ದೇಶ

ಎನ್‌ಡಿಎ, ಇಂಡಿಯಾ ಒಕ್ಕೂಟಕ್ಕೆ ಸಂಕಟ ತಂದ ಜಾರ್ಖಂಡ್ ನಾಯಕ ‘ಟೈಗರ್’ ಜೈರಾಮ್ ಮಹ್ತೋ!

ಜಾರ್ಖಂಡ್‌ನಲ್ಲಿ ಈಗಾಗಲೇ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದಿದೆ. ನವೆಂಬರ್ 20ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟ, ಇಂಡಿಯಾ ಒಕ್ಕೂಟದ ನಡುವಿನ ಪೈಪೋಟಿಗಳ ಬಗ್ಗೆ ಚರ್ಚಿಸುತ್ತಿರುವ...

ಮಣಿಪುರ ಹಿಂಸಾಚಾರ | ಸಚಿವರು, ಶಾಸಕರ ನಿವಾಸಕ್ಕೆ ದಾಳಿ; ಕರ್ಫ್ಯೂ ಜಾರಿ, ಇಂಟರ್‌ನೆಟ್ ಸ್ಥಗಿತ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಹೆಚ್ಚಾಗುತ್ತಿದೆ. ನವೆಂಬರ್ 7ರಂದು ಜಿರಿಬಾಮ್ ಜಿಲ್ಲೆಯಲ್ಲಿ ನಾಪತ್ತೆಯಾದವರದ್ದು ಎನ್ನಲಾದ ಶವಗಳು ಜೀರಿ ನದಿಯಲ್ಲಿ ಪತ್ತೆಯಾದ ಬಳಿಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಾದ ಬಳಿಕ ಶನಿವಾರ ಸಂಜೆ 4:30 ಗಂಟೆಯಿಂದ...

ಉತ್ತರ ಪ್ರದೇಶ | ಸೂಟ್‌ಕೇಸ್‌ನಲ್ಲಿ ಮಹಿಳೆಯ ಮೃತದೇಹ ಪತ್ತೆ

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ದೆಹಲಿ-ಲಕ್ನೋ ಹೆದ್ದಾರಿಯಲ್ಲಿ ಕೆಂಪು ಸೂಟ್‌ಕೇಸ್‌ನ ಒಳಗೆ ಮಹಿಳೆಯ ಶವ ಪತ್ತೆಯಾಗಿದೆ. ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಪ್ರಯಾಣಿಕರು ಸೂಟ್‌ಕೇಸ್ ಅನ್ನು ನೋಡಿ ಪೊಲೀಸರಿಗೆ ತಿಳಿಸಿದ್ದಾರೆ. ಸೂಟ್‌ಕೇಸ್ ಬಗ್ಗೆ ಮಾಹಿತಿ ಲಭಿಸಿದ...

ಪ್ರಧಾನಿ ಆರೋಪ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ: ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಅವರು ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ. ಅವರು ಕರ್ನಾಟಕ ಸರ್ಕಾರದ ಮೇಲೆ ಮಾಡಿರುವ ಆರೋಪಗಳನ್ನು ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಸವಾಲು ಹಾಕಿದ್ದೇನೆ ಎಂದು ಮುಖ್ಯಮಂತ್ರಿ...

ನಟ ಧನುಷ್ ವಿರುದ್ಧ ಬಹಿರಂಗ ಪತ್ರ ಬರೆದ ನಟಿ ನಯನತಾರಾ

ತಮ್ಮ ಸಿನಿಮಾದ ದೃಶ್ಯಗಳನ್ನು ಬಳಸಿಕೊಂಡಿದ್ದಾರೆಂದು ಆರೋಪಿಸಿ ನಟಿ ನಯನತಾರಾ ಅವರಿಗೆ ನಟ ಧನುಷ್ ಲೀಗಲ್‌ ನೋಟಿಸ್‌ ಕಳಿಸಿದ್ದಾರೆ. ಪರಿಹಾರವಾಗಿ 10 ಕೋಟಿ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ತಮಗೆ ನೋಟಿಸ್ ಕಳಿಸಿರುವ ಧನುಷ್...

ಮಹಾರಾಷ್ಟ್ರ ಬಿಜೆಪಿ ವಿರುದ್ಧ ಕೇಸ್‌ ದಾಖಲಿಸಿ ಪಾಠ ಕಲಿಸುತ್ತೇವೆ: ಸಿಎಂ ಸಿದ್ದರಾಮಯ್ಯ ಗುಡುಗು

ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡದೆ ವಂಚಿಸಿದೆ ಎನ್ನುವ ಸುಳ್ಳು ಜಾಹಿರಾತನ್ನು ಪುಟಗಟ್ಟಲೆ ನೀಡಿದ್ದ ಬಿಜೆಪಿ ವಿರುದ್ಧ ಕೇಸ್‌ ದಾಖಲಿಸಿ ಸರಿಯಾದ ಪಾಠ ಕಲಿಸಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು. ಮಹಾರಾಷ್ಟ್ರದ ಸೋಲಾಪುರ...

ಮೂಢನಂಬಿಕೆ | ತನ್ನ ಒಂದೂವರೆ ವರ್ಷದ ಮಗುವನ್ನು ಬಲಿ ಕೊಟ್ಟು, ಲಿವರ್‌ ತಿಂದ ತಾಯಿ

ಮೂಢನಂಬಿಕೆ ವಿರುದ್ಧ ಜಾಗೃತಿ ಕಾರ್ಯಕ್ರಮ, ಅಭಿಯಾನಗಳು ನಡೆಯುತ್ತಲೇ ಇವೆ. ಆದರೂ, ಮೌಢ್ಯಕ್ಕೆ ಕಡಿವಾಣ ಬಿದ್ದಿಲ್ಲ. ಮಾಟಮಂತ್ರಗಳಂತಹ ಅಪಾಯಕಾರಿ ಮೂಢನಂಬಿಕೆಗೆ ಜನರು ಬಲಿಯಾಗುತ್ತಲೇ ಇದ್ದಾರೆ. ಅಂತದ್ದೇ ಆಘಾತಕಾರಿ ಘಟನೆಯಲ್ಲಿ, ಮಹಿಳೆಯೊಬ್ಬರು ತನ್ನ ಒಂದೂವರೆ ವರ್ಷದ...

ಮುಂಬೈ ಪೊಲೀಸ್ ಸೋಗಿನಲ್ಲಿ ಪೊಲೀಸ್‌ಗೆ ಕರೆ ಮಾಡಿ ಸಿಕ್ಕಿಬಿದ್ದ ವಂಚಕ; ವಿಡಿಯೋ ವೈರಲ್

ಪ್ರಸ್ತುತ ದೇಶದಲ್ಲಿ ಸೈಬರ್ ಕ್ರೈಮ್ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಅಧಿಕವಾಗುತ್ತಿದೆ. ಅದರಲ್ಲೂ ಪೊಲೀಸ್‌ ಸೋಗಿನಲ್ಲಿ, ನ್ಯಾಯಾಧೀಶರ ಸೋಗಿನಲ್ಲಿ ವಿಡಿಯೋ ಕರೆ ಮಾಡಿ ಹಣ ದೋಚುವ ಅದೆಷ್ಟೋ ಪ್ರಕರಣಗಳು ವರದಿಯಾಗುತ್ತಿದೆ. ಹೀಗೆಯೇ ವಂಚಕನೋರ್ವ ಮುಂಬೈ...

ಮಹಾರಾಷ್ಟ್ರ ಚುನಾವಣೆ | ಮಹಾಯುತಿಯಲ್ಲಿ ಮಹಾ ಬಿರುಕು? ಯೋಗಿ ವಿರುದ್ಧ ಅಜಿತ್ ಕಿಡಿ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ನವೆಂಬರ್ 20ರಂದು ಮತದಾನ ನಡೆಯಲಿದೆ. ಎಲ್ಲ ಪಕ್ಷಗಳು, ಮೈತ್ರಿಕೂಟಗಳು ಭಾರೀ ಪ್ರಚಾರ ನಡೆಸುತ್ತಿವೆ. ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಪರವಾಗಿ ಪ್ರಚಾರಕ್ಕೆ ಬಂದಿದ್ದ ಉತ್ತರ ಪ್ರದೇಶ...

ಉತ್ತರ ಪ್ರದೇಶ | ಆಸ್ಪತ್ರೆಯಲ್ಲಿ ಅಗ್ನಿ ಅವಘಡ, 10 ನವಜಾತ ಶಿಶುಗಳ ಸಜೀವ ದಹನ

ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನವಜಾತ ಶಿಶುಗಳ ತೀವ್ರನಿಗಾ ಘಟಕದಲ್ಲಿ ಶುಕ್ರವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 10 ನವಜಾತ ಶಿಶುಗಳು ಸುಟ್ಟು ಕರಕಲಾಗಿವೆ. ರಾತ್ರಿ...

ಮಣಿಪುರ ಜನಾಂಗೀಯ ದ್ವೇಷ: ಜೀರಿ ನದಿಯಲ್ಲಿ ಶವಗಳಾಗಿ ತೇಲಿದ ಮಹಿಳೆ – ಮಕ್ಕಳು

ಮಣಿಪುರದಲ್ಲಿ ಹಚ್ಚಲಾಗಿರುವ ಜನಾಂಗೀಯ ದ್ವೇಷದ ಬೆಂಕಿ ಧಗಧಗಿಸುತ್ತಲೇ ಇದೆ. ಶುಕ್ರವಾರ ಸಂಜೆ ಜೀರಿ ನದಿಯಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳ ಶವಗಳು ತೇಲಿವೆ. ಜೀರಿಬಮ್‌ನಲ್ಲಿ ಕಳೆದ ಸೋಮವಾರದಿಂದ ನಾಪತ್ತೆಯಾಗಿರುವ ಒಂದೇ ಕುಟುಂಬದ ಆರು...

ಟಿ-20 | ದಾಖಲೆಗಳೆಲ್ಲಾ ಧೂಳೀಪಟ, ಬ್ಯಾಟಿಂಗ್‌ನಲ್ಲಿ ಅಬ್ಬರಿಸಿ ಗೆದ್ದ ಭಾರತ

ಟಿ20 ಕ್ರಿಕೆಟ್​ನ ಬಲಿಷ್ಠ ಪಡೆ ಸೌತ್ ಆಫ್ರಿಕಾ ತಂಡವನ್ನು ಟೀಮ್ ಇಂಡಿಯಾ ಅವರ ತವರು ನೆಲದಲ್ಲೇ ಮಕಾಡೆ ಮಲಗಿಸಿದೆ. ಅದು ಕೂಡ ಅತ್ಯಧಿಕ ರನ್ ಕಲೆಹಾಕಿ, ಅತ್ಯಂತ ಹೀನಾಯವಾಗಿ ಸೋಲಿಸುವ ಮೂಲಕ...

ಈ ಹೊತ್ತಿನ ಪ್ರಮುಖ ಸುದ್ದಿ