ಕೆನಡಾದಲ್ಲಿ ನಡೆದಿದ್ದ ಖಾಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ನಿಗೂಢ ಹತ್ಯೆ ಪ್ರಕರಣದಲ್ಲಿ ಈಗ ಅನುಮಾನದ ಕಣ್ಣು ಭಾರತದ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಡೆ ತಿರುಗಿದೆ. ಕೆನಡಾ ಅಧಿಕಾರಿಗಳ ಆರೋಪಗಳನ್ನು...
ಮುಂಬೈನಲ್ಲಿ ನಡೆದ ಮಹಾರಾಷ್ಟ್ರ ಮಾಜಿ ಸಚಿವ, ಎನ್ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ದೇಶಾದ್ಯಂತ ಭಾರೀ ಚರ್ಚೆ ಹುಟ್ಟುಹಾಕಿದೆ. ಹತ್ಯೆಯ ಹೊಣೆಯನ್ನು ಗುಜರಾತ್ನ ಸಬರಮತಿಯ ಜೈಲಿನಲ್ಲಿರುವ ಪಾತಕಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದೆ....
ಜಮ್ಮು ಮತ್ತು ಕಾಶ್ಮೀರದ ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ ಸ್ವೀಕರಿಸಿದರು. ಶೇರ್ ಇ ಕಾಶ್ಮೀರ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್ನಲ್ಲಿ 11:30ಕ್ಕೆ ನಡೆದ ಸಮಾರಂಭದಲ್ಲಿ ಒಮರ್ ಅಬ್ದುಲ್ಲಾ ಎರಡನೇ...
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಕೇರಳದ ವಯನಾಡ್ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯುವುದು ಖಚಿತವಾಗಿದೆ.
ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆ ನವೆಂಬರ್...
ಅಮೆರಿಕಗೆ ತೆರಳುವ ಒಂದು ವಿಮಾನ ಸೇರಿದಂತೆ ನಾಲ್ಕು ವಿಮಾನಗಳಿಗೆ ಮಂಗಳವಾರ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಬಾಂಬ್ ಬೆದರಿಕೆ ಹಾಕಲಾಗಿದೆ. 'ಮೈಕ್ರೋಬ್ಲಾಗಿಂಗ್ ಪ್ಲಾಟ್ಫಾರ್ಮ್' ಎಂಬ ಎಕ್ಸ್ ಖಾತೆಯ ಮುಖಾಂತರ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ....
ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆ ದಿನಾಂಕವನ್ನು ಪ್ರಕಟಿಸಿದೆ. ಮಹಾರಾಷ್ಟ್ರ ಚುನಾವಣೆಯು ಒಂದೇ ಹಂತದಲ್ಲಿ ನವೆಂಬರ್ 20 ರಂದು ನಡೆಯಲಿದೆ. ಜಾರ್ಖಂಡ್ ವಿಧಾನಸಭೆ ಚುನಾವಣೆಯು ಎರಡು ಹಂತಗಳಲ್ಲಿ...
ದುರ್ಗಾ ದೇವಿ ಮೆರವಣಿಗೆ ವೇಳೆ ಉಂಟಾದ ಕೋಮು ಹಿಂಸಾಚಾರದಿಂದ 22 ವರ್ಷದ ಯುವಕ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬಹರಾಯಿಚ್ನಲ್ಲಿ ನಡೆದಿದೆ. ಘಟನೆಯಿಂದಾಗಿ ಬಹರಾಯಿಚ್ನಲ್ಲಿನ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರಕ್ಷುಬ್ಧ ಜನಸಮೂಹವು ಕಬ್ಬಿಣದ ಸಲಾಕೆಗಳನ್ನು...
ಮಧ್ಯಪ್ರದೇಶದಿಂದ ಉತ್ತರಪ್ರದೇಶಕ್ಕೆ ತೆರಳುತ್ತಿದ್ದ ಕೋಟಾ-ಇಟಾವಾ ಎಕ್ಸ್ಪ್ರೆಸ್ನಿಂದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಸೋಮವಾರ ನಡೆದಿದೆ. ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
22 ವರ್ಷದ...
ಮಾಜಿ ಸಚಿವ ಬಾಬಾ ಸಿದ್ದೀಕಿ (66) ಹತ್ಯೆ ಪ್ರಕರಣದ ಹಂತಕರನ್ನು ಗಲ್ಲಿಗೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಹೇಳಿದ್ದಾರೆ.
ಮುಂಬೈನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಪಂಜಾಬ್ನ...
ಕೆನಡಾದಲ್ಲಿ ಖಲಿಸ್ತಾನಿ ಗುಂಪುಗಳನ್ನು ಮಟ್ಟ ಹಾಕಲು ಭಾರತ ಸರ್ಕಾರ ಕುಖ್ಯಾತ ಗ್ಯಾಂಗ್ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಗುಂಪಿನೊಂದಿಗೆ ಕೈಜೋಡಿಸಿದೆ ಎಂದು ಕೆನಡಾ ಸರ್ಕಾರ ಗಂಭೀರ ಆರೋಪ ಮಾಡಿದೆ.
ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಯಲ್ ಕೆನಡಿಯನ್ ಮೌಂಟೆಡ್...
ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಮಧ್ಯಾಹ್ನ 3.30ಕ್ಕೆ ಪ್ರಕಟಗೊಳಿಸಲಿದೆ.
ಇಂದು ಮಧ್ಯಾಹ್ನ 3.30ಕ್ಕೆ ಆಯೋಗದ ಚುನಾವಣಾಧಿಕಾರಿಗಳು ಪತ್ರಿಕಾಗೋಷ್ಠಿ ಕರೆದಿದ್ದು, ಮಹಾರಾಷ್ಟ್ರ ಮತ್ತು ಜಾರ್ಖಂಡ್ನಲ್ಲಿ ವಿಧಾನಸಭೆ ಚುನಾವಣೆ...
ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯಲ್ಲಿ ಭಾರತೀಯ ರಾಯಭಾರಿಯ ಪಾತ್ರವಿದೆ ಎಂದು ಕೆನಡಾ ಆರೋಪಿಸಿದ ಬೆನ್ನಲ್ಲೇ ದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆನಡಾದ 6 ಮಂದಿ ರಾಜತಾಂತ್ರಿಕರನ್ನು ಭಾರತ ಉಚ್ಚಾಟಿಸಿದೆ. ಅ.19ರೊಳಗೆ...