ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮತ್ತೊಂದು ಜೀವ ಬೆದರಿಕೆ ಸಂದೇಶ ಬಂದಿದ್ದು, ₹5 ಕೋಟಿ ಹಣಕ್ಕೆ ಬೇಡಿಕೆ ಇಡಲಾಗಿದೆ.
ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ನಿಂದ ಕೊಲೆ ಬೆದರಿಕೆಗಳನ್ನು ಎದುರಿಸುತ್ತಿರುವ ಸಲ್ಮಾನ್ ಖಾನ್ಗೆ ಇದೀಗ ಲಾರೆನ್ಸ್...
ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಚುನಾವಣಾ ಆಯೋಗವು (ಇಸಿ) ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕಿ ರಶ್ಮಿ ಶುಕ್ಲಾ ಅವರನ್ನು ಸೋಮವಾರ ವರ್ಗಾವಣೆ ಮಾಡಿದೆ. ವಿಪಕ್ಷಗಳಿಂದ ಫೋನ್ ಕದ್ದಾಲಿಕೆ ಆರೋಪದ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಈ...
ಕರ್ನಾಟಕದಲ್ಲಿ ಕಾಂಗ್ರೆಸ್ ಜಾರಿಗೆ ತಂದ ಐದು ಗ್ಯಾರಂಟಿಗಳು ಸದ್ಯ ದೇಶದಾದ್ಯಂತ ವಿವಿಧ ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಯಲ್ಲಿ ಕಂಡೂ ಕಾಣದಂತೆ ತೂರಿಕೊಳ್ಳುತ್ತಿವೆ. ಅದರಲ್ಲೂ ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಕರ್ನಾಟಕದ ಗ್ಯಾರಂಟಿಯ ಪ್ರೇರಣೆ ಹೆಚ್ಚಾಗಿದೆ....
ಭಾರತೀಯ ವಾಯುಪಡೆಯ (ಐಎಎಫ್) ಮಿಗ್ -29 ಯುದ್ಧ ವಿಮಾನ ಸೋಮವಾರ ಆಗ್ರಾದಲ್ಲಿ ಪತನಗೊಂಡಿದೆ. ವಿಮಾನ ಪತನಗೊಳ್ಳುತ್ತಿದ್ದಂತೆಯೇ ಪೈಲಟ್ಗಳಿಬ್ಬರನ್ನು ಕಾಪಾಡಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ಈ ಅಪಘಾತದ...
ಲೋಕಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ತಮ್ಮ ಶಾಸಕ ಸ್ಥಾನಕ್ಕೆ ಸಂಸದರು ರಾಜೀನಾಮೆ ನೀಡಿದ ಕಾರಣದಿಂದಾಗಿ ಖಾಲಿಯಾದ ಹುದ್ದೆಗೆ ಉಪಚುನಾವಣೆ ನಡೆಯಲು ಇನ್ನು ಹತ್ತು ದಿನಗಳಷ್ಟೇ ಬಾಕಿಯಿದೆ. ಈ ನಡುವೆ ಚುನಾವಣಾ ಆಯೋಗವು (ಇಸಿಐ)...
ಮರಾಠ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದ ಮನೋಜ್ ಜಾರಂಗೆ ಪಾಟೀಲ್ ಮಹಾರಾಷ್ಟ್ರ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ.
10-15 ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಘೋಷಿಸಿ ಒಂದು ದಿನದ ನಂತರ ಯೂ-ಟರ್ನ್ ತೆಗೆದುಕೊಂಡಿದ್ದಾರೆ. ತಮ್ಮ...
ಬಸ್ ಒಂದು ಆಳವಾದ ಕಮರಿಗೆ ಉರುಳಿ ಬಿದ್ದು ಕನಿಷ್ಠ 36 ಮಂದಿ ಸಾವನ್ನಪ್ಪಿ, 15 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.
22 ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬರು...
ಕರ್ನಾಟಕದಲ್ಲಿ ರೈತರ ಜಮೀನನ್ನು ವಕ್ಫ್ ಬೋರ್ಡ್ ಆಕ್ರಮಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿ, ಇಲ್ಲದ ವಿವಾದವನ್ನು ಮುನ್ನೆಲೆಗೆ ತಂದು, ಗದ್ದಲ ಎಬ್ಬಿಸುತ್ತಿದೆ. ಇದಕ್ಕೆ ಕೆಲವು ಮುಖ್ಯವಾಹಿನಿ ಎಂದು ಎನಿಸಿಕೊಂಡ ಮಾಧ್ಯಮಗಳು ಕೂಡ ಕೈ ಜೋಡಿಸಿವೆ....
ಬಡತನದಿಂದ ಬದುಕು ದೂಡಲು ಹೆಣಗಾಡುತ್ತಿದ್ದ ದಂಪತಿಗಳು ಬ್ಯಾಂಕ್ನಲ್ಲಿ ತಾವು ತೆಗೆದುಕೊಂಡಿದ್ದ ಸಾಲ ತೀರಿಸಲು ತಮ್ಮ ಮಗುವನ್ನೇ ಮಾರಾಟ ಮಾಡಿರುವ ಮನಕಲಕುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ. ತಮ್ಮ ಮಗುವನ್ನು ಕೇವಲ 9,000...
14 ವರ್ಷದ ಬಾಲಕನ ಹೊಟ್ಟೆಯಲ್ಲಿ ಬ್ಯಾಟರಿ, ಚೈನ್, ಸ್ಕ್ರೂ ಹಾಗೂ ರೇಜರ್ ಬ್ಲೇಡ್ ಸೇರಿದಂತೆ ಬರೋಬ್ಬರಿ 65 ವಸ್ತುಗಳು ಪತ್ತೆಯಾಗಿದ್ದು, ಶಸ್ತ್ರಚಿಕಿತ್ಸೆ ಮೂಲಕ ಅವುಗಳನ್ನು ಹೊರತೆಗೆಯಲಾಗಿದೆ. ಆದರೆ, ಶಸ್ತ್ರಚಿಕಿತ್ಸೆ ಬಳಿಕ ಬಾಲಕ ಮೃತಪಟ್ಟಿರುವ...
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಶನಿವಾರ ಜೀವ ಬೆದರಿಕೆ ಬಂದಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಮುಂದಿನ 10 ದಿನಗಳಲ್ಲಿ ಅಧಿಕಾರದಿಂದ ಕೆಳಗಿಳಿಯದಿದ್ದರೆ ಎನ್ಸಿಪಿ...
ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಹೊಸ ಅಧ್ಯಕ್ಷರು ತಿರುಮಲ ದೇವಸ್ಥಾನದಲ್ಲಿ ಹಿಂದೂಗಳು ಮಾತ್ರ ಸಿಬ್ಬಂದಿಗಳಾಗಬಹುದು ಎಂದು ಪ್ರತಿನಿಧಿಸಿದ್ದಾರೆ. ಹಾಗಿದ್ದಾಗ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರು ಯಾಕೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.
ಅಕ್ಟೋಬರ್...