ದೇಶ

ಗುಜರಾತ್ | ನಕಲಿ ನ್ಯಾಯಾಲಯದ ನ್ಯಾಯಾಧೀಶನನ್ನು ಬಂಧಿಸಿದ ಪೊಲೀಸರು

ಗಾಂಧಿನಗರದಲ್ಲಿ ನಕಲಿ ಕೋರ್ಟ್ ಸ್ಥಾಪಿಸಿ, ನ್ಯಾಯಾಧೀಶನಂತೆ ನಟಿಸಿ ಹಲವು ನಕಲಿ ಆದೇಶಗಳನ್ನು ಹೊರಡಿಸಿದ್ದ ನಕಲಿ ನ್ಯಾಯಾಧೀಶನನ್ನು ಪೊಲೀಸರು ಬಂಧಿಸಿದ್ದಾರೆ. ಮೋರಿಸ್ ಸ್ಯಾಮ್ಯುಯೆಲ್ ಎಂಬಾತ ಬಂಧಿತ ಆರೋಪಿ. ಈತ ನಕಲಿ ನ್ಯಾಯಾಲಯ ಸೃಷ್ಟಿಸಿ, 2019ರಲ್ಲಿ ಸರ್ಕಾರಿ...

ನಾನು ಕರುಣಾನಿಧಿ ಮೊಮ್ಮಗ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಉದಯನಿಧಿ ಸ್ಟಾಲಿನ್

ನಾನು ಕರುಣಾನಿಧಿ ಅವರ ಮೊಮ್ಮಗ, ಸನಾತನ ಧರ್ಮದ ಕುರಿತ ತನ್ನ ಹೇಳಿಕೆಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ತಮಿಳುನಾಡು ಡಿಸಿಎಂ ಉದಯ್ ನಿಧಿ ಸ್ಟಾಲಿನ್ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ...

ಚುನಾವಣೆ ಗೆದ್ದರೆ ಶಾಸಕರಿಗೆ ತಲಾ 50 ಕೋಟಿ ರೂ. ನೀಡುವುದಾಗಿ ಶಿಂದೆ ಭರವಸೆ: ಸಂಜಯ್ ರಾವತ್

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಚುನಾವಣೆಯಲ್ಲಿ ಗೆದ್ದರೆ ಪ್ರತಿ ಶಾಸಕರಿಗೆ 50 ಕೋಟಿ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದು ರಾಜ್ಯದ ಸುಮಾರು 150 ಶಾಸಕರು ಈವರೆಗೆ ತಲಾ 15 ಕೋಟಿ ರೂಪಾಯಿ ನೀಡಿದ್ದಾರೆ...

ಫೆಡರೇಶನ್ ಅಧ್ಯಕ್ಷರಾಗಲು ಬಿಜೆಪಿಯ ಬಬಿತಾ ಫೋಗಟ್ ಕುಸ್ತಿಪಟುಗಳ ಪ್ರತಿಭಟನೆಗೆ ಉತ್ತೇಜನ ನೀಡಿದರು: ಸಾಕ್ಷಿ ಮಲಿಕ್

ಬಿಜೆಪಿಯ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆಯನ್ನು ಆರಂಭಿಸಲು ಕುಸ್ತಿಪಟುಗಳನ್ನು ಉತ್ತೇಜಿಸಿದವರು ಬಿಜೆಪಿ ನಾಯಕಿ ಬಬಿತಾ ಫೋಗಟ್ ಎಂದು ಒಲಿಂಪಿಕ್ ಕುಸ್ತಿಪಟು ಸಾಕ್ಷಿ ಮಲಿಕ್ ಸೋಮವಾರ ಹೇಳಿದ್ದಾರೆ. ಬಬಿತಾ ಫೋಗಟ್ ಭಾರತೀಯ...

ಅ.24ರಂದು ಒಡಿಶಾಕ್ಕೆ ಅಪ್ಪಳಿಸಲಿರುವ ಚಂಡಮಾರುತ: ಕರ್ನಾಟಕ ಸೇರಿ ಹಲವು ಕಡೆ ಮಳೆ

ಬಂಗಾಳ ಕೊಲ್ಲಿ ಹಾಗೂ ಅಂಡಮಾನ್‌ನಲ್ಲಿ ಸೋಮವಾರ ವಾಯುಭಾರ ಕುಸಿತ ಉಂಟಾಗಿದೆ.ಅ.24ರ ಒಳಗಾಗಿ ಅದು ಚಂಡಮಾರುತವಾಗಿ ಮಾರ್ಪಾಡಾಗಲಿದ್ದು, ಒಡಿಶಾದ ಪುರಿ ಹಾಗೂ ಪಶ್ಚಿಮ ಬಂಗಾಳದ ನಡುವೆ ಹಾದು ಹೋಗಲಿದೆ ಭಾರತೀಯ ಹವಾಮಾನ ಇಲಾಖೆ ಹೇಳಿದೆ....

ಜಾರ್ಖಂಡ್ | ಕಾಂಗ್ರೆಸ್‌ನ 21 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 21 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಎಸ್‌ಟಿ ಮೀಸಲು ಕ್ಷೇತ್ರ ಲೋಹಾರದಂಗದಿಂದ ಹಣಕಾಸು ಸಚಿವ ರಾಮೇಶ್ವರ ಓರಾನ್ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ತ್ರಿಪುರಾ,...

ವೃದ್ಧರ ಸಂಖ್ಯೆ ಹೆಚ್ಚಳ | 16 ಮಕ್ಕಳನ್ನು ಹೆರುವಂತೆ ತಮಿಳುನಾಡು ಸಿಎಂ ಸ್ಟಾಲಿನ್‌ ಸಲಹೆ

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಹೆಚ್ಚಿನ ಮಕ್ಕಳನ್ನು ಹೊಂದುವಂತೆ ಸಲಹೆ ನೀಡಿದ ಬಳಿಕ ಈಗ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಕೂಡಾ ಅದೇ ಸಲಹೆಯನ್ನು ತಮಿಳುನಾಡಿನ ಜನರಿಗೆ ನೀಡಿದ್ದಾರೆ. ದಕ್ಷಿಣ...

ಭಯೋತ್ಪಾದಕ ದಾಳಿ | ಕಾಶ್ಮೀರ ಎಂದಿಗೂ ಪಾಕಿಸ್ತಾನವಾಗಲ್ಲ: ಫಾರೂಕ್ ಅಬ್ದುಲ್ಲಾ

ಭಾನುವಾರ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿರುವ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ, ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು "ಕಾಶ್ಮೀರ ಎಂದಿಗೂ ಪಾಕಿಸ್ತಾನವಾಗುವುದಿಲ್ಲ" ಎಂದು ಹೇಳಿದ್ದಾರೆ. ಜಮ್ಮು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯಲ್ಲಿ ಭಾನುವಾರ...

ಮಹಾ ಚುನಾವಣೆ | ಮುಸ್ಲಿಮರನ್ನು ಮಟ್ಟ ಹಾಕಲು ಬಾಬಾ ಸಿದ್ದೀಕಿ ಹತ್ಯೆ ನಡೆಯಿತೇ?

ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿಯನ್ನು ಒಡೆದು ಚೂರು ಮಾಡಿದ ಬಿಜೆಪಿ, ಈಗ ಮಹಾಯುತಿ ಮೈತ್ರಿಕೂಟದ ಬೆಂಬಲಿಗರ ಬಲವನ್ನೂ ಕುಂದಿಸಿದೆ. ಅಲ್ಲಿಗೆ ಬಿಜೆಪಿಗೆ ಎದುರಾಳಿಯಾಗಿ ಅಘಾಡಿಯೂ ಇಲ್ಲ, ಮಹಾಯುತಿಯಿಂದ ಸೀಟು ಬೇಕೆಂಬ ಬೇಡಿಕೆಯೂ ಬರುತ್ತಿಲ್ಲ....

ಬಿಜೆಪಿ ರೈತರ ದೊಡ್ಡ ಶತ್ರು, ಮಹಾರಾಷ್ಟ್ರ ‘ಮಹಾ ಪರಿವರ್ತನೆ’ ಬಯಸಿದೆ: ಮಲ್ಲಿಕಾರ್ಜುನ ಖರ್ಗೆ

ಮಹಾರಾಷ್ಟ್ರದ ರೈತರ ದೊಡ್ಡ ಶತ್ರು ಬಿಜೆಪಿ, ಮಹಾರಾಷ್ಟ್ರ 'ಮಹಾ ಪರಿವರ್ತನೆ' ಆಗ್ರಹಿಸುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ. ಹಾಗೆಯೇ ಡಬಲ್ ಎಂಜಿನ್ ಸರ್ಕಾರವನ್ನು ಅಧಿಕಾರದಿಂದ ತೆಗೆದುಹಾಕುವುದರಿಂದ ಮಾತ್ರ ರೈತರಿಗೆ...

ರಾಜ್ಯದಲ್ಲಿ 8ರಿಂದ 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ತಡೆ

ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುತ್ತಿರುವ ರಾಜ್ಯ ಸರ್ಕಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿದೆ. ಹಾಗೆಯೇ ಮುಂದಿನ ಆದೇಶದವರೆಗೆ 8, 9 ಮತ್ತು 10ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ (ಅರ್ಧವಾರ್ಷಿಕ ಪರೀಕ್ಷೆ)...

ಜಮ್ಮು ಕಾಶ್ಮೀರ | ಭಯೋತ್ಪಾದಕ ದಾಳಿ; ವೈದ್ಯ ಸೇರಿ 7 ಕಾರ್ಮಿಕರ ಸಾವು

ಜಮ್ಮು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರಂಗ ನಿರ್ಮಾಣ ಸ್ಥಳದಲ್ಲಿ ಭಾನುವಾರ ಸಂಜೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಓರ್ವ ವೈದ್ಯ ಮತ್ತು ಆರು ಕಾರ್ಮಿಕರು ಸೇರಿದಂತೆ ಒಟ್ಟು ಏಳು ಮಂದಿ...

ಈ ಹೊತ್ತಿನ ಪ್ರಮುಖ ಸುದ್ದಿ