಲೆಗೆ ಹೋಗಿದ್ದ ಬಸ್‌ ಪಲ್ಟಿ; 27 ಭಕ್ತರಿಗೆ ಗಾಯ

ಕರ್ನಾಟಕದಿಂದ ಶಬರಿಮಲೆಯ ಅಯ್ಯಪ್ಪ ದೇವಸ್ಥಾನಕ್ಕೆ ತೆರಳಿದ್ದ ಬಸ್ಸೊಂದು ಅಪಘಾತಕ್ಕೀಡಾಗಿರುವ ಘಟನೆ ಕೇರಳದ ವಯನಾಡ್‌ನಲ್ಲಿ ನಡೆದಿದೆ. ಘಟನೆಯಲ್ಲಿ ಕನಿಷ್ಠ 27 ಮಂದಿ ಭಕ್ತರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ ಮೈಸೂರು ಜಿಲ್ಲೆಯ ಹೊಸೂರು ಗ್ರಾಮದ ಇಬ್ಬರು...

Assembly Polls | ಮಹಾರಾಷ್ಟ್ರ & ಜಾರ್ಖಂಡ್‌ ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ಆರಂಭ

ಮಹಾರಾಷ್ಟ್ರದ ಎಲ್ಲ 288 ವಿಧಾನಸಭಾ ಕ್ಷೇತ್ರ ಮತ್ತು ಜಾರ್ಖಂಡ್ ವಿಧಾನಸಭೆಯ ಎರಡನೇ ಹಂತದ 38 ಕ್ಷೇತ್ರಗಳಲ್ಲೂ ಬುಧವಾರ (ನ.20) ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಹಾಗೆಯೇ ಉತ್ತರ ಪ್ರದೇಶ ಸೇರಿದಂತೆ...

ಮಣಿಪುರ | ಮತ್ತೆ ಮತ್ತೆ ಭುಗಿಲೇಳುತ್ತಿರುವ ಹಿಂಸಾಚಾರ; 356 ವಿಧಿ ಜಾರಿ ಅನಿವಾರ್ಯ

ಮಣಿಪುರದ ಹತ್ಯಾಕಾಂಡವನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ ಸಾಧ್ಯವಾಗದಿರುವುದು ಅಚ್ಚರಿ ಮತ್ತು ಆಘಾತಕಾರಿ ಸಂಗತಿ. ಶಾಂತಿ, ಸೌಹಾರ್ದತೆ, ನ್ಯಾಯ, ಪರಿಹಾರ ಮತ್ತು ಪುನರ್ವಸತಿಯನ್ನು ಮರಳಿ ತರಲು ಪ್ರಧಾನಿ ಶ್ರಮಿಸಬೇಕಿತ್ತು. ಆದರೆ ಚುನಾವಣೆ,...

ಎಲ್‌ಐಸಿ ವೆಬ್‌ಸೈಟ್‌ನಲ್ಲಿ ಎಲ್ಲವೂ ‘ಹಿಂದಿ’ಮಯ; ಹಿಂದಿ ಹೇರಿಕೆಯ ಹುನ್ನಾರ ಎಂದ ತಮಿಳು ಸಿಎಂ

ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ವೆಬ್‌ಸೈಟ್‌ನಲ್ಲಿ ಎಲ್ಲವನ್ನೂ ಹಿಂದಿ ಭಾಷೆಯಲ್ಲಿ ವಿವರಿಸಲಾಗಿದೆ. ವೆಬ್‌ಸೈಟ್‌ ಪೂರ್ತಿ ಹಿಂದಿ ಬಳಕೆ ಮಾಡಲಾಗಿದೆ. ಇದನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಖಂಡಿಸಿದ್ದಾರೆ. ವೆಬ್‌ಸೈಟ್ಅನ್ನು ಹಿಂದಿ ಹೇರುವ...

ಮಹಾರಾಷ್ಟ್ರ | ಮತದಾರರಿಗೆ ಹಣ ಹಂಚುವಾಗ ಸಿಕ್ಕಿಬಿದ್ದ ಬಿಜೆಪಿ ನಾಯಕ; ವಿಡಿಯೋ ವೈರಲ್

ನವೆಂಬರ್ 20ರಂದು ಬುಧವಾರ ಮಹಾರಾಷ್ಟ್ರ ವಿಧಾನಸಭೆಗೆ ಮತದಾನ ನಡೆಯಲಿದೆ. ಅದಕ್ಕೂ ಒಂದು ದಿನ ಮುಂಚೆ (ಮಂಗಳವಾರ) ಮತದಾರರನ್ನು ಪಕ್ಷದತ್ತ ಸೆಳೆಯಲು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ, ಮತದಾರರಿಗೆ ಹಣ ಹಂಚಿದ್ದಾರೆ ಎಂದು...

ಗಾಯಕ ಟಿಎಂ ಕೃಷ್ಣಗೆ ‘ಎಂಎಸ್ ಸುಬ್ಬುಲಕ್ಷ್ಮಿ’ ಪ್ರಶಸ್ತಿ ನೀಡದಂತೆ ಮದ್ರಾಸ್ ಹೈಕೋರ್ಟ್ ನಿರ್ಬಂಧ

ಗಾಯಕ ಟಿಎಂ ಕೃಷ್ಣ ಅವರಿಗೆ 'ಸಂಗೀತ ಕಲಾನಿಧಿ ಎಂ ಎಸ್ ಸುಬ್ಬುಲಕ್ಷ್ಮಿ ಪ್ರಶಸ್ತಿ' ನೀಡುವುದಕ್ಕೆ ಮದ್ರಾಸ್ ಹೈಕೋರ್ಟ್ ಮಂಗಳವಾರ (ನವೆಂಬರ್ 19) ನಿರ್ಬಂಧಿಸಿದೆ. ಎಂ ಎಸ್ ಸುಬ್ಬುಲಕ್ಷ್ಮಿ ಅವರ ಹೆಸರಲ್ಲಿ ಟಿಎಂ ಕೃಷ್ಣ...

ಬಿಜೆಪಿ ವಾಶಿಂಗ್ ಮಷೀನ್‌ಗೆ ಬಿದ್ದು ಕೈಲಾಸ ಸೇರಿದ ದೆಹಲಿ ಸಚಿವ ಗಹ್ಲೋಟ್‌

ದೆಹಲಿ ಆಪ್ ಸಚಿವ ಕೈಲಾಶ್ ಗಹ್ಲೋಟ್ ಬಿಜೆಪಿ ಸೇರಿದ್ದಾರೆ. ಬಿಜೆಪಿಯ ವಾಷಿಂಗ್ ಮಷೀನ್‌ನಲ್ಲಿ ಗಹ್ಲೋಟ್‌ ಅವರ ವಿರುದ್ದದ ಆರೋಪ ಎಂಬ ಕೊಳೆ ತೊಳೆದು ಹೋಗಲಿದೆ ಎಂಬ ಅಭಿಪ್ರಾಯಗಳಿವೆ. ಅದಕ್ಕೆ ಸಾಕ್ಷಿ ಎಂಬಂತೆ ಈಗಾಗಲೇ...

ಇಂದಿರಾ ಗಾಂಧಿ ಸಂರಕ್ಷಿಸಿದ ಪರಿಸರ ಈಗ ‘ವ್ಯವಸ್ಥಿತ ಆಕ್ರಮಣ’ಕ್ಕೆ ಒಳಗಾಗಿದೆ: ಜೈರಾಮ್ ರಮೇಶ್

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 107ನೇ ಜನ್ಮದಿನದಂದು ಹಲವು ಗಣ್ಯರು ಇಂದಿರಾ ಗಾಂಧಿ ಅವರನ್ನು ಸ್ಮರಿಸಿದ್ದಾರೆ. ಪರಿಸರದ ಬಗ್ಗೆ ಇಂದಿರಾ ಅವರಿಗಿದ್ದ ಕಾಳಜಿಯನ್ನು ಶ್ಲಾಘಿಸಿರುವ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ಪರಿಸರ...

ಗಾಳಿಯ ಗುಣಮಟ್ಟ ಕುಸಿತ: ದುಸ್ಥಿತಿಯಲ್ಲಿದೆ ದೆಹಲಿ; ಶಾಲೆಗಳು ಬಂದ್

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಭಾರೀ ಕಳಪೆಯಾಗಿದೆ. ನಗರ ವಾಸಿಗಳು ಉಸಿರಾಟ ಸಂಬಂಧಿತ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ದೆಹಲಿ ಭಾಗದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದ್ದು, ರೈಲುಗಳ ಸಂಚಾರದಲ್ಲಿ ಅಸ್ತವ್ಯಸ್ತವಾಗಿದೆ....

2-3 ಗಂಟೆಯಲ್ಲಿ ತಿರುಪತಿ ತಿಮ್ಮಪ್ಪ ದರ್ಶನ, ಹಿಂದೂಗಳಿಗಷ್ಟೇ ದೇವಸ್ಥಾನದಲ್ಲಿ ಕೆಲಸ: ಟಿಟಿಡಿ ನಿರ್ಧಾರ

ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಆಡಳಿತ ಮಂಡಳಿಯ ಅಧ್ಯಕ್ಷ ಬಿ ಆರ್ ನಾಯ್ಡು ಅವರು ಸೋಮವಾರ ತಮ್ಮ ಚೊಚ್ಚಲ ಸಭೆ ಬಡೆಸಿದ್ದು, ದೇವಾಲಯದ ನಿರ್ವಹಣೆ ಮತ್ತು ಸೌಲಭ್ಯ ಸುಧಾರಣೆಗೆ ಕೆಲವು ನಿರ್ಧಾರಗಳನ್ನು ಕೈಗೊಂಡಿದ್ದಾರೆ. ತಿರುಪತಿ...

ಮಹಾರಾಷ್ಟ್ರ ಚುನಾವಣೆ | ಗೆಲ್ಲುತ್ತಿರುವ ಶ್ರೀಮಂತ ಜಿಲ್ಲೆಗಳು ಮತ್ತು ಸೊರಗುತ್ತಿರುವ ಬಡ ಪ್ರದೇಶಗಳು

ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟವು ಅತೀ ಶ್ರೀಮಂತ ಹಾಗೂ ಶ್ರೀಮಂತ ಜಿಲ್ಲೆಗಳಿಗೆ ಹೆಚ್ಚಾಗಿ ಆರ್ಥಿಕ ಅಭಿವೃದ್ಧಿಯನ್ನು ವಿಸ್ತರಿಸುತ್ತಿದೆ. ಆದ್ದರಿಂದ ಜಿಲ್ಲೆಗಳ ಅಭಿವೃದ್ಧಿಯ ಜೊತೆಗೆ ಅವರ ಜೀವನ ಮಟ್ಟವು ಉತ್ತಮಗೊಳ್ಳುತ್ತಿದೆ. ಮತ್ತೊಂದು ಪ್ರಮುಖ ವಿಷಯವೆಂದರೆ...

ಈ ಹೊತ್ತಿನ ಪ್ರಮುಖ ಸುದ್ದಿ