ಟಿ20 ಕ್ರಿಕೆಟ್ನ ಬಲಿಷ್ಠ ಪಡೆ ಸೌತ್ ಆಫ್ರಿಕಾ ತಂಡವನ್ನು ಟೀಮ್ ಇಂಡಿಯಾ ಅವರ ತವರು ನೆಲದಲ್ಲೇ ಮಕಾಡೆ ಮಲಗಿಸಿದೆ. ಅದು ಕೂಡ ಅತ್ಯಧಿಕ ರನ್ ಕಲೆಹಾಕಿ, ಅತ್ಯಂತ ಹೀನಾಯವಾಗಿ ಸೋಲಿಸುವ ಮೂಲಕ...
ವಾಣಿಜ್ಯ ರಾಜಧಾನಿಯಾಗಿರುವ ಮುಂಬೈ ಮತ್ತು ಮಹಾರಾಷ್ಟ್ರದಲ್ಲಿ ಅದಾನಿ ತನ್ನ ಸಾಮ್ರಾಜ್ಯವನ್ನು ವಿಸ್ತರಿಸಿಕೊಳ್ಳಬೇಕೆಂದರೆ, ಅದಕ್ಕೆ ಮೋದಿ ಸಹಕಾರ ಬೇಕು. ಮೋದಿ ನೆರವಿನೊಂದಿಗೆ ತನ್ನ ಎಲ್ಲ ವ್ಯವಹಾರಗಳು ಚಾಲ್ತಿಯಲ್ಲಿರಬೇಕು ಎಂದರೆ ಮಹಾರಾಷ್ಟ್ರದಲ್ಲಿಯೂ ಬಿಜೆಪಿ ಅಧಿಕಾರದಲ್ಲಿರಬೇಕು. ಅದಕ್ಕಾಗಿ...
ವಾರಕ್ಕೆ 70 ಗಂಟೆ ದುಡಿಯಬೇಕು ಎಂದು ಕೆಲಸದ ಅವಧಿ ಬಗ್ಗೆ ಈ ಹಿಂದೆ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ಈಗ ಮತ್ತೆ ತಮ್ಮ ಹಳೆಯ ಹೇಳಿಕೆಯನ್ನು...
ಬಿಹಾರ ಲೋಕಸಭೆಯಲ್ಲಿ ಅತ್ಯಂತ ಕಿರಿಯ ವಯಸ್ಸಿನ ಸಂಸದೆ ಎನಿಸಿಕೊಂಡು ಗಮನ ಸೆಳೆದಿರುವ ಸಂಸದೆ ಶಾಂಭವಿ ಚೌಧರಿ ಅವರು ತಮ್ಮ ಐದು ವರ್ಷದ ಸಂಬಳವನ್ನು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಮೀಸಲಿಡುತ್ತೇನೆ ಎಂದು ಘೋಷಿಸಿದ್ದಾರೆ.
26 ವರ್ಷದ...
ಸತತ ನಾಲ್ಕು ದಿನಗಳ ಕಾಲ ಯುಪಿಎಸ್ಸಿ ಆಕಾಂಕ್ಷಿಗಳು ನಡೆಸಿದ ಪ್ರತಿಭಟನೆಗೆ ಕೊನೆಗೂ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಮಣಿದಿದೆ. ಒಂದೇ ದಿನದಲ್ಲಿ ಉತ್ತರ ಪ್ರದೇಶ ಲೋಕಸೇವಾ ಆಯೋಗ (ಯುಪಿಪಿಎಸ್ಸಿ) ಪೂರ್ವಭಾವಿ ಪರೀಕ್ಷೆಯನ್ನು...
ಮಧ್ಯಪ್ರದೇಶದ ವಿಜಯಪುರ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಬೆನ್ನಲ್ಲೇ ಹಿಂಸಾಚಾರ ನಡೆದಿದೆ. ದುರುಳರು ದಲಿತರ ಪ್ರಾಬಲ್ಯವಿರುವ ಗ್ರಾಮಕ್ಕೆ ಬೆಂಕಿ ಹಚ್ಚಿದ್ದಾರೆ. ಬುಧವಾರ ತಡರಾತ್ರಿ ಮತದಾನ ಮುಗಿದ ಬಳಿಕ ಗೊಹ್ತಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ದುಷ್ಕರ್ಮಿಗಳು...
ಆರ್ಎಸ್ಎಸ್ಅನ್ನು ಮೊದಲ ಬಾರಿಗೆ ಬ್ಯಾನ್ ಮಾಡಿದವರು ನೆಹರೂ. ಹಿಂದು ಕಾನೂನುಗಳಲ್ಲಿ ಸುಧಾರಣೆ ತಂದವರು ನೆಹರೂ. ‘ಭಾರತಕ್ಕೆ ಅಪಾಯವಿರುವುದು ಕಮ್ಯುನಿಸಂನಿಂದ ಅಲ್ಲ, ಬಲಪಂಥೀಯ ಕೋಮುವಾದದಿಂದ’ ಎಂದಿದ್ದವರು ನೆಹರೂ.
ಜವಹರಾಲ್ ಲಾಲ್ ನೆಹರು - ಭಾರತದ...
ದಲಿತ ಸಮುದಾಯದ ವ್ಯಕ್ತಿಯೊಬ್ಬರು ತಮ್ಮ ಮನೆಯ ಮುಂದೆ ಕುರ್ಚಿಯಲ್ಲಿ ಕುಳಿತಿದ್ದನ್ನೂ ಸಹಿಸಲಾರದ ಬ್ರಾಹ್ಮಣ ಸಮುದಾಯದ ಜಾತೀವಾದಿಯೊಬ್ಬ ದಾಂಧಲೆ ನಡೆಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ಚಿಟೈಪುರ್ವಾ ಗ್ರಾಮದಲ್ಲಿ ಜಾತಿ ದೌರ್ಜನ್ಯದ...
ಮಾಜಿ ಸಚಿವ, ಎನ್ಸಿಪಿ ನಾಯಕ ಬಾಬಾ ಸಿದ್ದೀಕಿ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್ ಗೌತಮ್ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಸಿದ್ದೀಕಿ ಅವರನ್ನು ಹತ್ಯೆಗೈದ ಬಳಿಕ, ಅವರು ಸತ್ತಿದ್ದಾರೆ ಎಂಬುದನ್ನು ದೃಢಪಡಿಸಿಕೊಳ್ಳಲು...
ಬುಧವಾರ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ನಾನಾ ರಾಜ್ಯಗಳಲ್ಲಿಯೂ ಉಪಚುನಾವಣೆ ನಡೆಸಿದೆ. ರಾಜಸ್ತಾನದ ಟೋಂಕ್ ಪ್ರದೇಶದ ಡಿಯೋಲಿ ಉನಿಯಾರಾ ಕ್ಷೇತ್ರದಲ್ಲಿಯೂ ಉಪಚುನಾವಣೆ ನಡೆದಿದ್ದು, ಈ ವೇಳೆ ಚುನಾವಣಾಧಿಕಾರಿ (ಉಪವಿಭಾಗೀಯ ಮ್ಯಾಜಿಸ್ಟ್ರೇಟ್ -ಎಸ್ಡಿಎಂ)...
ಕೇರಳದ ವಯನಾಡ್ ಕ್ಷೇತ್ರದಲ್ಲಿ ಲೋಕಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೇರಳದಿಂದ ದೆಹಲಿಗೆ ಹಿಂದಿರುಗಿದ್ದಾರೆ. ದೆಹಲಿಗೆ ತಲುಪುತ್ತಿದ್ದಂತೆ ರಾಷ್ಟ್ರ ರಾಜಧಾನಿಯ ವಾಯುಮಾಲಿನ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ ಪ್ರಿಯಾಂಕಾ ಗಾಂಧಿ,'ಗ್ಯಾಸ್...
ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಪಡೆಯುವುದು ಯಾವುದೇ ವ್ಯಕ್ತಿಯ ಸ್ಥಾಪಿತ ಹಕ್ಕಲ್ಲ. ಮಾತ್ರವಲ್ಲದೆ, ಸೇವೆಯಲ್ಲಿ ಇದ್ದಾಗಲೇ ಮೃತಪಡುವ ನೌಕರ ಹೊಂದಿರುವ ಸೇವಾ ಷರತ್ತು ಕೂಡ ಅಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
1997ರಲ್ಲಿ...