ದೇಶ

ವೀಸಾ ವಿಳಂಬ | ಪಾಕ್ ಯುವತಿ ಜೊತೆ ಆನ್‌ಲೈನ್‌ನಲ್ಲೇ ಮದುವೆಯಾದ ಬಿಜೆಪಿ ನಾಯಕನ ಪುತ್ರ

ಭಾರತ ಮತ್ತು ಪಾಕಿಸ್ತಾನದಲ್ಲಿ ನೆಲೆಸಿರುವ ಸಂಬಂಧಿಗಳ ನಡುವಿನ ವಿವಾಹ ನಿಶ್ಚಯವಾಗಿದ್ದರೂ, ವೀಸಾ ಸಿಗದ ಹಿನ್ನೆಲೆ ವರ ಪಾಕಿಸ್ತಾನಕ್ಕೆ ತೆರಳಲಾಗಿಲ್ಲ. ಹೀಗಾಗಿ, ಭಾರತದ ವರ ಮತ್ತು ಪಾಕಿಸ್ತಾನದ ವಧು ಆನ್‌ಲೈನ್‌ನಲ್ಲೇ ವಿವಾಹವಾಗಿರುವ ಅಪರೂಪದ ಘಟನೆ...

ಆದಾಯ ಅಸಮಾನತೆ | ಬ್ರಿಟಿಷರನ್ನೂ ಮೀರಿಸಿದ ಮೋದಿ!

ಭ್ರಷ್ಟಾಚಾರವನ್ನು ಬೇರು ಸಹಿತ ಕಿತ್ತು ಹಾಕಿ, ಭಾರತ ದೇಶವನ್ನ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವತ್ತ ಮುನ್ನಡೆಸುತ್ತೇನೆ ಎಂಬ ಪೊಳ್ಳು ಭರವಸೆಗಳೊಂದಿಗೆ 2014ರಲ್ಲಿ ನರೇಂದ್ರ ಮೋದಿ ಅವರು ಅಧಿಕಾರದ ಚುಕ್ಕಾಣಿ ಹಿಡಿದರು. ಆದರೆ, ಅವರು...

11 ಕೋಟಿ ರೂ. ವಂಚನೆ ಆರೋಪ | ನೃತ್ಯ ನಿರ್ದೇಶಕ ರೆಮೋ ಡಿಸೋಜಾ, ಪತ್ನಿ ಸೇರಿ ಐವರ ವಿರುದ್ಧ ದೂರು

ನೃತ್ಯ ತಂಡಕ್ಕೆ ಸುಮಾರು 11 ಕೋಟಿ ರೂಪಾಯಿ ವಂಚಿಸಿದ ಆರೋಪದಲ್ಲಿ ನೃತ್ಯ ನಿರ್ದೇಶಕ ರೆಮೋ ಡಿಸೋಜಾ, ಅವರ ಪತ್ನಿ ಮತ್ತು ಇತರ ಐವರ ವಿರುದ್ಧ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ...

24 ಗಂಟೆಗಳಲ್ಲಿ ಮೂರು ವಿಮಾನಗಳಿಗೆ ಬಾಂಬ್ ಬೆದರಿಕೆ; ವಾರದಲ್ಲಿ 35 ಹುಸಿ ಕರೆ!

ದೇಶದಲ್ಲಿ ಹುಸಿ ಬಾಂಬ್ ಬೆದರಿಕೆ ಕರೆಗಳ ಪ್ರಮಾಣ ಅಧಿಕವಾಗುತ್ತಿದೆ. 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಮೂರು ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಈ ಒಂದು ವಾರದಲ್ಲೇ ಬರೋಬ್ಬರಿ 35 ಹುಸಿ ಬಾಂಬ್...

ಹರಿಯಾಣ | ಒಳಮೀಸಲಾತಿ ತಕ್ಷಣದಿಂದ ಜಾರಿ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ವಿರೋಧ

- ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಬಿಜೆಪಿ ಸರ್ಕಾರ ನಿರ್ಧಾರ - ದಲಿತವಿರೋಧಿ ಮಾತ್ರವಲ್ಲದೆ ಮೀಸಲಾತಿ ವಿರೋಧಿ ಕ್ರಮ: ಮಾಯಾವತಿ ಹರಿಯಾಣದಲ್ಲಿ ಸತತ ಮೂರನೆಯ ಸಲ ಆಯ್ಕೆಯಾಗಿರುವ ಬಿಜೆಪಿ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ...

ಮಹಾರಾಷ್ಟ್ರ ಚುನಾವಣೆ | ಬಿಜೆಪಿಯ ಬಿ-ಟೀಮ್ ಎಐಎಂಐಎಂ; ಓವೈಸಿಯ ಪಕ್ಷಕ್ಕೆ ಗಫಾರ್ ಖಾದ್ರಿ ಗುಡ್‌-ಬೈ

ಮಹಾರಾಷ್ಟ್ರ ಚುನಾವಣಾ ಕಣ ಗರಿಗೆದರಿದೆ. ಎಲ್ಲ ಪಕ್ಷಗಳು ಚುನಾವಣಾ ತಯಾರಿಯಲ್ಲಿ ತೊಡಗಿವೆ. ಟಿಕೆಟ್‌ಗಾಗಿ ಹಲವಾರು ಅಕಾಂಕ್ಷಿಗಳು ಕಸರತ್ತು ನಡೆಸುತ್ತಿದ್ದಾರೆ. ಟಿಕೆಟ್‌ ಸಿಗದೆ ಅಥವಾ ಟಿಕೆಟ್‌ಗಾಗಿ ಪಕ್ಷಾಂತರ ಪರ್ವವೂ ಇನ್ನೇನು ಅರಂಭವಾಗುವ ಸಾಧ್ಯತೆಗಳಿವೆ. ಇದೆಲ್ಲದರ...

ದೆಹಲಿಯಿಂದ ಲಂಡನ್‌ಗೆ ಹೊರಟಿದ್ದ ವಿಸ್ತಾರ ವಿಮಾನಕ್ಕೆ ಬಾಂಬ್‌ ಬೆದರಿಕೆ, ತುರ್ತು ಭೂಸ್ಪರ್ಶ

ದೆಹಲಿಯಿಂದ ಲಂಡನ್‌ಗೆ ಹೊರಟಿದ್ದ ವಿಸ್ತಾರ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ ಹಿನ್ನೆಲೆಯಲ್ಲಿ ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. "ವಿಸ್ತಾರ UK17 ವಿಮಾನವು ಫ್ರಾಂಕ್‌ಫರ್ಟ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ. ತಪಾಸಣೆ...

ಮಹಾರಾಷ್ಟ್ರ ಚುನಾವಣೆ | ಶಿವಸೇನೆ vs ಶಿವಸೇನೆ: ಮಹಾಯುತಿ, ಮಹಾ ಅಘಾಡಿಗೆ ಪ್ರತಿಷ್ಠೆಯ ಕಣ

ಕುತೂಹಲದ ಕಣವಾಗಿರುವ ಮಹಾರಾಷ್ಟ್ರದ ವಿಧಾನಸಭಾ ಚುನಾವಣೆ ನವೆಂಬರ್‌ 20ರಂದು ಒಂದೇ ಹಂತದಲ್ಲಿ ನಡೆಯಲಿದೆ. ಈ ಚುನಾವಣೆ ಶಿವಸೇನೆ ವರ್ಸಸ್ ಶಿವಸೇನೆ, ಎನ್‌ಸಿಪಿ ವರ್ಸಸ್ ಎನ್‌ಸಿಪಿ. ಸದ್ಯ ಕಳೆದ ಐದು ವರ್ಷಗಳ ಅವಧಿಯಲ್ಲಿ ಹಲವು...

ಜಾರ್ಖಂಡ್ ಚುನಾವಣೆ | ಮೊದಲ ಹಂತದಲ್ಲಿ 900ಕ್ಕೂ ಅಧಿಕ ಮತದಾರರು ಶತಾಯುಷಿಗಳು!

ಜಾರ್ಖಂಡ್ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಮಂಗಳವಾರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಜಾರ್ಖಂಡ್‌ನಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆ ನವೆಂಬರ್ 13ರಂದು ಮತ್ತು ಎರಡನೇ ಹಂತದ ಚುನಾವಣೆ ನವೆಂಬರ್...

ಎಎಪಿಯ ಸತ್ಯೇಂದ್ರ ಜೈನ್‌ಗೆ ದೆಹಲಿ ಕೋರ್ಟ್ ಜಾಮೀನು

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ಎಎಪಿಯ ನಾಯಕ ಹಾಗೂ ದೆಹಲಿಯ ಮಾಜಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಅವರಿಗೆ ದೆಹಲಿಯ ಸ್ಥಳೀಯ ಹೈಕೋರ್ಟ್ ಜಾಮೀನು ನೀಡಿದೆ. ಜೈನ್ ಅವರಿಗೆ ಸ್ಥಳೀಯ ನ್ಯಾಯಾಲಯ ಜಾಮೀನು...

ಪ್ರೊ. ಸಾಯಿಬಾಬಾ ನಿಧನಕ್ಕೆ ಸಂತಾಪ; ಮಂಜೀರಾಗೆ ಪತ್ರ ಬರೆದ ಜರ್ಮನಿ ರಾಯಭಾರಿ ಕಚೇರಿ!

ಮಾವೋವಾದಿ ಹೋರಾಟಗಾರರೊಂದಿಗೆ ಸಂಪರ್ಕ ಹೊಂದಿದ್ದಾರೆಂಬ ಅರೋಪದ ಮೇಲೆ ಜೈಲು ಸೇರಿ, ನಿರಂತರ ಸೆರೆವಾಸ ಅನುಭವಿಸಿ, ನಿರ್ದೋಷಿಯೆಂದು ಸಾಬೀತಾದ ಬಳಿಕ ಜೈಲಿನಿಂದ ಹೊರಬಂದಿದ್ದ ಪ್ರೊ. ಸಾಯಿಬಾಬಾ ಅವರು ಇತ್ತೀಚೆಗೆ ಸಾವನ್ನಪ್ಪಿದ್ದರು. ಅವರ ಸಾವಿಗೆ ದೆಹಲಿಯಲ್ಲಿರುವ...

ಸದ್ಗುರು ಜಗ್ಗಿ ವಾಸುದೇವ್‌ ಆಶ್ರಮದಲ್ಲಿ ಮಹಿಳೆಯರ ಅಕ್ರಮ ಬಂಧನ; ಪ್ರಕರಣ ವಜಾಗೊಳಿಸಿದ ಸುಪ್ರೀಂ

ತಮಿಳುನಾಡಿನ ಕೊಯಂಬತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಇಶಾ ಫೌಂಡೇಷನ್‌ ಆಶ್ರಮದಲ್ಲಿ ಮಹಿಳೆಯರನ್ನು ಅಕ್ರಮವಾಗಿ ಹಿಡಿದಿಟ್ಟುಕೊಳ್ಳಲಾಗಿದೆ ಎಂಬ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಮಹಿಳೆಯರ ಪೋಷಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ,...

ಈ ಹೊತ್ತಿನ ಪ್ರಮುಖ ಸುದ್ದಿ