ಭಾರತದಲ್ಲಿ ತೆವಳುತ್ತಿರುವ ಮೂಲಸೌಕರ್ಯ ಯೋಜನೆಗಳಿಗೆ ಮುಂಬೈನ ಬಾಂದ್ರಾ ರೈಲ್ವೆ ನಿಲ್ದಾಣದಲ್ಲಿ ನಡೆದಿರುವ ಕಾಲ್ತುಳಿತ ಪ್ರಕರಣ ತಾಜಾ ನಿದರ್ಶನ ಎಂದು ಭಾನುವಾರ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬಿಜೆಪಿ ವಿರುದ್ಧ...
ತನಿಖೆ ಮತ್ತು ವಿಚಾರಣೆಯ ಅವಧಿಯಲ್ಲಿ ಸಂಬಂಧಪಟ್ಟ ಪತ್ರಕರ್ತರು ಮತ್ತು ಅವರ ಸುದ್ದಿ ಸಂಸ್ಥೆಯ ಬ್ಯಾಂಕ್ ಖಾತೆಗಳು ಮತ್ತು ಆಸ್ತಿಪಾಸ್ತಿಗಳನ್ನು ಸ್ತಬ್ಧಗೊಳಿಸಲಾಗುತ್ತದೆ. ಈ ಆಪಾದನೆಗಳ ವಿರುದ್ಧ ಕಾನೂನು ಸಮರ ಬಲು ದುಬಾರಿ. ತೆರಿಗೆ ಮತ್ತು...
ಸುಮಾರು ಒಂದು ದಶಕದ ಹಿಂದೆ ನಡೆದ ಬೆಂಗಳೂರಿನ ಮೂಲದ ಸಾಫ್ಟ್ವೇರ್ ಎಂಜಿನಿಯರ್ ಪ್ರಭಾ ಅರುಣ್ ಕುಮಾರ್ ಅವರ ಹತ್ಯೆ ಪ್ರಕರಣ ಬಗೆಹರಿಸಲು ಸಹಾಯ ಮಾಡುವ ವ್ಯಕ್ತಿಗೆ 1 ಮಿಲಿಯನ್ ಡಾಲರ್ ಬಹುಮಾನ(5,57,31,700 ರೂ.)...
ಕೇರಳದ ಹೇಮಾ ಸಮಿತಿ ಮೂಲಕ ದಾಖಲಾಗಿದ್ದ ಪ್ರಕರಣವೊಂದು ಬೆಂಗಳೂರಿಗೆ ವರ್ಗಾವಣೆಯಾಗಿದೆ. 2012ರಲ್ಲಿ ಆರೋಪಿ ರಂಜಿತ್ನಿಂದ ಯುವಕನ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯದ ಪ್ರಕರಣ ಇದೀಗ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್...
ಉತ್ತರಪ್ರದೇಶದ ಪ್ರತಾಪ್ಗಢದಲ್ಲಿ 25 ವರ್ಷದ ದಲಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ವೃದ್ಧನನ್ನು ಬಂಧಿಸಲಾಗಿದೆ. ಆರೋಪಿಯನ್ನು 65 ವರ್ಷದ ರಿಖಿರಾಮ್ ಮೌರ್ಯ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ವಾರ ಮೌರ್ಯ...
ನಟ-ರಾಜಕಾರಣಿ ವಿಜಯ್ ಅವರು ನೂತನ ಪಕ್ಷ ‘ತಮಿಳಗ ವೆಟ್ರಿ ಕಳಗಂ’ (TVK)ನ ಮೊದಲ ರಾಜ್ಯ ಸಮ್ಮೇಳನವನ್ನು ಭಾನುವಾರ ನಡೆಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರು ಮತ್ತು ಭಾಷಾ ಹುತಾತ್ಮರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿದ ವಿಜಯ್,...
ಕಸೂತಿ ಕಾರ್ಮಿಕರೊಬ್ಬರ ದಾಖಲೆಗಳನ್ನು ಬಳಸಿಕೊಂಡು ವಂಚಕರು ನಕಲಿ ರಫ್ತು ಘಟಕವನ್ನು ಸ್ಥಾಪಿಸಿಕೊಂಡಿದ್ದಾರೆ. ರಫ್ತು ಘಟಕದ ಹೆಸರಿನಲ್ಲಿ ಕಾರ್ಮಿಕನಿಗೆ 232 ಕೋಟಿ ರೂ.ಗಳ ವಹಿವಾಟಿಗೆ ತೆರಿಗೆ ನೋಟಿಸ್ ಬಂದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.
ಉತ್ತರ...
ಪೊಲೀಸ್ ಠಾಣೆಯಲ್ಲಿ ಯುವಕನೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕ್ರೋಶಗೊಂಡ ಜನಸಮೂಹವು ಪೊಲೀಸರ ಮೇಲೆ ದಾಳಿ ನಡೆಸಿರುವ ಘಟನೆ ಛತ್ತೀಸ್ಗಢದ ಬಲರಾಮ್ಪುರ ಜಿಲ್ಲೆಯಲ್ಲಿ ನಡೆದಿದೆ.
ಇತ್ತೀಚಿನ ತಿಂಗಳುಗಳಲ್ಲಿ ಛತ್ತೀಸ್ಗಢದಲ್ಲಿ ಪೊಲೀಸರ ಮೇಲೆ ಜನರು...
ಮಹಾರಾಷ್ಟ್ರ ರಾಜಧಾನಿ ನಗರಿಯ ಬಾಂದ್ರಾ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ವೊಂದರಲ್ಲಿ ಜನರ ನೂಕುನುಗ್ಗಲಿಂದ ಸಂಭವಿಸಿದ ಕಾಲ್ತುಳಿತದ ದುರ್ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಸದ್ಯ, ಗಾಯಾಳುಗಳನ್ನು ಬಾಬಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿಯ ಸ್ಥಳೀಯ ಕ್ಷೌರದ ಅಂಗಡಿಗೆ ಭೇಟಿ ನೀಡಿ ಕ್ಷೌರಿಕನ ಜೊತೆ ಮಾತನಾಡುತ್ತಾ ಅವರ ಕಷ್ಟ, ಸುಖಗಳನ್ನು ಆಲಿಸಿದ್ದಾರೆ.
ಉತ್ತಮ್ ನಗರದ ಪ್ರಜಾಪತ್ ಕಾಲೋನಿಯಲ್ಲಿರುವ ಕ್ಷೌರಿದ...
2024ರ ಲೋಕಸಭಾ ಚುನಾವಣಾ ಫಲಿತಾಂಶಗಳು ಅತ್ಯಂತ ಸ್ಪಷ್ಟವಾದ ತೀರ್ಪು ನೀಡಿವೆ. ಮಹಾರಾಷ್ಟ್ರದ 48 ಸ್ಥಾನಗಳ ಪೈಕಿ 30 ಸ್ಥಾನಗಳನ್ನು ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಗೆದ್ದಿದೆ. ವಿಜೇತರಾಗಿ ಹೊರಹೊಮ್ಮಿದೆ. ಇದಕ್ಕೆ...
ರೈಲುಗಳಲ್ಲಿನ ಆಹಾರ ಗುಣಮಟ್ಟ ಹಾಗೂ ಶುಚಿತ್ವದ ಕುರಿತು ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ಅವರು ತಮಿಳುನಾಡು ಡಿಎಂಕೆ ಸಂಸದ ಎಂ.ಎಂ ಅಬ್ದುಲ್ಲಾ ಅವರಿಗೆ ಹಿಂದಿಯಲ್ಲಿ ಪತ್ರ ಬರೆದಿದ್ದಾರೆ. ಆ ಪತ್ರಕ್ಕೆ ತಮಿಳಿನಲ್ಲಿ...