ದೆಹಲಿಯಲ್ಲಿ ವಾಯು ಮಾಲಿನ್ಯವು ಹೆಚ್ಚುತ್ತಲೇ ಇದೆ. ದೀಪಾವಳಿಯ ಸಮಯದಲ್ಲಿ ಗಾಳಿಯ ಪರಿಸ್ಥಿತಿ ಮತ್ತಷ್ಟು ಗಂಭೀರ ಸ್ಥಿತಿಗೆ ತಲುಪಿದೆ. ದೀಪಾವಳಿ ಸಮಯದಲ್ಲಿ ವಿಶ್ವದಲ್ಲೇ ಅತಿ ಹೆಚ್ಚು ಮಾಲಿನ್ಯಕಾರಕ ನಗರವೆಂಬ ಕುಖ್ಯಾತಿಗೆ ದೆಹಲಿ ಗುರಿಯಾಗಿದೆ. ಮಾಲಿನ್ಯವು...
ಮೂರು ವರ್ಷದ ಬಾಲಕಿ ಮೇಲೆ ಆಕೆಯ ಸಂಬಂಧಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿರುವ ವಡಮಲಪೇಟೆಯಲ್ಲಿ ನಡೆದಿದೆ.
22 ವರ್ಷದ ಆರೋಪಿ ಸುಶಾಂತ್ ಶುಕ್ರವಾರ ಸಂಜೆ 4:30ರ ಸುಮಾರಿಗೆ ಬಾಲಕಿಗೆ ಚಾಕಲೇಟ್...
ತಮ್ಮ ನಿವಾಸದ ಎದುರು ಪಟಾಕಿ ಸಿಡಿಸುವುದನ್ನು ವಿರೋಧ ಮಾಡಿದ್ದಕ್ಕೆ ವೃದ್ದರೊಬ್ಬರಿಗೆ ಥಳಿಸಿ ಹತ್ಯೆ ಮಾಡಿರುವ ಘಟನೆ ಹರಿಯಾಣದ ಫರಿದಾಬಾದ್ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮೃತರ ಪುತ್ರ ವಿನೋದ್ ಪೊಲೀಸರಿಗೆ...
ಪಶ್ಚಿಮ ಬಂಗಾಳದ ಹೌರಾದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಮೂವರು ಮಕ್ಕಳು ಸಜೀವವಾಗಿ ದಹನಗೊಂಡಿದ್ದಾರೆ. ಉಲುಬೇರಿಯಾ ಪಟ್ಟಣದಲ್ಲಿದ್ದ ಮನೆಯಲ್ಲಿ ಕಾಳಿ ಪೂಜೆ ಮಾಡುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಶನಿವಾರ ಬೆಳಿಗ್ಗೆ ಪೂಜೆಯ ವೇಳೆ ಬೆಂಕಿ...
2047ರ ಹೊತ್ತಿಗೆ ಭಾರತ ದೇಶವನ್ನ ಮುಂದುವರಿದ ರಾಷ್ಟ್ರವನ್ನಾಗಿ ಮಾಡುವೆ. ಭಾರತವು ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯತ್ತ ಸಾಗುತ್ತಿದೆ. ಜಗತ್ತಿನ ಐದನೇ ಶ್ರೀಮಂತ ರಾಷ್ಟ್ರವಾಗಿ ಹೊರಹೊಮ್ಮುವಂತೆ ಮಾಡುವೆ. ಇದೇ ‘ಮೋದಿ ಗ್ಯಾರೆಂಟಿ’ ಎಂದು ಪ್ರಧಾನಿ...
ದೀಪಾವಳಿ ಆಚರಣೆಯ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು, ಓರ್ವ ವ್ಯಕ್ತಿ, ಆತನ ಮಗ ಮತ್ತು ಮೊಮ್ಮಗ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕಾಜುಲೂರು ಗ್ರಾಮದಲ್ಲಿ ದುರ್ಘಟನೆ...
ಚಿಕನ್ ಬಿರಿಯಾನಿಯನ್ನು ಆರ್ಡರ್ ಮಾಡಿದ್ದಕ್ಕಾಗಿ ಗ್ರಾಹಕರನ್ನು ಆಹಾರ ವಿತರಣಾ (ಡೆಲಿವೆರಿ) ಏಜೆಂಟ್ ನಿಂದಿಸಿ, ಬೆದರಿಕೆ ಹಾಕಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದೀಪಾವಳಿ ಹಬ್ಬದ ಸಮಯದಲ್ಲಿ ಬಿರಿಯಾನಿ ತಿನ್ನುವೆಯಾ ಎಂದು ಡೆಲಿವೆರಿ ಏಜೆಂಟ್ ಗದ್ದಲ...
ನಿಷೇಧ ನಡುವೆಯು ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಪ್ರಮಾಣ ಪಟಾಕಿ ಸಿಡಿಸಲಾಗಿದ್ದು, ಶುಕ್ರವಾರ(ನವೆಂಬರ್ 1) ಬೆಳಗ್ಗೆ 6 ಗಂಟೆಗೆ ಗಾಳಿ ಗುಣಮಟ್ಟ ಸೂಚ್ಯಂಕ 359 ದಾಖಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ ಇದು ʻಅತ್ಯಂತ...
ದಕ್ಷಿಣ ಭಾರತದ ಪ್ರಮುಖ ಮತ್ತು ಶ್ರೀಮಂತ ದೇವಾಲಯಗಳಲ್ಲಿ ಒಂದಾದ ತಿರುಪತಿಯ ತಿರುಮಲ ವೆಂಕಟೇಶ್ವರ ದೇವಸ್ಥಾನದಲ್ಲಿ ಕೆಲಸ ಮಾಡುವವ ಎಲ್ಲರೂ ಹಿಂದುಗಳೇ ಆಗಿಬೇಕು. ಹಿಂದುಯೇತರರಿಗೆ ವಿಆರ್ಎಸ್ (ವಾಲೆಂಟಿಯರ್ ರಿಟೈರ್ಮೆಂಟ್) ಕೊಟ್ಟು ನಿವೃತ್ತಿ ಹೆಸರಿನಲ್ಲಿ ಹೊರದಬ್ಬಲು...
ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್ ದರವನ್ನು 62 ರೂ. ಏರಿಕೆ ಮಾಡಲಾಗಿದೆ. ಸದ್ಯ ಸಿಲಿಂಡರ್ ಬೆಲೆ ದೆಹಲಿಯಲ್ಲಿ 1,802 ರೂ. ಆಗಿದೆ. 5 ಕೆ.ಜಿ. ಫ್ರೀ ಟ್ರೇಡ್ ಎಲ್ಪಿಜಿ ಸಿಲಿಂಡರ್ಗಳ...
ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಿದ್ದು, ಇದನ್ನು ಪ್ರತಿಯೊಬ್ಬರೂ ಒಪ್ಪಿಕೊಳ್ಳಲೇಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ.
ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್, ಕಾಂಗ್ರೆಸ್ ಹಾಗೂ ಸಿಪಿಎಂ ಪಕ್ಷಗಳ ಬಹಿಷ್ಕಾರದ ನಡುವೆ ಕೇಂದ್ರಾಡಳಿತ ಪ್ರದೇಶದ...
ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ನಿನ್ನೆ ತಡರಾತ್ರಿ ಸುದ್ದಿಸಂಸ್ಥೆ ಎಎನ್ಐ ಪತ್ರಕರ್ತನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. 38 ವರ್ಷದ ಪತ್ರಕರ್ತ ದಿಲೀಪ್ ಸೈನಿ ಮೇಲೆ ದಾಳಿ ನಡೆಸಿದ ವೇಳೆ ಪತ್ರಕರ್ತನ ಜೊತೆಗಿದ್ದ...