ದೇಶ

ಮಹಾರಾಷ್ಟ್ರ | ನೀರಿನ ಟ್ಯಾಂಕ್ ಕುಸಿದು ಮೂವರು ಕಾರ್ಮಿಕರ ಸಾವು; 7 ಮಂದಿಗೆ ಗಾಯ

ತಾತ್ಕಾಲಿಕ ನೀರಿನ ಟ್ಯಾಂಕ್ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿ, ಏಳು ಮಂದಿ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಕಾರ್ಮಿಕ ಶಿಬಿರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪುಣೆಯ ಪಿಂಪ್ರಿ ಚಿಂಚ್‌ವಾಡ್...

ಬೆಂಗಳೂರು ಕಟ್ಟಡ ದುರಂತ | ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

ಬೆಂಗಳೂರಿನ ಹೆಣ್ಣೂರು ಸಮೀಪದ ಬಾಬುಸಾಪಾಳ್ಯದಲ್ಲಿ ಕುಸಿದಿರುವ ಬಹು ಅಂತಸ್ತಿನ ಕಟ್ಟಡದಲ್ಲಿ ಎಂಟು ಕಾರ್ಮಿಕರು ಸಾವನ್ನಪ್ಪಿದ್ದು, ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ...

ಮುಂದಿನ ವಾರ ನಾಲ್ಕು ದಿನ ಬ್ಯಾಂಕ್ ರಜೆ: ಇಲ್ಲಿದೆ ಸಂಪೂರ್ಣ ಪಟ್ಟಿ

ಮುಂದಿನ ವಾರ ಕರ್ನಾಟಕ ಸೇರಿ ದೇಶದ ಕೆಲವು ರಾಜ್ಯಗಳಲ್ಲಿ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್ ಬಂದ್ ಆಗಿರಲಿದೆ. ದೀಪಾವಳಿ, ಕನ್ನಡ ರಾಜ್ಯೋತ್ಸವ ಹಿನ್ನೆಲೆ ಬ್ಯಾಂಕ್ ರಜೆ ಇರಲಿದೆ. ದೀಪಾವಳಿ ಬ್ಯಾಂಕ್ ರಜೆಗಳು...

35 ವರ್ಷಗಳಲ್ಲಿ ಇದೇ ಮೊದಲು ನನಗಾಗಿ ಚುನಾವಣೆ ಪ್ರಚಾರ ಮಾಡುತ್ತಿದ್ದೇನೆ: ಪ್ರಿಯಾಂಕಾ ಗಾಂಧಿ

ಸುಮಾರು 35 ವರ್ಷಗಳಲ್ಲಿ ಇತರರ ಚುನಾವಣಾ ಪ್ರಚಾರ ಮಾಡುತ್ತಿದ್ದ ನಾನು ಈಗ ನನಗಾಗಿ ಚುನಾವಣಾ ಪ್ರಚಾರವನ್ನು ಮಾಡುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. ಕಳೆದ 35 ವರ್ಷಗಳಲ್ಲಿ ತಾಯಿ...

50 ಪೈಸೆಗಾಗಿ 15,000 ರೂ. ದಂಡ ತೆತ್ತ ಅಂಚೆ ಇಲಾಖೆ

ಗ್ರಾಹಕನಿಗೆ 50 ಪೈಸೆ ಹಿಂದಿರುಗಿಸದ ಪ್ರಕರಣದಲ್ಲಿ ಅಂಚೆ ಇಲಾಖೆಗೆ 15,000 ರೂ. ದಂಡ ವಿಧಿಸಿ ಚೆನ್ನೈನ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಚೆನ್ನೈನ ಮನಶಾ ಎಂಬವರು ದಾಖಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿರುವ ಗ್ರಾಹಕರ...

ಕಪಾಳಕ್ಕೆ ಹೊಡೆದ ಶಿಕ್ಷಕಿ; ಮೆದುಳು ಗಾಯಗೊಂಡು 9 ವರ್ಷದ ಬಾಲಕಿ ಸಾವು

ಟ್ಯೂಷನ್‌ನಲ್ಲಿ ಶಿಕ್ಷಕಿಯೊಬ್ಬರು ಕಪಾಳಕ್ಕೆ ಹೊಡೆದ ಪರಿಣಾಮ, ವಿದ್ಯಾರ್ಥಿನಿಯ ಮೆದುಳಿಗೆ ತೀವ್ರವಾಗಿ ಪೆಟ್ಟಾಗಿದ್ದು, ಆಕೆ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಮುಂಬೈ ಬಳಿಯ ನಲ್ಲಸೊಪಾರದಲ್ಲಿ ನಡೆದಿದೆ. ಅಕ್ಟೋಬರ್ 5ರಂದು ಟ್ಯೂಷನ್‌ನಲ್ಲಿ 8 ವರ್ಷದ ಬಾಲಕಿ ದೀಪಿಕಾಗೆ...

ವಯನಾಡು ಉಪಚುನಾವಣೆ | ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ...

ಜಾತಿಗಣತಿ ಪ್ರಶ್ನಿಸುವ ಪೇಜಾವರ ಸ್ವಾಮಿ, ಶೇ.10ರ ಮೇಲ್ಜಾತಿ ಮೀಸಲಾತಿ ನಿರಾಕರಿಸುತ್ತಾರ?

ಪೇಜಾವರ ಸ್ವಾಮಿಗಳು ಮಾಧ್ವರು, ಮೇಲ್ಜಾತಿಗೆ ಸೇರಿದವರು. ಅವರು ಜಾತಿ ಗಣತಿ ಏಕೆ ಬೇಕು ಎಂದು ಪ್ರಶ್ನೆ ಮಾಡುವುದಾದರೆ, ಮಾಡಲಿ. ಆದರೆ ಮೇಲ್ಜಾತಿಯವರಿಗೆ ನೀಡುತ್ತಿರುವ ಶೇ. 10 ಮೀಸಲಾತಿಯನ್ನು ಮೊದಲು ನಿರಾಕರಿಸಬೇಕಲ್ಲವೇ? 'ಭಾರತ ಜಾತ್ಯತೀತ ರಾಷ್ಟ್ರವಾಗಿರುವಾಗ...

2001ರ ಜಯಾ ಶೆಟ್ಟಿ ಕೊಲೆ ಪ್ರಕರಣ: ಭೂಗತ ಪಾತಕಿ ಚೋಟಾ ರಾಜನ್‌ಗೆ ಜಾಮೀನು

ಹೋಟೆಲ್‌ ಉದ್ಯಮಿ ಜಯ್‌ಶೆಟ್ಟಿ ಅವರನ್ನು 2001ರಲ್ಲಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಚೋಟಾ ರಾಜನ್‌ಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಮೊಕಾಕ ಕೋರ್ಟ್‌ 2024...

ಡಾನಾ ಚಂಡಮಾರುತ | ಒಡಿಶಾ, ಬಂಗಾಳದಲ್ಲಿ ರೆಡ್ ಅಲರ್ಟ್: ಕರ್ನಾಟಕದ ಹತ್ತು ರೈಲುಗಳು ರದ್ದು

ಅಕ್ಟೋಬರ್ 24 ಅಥವಾ ಅಕ್ಟೋಬರ್ 25ರ ನಡುವೆ ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಡಾನಾ ಚಂಡಮಾರುತ ಅಪ್ಪಳಿಸಲಿದ್ದು ಇವೆರಡು ರಾಜ್ಯದಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಈಸ್ಟ್ ಕೋಸ್ಟ್ ರೈಲ್ವೇಸ್ (ಇಸಿಒಆರ್)...

ಮಕಾಡೆ ಮಲಗುತ್ತಾ ಅಂಬಾನಿಯ ಜಿಯೋ?

5 ಸಾವಿರ ಕೋಟಿ ಖರ್ಚು ಮಾಡಿ ಮಗನ ಮದುವೆ ಮಾಡಿದ್ದ ಮುಖೇಶ್ ಅಂಬಾನಿ ಈಗ ಸುದ್ದಿಯಲ್ಲಿದ್ದಾರೆ. ಟೆಲಿಕಾಂ ವಲಯದ ದೈತ್ಯ ಕಂಪನಿಯಾದ ರಿಲಯನ್ಸ್ ಜಿಯೋ ತನ್ನ 1 ಕೋಟಿಗೂ ಅಧಿಕ ಗ್ರಾಹಕರನ್ನು ಕಳೆದುಕೊಂಡಿದೆ....

ಬಿಷ್ಣೋಯ್ ಎನ್‌ಕೌಂಟರ್‌ಗೆ 1,11,11,111 ರೂ. ಬಹುಮಾನ: ಕರ್ಣಿ ಸೇನೆ

ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆಯ ರುವಾರಿ ಬಂಧಿತ ಗ್ಯಾಂಗ್‌ಸ್ಟರ್ ಲಾರೆನ್ಸ್‌ ಬಿಷ್ಣೋಯ್‌ನನ್ನು ಎನ್‌ಕೌಂಟರ್ ಮಾಡಿದರೆ, ಆ ಪೊಲೀಸ್‌ ಅಧಿಕಾರಿಗೆ 1,11,11,111 ರೂ. ಬಹುಮಾನ ನೀಡುವುದಾಗಿ ರಾಜಸ್ಥಾನದ ಪ್ರಾದೇಶಿಕ ಪಕ್ಷ ಕ್ಷತ್ರಿಯ ಕರ್ಣಿ...

ಈ ಹೊತ್ತಿನ ಪ್ರಮುಖ ಸುದ್ದಿ