ದೇಶ

ವಿದ್ಯಾರ್ಥಿನಿ ಮೇಲೆ ನಿರಂತರ ಸಾಮೂಹಿಕ ಅತ್ಯಾಚಾರ; ಅಪ್ರಾಪ್ತನೂ ಸೇರಿ 6 ಮಂದಿ ಕಾಮುಕರ ಬಂಧನ

ಕಾಲೇಜು ವಿದ್ಯಾರ್ಥಿನಿಯ ಮೇಲೆ ಆಕೆಯ ಪ್ರಿಯಕರ ಮತ್ತು ಅಪ್ರಾಪ್ತ ಬಾಲಕನೂ ಸೇರಿದಂತೆ 6 ಮಂದಿ ಕಾಮಕರ ಹಲವು ದಿನಗಳ ಕಾಲ ನಿರಂತರವಾಗಿ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಒಡಿಶಾದ ಕಟಕ್ ಜಿಲ್ಲೆಯಲ್ಲಿ...

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಲಾರೆನ್ಸ್ ಗ್ಯಾಂಗ್‌ನಿಂದ​ ಮತ್ತೊಮ್ಮೆ ಕೊಲೆ ಬೆದರಿಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನಿಂದ ಕೊಲೆ ಬೆದರಿಕೆ ಮುಂದುವರಿದಿವೆ. ಮುಂಬೈನ ಟ್ರಾಫಿಕ್ ಕಂಟ್ರೋಲ್ ರೂಂನಲ್ಲಿ ಸಲ್ಮಾನ್‌ಗೆ ಬೆದರಿಕೆ ಸಂದೇಶ ಬಂದಿದೆ. ಗುರುವಾರ ರಾತ್ರಿ 12 ಗಂಟೆ ಸುಮಾರಿಗೆ ಇದು...

ಬುಡಕಟ್ಟು ಸಮುದಾಯ ಮತ್ತು ಮಹಿಳೆಯರ ಮತಗಳೇ ಜಾರ್ಖಂಡ್‌ನಲ್ಲಿ ನಿರ್ಣಾಯಕ: ಅದೇ ಬಿಜೆಪಿಗೆ ಸವಾಲು

ಜಾರ್ಖಂಡ್‌ನಲ್ಲಿ ನವೆಂಬರ್ 13 ಮತ್ತು 20ರಂದು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ರಾಜ್ಯದ ಅಧಿಕಾರದ ಚುಕ್ಕಾಣಿ ಯಾರ ಕೈ ಸೇರಲಿದೆ ಎಂಬುದು ಖಚಿತವಾಗಲಿದೆ. ಈಗಾಗಲೇ ಜಾರ್ಖಂಡ್ ಮುಕ್ತಿ ಮೋರ್ಚಾ...

ಕೃಷಿ ತ್ಯಾಜ್ಯವನ್ನು ಸುಡುವ ರೈತರಿಗೆ ಗರಿಷ್ಠ 30 ಸಾವಿರ ರೂ. ದಂಡ; ಕೇಂದ್ರ ಸರ್ಕಾರ ಆದೇಶ

ಕೃಷಿ ತ್ಯಾಜ್ಯಗಳಿಗೆ ಬೆಂಕಿ ಹಚ್ಚುವ ರೈತರಿಗೆ ವಿಧಿಸಲಾಗುವ ದಂಡವನ್ನು ಕೇಂದ್ರ ಸರ್ಕಾರ ದ್ವಿಗುಣಗೊಳಿಸಿದೆ. ಈ ಹಿಂದೆ, ಕೃಷಿ ತ್ಯಾಚ್ಯಗಳನ್ನು ಸುಡುವ ರೈತರಿಗೆ ಗರಿಷ್ಠ 15,000 ರೂ. ದಂಡ ವಿಧಿಸಲಾಗುತ್ತಿತ್ತು. ಇದೀಗ, 30,000 ರೂ.ಗೆ...

ರಾಜಿಯಾದರೂ ಲೈಂಗಿಕ ದೌರ್ಜನ್ಯ ಪ್ರಕರಣ ರದ್ದು ಪಡಿಸಲಾಗದು: ಸುಪ್ರೀಂ ಕೋರ್ಟ್

ಆರೋಪಿ ಮತ್ತು ಸಂತ್ರಸ್ತರ ನಡುವೆ ರಾಜಿಯಾದರೂ ಕೂಡಾ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರದ್ದುಗೊಳಿಸಲಾಗದು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಈ ಮೂಲಕ ಹೊಂದಾಣಿಕೆ ಆಧಾರದ ಮೇಲೆ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸಬಹುದು...

ಟಿ-ಶರ್ಟ್‌ಗಳಲ್ಲಿ ಲಾರೆನ್ಸ್ ಬಿಷ್ಣೋಯಿ, ದಾವೂದ್‌ ಚಿತ್ರ ಬಳಕೆ: ಫ್ಲಿಪ್‌ಕಾರ್ಟ್‌ ವಿರುದ್ಧ ಎಫ್‌ಐಆರ್‌ ದಾಖಲು

ಟಿ-ಶರ್ಟ್‌ಗಳಲ್ಲಿ ಭೂಗತ ಪಾತಕಿಗಳಾದ ಲಾರೆನ್ಸ್‌ ಬಿಷ್ಣೋಯಿ ಹಾಗೂ ದಾವೂದ್‌ ಇಬ್ರಾಹಿಂ ಭಾವಚಿತ್ರ ಬಳಸಿ ಮಾರಾಟ ಮಾಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇ ಕಾಮರ್ಸ್‌ ಕಂಪನಿಗಳಾದ ಫ್ಲಿಪ್‌ಕಾರ್ಟ್, ಅಲಿ ಎಕ್ಸ್‌ಪ್ರೆಸ್, ಟೀಶಾಪರ್‌ ಹಾಗೂ ಎಟ್‌ಸೇ ...

ಸಲ್ಮಾನ್ ಬಳಿಕ ನಟ ಶಾರುಖ್ ಖಾನ್‌ಗೆ ಜೀವ ಬೆದರಿಕೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಬಳಿಕ ಈಗ ಬಾಲಿವುಡ್ ಸ್ಟಾರ್ ಶಾರುಖ್ ಖಾನ್ ಅವರಿಗೆ ರಾಯ್‌ಪುರದಿಂದ ಜೀವ ಬೆದರಿಕೆ ಬಂದಿದೆ. ಮುಂಬೈನ ಬಾಂದ್ರಾದ ಪೊಲೀಸ್ ಠಾಣೆಗೆ ನೇರವಾಗಿ ಬೆದರಿಕೆ ಕರೆ ಬಂದಿದ್ದು ಪೊಲೀಸರು...

ಗೃಹಲಕ್ಷ್ಮಿ ಯೋಜನೆ ಬಗ್ಗೆ ಬಿಜೆಪಿ ಸುಳ್ಳು ಜಾಹೀರಾತು, ಪ್ರಧಾನಿ ಕ್ಷಮೆಯಾಚಿಸಲು ಸಿಎಂ ಸಿದ್ದರಾಮಯ್ಯ ಒತ್ತಾಯ

'ಸುಳ್ಳೇ ಬಿಜೆಪಿಯ ಮನೆ ದೇವರು' ಎಂದು ನಾವು ಹೇಳುತ್ತಿರುವುದು ಸುಳ್ಳಲ್ಲ. ಮಹಾರಾಷ್ಟ್ರದ ಬಿಜೆಪಿ ನಮ್ಮ ಯಶಸ್ವಿ ಗ್ಯಾರಂಟಿ ಯೋಜನೆ 'ಗೃಹಲಕ್ಷ್ಮಿ' ಬಗ್ಗೆ ಒಂದು ಅಪ್ಪಟ ಸುಳ್ಳನ್ನು ಮಾಧ್ಯಮಗಳಲ್ಲಿ ಜಾಹೀರಾತು ಮೂಲಕ ಪ್ರಕಟಿಸಿ ಸಿಕ್ಕಿ...

ಮೇಘಾಲಯ | ಕುಲಪತಿಯಿಂದ ಅಧಿಕಾರ ದುರುಪಯೋಗ; ವಜಾಗೆ ಆಗ್ರಹಿಸಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

ಮೇಘಾಲಯದ ರಾಜಧಾನಿ ಶಿಲ್ಲಾಂಗ್‌ನಲ್ಲಿರುವ ಈಶಾನ್ಯ ಹಿಲ್ ವಿಶ್ವವಿದ್ಯಾಲಯದಲ್ಲಿ (ಎನ್‌ಇಎಚ್‌ಯು) ಉದ್ವಿಗ್ನತೆ ಮುಂದುವರೆದಿದೆ. ವಿಶ್ವವಿದ್ಯಾಲಯದ ಕುಲಪತಿ ಪ್ರಭಾ ಶಂಕರ್ ಶುಕ್ಲಾ ಅವರನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ, ಅನಿರ್ದಿಷ್ಟಾವಧಿ ಉಪವಾಸ...

ಸರ್ಕಾರಿ ನೇಮಕಾತಿ ಪ್ರಕ್ರಿಯೆ ಆರಂಭವಾದರೆ ಅರ್ಧದಲ್ಲಿ ನಿಲ್ಲಿಸುವಂತಿಲ್ಲ: ಸುಪ್ರೀಂ ಕೋರ್ಟ್‌

ಸರ್ಕಾರಿ ನೇಮಕಾತಿ ವಿಚಾರವಾಗಿ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪನ್ನು ಪ್ರಕಟಿಸಿದೆ. ಸರ್ಕಾರಿ ನೇಮಕಾತಿಗಳ ಅಧಿಸೂಚನೆಯಲ್ಲಿ ನಿರ್ದಿಷ್ಟ ಸೂಚನೆಗಳನ್ನು ನೀಡದೆ, ಇಡೀ ಪ್ರಕ್ರಿಯೆಯನ್ನು ಮಧ್ಯದಲ್ಲಿ ತಡೆಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸುಪ್ರೀಂ ಕೋರ್ಟ್‌ ಮುಖ್ಯ...

ಇಂಡಿಯಾ ಒಕ್ಕೂಟ ನಮ್ಮ ಚಿಹ್ನೆ ದುರುಪಯೋಗ ಮಾಡುತ್ತಿದೆ: ಇಸಿಗೆ ಸಿಪಿಎಂ ದೂರು

ಜಾರ್ಖಂಡ್‌ನಲ್ಲಿ ನಾವು ಇಂಡಿಯಾ ಒಕ್ಕೂಟದ ಮಿತ್ರ ಪಕ್ಷವಾಗಿಲ್ಲ. ಆದರೂ ಕೂಡಾ ಇಂಡಿಯಾ ಒಕ್ಕೂಟವು ಪ್ರಚಾರಕ್ಕಾಗಿ ನಮ್ಮ ಪಕ್ಷದ ಚಿಹ್ನೆಯನ್ನು ಬಳಸುತ್ತಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಬುಧವಾರ ಚುನಾವಣಾ ಆಯೋಗಕ್ಕೆ...

ಮಹಾರಾಷ್ಟ್ರದಲ್ಲಿ ‘ಗೇಮ್ ಚೇಂಜರ್’ ಆಗುತ್ತಾ ಹೊಸ ಮೈತ್ರಿ ಪರಿವರ್ತನ್ ಮಹಾಶಕ್ತಿ?

ಮೂರನೇ ಮೈತ್ರಿಕೂಟ ಮಹಾಯುತಿಗೂ ಹೆಚ್ಚಾಗಿ ಮಹಾ ವಿಕಾಸ್ ಅಘಾಡಿಗೆ ಹೆಚ್ಚಿನ ಏಟು ನೀಡುವ ಸಾಧ್ಯತೆಯಿದೆ ಎನ್ನುತ್ತಾರೆ ರಾಜಕೀಯ ತಜ್ಞರು. ದೇವೇಗೌಡ ಪ್ರಧಾನಿಯಾದಾಗ ಜೆಡಿಎಸ್‌ಗೆ ಸಂಖ್ಯಾಬಲವಿತ್ತೆ? ಹಾಗೆಯೇ ನಾವು ಕೂಡ 'ಗೇಮ್‌ ಚೇಂಜರ್'ಗಳಾಗುತ್ತೇವೆ. ನಾವು...

ಈ ಹೊತ್ತಿನ ಪ್ರಮುಖ ಸುದ್ದಿ