ನಾಲ್ಕು ತಿಂಗಳ ಹಿಂದೆ, ಉತ್ತರ ಪ್ರದೇಶದ ಕಾನ್ಪುರದಲ್ಲಿ ಉದ್ಯಮಿಯೊಬ್ಬರ ಪತ್ನಿಯನ್ನು ಜಿಮ್ ಟ್ರೈನರ್ ಹತ್ಯೆಗೈದಿದ್ದ. ಆತನನ್ನು ಬಂಧಿಸಿ ವಿಚಾರಣೆ ಒಳಪಡಿಸಲಾಗಿದೆ. ಆತ, ತಾನು ಬಾಲಿವುಡ್ ಸಿನಿಮಾ 'ದೃಶ್ಯಂ'ನಿಂದ ಪ್ರೇರಿತನಾಗಿ ಹತ್ಯೆಗೈದಿದ್ದಾಗಿ ಹೇಳಿಕೊಂಡಿದ್ದಾನೆ ಎಂದು...
ಕೆನಡಾದಲ್ಲಿ ನೆಲೆಸಿರುವ ಸಿಖ್ ಪ್ರತ್ಯೇಕತಾವಾದಿ (ಖಲಿಸ್ತಾನ ಬೇಡಿಕೆ) ಗುಂಪುಗಳ ಮೇಲೆ ಹಿಂಸಾಚಾರ ನಡೆಸಲು ಆದೇಶಿಸಿದ್ದೇ ಭಾರತದ ಗೃಹ ಸಚಿವ ಅಮಿತ್ ಶಾ. ಖಲಿಸ್ತಾನಿ ಹೋರಾಟಗಾರರಿಗೆ ಬೆದರಿಕೆ ಮತ್ತು ಗುಪ್ತಚರ ಸಂಗ್ರಹಣೆ ಅಭಿಯಾನ ಹಿಂದೆ...
ಇತ್ತೀಚಿಗೆ ವಿವಾಹಿತ ಮಹಿಳೆಯೊಬ್ಬರನ್ನು ಕೊಲೆ ಮಾಡಿದ ಆರೋಪಕ್ಕಾಗಿ 35 ವರ್ಷದ ವಿಮಲ್ ಸೋನಿ ಎಂಬ ಜಿಮ್ ತರಬೇತುದಾರರೊಬ್ಬರನ್ನು ಕಾನ್ಪುರದಲ್ಲಿ ಸ್ಥಳೀಯ ಪೊಲೀಸರು ಬಂಧಿಸಿದ್ದರು. ಕೊಲೆಗೆ 'ದೃಶ್ಯಂ' ಸಿನಿಮಾ ಪ್ರೇರಣೆ ಎಂಬುದು ಪೊಲೀಸರ ತನಿಖೆಯಿಂದ...
ಅಪೌಷ್ಟಿಕತೆಯು ಭಾರತವನ್ನು ನಿರಂತರವಾಗಿ ಕಾಡುತ್ತಿದೆ. ಹಸಿವು ಸೂಚ್ಯಂಕದಲ್ಲಿ ಭಾರತವು ಕಳಪೆ ಪ್ರದರ್ಶನ ನೀಡುತ್ತಿದೆ. ಭಾರತದ ಬಹುಸಂಖ್ಯಾತ ಜನರು ಹಸಿವು, ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. 2017ರಲ್ಲಿ ಹಸಿವು ಸೂಚ್ಯಂಕದಲ್ಲಿ 125 ರಾಷ್ಟ್ರಗಳ ಪೈಕಿ 97ನೇ ಸ್ಥಾನದಲ್ಲಿದ್ದ...
ಕೇರಳದ ಖ್ಯಾತ ಸಿನಿಮಾ ಸಂಕಲನಕಾರ ನಿಶಾದ್ ಯೂಸುಫ್ ಬುಧವಾರ ಮುಂಜಾನೆ ಕೊಚ್ಚಿಯ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 2 ಗಂಟೆ ಸುಮಾರಿಗೆ ಪಣಂಪಳ್ಳಿ ನಗರದ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ನಿಶಾದ್...
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಅಪರಿಚಿತ ವ್ಯಕ್ತಿಯಿಂದ 2 ಕೋಟಿ ರೂ. ನೀಡುವಂತೆ ಕೊಲೆ ಬೆದರಿಕೆ ಬಂದಿದೆ. ಮುಂಬೈ ಸಂಚಾರಿ ಪೊಲೀಸರಿಗೆ ಮಹಾರಾಷ್ಟ್ರದ ವರ್ಲಿ ಜಿಲ್ಲೆಯಿಂದ ಸಂದೇಶ ಕಳುಹಿಸಲಾಗಿದ್ದು, ಹಣ ನೀಡದಿದ್ದರೆ ನಟನನ್ನು...
ಅಭಿವೃದ್ದಿ ಎಂದರೆ ಬರೀ ಹೆದ್ದಾರಿ, ಕಟ್ಟಡಗಳಿಗೆ ಸೀಮಿತವೇ? ಅಭಿವೃದ್ದಿ ಎಂದರೆ ಸಮಗ್ರ ಅಭಿವೃದ್ದಿ ಎಂಬುದನ್ನು ಜನರ ದುಡ್ಡಲ್ಲಿ ಊರೂರು ತಿರುಗುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸುವವರು ಯಾರು? ಬಡವರ ಕೊರಳ ಸಮೀಪವಿರುವ...
ಕಣ್ಣೂರು ಹೆಚ್ಚುವರಿ ಜಿಲ್ಲಾಧಿಕಾರಿ ನವೀನ್ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಕೇರಳದ ಸಿಪಿಎಂ ನಾಯಕಿ ಪಿಪಿ ದಿವ್ಯಾ ಅವರಿಗೆ ಕಣ್ಣೂರಿನ ಸ್ಥಳೀಯ ನ್ಯಾಯಾಲಯ ಮಂಗಳವಾರ ನಿರೀಕ್ಷಣಾ ಜಾಮೀನು ನಿರಾಕರಿಸಿದ್ದು ಇದಾದ ಬಳಿಕ ದಿವ್ಯಾ ಪೊಲೀಸರ...
ಫ್ಲೈಓವರ್ ಗೋಡೆಗೆ ಬಸ್ ಡಿಕ್ಕಿ ಹೊಡೆದಿದ್ದು, ಕನಿಷ್ಠ 12 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದುರ್ಘಟನೆ ರಾಜಸ್ತಾನದ ಕಾರ್ನಲ್ಲಿಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜಸ್ತಾನದ ಸಲಾಸರ್ನಿಂದ ಹೊರಟಿದ್ದ...
ವೃದ್ಧ ಅಂಧ ದಂಪತಿ ತಮ್ಮ ಮಗ ಮೃತಪಟ್ಟಿರುವ ವಿಷಯ ತಿಳಿಯದೆ 4 ದಿನಗಳ ಕಾಲ ಮೃತದೇಹದೊಂದಿಗೆ ಮನೆಯಲ್ಲೇ ಇದ್ದ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಹೈದರಾಬಾದ್ನಲ್ಲಿ ನಡೆದಿದೆ.
30 ವರ್ಷದ ಪ್ರಮೋದ್ ಮೃತಪಟ್ಟಿದ್ದು, 60...
ಮಹಿಳಾ ರೋಗಿಯೊಬ್ಬರಿಗೆ ನಿದ್ದೆ ಬರಿಸುವ ಇಂಜೆಕ್ಷನ್ ನೀಡಿ ವೈದ್ಯರೊಬ್ಬರು ಅತ್ಯಾಚಾರವೆಸಗಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದು, ಪೊಲೀಸರು ವೈದ್ಯನೊಬ್ಬನನ್ನು ಮಂಗಳವಾರ ಬಂಧಿಸಿದ್ದಾರೆ. ಸಂತ್ರಸ್ತೆ ಮತ್ತು ಆಕೆಯ ಪತಿ ನೀಡಿದ ದೂರಿನ ಆಧಾರದಲ್ಲಿ ಬಂಧನವಾಗಿದೆ.
ದೂರಿನ...
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಯಾಣಿಸುತ್ತಿದ್ದ ವಾಹನವೂ ಸೇರಿದಂತೆ ಅವರ ಬೆಂಗಾವಲು ವಾಹನಗಳು ಸರಣಿ ಅಪಘಾತಕ್ಕೀಡಾಗಿರುವ ಘಟನೆ ಕೇರಳದ ತಿರುವನಂತಪುರಂ ಬಳಿ ಸೋಮವಾರ ಸಂಜೆ ನಡೆದಿದೆ.
ಘಟನೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಪಾಯದಿಂದ...