ಸುಪ್ರೀಂ ಕೋರ್ಟ್ನ ಹಿರಿಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ (CJI) ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು...
ಲೇಖಕ ಸಲ್ಮಾನ್ ರಶ್ದಿ ಅವರ ಕೃತಿ ʼದಿ ಸಟಾನಿಕ್ ವರ್ಸಸ್ʼ ಆಮದನ್ನು ನಿಷೇಧಿಸುವ ಕಸ್ಟಮ್ಸ್ ಅಧಿಸೂಚನೆ ಈಗ ಅಸ್ತಿತ್ವದಲ್ಲಿಲ್ಲ ಎಂದು ಭಾವಿಸಬೇಕು ಎಂಬುದಾಗಿ ದೆಹಲಿ ಹೈಕೋರ್ಟ್ ಈಚೆಗೆ ತಿಳಿಸಿದೆ. ಪುಸ್ತಕದ ಆಮದನ್ನು ನಿಷೇಧಿಸುವ...
ಭಾರತದ ಸಂವಿಧಾನದ 'ಕೆಂಪು ಪುಸ್ತಕ'ವನ್ನು ನಗರ ನಕ್ಸಲಿಸಂಗೆ ಹೋಲಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. 2017ರಲ್ಲಿ ಅಂದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್...
ರಾಜಸ್ಥಾನದ ಎಲ್ಲ ಸರ್ಕಾರಿ ಕಾಲೇಜುಗಳ ಗೇಟ್ಗಳಿಗೆ ಕೇಸರಿ ಬಣ್ಣ ಬಳಿಯಬೇಕೆಂದು ರಾಜಸ್ಥಾನ ಸರ್ಕಾರ ಆದೇಶಿಸಿದೆ. ತನ್ನ ಆದೇಶಕ್ಕೆ ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ಶಾಂತಿಯುತ ಮತ್ತು ಸಕಾರಾತ್ಮಕ ವಾತಾವರಣ ನಿರ್ಮಿಸಬೇಕೆಂಬುದೇ ಕಾರಣವೆಂದು ಹೇಳಿದೆ.
ಕಾಯಕಲ್ಪ್ ಯೋಜನೆಯಡಿ...
ಕಳೆದ ಒಂದೂವರೆ ವರ್ಷದಲ್ಲಿ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಶಾಂತಿ ನೆಲೆಸುತ್ತಿತ್ತು. ಗಲಭೆ, ಘರ್ಷಣೆಗಳು ಕಡಿಮೆಯಾಗಿದ್ದವು. ಆದರೆ, ಇದೀಗ, ಎರಡು ದಿನಗಳಿಂದ ಮತ್ತೆ ಹಿಂಸಾಚಾರ ನಡೆಯುತ್ತಿದ್ದು, ಇಬ್ಬರು...
ರಾಜಸ್ಥಾನ ಬಿಜೆಪಿ ಮುಖ್ಯಸ್ಥ ಮದನ್ ರಾಥೋಡ್ ಶನಿವಾರ ಮಹಿಳಾ ಅಭ್ಯರ್ಥಿ ವಿರುದ್ಧವಾಗಿ ನೀಡಿರುವ ಹೇಳಿಕೆ ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. "ಆರ್ಎಲ್ಪಿ ಸಂಸದ ಹನುಮಾನ್ ಬೇನಿವಾಲ್ ಅವರ ಪತ್ನಿ ಕನಿಕಾ ಬೇನಿವಾಲ್ ಖಿನ್ವಸರ್ ಅವರು...
ಅಲಿಯಾ ವಿಶ್ವವಿದ್ಯಾಲಯ (ಕೋಲ್ಕತ್ತಾ) ಮತ್ತು ಸೇಂಟ್ ಸ್ಟೀಫನ್ಸ್ ಕಾಲೇಜ್ನಂತಹ ಕಾಲೇಜುಗಳು ಸರ್ಕಾರದಿಂದ ಸಂಪೂರ್ಣ ನೆರವು ಪಡೆಯುತ್ತವೆ. ಸರ್ಕಾರದಿಂದ ಧನಸಹಾಯ ಪಡದರೂ ಅವು ತನ್ನ ಅಲ್ಪಸಂಖ್ಯಾತ ಸ್ಥಾನಮಾನವನ್ನು ಕಳೆದುಕೊಂಡಿಲ್ಲ. ಹಾಗಿದ್ದಾಗ ಅಲಿಗಢ ವಿಶ್ವವಿದ್ಯಾಲಯ ಮಾತ್ರ...
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಕರ್ನಾಟಕದಲ್ಲಿ ಮದ್ಯದಂಗಡಿ ಮಾಲೀಕರಿಂದ 700 ಕೋಟಿ ರೂ. ಸಂಗ್ರಹಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಆರೋಪಿಸಿದ್ದಾರೆ.
ಮಹಾರಾಷ್ಟ್ರದ ಅಕೋಲಾದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಪರ ಚುನಾವಣಾ ಪ್ರಚಾರವನ್ನು...
ಅಂಗನವಾಡಿ ಕಾರ್ಯಕರ್ತೆ ಸರ್ಕಾರದ ಹಣ ದುರ್ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ 40 ಅವಿವಾಹಿತ ಹೆಣ್ಣುಮಕ್ಕಳನ್ನು ಗರ್ಭಿಣಿಯರು ಎಂದು ಉಲ್ಲೇಖಿಸಿರುವ ಪ್ರಕರಣ ಉತ್ತರಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಪ್ರಧಾನಿ ಮೋದಿ ಅವರು ಪ್ರತಿನಿಧಿಸುವ ವಾರಣಾಸಿಯ ಮಲ್ಹಿಯಾ ಗ್ರಾಮದಲ್ಲಿ ಪ್ರಕರಣ...
ಬಿಹಾರದ ಸಂಸದ ಪಪ್ಪು ಯಾದವ್ ಅವರಿಗೆ ಮತ್ತೆ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ತಂಡದಿಂದ ಜೀವ ಬೆದರಿಕೆ ಬಂದಿದೆ. ಪಪ್ಪು ಯಾದವ್ ಅವರ ವೈಯಕ್ತಿಕ ಕಾರ್ಯದರ್ಶಿ ಮೊಹಮ್ಮದ್ ಸಾಧಿಕ್ ಅಲಾಂ ಅವರ ವಾಟ್ಸಾಪ್ಗೆ ಈ...
ಗನ್ ತೋರಿಸಿ, ಕೊಲ್ಲುವ ಬೆದರಿಕೆ ಹಾಕಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಹರಿಯಾಣದ ಸರ್ಕಾರಿ ಹಿರಿಯ ಅಧಿಕಾರಿಯನ್ನು ಅಮಾನತುಗೊಳಿಸಿ ಹರಿಯಾಣ ಸರ್ಕಾರ ಆದೇಶಿಸಿದೆ.
ಹರಿಯಾಣದ ಹಿಸಾರ್ ಜಿಲ್ಲೆಯ ಹಂಸಿಯಲ್ಲಿ...
"ನಾಳೆಯಿಂದ ನನಗೆ ನ್ಯಾಯ ನೀಡಲು ಸಾಧ್ಯವಾಗುವುದಿಲ್ಲ. ಆದರೆ ನಾನು ನನ್ನ ಸೇವೆಯಿಂದ ತೃಪ್ತನಾಗಿದ್ದೇನೆ" ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಹೇಳಿದ್ದಾರೆ.
ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಚಂದ್ರಚೂಡ್ ಅವರ...