ದೇಶ

ಭಯೋತ್ಪಾದಕ ದಾಳಿ | ಕಾಶ್ಮೀರ ಎಂದಿಗೂ ಪಾಕಿಸ್ತಾನವಾಗಲ್ಲ: ಫಾರೂಕ್ ಅಬ್ದುಲ್ಲಾ

ಭಾನುವಾರ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿರುವ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ, ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು "ಕಾಶ್ಮೀರ ಎಂದಿಗೂ ಪಾಕಿಸ್ತಾನವಾಗುವುದಿಲ್ಲ" ಎಂದು ಹೇಳಿದ್ದಾರೆ. ಜಮ್ಮು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯಲ್ಲಿ ಭಾನುವಾರ...

ಮಹಾ ಚುನಾವಣೆ | ಮುಸ್ಲಿಮರನ್ನು ಮಟ್ಟ ಹಾಕಲು ಬಾಬಾ ಸಿದ್ದೀಕಿ ಹತ್ಯೆ ನಡೆಯಿತೇ?

ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿಯನ್ನು ಒಡೆದು ಚೂರು ಮಾಡಿದ ಬಿಜೆಪಿ, ಈಗ ಮಹಾಯುತಿ ಮೈತ್ರಿಕೂಟದ ಬೆಂಬಲಿಗರ ಬಲವನ್ನೂ ಕುಂದಿಸಿದೆ. ಅಲ್ಲಿಗೆ ಬಿಜೆಪಿಗೆ ಎದುರಾಳಿಯಾಗಿ ಅಘಾಡಿಯೂ ಇಲ್ಲ, ಮಹಾಯುತಿಯಿಂದ ಸೀಟು ಬೇಕೆಂಬ ಬೇಡಿಕೆಯೂ ಬರುತ್ತಿಲ್ಲ....

ಬಿಜೆಪಿ ರೈತರ ದೊಡ್ಡ ಶತ್ರು, ಮಹಾರಾಷ್ಟ್ರ ‘ಮಹಾ ಪರಿವರ್ತನೆ’ ಬಯಸಿದೆ: ಮಲ್ಲಿಕಾರ್ಜುನ ಖರ್ಗೆ

ಮಹಾರಾಷ್ಟ್ರದ ರೈತರ ದೊಡ್ಡ ಶತ್ರು ಬಿಜೆಪಿ, ಮಹಾರಾಷ್ಟ್ರ 'ಮಹಾ ಪರಿವರ್ತನೆ' ಆಗ್ರಹಿಸುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ. ಹಾಗೆಯೇ ಡಬಲ್ ಎಂಜಿನ್ ಸರ್ಕಾರವನ್ನು ಅಧಿಕಾರದಿಂದ ತೆಗೆದುಹಾಕುವುದರಿಂದ ಮಾತ್ರ ರೈತರಿಗೆ...

ರಾಜ್ಯದಲ್ಲಿ 8ರಿಂದ 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ತಡೆ

ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುತ್ತಿರುವ ರಾಜ್ಯ ಸರ್ಕಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿದೆ. ಹಾಗೆಯೇ ಮುಂದಿನ ಆದೇಶದವರೆಗೆ 8, 9 ಮತ್ತು 10ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ (ಅರ್ಧವಾರ್ಷಿಕ ಪರೀಕ್ಷೆ)...

ಜಮ್ಮು ಕಾಶ್ಮೀರ | ಭಯೋತ್ಪಾದಕ ದಾಳಿ; ವೈದ್ಯ ಸೇರಿ 7 ಕಾರ್ಮಿಕರ ಸಾವು

ಜಮ್ಮು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರಂಗ ನಿರ್ಮಾಣ ಸ್ಥಳದಲ್ಲಿ ಭಾನುವಾರ ಸಂಜೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಓರ್ವ ವೈದ್ಯ ಮತ್ತು ಆರು ಕಾರ್ಮಿಕರು ಸೇರಿದಂತೆ ಒಟ್ಟು ಏಳು ಮಂದಿ...

20ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್‌ ಬೆದರಿಕೆ

ಭಾರತದ 20ಕ್ಕೂ ಹೆಚ್ಚು ವಿಮಾನಗಳಿಗೆ ಭಾನುವಾರ ಬಾಂಬ್‌ ಬೆದರಿಕೆ ಬಂದಿದೆ. ಇಂಡಿಗೊ, ವಿಸ್ತಾರ, ಏರ್ ಇಂಡಿಯಾ ಹಾಗೂ ಆಕಾಶ ಏರ್‌ ಸಂಸ್ಥೆಯ ಅಂತರರಾಷ್ಟ್ರೀಯ ವಿಮಾನಗಳು ಸೇರಿದಂತೆ ಹಲವು ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿದೆ...

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: 99 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

ನವೆಂಬರ್ 20ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 99 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದೆ. 288 ಸ್ಥಾನಗಳಿರುವ ಮಹಾರಾಷ್ಟ್ರ...

ಅಮೆಜಾನ್, ಫ್ಲಿಪ್‌ಕಾರ್ಟ್ ಹಾವಳಿ – ಆತಂಕದಲ್ಲಿದೆ ಚಿಲ್ಲರೆ ವ್ಯಾಪಾರ; ಇ-ಕಾಮರ್ಸ್‌ ನೀತಿ ಜಾರಿಗೆ ಆಗ್ರಹ

ಭಾರತೀಯ ಚಿಲ್ಲರೆ ವ್ಯಾಪಾರ ವ್ಯವಸ್ಥೆಯ ಮೇಲೆ ಅಮೆಜಾನ್, ಫ್ಲಿಪ್‌ಕಾರ್ಟ್‌ನಂತರ ಇ-ಕಾಮರ್ಸ್ ದೈತ್ಯ ಸಂಸ್ಥೆಗಳು ಕರಿನೆರಳು ಆವರಿಸಿದೆ. ದೈತ್ಯ ಸಂಸ್ಥೆಗಳು ಚಿಲ್ಲರೆ ವ್ಯಾಪಾರವನ್ನು ನಾಶ ಮಾಡುತ್ತಿವೆ. ಚಿಲ್ಲರೆ ವ್ಯಾಪಾರ ಸಮೂಹ ನಾಮಾವಶೇಷವಾದಂತೆ ತಡೆಯಬೇಕು. ಅದಕ್ಕಾಗಿ,...

ಕಾಂಗ್ರೆಸ್ ತೊರೆದ ಎರಡು ದಿನದಲ್ಲೇ ‘ಯುಟರ್ನ್’ ಹೊಡೆದ ಹರಿಯಾಣ ಮಾಜಿ ಸಚಿವ!

ಕಾಂಗ್ರೆಸ್ ತೊರೆದ ಎರಡು ದಿನಗಳ ನಂತರ, ಹರಿಯಾಣದ ಮಾಜಿ ಸಚಿವ ಕ್ಯಾಪ್ಟನ್ ಅಜಯ್ ಸಿಂಗ್ ಯಾದವ್ ಶನಿವಾರ ಯುಟರ್ನ್ ಹೊಡೆದಿದ್ದಾರೆ. "ನಾನು ಹುಟ್ಟಿದಾಗಲೇ ಕಾಂಗ್ರೆಸ್ಸಿ, ನನ್ನ ಕೊನೆಯ ಉಸಿರು ಇರುವವರೆಗೂ ಅದೇ ಆಗಿರುತ್ತೇನೆ"...

ರಾಜಸ್ಥಾನ | ಆಟೋ-ಬಸ್‌ ನಡುವೆ ಭೀಕರ ಅಪಘಾತ; 12 ಮಂದಿ ದುರ್ಮರಣ

ರಾಜಸ್ಥಾನದ ಧೋಲ್ಪುರದಲ್ಲಿ ಆಟೋ ಮತ್ತು ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 12 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಧೋಲ್ಪುರದ ಸುನಿಪುರ್ ಗ್ರಾಮದ ಬಳಿಕ ಕರೌಲಿ-ಧೋಲ್ಪುರ್ ಹೆದ್ದಾರಿ NH-11Bಯಲ್ಲಿ ದುರ್ಘಟನೆ ಸಂಭವಿಸಿದೆ. ಶನಿವಾರ ರಾತ್ರಿ,...

ಇಶಾ ಫೌಂಡೇಷನ್‌ ಆಶ್ರಮದ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಮಾಜಿ ಉದ್ಯೋಗಿಯಿಂದ ಗಂಭೀರ ಆರೋಪ

ಸದ್ಗುರು ಜಗ್ಗಿ ವಾಸುದೇವ್‌ ಅವರ ಇಶಾ ಫೌಂಡೇಷನ್‌ ಆಶ್ರಮ ನಡೆಸುತ್ತಿರುವ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಈ ಬಗ್ಗೆ ಶಾಲೆಯ ಆಡಳಿತ ಮಂಡಳಿ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಸಂಸ್ಥೆಯ...

ವೀಸಾ ವಿಳಂಬ | ಪಾಕ್ ಯುವತಿ ಜೊತೆ ಆನ್‌ಲೈನ್‌ನಲ್ಲೇ ಮದುವೆಯಾದ ಬಿಜೆಪಿ ನಾಯಕನ ಪುತ್ರ

ಭಾರತ ಮತ್ತು ಪಾಕಿಸ್ತಾನದಲ್ಲಿ ನೆಲೆಸಿರುವ ಸಂಬಂಧಿಗಳ ನಡುವಿನ ವಿವಾಹ ನಿಶ್ಚಯವಾಗಿದ್ದರೂ, ವೀಸಾ ಸಿಗದ ಹಿನ್ನೆಲೆ ವರ ಪಾಕಿಸ್ತಾನಕ್ಕೆ ತೆರಳಲಾಗಿಲ್ಲ. ಹೀಗಾಗಿ, ಭಾರತದ ವರ ಮತ್ತು ಪಾಕಿಸ್ತಾನದ ವಧು ಆನ್‌ಲೈನ್‌ನಲ್ಲೇ ವಿವಾಹವಾಗಿರುವ ಅಪರೂಪದ ಘಟನೆ...

ಈ ಹೊತ್ತಿನ ಪ್ರಮುಖ ಸುದ್ದಿ