ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯಲ್ಲಿ ಭಾರತೀಯ ರಾಯಭಾರಿಯ ಪಾತ್ರವಿದೆ ಎಂದು ಕೆನಡಾ ಆರೋಪಿಸಿದ ಬೆನ್ನಲ್ಲೇ ದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆನಡಾದ 6 ಮಂದಿ ರಾಜತಾಂತ್ರಿಕರನ್ನು ಭಾರತ ಉಚ್ಚಾಟಿಸಿದೆ. ಅ.19ರೊಳಗೆ...
ಒಂಬತ್ತು ವರ್ಷದ ಬಾಲಕಿಗೆ 19 ವರ್ಷದ ಅಪರಿಚಿತ ಯುವಕನೊಬ್ಬ ಮಾದಕ ವಸ್ತು ನೀಡಿ, ಅತ್ಯಾಚಾರವೆಸಗಿ, ನಂತರ ಬೀದಿಯಲ್ಲಿ ಬಿಟ್ಟು ಹೋದ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲಾ ಕೇಂದ್ರದಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ...
ಜಮ್ಮು ಮತ್ತು ಕಾಶ್ಮೀರದಲ್ಲಿ 6 ವರ್ಷಗಳ ಹಿಂದೆ ಹೇರಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂಪಡೆಯಲಾಗಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ ಹೊಸ ಸರ್ಕಾರ ರಚನೆಗೆ ದಾರಿಮಾಡಿಕೊಟ್ಟಿದೆ. ಕೇಂದ್ರ ಗೃಹ ಸಚಿವಾಲಯ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ.
ಜಮ್ಮು...
ಕ್ಯಾನ್ಸರ್ ರೋಗಿಗಳು ದನದ ಕೊಟ್ಟಿಗೆ ಸ್ವಚ್ಛಗೊಳಿಸಿ ಅಲ್ಲಿ ಮಲಗುವುದರಿಂದ ಕ್ಯಾನ್ಸರ್ ರೋಗ ಗುಣಮುಖವಾಗುತ್ತದೆ ಎಂದು ಉತ್ತರ ಪ್ರದೇಶದ ಸಚಿವ ಸಂಜಯ್ ಸಿಂಗ್ ಗಂಗ್ವಾರ್ ಹೇಳಿದ್ದಾರೆ.
ಕಬ್ಬು ಬೆಳೆ ಅಭಿವೃದ್ಧಿಯ ಸಚಿವ ಗಂಗ್ವಾರ್, ಭಾನುವಾರ ತಮ್ಮ...
ಹರಿಯಾಣದಲ್ಲಿ ಬಿಜೆಪಿ ಸೋಲುವುದು ಖಚಿತವಾಗಿತ್ತು. ಕಾಂಗ್ರೆಸ್ ಪರವಾದ ಅಲೆಯೂ ಇತ್ತು. ರೈತ ಹೋರಾಟವು ಆಡಳಿತಾರೂಢ ಬಿಜೆಪಿಯನ್ನು ಸೋಲಿಸುವ ವಾತಾವರಣ ನಿರ್ಮಿಸಿತ್ತು. ಆದರೆ, ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ ಅವರ ಮೂರ್ಖತನದಿಂದಾಗಿ ಎಲ್ಲವೂ...
ಮಹಾರಾಷ್ಟ್ರದ ಮಾಜಿ ಸಚಿವ, ಎನ್ಸಿಪಿ ನಾಯಕ ಬಾಬಾ ಸಿದ್ದಿಕ್ ಅವರನ್ನು ದುಷ್ಕರ್ಮಿಗಳು ಶನಿವಾರ ರಾತ್ರಿ ಗುಂಡಿಕ್ಕಿ ಹತ್ಯಗೈದಿದ್ದಾರೆ. ಈ ಘಟನೆಯ ಬೆನ್ನಲ್ಲೇ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸಕ್ಕೆ ಹೆಚ್ಚಿನ ಭದ್ರತೆ...
ಆರ್ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ನಂತರ ಬಂಗಳಾದ ಕಿರಿಯ ವೈದ್ಯರು ಸರ್ಕಾರದ ಎದುರು ಪ್ರಮುಖ ಐದು ಬೇಡಿಕೆಗಳನ್ನಿಟ್ಟಿದ್ದಾರೆ. ಅವುಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ, ಸರ್ಕಾರ ತಮ್ಮ...
ದೆಹಲಿ ವಿಶ್ವವಿದ್ಯಾನಿಲಯದ ಮಾಜಿ ಪ್ರೊಫೆಸರ್ ಜಿ ಎನ್ ಸಾಯಿಬಾಬಾ ಅವರ ಮೃತ್ಯುವಿಗೆ ಭಾಗಶಃ ಯುಎಪಿಎ ಕಾಯ್ದೆಯ ಪರಿಣಾಮವಾಗಿದೆ. ಈ ಕಾಯ್ದೆಯು ಆರೋಪಿಗಳನ್ನು ದೀರ್ಘಾವಧಿಯವರೆಗೆ ಜೈಲಿನಲ್ಲಿಡಲು ಅನುವು ಮಾಡಿಕೊಡುತ್ತದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್...
ತನ್ನ ಬಗ್ಗೆ ತಮಾಷೆ ಮಾಡಿದಳು ಎಂಬ ಕಾರಣಕ್ಕೆ 9 ವರ್ಷ ಬಾಲಕಿಯನ್ನು ದುಷ್ಕರ್ಮಿಯೊಬ್ಬ ಬಾವಿಗೆ ತಳ್ಳಿ, ಆಕೆಯ ಮೇಲೆ ಕಲ್ಲೆಸೆದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ...
ವಿಶ್ವದಲ್ಲಿ ಭಾರತ 5ನೇ ಅತಿ ದೊಡ್ಡ ಆರ್ಥಿಕತೆ ಅಂತ ಮೋದಿ ಅವರು ಪದೇಪದೆ ಹೇಳುತ್ತಲೇ ಇರುತ್ತಾರೆ. ಅವರು ಹೇಳುವಂತೆ ಭಾರತವು ಅಭಿವೃದ್ಧಿಯತ್ತ ಸಾಗುತ್ತಿರಬಹುದು. ಆದರೆ, ಆ ಅಭಿವೃದ್ಧಿ ಎಲ್ಲರನ್ನೂ ಒಳಗೊಂಡಿಲ್ಲ. ಮೋದಿಯ ಅಭಿವೃದ್ಧಿಯಲ್ಲಿ...
ಹರಿಯಾಣ ಚುನಾವಣೆ ಮುಗಿದ್ದು, ಬಿಜೆಪಿ ಮತ್ತೆ ಗೆದ್ದಿದೆ. ಕಳೆದ ಅವಧಿಯಲ್ಲಿ ಹರಿಯಾಣ ಮುಖ್ಯಮಂತ್ರಿಯಾಗಿದ್ದ ನವಾಬ್ ಸಿಂಗ್ ಸೈನಿ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಅಕ್ಟೋಬರ್ 15ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ನಡುವೆ, ಅವರಿಗೆ ವಾಟ್ಸಾಪ್...
ಮುಂಬೈನ ಶಿವಾಜಿ ಪಾರ್ಕ್ನಲ್ಲಿ 2019ರಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ವಿಡಿಯೋ ಕ್ಲಿಪ್ಅನ್ನು ಉದ್ಧವ್ ಠಾಕ್ರೆ ಶನಿವಾರ ಹಂಚಿಕೊಂಡಿದ್ದಾರೆ. ವಿಜಯ ದಶಮಿಯನ್ನು ಮಹಾರಾಷ್ಟ್ರದಲ್ಲಿ ಸಂಭ್ರಮಿಸಲಾಗುತ್ತಿದ್ದು, ಶಿವಸೇನೆಯ ಎರಡೂ ಬಣಗಳನ್ನು ಸಂಭ್ರಮವನ್ನು ತಮ್ಮ...