ದೇಶ

ಬಿಜೆಪಿಯ ‘ಏಕ್ ಹೈ ತೊ ಸೇಫ್‌ ಹೈ’ ಘೋಷಣೆಯನ್ನು ರಾಹುಲ್ ಗಾಂಧಿ ವಿವರಿಸಿದ್ದು ಹೀಗೆ

ಮಹಾರಾಷ್ಟ್ರದಲ್ಲಿ ಇನ್ನೆರಡು ದಿನಗಳಲ್ಲಿ (ನವೆಂಬರ್ 20) ವಿಧಾನಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್ಲಾ ಪಕ್ಷಗಳು ಚುನಾವಣಾ ತಯಾರಿಯನ್ನು ಮಾಡಿಕೊಂಡಿದೆ. ಈ ನಡುವೆ ಮಹಾರಾಷ್ಟ್ರ ಬಿಜೆಪಿಯ 'ಏಕ್ ಹೈ ತೊ ಸೇಫ್‌ ಹೈ' (ಜೊತೆಯಾಗಿದ್ದರೆ...

ಬಾಬರಿ ಮಸೀದಿ ತೀರ್ಪನ್ನೇ ತಿಪ್ಪೆಗೆಸದ ಸಂಘಿಗಳು, ಸುಪ್ರೀಂನ ‘ಬುಲ್ಡೋಜರ್’ ತೀರ್ಪನ್ನು ಪಾಲಿಸುವರೇ?

ಸುಪ್ರೀಂ ಕೋರ್ಟ್‌ ಆದೇಶವನ್ನೇ ಬುಡಮೇಲು ಮಾಡಿ ಬಿಜೆಪಿ-ಆರ್‌ಎಸ್‌ಎಸ್‌ ಬಾಬ್ರಿ ಮಸೀದಿಯನ್ನು ಉರುಳಿಸಿದವು. ಈಗ ಬುಲ್ಡೋಜರ್- ಯೋಗಿ, ಮೋದಿ ಮತ್ತು ಬಿಜೆಪಿಯ ಅನಧಿಕೃತ ಚಿಹ್ನೆಯಾಗಿದೆ. ಬಿಜೆಪಿಗೆ ರಾಮಮಂದಿರಕ್ಕಿಂತಲೂ ಬುಲ್ಡೋಜರ್ ಹೆಚ್ಚಿನದ್ದಾಗಿದೆ. ಹೀಗಿರುವಾಗ ಸುಪ್ರೀಂ ಕೋರ್ಟ್‌ನ...

‘ಮೋದಿ ಮತ್ತೆ ಪ್ರಧಾನಿಯಾದರೆ ಪಿಒಕೆ 6 ತಿಂಗಳಲ್ಲಿ ಭಾರತದ ತೆಕ್ಕೆಗೆ’ ಎಂದಿದ್ದ ಯೋಗಿ; ಕಾಲೆಳೆದ ಟ್ರೋಲಿಗರು

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾದ ಆರು ತಿಂಗಳಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಭಾರತದ ಭಾಗವಾಗುವುದು ಎಂದು ಹೇಳಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದೀಗ ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ....

ಪಶ್ಚಿಮ ಬಂಗಾಳ ಕೋಮು ಗಲಭೆ: 6 ಮಂದಿಗೆ ಗಂಭೀರ ಗಾಯ 17 ಜನರ ಬಂಧನ

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಬೆಲ್ಲಂಗದಲ್ಲಿ ಭಾನುವಾರ ರಾತ್ರಿಯಿಡೀ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಧಾರ್ಮಿಕ ಸಮಾರಂಭವನ್ನು ಆಯೋಜಿಸಿದ್ದ ಸಮಿತಿಯ ಅಧ್ಯಕ್ಷ ಮತ್ತು ಕಾರ್ಯದರ್ಶಿ ಸೇರಿ 17 ಮಂದಿ...

ಮಹಾರಾಷ್ಟ್ರ ಚುನಾವಣೆ | ಮತಗಟ್ಟೆಗಳ ಬಳಿ ಚಪ್ಪಲಿ ನಿಷೇಧಿಸಲು ಅಭ್ಯರ್ಥಿ ಮನವಿ!

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಸ್ವತಂತ್ರ ಅಭ್ಯರ್ಥಿಯೊಬ್ಬರು ತಮ್ಮ ಕ್ಷೇತ್ರದ ಮತಗಟ್ಟೆಗಳ ಬಳಿ ಚಪ್ಪಲಿಯನ್ನು ನಿಷೇಧಿಸಬೇಕು ಎಂಬ ಮನವಿಯನ್ನು ಮಾಡಿದ್ದಾರೆ. "ಚಪ್ಪಲಿ ನನ್ನ ಚುನಾವಣಾ ಚಿಹ್ನೆಯಾಗಿದೆ, ಅವುಗಳನ್ನು ಧರಿಸುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ"...

ಬ್ರೇಕಿಂಗ್ ನ್ಯೂಸ್ | ಕೈಲಾಶ್ ರಾಜೀನಾಮೆ ಬೆನ್ನಲ್ಲೇ ಬಿಜೆಪಿ ಮಾಜಿ ಶಾಸಕ ಅನಿಲ್ ಝಾ ಎಎಪಿ ಸೇರ್ಪಡೆ

ದೆಹಲಿ ಸಾರಿಗೆ, ಪರಿಸರ ಸಚಿವ ಮತ್ತು ಎಎಪಿ ನಾಯಕ ಕೈಲಾಶ್ ಗಹ್ಲೋಟ್ ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಸಚಿವ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಇದಾದ ಬೆನ್ನಲ್ಲೇ ಬಿಜೆಪಿ ಮಾಜಿ...

ಸಗಣಿ ರಾಶಿಯೊಳಗೆ 20 ಲಕ್ಷ ರೂ. ಹಣ ಪತ್ತೆ

ಹಣ ಕಳವು ಮಾಡಿದ್ದ ಪ್ರಕರಣದಲ್ಲಿ ಪೊಲೀಸರು ಆರೋಪಿಯ ಗ್ರಾಮದ ಮೇಲೆ ದಾಳಿ ಮಾಡಿದ್ದು, ಸಗಣಿ ರಾಶಿಯೊಳಗೆ 20 ಲಕ್ಷ ರೂ. ಹಣ ಪತ್ತೆಯಾಗಿದೆ. ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಡಿಶಾದ ಬಾಲಸೋರ್ ಜಿಲ್ಲೆಯ...

ಬ್ರೇಕಿಂಗ್ ನ್ಯೂಸ್ | ಎಎಪಿಗೆ, ದೆಹಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೈಲಾಶ್ ಗಹ್ಲೋಟ್

ದೆಹಲಿ ಸಾರಿಗೆ, ಪರಿಸರ ಸಚಿವ ಮತ್ತು ಎಎಪಿ ನಾಯಕ ಕೈಲಾಶ್ ಗಹ್ಲೋಟ್ ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎಎಪಿಗೆ ರಾಜೀನಾಮೆ ನೀಡುವ ಬಗ್ಗೆ ಎಎಪಿಯ...

ಮಹಾರಾಷ್ಟ್ರ | ಬಿಜೆಪಿ ನಾಯಕಿ ನವನೀತ್ ರಾಣಾ ರ‍್ಯಾಲಿಯಲ್ಲಿ ದಾಂಧಲೆ

ಬಿಜೆಪಿ ನಾಯಕಿ, ಮಾಜಿ ಸಂಸದೆ ನವನೀತ್ ರಾಣಾ ಭಾಗವಹಿಸಿದ್ದ ಚುನಾವಣಾ ರ‍್ಯಾಲಿಯಲ್ಲಿ ಗುಂಪೊಂದು ಚುರ್ಚಿಗಳನ್ನು ಎಸೆದು, ದಾಂಧಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದಿದೆ. ಮಹರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ...

ಉತ್ತರ ಪ್ರದೇಶ: ರಸ್ತೆ ಬದಿ ಹಚ್ಚೆ ಹಾಕಿಸಿಕೊಂಡ 68 ಮಹಿಳೆಯರಿಗೆ ಹೆಚ್‌ಐವಿ ಸೋಂಕು

ರಸ್ತೆಬಬದಿ ಟ್ಯಾಟೂ ಹಾಕಿಸಿಕೊಂಡ 68 ಮಹಿಳೆಯರಿಗೆ ಎಚ್ ಐ ವಿ ಸೋಂಕು ತಗುಲಿರು ಆಘಾತಕಾರಿ ಘಟನೆ ಉತ್ತರಪ್ರದೇಶದ ಘಾಜಿಯಾಬಾದ್ ನಲ್ಲಿ ನಡೆದಿದೆ. ಈ ಮಹಿಳೆಯರು ಪ್ರಸವಪೂರ್ವ ಪರೀಕ್ಷೆಗೆಂದು ಜಿಲ್ಲಾ ಮಹಿಳೆಯರ ಆಸ್ಪತ್ರೆಗೆ ಭೇಟಿ...

ಮಣಿಪುರ ಸಿಎಂ ನಿವಾಸಕ್ಕೆ ದಾಳಿ ಯತ್ನ; ಬಿರೇನ್ ಸಿಂಗ್‌ ಸರ್ಕಾರಕ್ಕೆ 24 ಗಂಟೆಗಳ ಅಂತಿಮ ಗಡುವು!

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಮತ್ತೆ ಹೆಚ್ಚಾಗಿದ್ದು, ನಿರಂತರ ಸಾವು ನೋವುಗಳು ಸಂಭವಿಸುತ್ತಿದೆ. ಶನಿವಾರ ಸಿಎಂ ಬಿರೇನ್ ಸಿಂಗ್ ನಿವಾಸಕ್ಕೆ ಪ್ರತಿಭಟನಕಾರರು ದಾಳಿ ನಡೆಸಲು ಯತ್ನಿಸಿದ್ದಾರೆ. ಬಳಿಕ ಮಣಿಪುರದಲ್ಲಿ ಬಂಡುಕೋರರ ವಿರುದ್ದ ಕ್ರಮಕೈಗೊಳ್ಳಲು ಮುಖ್ಯಮಂತ್ರಿ...

ಮುಂಬೈ ಆರ್‌ಬಿಐ ಗ್ರಾಹಕ ಸೇವಾ ವಿಭಾಗಕ್ಕೆ ಬೆದರಿಕೆ ಕರೆ

ಮಹಾರಾಷ್ಟ್ರದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗ್ರಾಹಕ ಆರೈಕೆ ಇಲಾಖೆಗೆ ಭಾನುವಾರ ವಂಚನೆ ಬೆದರಿಕೆ ಕರೆ ಬಂದಿದೆ ಎಂದು ಎಎನ್‌ಐ ವರದಿ ಮಾಡಿದೆ. ಮುಂಬೈ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ....

ಈ ಹೊತ್ತಿನ ಪ್ರಮುಖ ಸುದ್ದಿ