ದೇಶ

ಬಿಹಾರ | ಕಳ್ಳಭಟ್ಟಿ ಸೇವಿಸಿ 20 ಮಂದಿ ದಾರುಣ ಸಾವು

ಕಳ್ಳಭಟ್ಟಿ ಸೇವಿಸಿ 20 ಮಂದಿ ಹತರಾಗಿರುವ ದುರ್ಘಟನೆ ಬಿಹಾರದ ಸಿವಾನ್ ಮತ್ತು ಸರನ್ ಜಿಲ್ಲೆಗಳಲ್ಲಿ ನಡೆದಿದೆ. ಇನ್ನೂ ಹಲವರು ಅಸ್ವಸ್ಥಗೊಂಡಿದ್ದಾರೆ ಎಂದೂ ಹೇಳಲಾಗಿದೆ. ಸಿವಾನ್ ಜಿಲ್ಲೆಯ ಮಾಧಾರ್ ಗ್ರಾಮವೊಂದರಲ್ಲಿಯೇ ಕಳ್ಳಭಟ್ಟಿ ಮದ್ಯ ಸೇವಿಸಿ...

ನಾಯಬ್ ಸಿಂಗ್‌ ಸೈನಿ ಹರಿಯಾಣ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

ಹರಿಯಾಣದ ಮುಖ್ಯಮಂತ್ರಿಯಾಗಿ ನಾಯಬ್ ಸಿಂಗ್‌ ಸೈನಿ ಪ್ರಮಾಣವಚನ ಸ್ವೀಕರಿಸಿದರು. 54 ವರ್ಷದ ಹಿಂದುಳಿದ ವರ್ಗದ ನಾಯಕರಾದ ಸೈನಿ ಎರಡನೇ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲರಾದ ಬಂಡಾರು ದತ್ತಾತ್ರೇಯ ಅವರು...

ಅಸ್ಸಾಂನಲ್ಲಿ ವಲಸಿಗರಿಗೆ ಪೌರತ್ವ: ಸೆಕ್ಷನ್ 6A ಸಿಂಧುತ್ವ ಎತ್ತಿಹಿಡಿದ ಸುಪ್ರೀಂ ಕೋರ್ಟ್

ಅಸ್ಸಾಂ ಒಪ್ಪಂದದ ಪ್ರಕಾರ ವಲಸಿಗರಿಗೆ ಪೌರತ್ವ ನೀಡುವ 1955ರ ಪೌರತ್ವ ಕಾಯ್ದೆಯ ಸೆಕ್ಷನ್ 6A ದ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ಈ ಸೆಕ್ಷನ್ ನಡಿ 1966 ಜನವರಿ 1 ಹಾಗೂ...

ಸಂಜೀವ್‌ ಖನ್ನಾ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿ

ಸುಪ್ರೀಂ ಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್‌ ಅವರು ನವಂಬರ್‌ 10, 2024 ರಂದು ನಿವೃತ್ತರಾಗಲಿದ್ದು, ಅವರ ಮುಂದಿನ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕೇಂದ್ರದ...

ತೆಲಂಗಾಣ | ಹಳ್ಳಕ್ಕೆ ಉರುಳಿದ ಕಾರು : ಒಂದೇ ಕುಟುಂಬದ ಏಳು ಮಂದಿ ಸಾವು

ಕಾರೊಂದು ಹಳಕ್ಕೆ ಉರಳಿದ ಪರಿಣಾಮ ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಏಳು ಜನ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯ ಶಿವಂಪೇಟ ಬಳಿ ನಡೆದಿದೆ. ಅಪಘಾತದಲ್ಲಿ ಧನವಂತ ಶಿವರಾಮ (55),...

ಸುಪ್ರೀಂ ಕೋರ್ಟ್ ನ್ಯಾಯದೇವತೆ ಪ್ರತಿಮೆಯ ಕಣ್ಣಿಗಿದ್ದ ಕಪ್ಪು ಬಟ್ಟೆ ತೆರವು

ಸುಪ್ರೀಂಕೋರ್ಟ್‌ನಲ್ಲಿ ಅನಾವರಣ ಮಾಡಿರುವ ನೂತನ ಪ್ರತಿಮೆಯಲ್ಲಿ ನ್ಯಾಯದೇವತೆ ಕಣ್ಣಿಗೆ ಕಪ್ಪುಬಟ್ಟೆ ಧರಿಸಿರುವ ಮತ್ತು ಖಡ್ಗ ಹಿಡಿದಿರುವ ದೃಶ್ಯ ಮಾಯವಾಗಿದೆ. ಹೊಸ ಪ್ರತಿಮೆಯಲ್ಲಿ ನ್ಯಾಯದೇವತೆ ಕಣ್ಣು ತೆರೆದುಕೊಂಡಿದ್ದಾಳೆ ಹಾಗೂ ಎಡಗೈಯಲ್ಲಿ ಭಾರತದ ಸಂವಿಧಾನದ ಪ್ರತಿ...

ಸುಭಾಷ್ ಚಂದ್ರ ಬೋಸ್ ಸೋದರ ಶರತ್ ಚಂದ್ರ ಬೋಸ್ ಪುತ್ರಿ ರೋಮಾ ರೇ ನಿಧನ

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸೋದರ ಶರತ್ ಚಂದ್ರ ಬೋಸ್ ಅವರ ಪುತ್ರಿ ರೋಮಾ ರೇ (95) ಅವರು ದಕ್ಷಿಣ ಕೋಲ್ಕತ್ತದಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ನಿಧನರಾಗಿದ್ದಾರೆ. ಅವರಿಗೆ ಪುತ್ರ, ಇಬ್ಬರು...

ಜಮ್ಮು-ಕಾಶ್ಮೀರಕ್ಕೆ ನನ್ನ ಹೃದಯದಲ್ಲಿ ವಿಶೇಷ ಸ್ಥಾನವಿದೆ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ

ಜಮ್ಮು-ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ಲುಲ್ಲಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರಿಗೆ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅಭಿನಂದನೆ ಸಲ್ಲಿಸಿದ್ದು, "ಜಮ್ಮು ಮತ್ತು ಕಾಶ್ಮೀರಕ್ಕೆ ನನ್ನ ಹೃದಯದಲ್ಲಿ ವಿಶೇಷ ಸ್ಥಾನವಿದೆ" ಎಂದಿದ್ದಾರೆ. ಒಮರ್ ಅಬ್ದುಲ್ಲಾ...

ಆಹಾರಕ್ಕೆ ಮೂತ್ರ ಬೆರೆಸುತ್ತಿದ್ದ ವಿಕೃತ ಮಹಿಳೆ; ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಮಾಧ್ಯಮಗಳು

ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಮಹಿಳೆ, ಪಾತ್ರೆಯಲ್ಲಿ ಮೂತ್ರ ಮಾಡಿ, ಆಹಾರಕ್ಕೆ ಬೆರೆಸುತ್ತಿದ್ದ ಪ್ರಕರಣ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಈ ಪ್ರಕರಣಕ್ಕೆ...

ಕೇಂದ್ರ ಸರಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ

ಕೇಂದ್ರ ಸರಕಾರವು ತನ್ನ ಒಂದು ಕೋಟಿಗೂ ಹೆಚ್ಚಿನ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು ಶೇ.3ರಷ್ಟು ಹೆಚ್ಚಿಸಿದೆ. ತುಟ್ಟಿಭತ್ಯೆ ಮತ್ತು ತುಟ್ಟಿ ಪರಿಹಾರವನ್ನು (ಡಿಆರ್) ಸರ್ಕಾರ ವರ್ಷಕ್ಕೆ ಎರಡು ಬಾರಿ ಹೆಚ್ಚಿಸುತ್ತದೆ. ಜನವರಿ ಮತ್ತು...

₹371 ಕೋಟಿ ಭಾರೀ ಹಗರಣ: ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಇಡಿಯಿಂದ ಕ್ಲೀನ್ ಚಿಟ್

ಆಂಧ್ರಪ್ರದೇಶದ ಕೌಶಲ್ಯ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ಬರೋಬ್ಬರಿ 371 ಕೋಟಿ ರೂ. ಭಾರೀ ಹಗರಣದಲ್ಲಿ ಆರೋಪಿಯಾಗಿದ್ದ ಆಂಧ್ರ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡುಗೆ ಜಾರಿ ನಿರ್ದೇಶನಾಲಯ (ಇಡಿ) ಕ್ಲೀನ್‌ ಚಿಟ್‌ ನೀಡಿದೆ. ಪ್ರಕರಣದಿಂದ...

ಜೈಲಿನಲ್ಲಿ ಇನ್ಸುಲಿನ್ ಕೊಡದೆ ನನ್ನನ್ನು ಕೊಲ್ಲಲು ಸಂಚು ರೂಪಿಸಲಾಗಿತ್ತು: ಕೇಜ್ರಿವಾಲ್

ಆಪಾದಿಕ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಕಾಗಿ, ಜೈಲಿನಲ್ಲಿದ್ದಾಗ ನನಗೆ ಇನ್ಸುಲಿನ್ ಕೊಡದಿದ್ದರೆ ಜೈಲಿನಲ್ಲೇ ಸಾಯುತ್ತಿದ್ದೆ. ಜೈಲಿನಲ್ಲಿ ಇನ್ಸುಲಿನ್ ಕೊಡಲು ನಿರಾಕರಿಸಿ, ನನ್ನನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು ಎಂದು ದೆಹಲಿ ಮಾಜಿ...

ಈ ಹೊತ್ತಿನ ಪ್ರಮುಖ ಸುದ್ದಿ