ದೇಶ

ಕಾಸರಗೋಡು | ದೀಪಾವಳಿಗೂ ಮುನ್ನವೇ ಪಟಾಕಿ ದುರಂತ; 154 ಮಂದಿಗೆ ಗಾಯ

ದೀಪಾವಳಿ ಹಬ್ಬಕ್ಕೂ ಮುನ್ನವೇ ಪಟಾಕಿ ಅವಘಡ ನಡೆದಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದೆ. ಗಾಯಗೊಂಡವರಲ್ಲಿ 10 ಮಂದಿ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಕಾಸರಗೋಡಿನ ನೀಲೇಶ್ವರದಲ್ಲಿ ಅಂಜೂಟ್ಟಂಬಳಂ...

ಮಾಲಿನ್ಯದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ಪಟಾಕಿಗಳನ್ನು ಸಿಡಿಸಿ: ಅಣ್ಣಾಮಲೈ

ಪಟಾಕಿ ಉದ್ಯಮದಲ್ಲಿ ತೊಡಗಿರುವ ಕಾರ್ಮಿಕರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ದೀಪಾವಳಿಯಂದು ಸಾಕಷ್ಟು ಪ್ರಮಾಣದಲ್ಲಿ ಪಟಾಕಿಗಳನ್ನು ಖರೀದಿಸಿ, ಸಿಡಿಸುವಂತೆ ಬಿಜೆಪಿ ನಾಯಕ ಕೆ ಅಣ್ಣಾಮಲೈ ಮನವಿ ಮಾಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ವಿಡಿಯೊವನ್ನು ಪೋಸ್ಟ್ ಮಾಡಿರುವ ಅವರು,...

ಸಿಎಂ ಶಿಂದೆ ಬಣ ಸೇರಿ ಘೋರ ತಪ್ಪು ಮಾಡಿದೆ ಎಂದ ಶಿವಸೇನೆ ಶಾಸಕ ಶ್ರೀನಿವಾಸ್ ವಂಗಾ ನಾಪತ್ತೆ!

ವಿಧಾನಸಭೆ ಚುನಾವಣೆಗೆ ಟಿಕೆಟ್ ಸಿಗದ ಕಾರಣ ಅಸಮಾಧಾನಗೊಂಡು, "ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರನ್ನು ಬೆಂಬಲಿಸಿ, ಅವರ ಬಣ ಸೇರಿ ಘೋರ ತಪ್ಪು ಮಾಡಿದೆ" ಎಂದು ಹೇಳಿಕೊಂಡಿದ್ದ ಮಹಾರಾಷ್ಟ್ರದ ಪಾಲ್ಘರ್‌ನ ಶಿವಸೇನೆಯ ಹಾಲಿ ಶಾಸಕ...

ಕರ್ನಾಟಕದ ಲಾರಿ ಚಾಲಕನಿಗೆ ಅಮಾನುಷ ಹಲ್ಲೆಗೈದ ತಮಿಳುನಾಡು ಟ್ರಾಫಿಕ್ ಪೊಲೀಸ್: ವಿಡಿಯೋ ವೈರಲ್

ಕರ್ನಾಟಕದ ಬಡಪಾಯಿ ಲಾರಿ ಚಾಲಕನೋರ್ವನ ಮೇಲೆ ತಮಿಳುನಾಡು ಟ್ರಾಫಿಕ್ ಪೊಲೀಸ್ ಪೇದೆಯೋರ್ವ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಕರ್ನಾಟಕ-ತಮಿಳನಾಡು ಗಡಿಭಾಗದ ಹೊಸೂರು ಭಾಗದಲ್ಲಿ ನಡೆದಿದೆ. ಕರ್ನಾಟಕ- ತಮಿಳುನಾಡಿನ ಹೊಸೂರು ಗಡಿಭಾಗದಲ್ಲಿ ಭಾನುವಾರ ರಾತ್ರಿ...

ಹೈದರಾಬಾದ್ | ಮೊಮೊಸ್ ತಿಂದು ಮಹಿಳೆ ಸಾವು, 22 ಮಂದಿ ಆಸ್ಪತ್ರೆಗೆ ದಾಖಲು

ಮೊಮೊಸ್ ತಿಂದು ಓರ್ವ ಮಹಿಳೆ ಸಾವನ್ನಪ್ಪಿ ಆಕೆಯ ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಕನಿಷ್ಠ 22 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿ ನಡೆದಿದೆ. ಕಳೆದ ವಾರದಿಂದ ಅಸ್ವಸ್ಥರಾಗಿದ್ದ ಮಹಿಲೆ...

ಕಾಸರಗೋಡು ದೇವಸ್ಥಾನದಲ್ಲಿ ಭಾರಿ ಪಟಾಕಿ ದುರಂತ: 154 ಮಂದಿಗೆ ಗಾಯ, 8 ಜನ ಗಂಭೀರ

ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಕಿಡಿಯಿಂದ ಬೆಂಕಿ ಹತ್ತಿಕೊಂಡ ದುರಂತದಲ್ಲಿ 154 ಮಂದಿಗೆ ಗಾಯವಾಗಿದ್ದು, ಅವರಲ್ಲಿ 8 ಮಂದಿ ಸ್ಥಿತಿ ಗಂಭೀರವಾಗಿದೆ...

ಬಿಷ್ಣೋಯ್ ಗ್ಯಾಂಗ್ ಜೀವ ಬೆದರಿಕೆ; ಝಡ್ ಭದ್ರತೆ ಕೋರಿದ ಬಿಹಾರ ಸಂಸದ ಪಪ್ಪು ಯಾದವ್

ಬಿಹಾರದ ಸ್ವತಂತ್ರ ಸಂಸದ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬೆದರಿಕೆ ಹಾಕಿದೆ. ಈ ಬೆನ್ನಲ್ಲೇ ಪಪ್ಪು ಯಾದವ್ ಅವರು ತನಗೆ ಝಡ್ ಕೆಟಗರಿ ಭದ್ರತೆಯನ್ನು ಕೋರಿದ್ದಾರೆ. ಯಾದವ್...

ಅದಾನಿಗಾಗಿ ಸೆಬಿ ಅಧ್ಯಕ್ಷೆ ಮಾಧವಿ ಬುಚ್ ರಕ್ಷಣೆಗೆ ನಿಂತರೆ ಮೋದಿ?

ಸೆಬಿ ಅಧ್ಯಕ್ಷೆಯನ್ನು ಮೋದಿ, ಮೋದಿಯನ್ನು ಸೆಬಿ ಅಧ್ಯಕ್ಷೆ, ಅದಾನಿಯನ್ನು ಮೋದಿ ಹೀಗೆ ಒಬ್ಬರನ್ನು ಒಬ್ಬರು ರಕ್ಷಿಸಿಕೊಳ್ಳುತ್ತಾ ಕೋಟ್ಯಂತರ ಜನರ ಹೂಡಿಕೆಗೆ ಗಂಡಾಂತರ ತಂದಿದ್ದಾರೆ. ಯಾರು ಯಾರ ರಕ್ಷಣೆ ಮಾಡಿದರೂ ಕೊನೆಗೆ ಮುಳುಗುವುದು ನಮ್ಮ...

ಮಹಾರಾಷ್ಟ್ರ | ಅಕ್ರಮ ಪಟಾಕಿ ಅಂಗಡಿಗಳ ಮೇಲೆ ‘ನೀರಿನ ದಾಳಿ’ ನಡೆಸಿದ ಅಧಿಕಾರಿಗಳು!

ಮಹಾರಾಷ್ಟ್ರದಲ್ಲಿ ಅಕ್ರಮ ಪಟಾಕಿ ಅಂಗಡಿಗಳ ಮೇಲೆ ಅಧಿಕಾರಿಗಳು 'ನೀರಿನ ದಾಳಿ' ನಡೆಸಿದ್ದು ಪಟಾಕಿಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ. ಅಕ್ರಮವಾಗಿ ತಲೆ ಎತ್ತಿರುವ ಪಟಾಕಿ ಮಾರಾಟ ಮಳಿಗೆಗಳ ವಿರುದ್ಧ ಕಠಿಣ ನಿಲುವು ತಳೆದಿರುವ ಮೀರಾ ಭಯಂದರ್ ಮುನ್ಸಿಪಲ್...

ಜಾರ್ಖಂಡ್ ಚುನಾವಣೆ | ಕಾಂಗ್ರೆಸ್ ಮಾಜಿ ಕಾರ್ಯಾಧ್ಯಕ್ಷ ಮಾನಸ್ ಸಿನ್ಹಾ ಬಿಜೆಪಿ ಸೇರ್ಪಡೆ

ಜಾರ್ಖಂಡ್‌ನ ಕಾಂಗ್ರೆಸ್‌ನ ಮಾಜಿ ಕಾರ್ಯಾಧ್ಯಕ್ಷ ಮಾನಸ್ ಸಿನ್ಹಾ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಜಾರ್ಖಂಡ್ ಬಿಜೆಪಿ ಕಾರ್ಯಾಧ್ಯಕ್ಷ ರವೀಂದ್ರ ರೈ ಮತ್ತು ಬಿಜೆಪಿಯ ರಾಜ್ಯ...

ಗಣೇಶ ಪೂಜೆಯಲ್ಲಿ ಪ್ರಧಾನಿಗೆ ಆಹ್ವಾನ: ಮೌನ ಮುರಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್

ತಮ್ಮ ಮನೆಯ ಗಣೇಶ ಪೂಜೆಗೆ ಪ್ರಧಾನಿ ನರೇಂದ್ರ ಮೋದಿಯನ್ನು ಆಹ್ವಾನಿಸಲಾಗಿರುವ ಕುರಿತು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮೌನ ಮುರಿದಿದ್ದಾರೆ. ಸುದ್ದಿ ಮಾಧ್ಯಮವೊಂದಕ್ಕೆ ಮಾತನಾಡಿರುವ ಅವರು, ಸಾಂವಿಧಾನಿಕ ನ್ಯಾಯಾಲಯಗಳ ನ್ಯಾಯಾಧೀಶರಲ್ಲಿ...

ತಿರುಪತಿ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ

ತಿರುಪತಿಯ ಇಸ್ಕಾನ್ ದೇವಸ್ಥಾನಕ್ಕೆ ಭಾನುವಾರ ಬಾಂಬ್ ಬೆದರಿಕೆ ಹಾಕಲಾಗಿದೆ. ಐಸಿಸ್ ಭಯೋತ್ಪಾದಕರು ಇಸ್ಕಾನ್ ದೇವಸ್ಥಾನವನ್ನು ಸ್ಫೋಟಿಸುತ್ತಾರೆ ಎಂದು ಹೇಳುವ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ದೇವಾಲಯದ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ತಿರುಪತಿ ಪೊಲೀಸರು...

ಈ ಹೊತ್ತಿನ ಪ್ರಮುಖ ಸುದ್ದಿ