ದೇಶ

ದೀಪಾವಳಿ ಕಗ್ಗತ್ತಲು | 141 ಜನರನ್ನು ಬಲಿ ಪಡೆದ ‘ಮೊರ್ಬಿ ತೂಗು ಸೇತುವೆ’ ದುರಂತಕ್ಕೆ ಎರಡು ವರ್ಷ; ನ್ಯಾಯ ಮರೀಚಿಕೆ

ದೀಪಾವಳಿ ಆಚರಣೆಯ ಸಂಭ್ರಮದಲ್ಲಿ ದೇಶಾದ್ಯಂತ ಮನೆ ಮಾಡಿದೆ. ಆದರೆ, ಎರಡು ವರ್ಷಗಳ ಹಿಂದೆ, ಮೊರ್ಬಿ ತೂಗು ಸೇತುವೆ ಕುಸಿದು ಬಂದಿದ್ದು, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಮನೆಗಳಲ್ಲಿ ಸೂತಕದ ಛಾಯೆ ಆವರಿಸಿದೆ. ಕಳೆದುಕೊಂಡವರ ನೆನಪುಗಳು...

ಉತ್ತರ ಪ್ರದೇಶ | ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸೇರಿ ಆರು ಮಂದಿ ದಾರುಣ ಸಾವು

ಉತ್ತರ ಪ್ರದೇಶದ ಮುಜಾರಿಯಾ ಪ್ರದೇಶದಲ್ಲಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಟ್ರಾಕ್ಟರ್‌ಗೆ ಟೆಂಪೋ ಡಿಕ್ಕಿ ಹೊಡೆದು ಈ ಸಾವು ನೋವು ಸಂಭವಿಸಿದೆ ಎಂದು...

ಮಹಾರಾಷ್ಟ್ರ ಚುನಾವಣೆ | 2022ರಲ್ಲಿ ಶಿವಸೇನೆ ವಿಭಜನೆಗೆ ಬಿಜೆಪಿ ಹೈಕಮಾಂಡ್‌ ಒಪ್ಪಿತ್ತು; ಪೃಥ್ವಿರಾಜ್ ಚೌಹಾಣ್ ಆರೋಪ

ಮಹಾವಿಕಾಸ್ ಅಘಾಡಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದ 2022ರಲ್ಲಿನ ಶಿವಸೇನೆ ವಿಭಜನೆಗೆ ಬಿಜೆಪಿಯ ಉನ್ನತ ನಾಯಕತ್ವ ಒಪ್ಪಿಗೆ ನೀಡಿತ್ತು ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಆರೋಪಿಸಿದ್ದಾರೆ. ಹಾರಾಷ್ಟ್ರದ ಸತಾರಾದಲ್ಲಿ ಸುದ್ದಿಗಾರರೊಂದಿಗೆ...

ವಂಚನೆ ಪ್ರಕರಣ: ಗೌತಮ್‌ ಗಂಭೀರ್‌ ವಿರುದ್ಧದ ತನಿಖೆಗೆ ನ್ಯಾಯಾಲಯ ಆದೇಶ

ಫ್ಲ್ಯಾಟ್ ಖರೀದಿದಾರರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಇತರರನ್ನು ಆರೋಪಮುಕ್ತಗೊಳಿಸಿದ್ದ ಆದೇಶವನ್ನು ರದ್ದು ಮಾಡಿರುವ ದೆಹಲಿ ನ್ಯಾಯಾಲಯ ಹೊಸದಾಗಿ ತನಿಖೆಗೆ ಆದೇಶಿಸಿದೆ. ಮ್ಯಾಜಿಸ್ಟ್ರೇಟ್...

ತೆಲಂಗಾಣ: ಮಯೋನಿಸ್ ಮಾರಾಟ ನಿಷೇಧ

ಮೊಟ್ಟೆಯಿಂದ ತಯಾರಿಸುವ ಮಯೋನಿಸ್ ಉತ್ಪಾದನೆ, ಸಂಗ್ರಹಣೆ ಮತ್ತು ಮಾರಾಟವನ್ನು ಒಂದು ವರ್ಷದವರೆಗೆ ನಿಷೇಧಿಸಿತೆಲಂಗಾಣ ಸರ್ಕಾರ ಆದೇಶಿಸಿದೆ. ಮಯೋನಿಸ್ ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆ ಬಗ್ಗೆ ಹಲವು ದೂರುಗಳು ಬಂದ ಹಿನ್ನೆಲೆ ಈ ಕ್ರಮ...

ಮಹಾರಾಷ್ಟ್ರ ಚುನಾವಣೆ | 1 ಕೊಟ್ಟು 10 ಕಿತ್ತುಕೊಳ್ಳುವ ಸಂಚು ಹೆಣೆದ ಬಿಜೆಪಿ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಎಲ್ಲ ಪಕ್ಷಗಳು ತಮ್ಮ ಮೈತ್ರಿಕೂಟಗಳೊಳಗೆ ಕ್ಷೇತ್ರ ಹಂಚಿಕೆಯ ಕಸರತ್ತು ನಡೆಸುತ್ತಿವೆ. ಅಭ್ಯರ್ಥಿಗಳ ಪಟ್ಟಿ ಘೋಷಿಸುತ್ತಿವೆ. ಇದೇ ಸಮಯದಲ್ಲಿ, ಎರಡು ವರ್ಷಗಳ ಹಿಂದೆ ಶಿವಸೇನೆ ಮತ್ತು ಎನ್‌ಸಿಪಿಯನ್ನು ಒಡೆದು...

ಆನ್‌ಲೈನ್‌ ಮಾರುಕಟ್ಟೆ ಹರವು; ಚಿಲ್ಲರೆ ಅಂಗಡಿ ಮಾಲೀಕರ ಅಳಲು ಕೇಳುವವರಾರು?

ಆನ್‌ಲೈನ್‌ ಮಾರುಕಟ್ಟೆಗೆ ನಾವೆಲ್ಲವೂ ಮಾರುಹೋಗುತ್ತಿದ್ದೇವೆ. ಇದಕ್ಕೆ ಮುಖ್ಯ ಕಾರಣ ತ್ವರಿತವಾಗಿ, ಕಡಿಮೆ ದರದಲ್ಲಿ, ನಾವು ಕುಳಿತಲ್ಲಿಗೆ ನಮಗೆ ಬೇಕಾದ ಸಾಮಾಗ್ರಿಗಳು ಬಂದು ತಲುಪುವುದು. ಬಟ್ಟೆಯಿಂದ ಹಿಡಿದು ಪ್ರತಿ ದಿನ ಬಳಸುವ ಬ್ರಶ್, ಪೇಸ್ಟು,...

ಗುಜರಾತ್ | ದಲಿತ ವಿರೋಧಿ ಹೇಳಿಕೆ; ಜಿಲ್ಲಾಧಿಕಾರಿ ಅಮಾನತಿಗೆ ಜಿಗ್ನೇಶ್ ಮೇವಾನಿ ಆಗ್ರಹ

ಗುಜರಾತ್‌ನ ಮಹಿಸಾಗರ್ ಜಿಲ್ಲಾಧಿಕಾರಿ ನೇಹಾ ಕುಮಾರಿ ಅವರು ದಲಿತ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ಗುಜರಾತ್ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ, ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಆದರೆ ಜಿಲ್ಲಾಧಿಕಾರಿ ಮಾತ್ರ...

ಲಕ್ನೋ ತಂಡದಿಂದ ಕೆ.ಎಲ್ ರಾಹುಲ್ ಔಟ್‌; ‘ಆರ್‌ಸಿಬಿ’ ಸೇರ್ತಾರಾ?

ಭಾರತ ಕ್ರಿಕೆಟ್‌ ತಂಡದ ಸ್ಟಾರ್‌ ಬ್ಯಾಟ್ಸ್‌ಮನ್‌ ಕೆ.ಎಲ್‌ ರಾಹುಲ್‌ ಅವರು ಐಪಿಎಲ್‌ನಲ್ಲಿ 'ಲಕ್ನೋ ಸೂಪರ್ ಜೈಂಟ್ಸ್' (ಎಲ್‌ಎಸ್‌ಜಿ) ಇಂದ ಹೊರಬಂದಿದ್ದಾರೆ. ತಮ್ಮ ವೃತ್ತಿಪರ ಮತ್ತು ವೈಯಕ್ತಿಕ ಕಾರಣಗಳಿಂದ ಎಲ್‌ಎಸ್‌ಜಿ ತೊರೆದಿದ್ದಾರೆ ಎಂದು ವರದಿಯಾಗಿದೆ....

ಒಡಿಶಾ | ಅಲೆಮಾರಿ ಕುಟುಂಬದ ಐವರ ಬರ್ಬರ ಹತ್ಯೆ; ಐವರ ಅಪಹರಣ

ಎದುರಾಳಿ ಗುಂಪೊಂದು ಅಲೆಮಾರಿ ಕುಟುಂಬದ ಮೂವರು ಮಹಿಳೆಯರು ಸೇರಿದಂತೆ ಐವರನ್ನು ಬರ್ಬರವಾಗಿ ಹತ್ಯೆ ಮಾಡಿ, ಮತ್ತೆ ಐದು ಮಂದಿಯನ್ನು ಅಪಹರಣ ಮಾಡಿರುವ ಘಟನೆ ಮಂಗಳವಾರ ರಾತ್ರಿ ಒಡಿಶಾದ ಸುಂದರ್‌ಗಢ ಜಿಲ್ಲೆಯ ಸದರ್ ಪೊಲೀಸ್...

ಫ್ರೆಂಚ್ ರಾಯಭಾರಿ ಮೊಬೈಲನ್ನೇ ಕದ್ದ ಖದೀಮರು; ನಾಲ್ವರ ಬಂಧನ

ಭಾರತದ ಫ್ರೆಂಚ್ ರಾಯಭಾರಿ ಥಿಯೆರಿ ಮ್ಯಾಥೌ ಅವರ ಮೊಬೈಲ್ ಅನ್ನೇ ದೆಹಲಿಯ ಚಾಂದಿನಿ ಚೌಕ್‌ನ ಮಾರುಕಟ್ಟೆಯಲ್ಲಿ ಕಳ್ಳತನ ಮಾಡಲಾಗಿದೆ. ಫ್ರೆಂಚ್ ರಾಯಭಾರಿ ಅಕ್ಟೋಬರ್ 20ರಂದು ದೀಪಾವಳಿ ಶಾಪಿಂಗ್ ಮಾಡುತ್ತಿದ್ದ ವೇಳೆ ಕಳ್ಳತನ ನಡೆದಿದೆ. ಜನಪ್ರಿಯ...

‘ದೃಶ್ಯಂ’ ಸಿನಿಮಾದಿಂದ ಪ್ರೇರಿತನಾಗಿ ಮಹಿಳೆಯ ಹತ್ಯೆ; ಕೊಲೆ ಆರೋಪಿ ಹೇಳಿಕೆ

ನಾಲ್ಕು ತಿಂಗಳ ಹಿಂದೆ, ಉತ್ತರ ಪ್ರದೇಶದ ಕಾನ್ಪುರದಲ್ಲಿ ಉದ್ಯಮಿಯೊಬ್ಬರ ಪತ್ನಿಯನ್ನು ಜಿಮ್ ಟ್ರೈನರ್ ಹತ್ಯೆಗೈದಿದ್ದ. ಆತನನ್ನು ಬಂಧಿಸಿ ವಿಚಾರಣೆ ಒಳಪಡಿಸಲಾಗಿದೆ. ಆತ, ತಾನು ಬಾಲಿವುಡ್ ಸಿನಿಮಾ 'ದೃಶ್ಯಂ'ನಿಂದ ಪ್ರೇರಿತನಾಗಿ ಹತ್ಯೆಗೈದಿದ್ದಾಗಿ ಹೇಳಿಕೊಂಡಿದ್ದಾನೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ