ದೇಶ

ವಯಸ್ಸನ್ನು ನಿರ್ಧರಿಸಲು ಆಧಾರ್ ಕಾರ್ಡ್ ಮಾನ್ಯ ದಾಖಲೆಯಲ್ಲ: ಸುಪ್ರೀಂ ಕೋರ್ಟ್

ರಸ್ತೆ ಅಪಘಾತದಲ್ಲಿ ಮೃತರ ಅಥವಾ ಸಂತ್ರಸ್ತರ ವಯಸ್ಸನ್ನು ನಿರ್ಧರಿಸಲು ಆಧಾರ್ ಕಾರ್ಡ್ ಮಾನ್ಯ ದಾಖಲೆಯಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹಾಗೆಯೇ ರಸ್ತೆ ಅಪಘಾತದಲ್ಲಿ ಮೃತರ ವಯಸ್ಸು ನಿರ್ಧರಿಸಲು ಆಧಾರ್ ಕಾರ್ಡ್‌ ಅನ್ನು...

ಅಜಿತ್‌ ಪವಾರ್‌ ನೇತೃತ್ವದ ಎನ್‌ಸಿಪಿ ಸೇರ್ಪಡೆಗೊಂಡ ಬಾಬಾ ಸಿದ್ದೀಕಿ ಪುತ್ರ

ಇತ್ತೀಚಿಗಷ್ಟೆ ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಕಾಂಗ್ರೆಸ್ ನಾಯಕ ಬಾಬಾ ಸಿದ್ದೀಕಿ ಅವರ ಪುತ್ರ ಜೀಶನ್‌ ಸಿದ್ದೀಕಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣವನ್ನು ಸೇರಿದ್ದಾರೆ. ನ.20 ರಂದು ನಡೆಯುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮುಂಬೈನ...

ಒಡಿಶಾ, ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದ ಡಾನಾ ಚಂಡಮಾರುತ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ

ವಾಯುವ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಡಾನಾ ಚಂಡಮಾರುತ ನಿರೀಕ್ಷೆಯಂತೆ ಮಧ್ಯರಾತ್ರಿ ಒಡಿಶಾ, ಪಶ್ಚಿಮ ಬಂಗಾಳದ ಕರಾವಳಿಗೆ ಅಪ್ಪಳಿಸಿದೆ. ಕೇಂದ್ರಪಾರ ಜಿಲ್ಲೆಯ ಭಿತರ್ಕಾನಿಕಾ ಮತ್ತು ಭದ್ರಕ್‌ನ ಧಮ್ರಾ ನಡುವೆ ಅಪ್ಪಳಿಸಿ ಭಾರಿ ಮಳೆಯಾಗುತ್ತಿದೆ. ಚಂಡಮಾರುತ...

ಬಿಜೆಪಿ ಹಂಚಿದ್ದ ಮಲ್ಲಿಕಾರ್ಜುನ ಖರ್ಗೆಗೆ ಅವಮಾನಿಸುವ ವಿಡಿಯೋ ನಕಲಿ: ಅಸಲಿ ಪ್ರಕಟಿಸಿದ ಕಾಂಗ್ರೆಸ್

ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಸುವ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಿಟ್ಟು ಅಮಾನಿಸಲಾಗಿದೆ ಎಂದು ಆರೋಪಿಸಿ ವಿಡಿಯೊ ಹಂಚಿಕೊಂಡಿರುವ ಬಿಜೆಪಿ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ‘ಸುಳ್ಳು ಹರಡುವ ಬಿಜೆಪಿಯ ತಂತ್ರಗಾರಿಕೆ...

ಪಿಎಸಿ ಸಭೆಗೆ ಎರಡನೇ ಬಾರಿಯೂ ಸೆಬಿ ಮುಖ್ಯಸ್ಥೆ ಮಾಧವಿ ಪುರಿ ಬುಚ್ ಗೈರು

ಭಾರತೀಯ ಷೇರು ಮಾರುಕಟ್ಟೆ ನಿಯಂತ್ರಕ ಮಂಡಳಿ (ಸೆಬಿ) ಅಧ್ಯಕ್ಷೆ ಮಾಧವಿ ಪುರಿ ಬುಚ್ ಗುರುವಾರ ಎರಡನೇ ಬಾರಿಗೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಸಭೆಗೆ ಗೈರಾಗಿದ್ದಾರೆ. ಕೊನೆಗೆ ಸಮಿತಿಯು ಸಭೆಯನ್ನು ಮುಂದೂಡಿದೆ. "ಕೆಲವು ಕಾರಣಗಳಿಂದ...

ನ್ಯಾಯದೇವತೆ ಪ್ರತಿಮೆ,ಸುಪ್ರೀಂ ಕೋರ್ಟ್ ಲಾಂಛನದಲ್ಲಿ ಏಕಪಕ್ಷೀಯ ಬದಲಾವಣೆ: ಎಸ್‌ಸಿಬಿಎ ಆಕ್ಷೇಪ

ವಕೀಲ ವರ್ಗದೊಂದಿಗೆ ಸಮಾಲೋಚಿಸದೆಯೇ ನ್ಯಾಯದೇವತೆಯ ಪ್ರತಿಮೆ ಮತ್ತು ಸುಪ್ರೀಂ ಕೋರ್ಟ್‌ ಲಾಂಛನದಲ್ಲಿ ಏಕಪಕ್ಷೀಯವಾಗಿ ಬದಲಾವಣೆ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸುಪ್ರೀಂ ಕೋರ್ಟ್‌ ವಕೀಲರ ಸಂಘದ (ಎಸ್‌ಸಿಬಿಎ) ಕಾರ್ಯಕಾರಿ ಸಮಿತಿ ಸರ್ವಾನುಮತದ ನಿರ್ಣಯ ಕೈಗೊಂಡಿದೆ. ಸಿಜೆಐ...

ಇಂಡಿಗೋ, ಏರ್ ಇಂಡಿಯಾ ಸೇರಿ ಮತ್ತೆ 85 ವಿಮಾನಗಳಿಗೆ ಬಾಂಬ್ ಬೆದರಿಕೆ

ಕಳೆದ ಹಲವು ದಿನಗಳಿಂದ ಹಲವು ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದಿದೆ. ಈ ನಡುವೆ ಇಂಡಿಗೋ, ಏರ್ ಇಂಡಿಯಾ, ವಿಸ್ತಾರಾ ಮತ್ತು ಆಕಾಶ ಏರ್‌ನ ಕನಿಷ್ಠ 85 ವಿಮಾನಗಳಿಗೆ ಗುರುವಾರ ಮತ್ತೆ ಬಾಂಬ್...

ಪಂಜಾಬ್ ಉಪಚುನಾವಣೆ | ಶಿರೋಮಣಿ ಅಕಾಲಿದಳ ನಾಯಕ ಸೋಹನ್ ತಾಂಡಲ್ ಬಿಜೆಪಿ ಸೇರ್ಪಡೆ

ಪಂಜಾಬ್‌ನಲ್ಲಿ ನವೆಂಬರ್ 13ರಂದು ವಿಧಾನಸಭಾ ಉಪಚುನಾವಣೆ ನಡೆಯಲಿದೆ. ಈ ನಡುವೆ ಶಿರೋಮಣಿ ಅಕಾಲಿದಳ (ಎಸ್‌ಎಡಿ) ಹಿರಿಯ ನಾಯಕ ಮತ್ತು ಮಾಜಿ ಸಚಿವ ಸೋಹನ್ ಸಿಂಗ್ ತಾಂಡಲ್ ಹೋಶಿಯಾರ್‌ಪುರದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಬಿಜೆಪಿ ಪಂಜಾಬ್ ಉಸ್ತುವಾರಿ...

ಅಯೋಧ್ಯೆ ವಿವಾದ | ಮೂಲದಾವೆಯಲ್ಲಿ ದೇವರೇ ಕಕ್ಷಿದಾರ; ದೇವರನ್ನೇ ಪರಿಹಾರ ಕೇಳಿದ ಸಿಜೆಐ

ಕಳೆದ 70 ವರ್ಷಗಳ ಅತ್ಯಂತ ವಿವಾದಾತ್ಮಕ ತೀರ್ಪಿನ ಬಗ್ಗೆ ಮೂರು ತಿಂಗಳ ಕಾಲ ವಿಚಾರಣೆ ನಡೆಸಿ, ದೇವರನ್ನು ನೆನೆದು ತೀರ್ಪನ್ನು ನೀಡಿದ್ದೆ ಎಂದು ಸುಪ್ರೀಂ ಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ...

ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್

ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಪುಣೆಯಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಎರಡು ವಿಕೆಟ್ ಕಬಳಿಸುವುದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯಲ್ಲಿ...

ಡಾನಾ ಚಂಡಮಾರುತ | ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾದ ಡಾನಾ ಚಂಡಮಾರುತವು ತೀವ್ರಗೊಂಡಿದ್ದು ಒಡಿಶಾ-ಪಶ್ಚಿಮ ಬಂಗಾಳ ಕರಾವಳಿಯತ್ತ ಸಾಗುತ್ತಿದೆ. ಈ ನಡುವೆ ಒಡಿಶಾ, ಪಶ್ಚಿಮ ಬಂಗಾಳದಾದ್ಯಂತ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ. ಡಾನಾ ಚಂಡಮಾರುತ ಶುಕ್ರವಾರ (ಅಕ್ಟೋಬರ್...

ಹರಿಯಾಣದಲ್ಲಿ ದಲಿತರಿಗೆ ಬಹಿಷ್ಕಾರ: ಮಾಜಿ ಡಿಜಿಪಿಗಳಿಂದ ಸ್ವತಂತ್ರ ತನಿಖೆಗೆ ಸುಪ್ರೀಂ ಆದೇಶ

ಹಿಸಾರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಸವರ್ಣಿಯರು ಇಬ್ಬರು ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಪ್ರಕರಣದ ಕುರಿತು ಇಬ್ಬರು ನಿವೃತ್ತಿ ಐಪಿಎಸ್ ಅಧಿಕಾರಿಗಳಿಂದ ಸ್ವತಂತ್ರ ತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ಉತ್ತರಪ್ರದೇಶದ ಮಾಜಿ ಡಿಜಿಪಿಗಳಾದ ವಿಕ್ರಮ್ ಚಂದ್ ಗೋಯಲ್...

ಈ ಹೊತ್ತಿನ ಪ್ರಮುಖ ಸುದ್ದಿ