ದೇಶ

ಅನುಕಂಪ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಪಡೆಯುವುದು ವ್ಯಕ್ತಿಯ ಹಕ್ಕಲ್ಲ: ಸುಪ್ರೀಂ ಕೋರ್ಟ್‌

ಅನುಕಂಪ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಪಡೆಯುವುದು ವ್ಯಕ್ತಿಯ ಸ್ಥಾಪಿತ ಹಕ್ಕಲ್ಲ ಎಂದು ಸುಪ್ರೀಂ ಕೋರ್ಟ್‌ ಬುಧವಾರ ಮಹತ್ವದ ತೀರ್ಪು ನೀಡಿದೆ. 1997ರಲ್ಲಿ ಮೃತಪಟ್ಟ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರ ಪುತ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ...

ಬಲಪಂಥದ ಬಲದಿಂದ ಬಾಣ ಬಿಡುವ ಮೋದಿ, ಉತ್ತರ ಎಂದಾಗ ಕುಮಾರನಾಗುವುದೇಕೆ?

ಬಿಜೆಪಿ ಕೊಳಕರನ್ನು ಕಂಬಿ ಹಿಂದೆ ಕೂರಿಸಲು ಒಂದೂವರೆ ವರ್ಷ ಬೇಕಾಗಿತ್ತಾ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ? ಕಾಂಗ್ರೆಸ್ಸಿಗರ ಸಾಫ್ಟ್ ಹಿಂದುತ್ವವೇ ಈಗ ಅವರ ಬುಡಕ್ಕೆ ಬಿಸಿ ನೀರು ಬಿಡುತ್ತಿದೆ. ಮೋದಿ ಬಾಯಿಗೆ ಬಂದಂತೆ ಮಾತನಾಡಲು...

ವಿಕಾರಾಬಾದ್‌ | ಜಿಲ್ಲಾಧಿಕಾರಿ ಮೇಲೆ ಹಲ್ಲೆ; ಮಾಜಿ ಶಾಸಕನ ಬಂಧನ

ಜಿಲ್ಲಾಧಿಕಾರಿ ಹಾಗೂ ಕೆಲ ಅಧಿಕಾರಿಗಳ ಮೇಲೆ ಕೆಲವು ದುಷ್ಕರ್ಮಿಗಳು ದಾಳಿ ನಡೆಸಿ, ಹಲ್ಲೆಗೈದಿರುವ ಘಟನೆ ಆಂಧ್ರಪ್ರದೇಶದ ವಿಕಾರಾಬಾದ್‌ನಲ್ಲಿ ನಡೆದಿದೆ. ಪ್ರಕರಣದಲ್ಲಿ ಬಿಆರ್‌ಎಸ್ ಪಕ್ಷದ ಮಾಜಿ ಶಾಸಕ ಪಟ್ನಂ ನರೇಂದ್ರ ರೆಡ್ಡಿ ಅವರನ್ನು ಬುಧವಾರ...

ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ | ರಾಯಚೂರು ಯುವಕನ ಬಂಧನ!

ಬಿಷ್ಣೋಯ್ ಹೆಸರು ಇರುವ ಹಾಡಿನ ವಿಚಾರದಲ್ಲಿ ಸಲ್ಮಾನ್‌ ಖಾನ್‌ ಅವರಿಗೆ ಬಂದ ಜೀವ ಬೆದರಿಕೆ ಪ್ರಕರಣಕ್ಕೆ ತಿರುವು ಲಭಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟನ ಮುಂಬರುವ ಸಿನಿಮಾದ ಗೀತರಚನೆಕಾರ, ರಾಯಚೂರು ಯುವಕನನ್ನು ಬಂಧಿಸಲಾಗಿದೆ. ಬಿಷ್ಣೋಯ್...

ಬ್ರೇಕಿಂಗ್ ನ್ಯೂಸ್‌ | ‘ಬುಲ್ಡೋಜರ್ ನ್ಯಾಯ’ ನಿಷೇಧ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು; ಯೋಗಿ ಸರ್ಕಾರಕ್ಕೆ ತರಾಟೆ

ಆರೋಪಿಗಳಾಗಲಿ, ತಪ್ಪಿತಸ್ಥರಾಗಿರಲಿ ಯಾರದ್ದೇ ಮನೆಗಳು, ಆಸ್ತಿಗಳನ್ನು ನೆಲಸಮ ಮಾಡಬಾರದು. ಬುಲ್ಡೋಜರ್ ಕಾರ್ಯಾಚರಣೆ ಸ್ವೀಕಾರಾರ್ಹವಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದ್ದು, 'ಬುಲ್ಡೋಜರ್ ಕ್ರಮ'ವನ್ನು ನಿಷೇಧಿಸಿ ಮಹತ್ವದ ತೀರ್ಪು ನೀಡಿದೆ. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್...

ಭೀಕರ ಕಾರು ಅಪಘಾತ; 6 ಮಂದಿ ವಿದ್ಯಾರ್ಥಿಗಳ ದುರ್ಮರಣ

ಕಾರು ಮತ್ತು ಸರಕು ಸಾಗಿಸುವ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಆರು ಮಂದಿ ವಿದ್ಯಾರ್ಥಿಗಳು ದುರ್ಮರಣ ಹೊಂದಿರುವ ಹೃದಯವಿದ್ರಾವಕ ಘಟನೆ ಉತ್ತರಾಖಂಡದ ಡೆಹ್ರಾಡೂನ್​ನಲ್ಲಿ ನಡೆದಿದೆ. ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು...

ವಯನಾಡ್ ಉಪಚುನಾವಣೆ | ಪ್ರಿಯಾಂಕಾ ಗಾಂಧಿ ರಾಜಕೀಯ ಭವಿಷ್ಯ ಇಂದು ನಿರ್ಧಾರ!

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಬುಧವಾರ ಮತದಾನ ನಡೆಯುತ್ತಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ವಯನಾಡ್‌ನಲ್ಲಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿದಿದ್ದು, ಅವರ ರಾಜಕೀಯ ಭವಿಷ್ಯವನ್ನು ಕ್ಷೇತ್ರದ...

ಮದ್ಯ ಸೇವನೆಗೆ ವಯಸ್ಸಿನ ಪರಿಶೀಲನೆ ನಿಯಮ; ಕೇಂದ್ರಕ್ಕೆ ಸುಪ್ರೀಂ ನೋಟಿಸ್‌

ಮದ್ಯ ಮಾರಾಟ ಅಂಗಡಿಗಳಲ್ಲಿ ಮದ್ಯ ಖರೀದಿದಾರರ ವಯಸ್ಸನ್ನು ಕಡ್ಡಾಯವಾಗಿ ಪರೀಶೀಲಿಸಬೇಕೆಂದು ನಿಯಮ ಜಾರಿಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಮದ್ಯ ಸೇವನೆ ಮತ್ತು ಖರೀದಿಗೆ ವಯಸ್ಸನ್ನ ನಿರ್ಧರಿಸಿ,...

ಮಣಿಪುರ | 10 ಮಂದಿ ಕುಕಿ ಬಂಡುಕೋರರ ಹತ್ಯೆ; ಜಿರಿಬಾಮ್‌ನಲ್ಲಿ ನಿಷೇಧಾಜ್ಞೆ

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಕುಕಿ-ಜೋ ಬಂಡುಕೋರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಘರ್ಷಣೆಯಲ್ಲಿ 10 ಮಂದಿ ಕುಕಿ ಬಂಡುಕೋರರನ್ನು ಸಿಆರ್‌ಪಿಎಫ್‌ ಹತ್ಯೆಗೈದಿದೆ. ಜಿಲ್ಲೆಯಲ್ಲಿ ನಿಷೇಧಾಜ್ಞೆ...

ಅಲ್ ಖೈದಾ ಜೊತೆಗೆ ನಂಟು ಆರೋಪ, ಕರ್ನಾಟಕ ಸೇರಿ ಒಂಭತ್ತು ರಾಜ್ಯಗಳಲ್ಲಿ ರಾಷ್ಟ್ರೀಯ ತನಿಖಾ ದಳ ದಾಳಿ

ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳ ತಂಡ ಸೋಮವಾರ (ನ.12) ಕರ್ನಾಟಕ ಸೇರಿದಂತೆ ದೇಶದ 9 ರಾಜ್ಯಗಳಲ್ಲಿ ದಾಳಿ ಮಾಡಿ, ಶೋಧ ಕಾರ್ಯಾಚರಣೆ ನಡೆಸಿದೆ. ದಾಳಿ ಸಂದರ್ಭದಲ್ಲಿ ಅಧಿಕಾರಿಗಳು ಶಂಕಿತ ವ್ಯಕ್ತಿಗಳ ಬ್ಯಾಂಕಿಂಗ್ ವಹಿವಾಟು...

ಮಣಿಪುರ | ಗುಂಡಿನ ಚಕಮಕಿ; 11 ಕುಕಿ ಬಂಡುಕೋರರ ಹತ್ಯೆ, ಸಿಆರ್‌ಪಿಎಫ್ ಯೋಧ ಹುತಾತ್ಮ

ಸೋಮವಾರ ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 11 ಕುಕಿ ಬಂಡುಕೋರರ ಹತ್ಯೆ ಮಾಡಲಾಗಿದೆ. ಈ ಸಂದರ್ಭದಲ್ಲೇ ಓರ್ವ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿರುವುದಾಗಿ ವರದಿಯಾಗಿದೆ. ಬೊರೊಬೆಕ್ರಾ ಉಪವಿಭಾಗದ ಜಕುರಾಡೋರ್ ಕರೋಂಗ್‌ನಲ್ಲಿ...

ಮುಂಬೈ | ಕಡಲ ತೀರದಲ್ಲಿ ತುಂಡು ತುಂಡಾದ ಮೃತದೇಹ ಪತ್ತೆ

ಮುಂಬೈನ ಗೊರೈ ಕಡಲ ತೀರದಲ್ಲಿ ಪ್ಲಾಸ್ಟಿಕ್ ಚೀಲಗಳಲ್ಲಿ ಏಳು ತುಂಡುಗಳಾಗಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಮುಂಬೈ ಪೊಲೀಸರು ಸೋಮವಾರ ಹೇಳಿದ್ದಾರೆ. ಸುಮಾರು 25ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯ ಮೃತದೇಹ ಇದಾಗಿದ್ದು ಈವರೆಗೂ...

ಈ ಹೊತ್ತಿನ ಪ್ರಮುಖ ಸುದ್ದಿ