ಮೂರನೇ ಮೈತ್ರಿಕೂಟ ಮಹಾಯುತಿಗೂ ಹೆಚ್ಚಾಗಿ ಮಹಾ ವಿಕಾಸ್ ಅಘಾಡಿಗೆ ಹೆಚ್ಚಿನ ಏಟು ನೀಡುವ ಸಾಧ್ಯತೆಯಿದೆ ಎನ್ನುತ್ತಾರೆ ರಾಜಕೀಯ ತಜ್ಞರು. ದೇವೇಗೌಡ ಪ್ರಧಾನಿಯಾದಾಗ ಜೆಡಿಎಸ್ಗೆ ಸಂಖ್ಯಾಬಲವಿತ್ತೆ? ಹಾಗೆಯೇ ನಾವು ಕೂಡ 'ಗೇಮ್ ಚೇಂಜರ್'ಗಳಾಗುತ್ತೇವೆ. ನಾವು...
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಜೀವ ಬೆದರಿಕೆ ಹಾಕಿ 5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟ ಆರೋಪದ ಮೇಲೆ ಹಾವೇರಿಯ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬುಧವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಮೂಲತಃ ರಾಜಸ್ಥಾನದ ಜಲೋರ್ನ ನಿವಾಸಿಯಾದ...
ದೀಪಾವಳಿಗಾಗಿ ಪುದುಚೇರಿಯಲ್ಲಿರುವ ತಮ್ಮ ಕುಟುಂಬಸ್ಥರ ಮನೆಗೆ ಹೋಗಲು ಹೊರಟಿದ್ದ ಮುಂಬೈನ 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.
ಎರಡು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಪುದುಚೇರಿಯ ಕಡಲತೀರದಲ್ಲಿ ಅತ್ಯಂತ ದುರ್ಬಲ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ....
ಕಳೆದ ಒಂದು ವರ್ಷದಲ್ಲಿ, ರಾಜಸ್ಥಾನದ ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿದ್ದ (ಆರ್ಎನ್ಪಿ) 75 ಹುಲಿಗಳ ಪೈಕಿ 25 ಹುಲಿಗಳು ನಾಪತ್ತೆಯಾಗಿವೆ ಎಂದು ರಾಜಸ್ಥಾನದ ಮುಖ್ಯ ವನ್ಯಜೀವಿ ವಾರ್ಡನ್ ಪವನ್ ಕುಮಾರ್ ಉಪಾಧ್ಯಾಯ ಹೇಳಿದ್ದಾರೆ.
ಒಂದು...
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರು ಗೆಲುವು ಸಾಧಿಸುವು ಬಹುತೇಕ ಕಷ್ಟವಾಗಿದೆ. ಮತ ಎಣಿಕೆಯ ಫಲಿತಾಂಶ ಹೊರಬೀಳುತ್ತಿದ್ದಂತೆಯೆ ಅವರ ಪೂರ್ವಜರ ಗ್ರಾಮವಾದ ತಮಿಳುನಾಡಿನ ತಿರುವಾವೂರು ಜಿಲ್ಲೆಯ ತುಳಸೇಂದ್ರಪುರಂನ...
ಬಂಡಾಯವೆದ್ದ ನಾಯಕರುಗಳ ವಿರುದ್ಧ ಕಠಿಣ ಕ್ರಮಕ್ಕೆ ಬಿಜೆಪಿ ಮುಂದಾಗಿದೆ. ಪಕ್ಷದ ವಿರುದ್ಧವಾಗಿ ಹೇಳಿಕೆ ನೀಡಿದ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದ 30 ಬಂಡಾಯ ನಾಯಕರುಗಳನ್ನು ಬಿಜೆಪಿ ಮಂಗಳವಾರ ಉಚ್ಚಾಟಿಸಿದೆ.
ಜಾರ್ಖಂಡ್ ರಾಜ್ಯ...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣಕ್ಕಾಗಿ ಬಂಡಾಯ ಎದಿದ್ದ ಪಕ್ಷದ 40 ಮಂದಿ ಮುಖಂಡರು ಬಿಜೆಪಿ ಉಚ್ಚಾಟಿಸಿದೆ. 37 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 40 ಮಂದಿ ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿಯಿಂದ...
ಪವನ್ ಕಲ್ಯಾಣ್ ಖಾತೆಯಲ್ಲಿ ಏನಾದರೂ ಲೋಪ ದೋಷಕಂಡು ಬಂದರೆ, ಬೇರೆ ಸಚಿವರು ಬಂದು ಆ ಖಾತೆಯನ್ನು ನಾನು ನಿಭಾಯಿಸುತ್ತೇನೆ ಎಂದರೆ ಹೇಗಿರುತ್ತದೆ? ಕ್ಯಾಬಿನೆಟ್ ಅಂದರೆ ಒಂದು ಕುಟುಂಬ ಇದ್ದಹಾಗೆ. ಅದನ್ನು ಕುಟುಂಬದಲ್ಲಿಯೇ ಚರ್ಚಿಸಿಕೊಳ್ಳಬೇಕು....
ದೇಶದ ಪ್ರಸಿದ್ಧ ಜಾನಪದ ಗಾಯಕಿ, 'ಬಿಹಾರದ ಕೋಗಿಲೆ' ಎಂದೇ ಜನಪ್ರಿಯರಾಗಿದ್ದ 'ಪದ್ಮಭೂಷಣ' ಪ್ರಶಸ್ತಿ ಪುರಸ್ಕೃತರಾದ ಶಾರದಾ ಸಿನ್ಹಾ (72) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.
ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು ದೆಹಲಿಯ 'ಏಮ್ಸ್'ನಲ್ಲಿ ಚಿಕಿತ್ಸೆ...
ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯಲ್ಲಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಮೂವರು ಮಕ್ಕಳನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ನಡೆದಿದೆ.
ಪೊಲೀಸರ ಪ್ರಕಾರ, ವಾರಣಾಸಿಯ ಭೈದಾನಿ ಪ್ರದೇಶದಲ್ಲಿ ಸೋಮವಾರ...
ಒಂದು ವರ್ಷಕ್ಕೂ ಅಧಿಕ ಕಾಲದಿಂದ ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಖಾತರಿ ಒದಗಿಸಬೇಕು ಎಂದು ಒತ್ತಾಯಿಸಿ ಪ್ರತಿಭಟಿಸುತ್ತಿರುವ ರೈತರಿಗೆ ದೇಶದ್ರೋಹಿಗಳೆಂಬ ಹಣೆಪಟ್ಟಿಯನ್ನು ಕೇಂದ್ರ ಸರ್ಕಾರ ಕಟ್ಟುತ್ತಿದೆ. ರೈತರ ಪರ ನಿಲ್ಲಬೇಕಾದ ಸರ್ಕಾರ ರೈತರ...
ವೇದಿಕೆಯಲ್ಲಿ ಪ್ರದರ್ಶನದ ಸಂದರ್ಭದಲ್ಲಿ ಕೋಳಿ ಕೊಂದು ರಕ್ತ ಕುಡಿದ ಆರೋಪದ ಮೇಲೆ ಅರುಣಾಚಲ ಪ್ರದೇಶದ ಕಲಾವಿದನ ಮೇಲೆ ಪ್ರಕರಣ ದಾಖಲಾಗಿದೆ. ವೇದಿಕೆಯ ಪ್ರದರ್ಶನದ ವೇಳೆ ಕಲಾವಿದ ಕೋನ್ ವಾಯ್ ಸನ್ ಕೋಳಿಯ ಕತ್ತು...