ಖಾಸಗಿ ಕಟ್ಟಡದ ನಿರ್ಮಾಣದ ವೇಳೆ ಗೋಎ ಕುಸಿದು ಬಿದ್ದಿದ್ದು, 9 ಮಂದಿ ಕಾರ್ಮಿಕರ ಸಾವನ್ನಪ್ಪಿರುವ ದುರ್ಘಟನೆ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಜಸಾಲ್‌ಪುರದಲ್ಲಿ ನಡೆದಿದೆ. ಅವಶೇಷಗಳ ಅಡಿ ಸಿಲುಕಿದ್ದ ಗಾಯಾಳುಗಳನ್ನು ರಕ್ಷಿಸಲಾಗಿದೆ ಎಂದು ಪೊಲೀಸರು...
ಬಿಹಾರದ ಸೀತಾಮರಿ ಜಿಲ್ಲೆಯಲ್ಲಿ ಶನಿವಾರ ನಡೆದ ವಿಜಯದಶಮಿ ಸಂದರ್ಭದಲ್ಲಿ ಬಿಜೆಪಿ ಶಾಸಕ ಮಿತಿಲೇಶ್ ಕುಮಾರ್ ಅವರು ಬಾಲಕಿಯರಿಗೆ ಖಡ್ಗಗಳನ್ನು ವಿತರಿಸಿರುವ ಕ್ರಮ ವಿವಾದಕ್ಕೆ ಆಸ್ಪದ ನೀಡಿದೆ.
"ಯಾವುದೇ ದುಷ್ಟ ಶಕ್ತಿಗಳು ನಮ್ಮ ಸಹೋದರಿಯರನ್ನು ಸ್ಪರ್ಶಿಸುವ...
ಅರ್ಬನ್ ನಕ್ಸಲರು ಕಾಂಗ್ರೆಸ್ ಪಕ್ಷವನ್ನು ನಡೆಸುತ್ತಿದ್ದಾರೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ಭಯೋತ್ಪಾದಕರ ಪಕ್ಷ ಎಂದು ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ...
ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಬಣದ ಸದಸ್ಯ ಬಾಬಾ ಸಿದ್ದೀಕಿಯ ಮೇಲೆ ಗುಂಡು ಹಾರಿಸಿ, ಹತ್ಯೆ ಮಾಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ಮುಂಬೈನ ಬಾಂದ್ರಾದಲ್ಲಿ ಈ ದಾಳಿ ನಡೆದಿದ್ದು,...
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ದೇಶದ ಖ್ಯಾತ ಮಾನವಹಕ್ಕುಗಳ ಹೋರಾಟಗಾರ, ಪ್ರೊ. ಜಿ.ಎನ್.ಸಾಯಿಬಾಬಾ ಅವರು ಹೃದಯಾಘಾತದಿಂದ ಹೈದರಾಬಾದ್‌ನ ನಿಮ್ಸ್‌ನಲ್ಲಿ ಶನಿವಾರ ರಾತ್ರಿ 9ರ ಸುಮಾರಿಗೆ ನಿಧನರಾಗಿದ್ದಾರೆ.
ಅವರಿಗೆ 58 ವರ್ಷ ವಯಸ್ಸಾಗಿತ್ತು. ಶೈಕ್ಷಣಿಕ ಮತ್ತು ಸಾಮಾಜಿಕ...
ವಿಕೃತ ಕಾಮುಕರು 34 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ಆಕೆಯನ್ನು ರಸ್ತೆ ಬದಿಯಲ್ಲಿ ಎಸೆದು ಹೋಗಿರುವ ಅಮಾನುಷ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಅರೆಪ್ರಜ್ಞಾವಸ್ಥೆಯಲ್ಲಿದ್ದ ಸಂತ್ರಸ್ತೆಯನ್ನು ದಾರಿಹೋಕರು ಗಮನಿಸಿ, ಪೊಲೀಸರಿಗೆ...
ಹೊದಿಕೆಗಾಗಿ ಕೊಟ್ಟಿದ್ದ ಬೆಡ್ ಶೀಟ್ ಮತ್ತು ಧರಿಸಲು ಕೊಟ್ಟಿದ್ದ ಲುಂಗಿಯನ್ನು ಬಳಿಸಿಕೊಂಡು 20 ಅಡಿಯ ಜೈಲು ಗೋಡೆ ಹಾರಿ ಐದು ಮಂದಿ ವಿಚಾರಣಾಧೀನ ಕೈದಿಗಳು ಪರಾರಿಯಾಗಿರುವ ಘಟನೆ ಅಸ್ಸಾಂನ ಮೊರಿಗಾಂವ್ ಜಿಲ್ಲಾ ಕಾರಾಗೃಹದಲ್ಲಿ...
ಮಧ್ಯಪ್ರದೇಶ ಆಡಳಿತಾರೂಢ ಬಿಜೆಪಿಯಲ್ಲಿ ಅಂತರಿಕ ಬಿಕ್ಕಟ್ಟು ಬಹಿರಂಗಗೊಂಡಿದೆ. ತಮ್ಮದೇ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರು ಅಸಮಾಧಾಗೊಂಡಿದ್ದಾರೆ. ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಸರ್ಕಾರವನ್ನು ದೂರುತ್ತಿದ್ದಾರೆ. ಇದು, ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಇತ್ತೀಚೆಗೆ, ವ್ಯಕ್ತಿಯೊಬ್ಬರಿಗೆ ಹಾವು...
ತಮಿಳುನಾಡಿನ ಚೆನ್ನೈ ಬಳಿ ರೈಲು ಅಪಘಾತ ಸಂಭವಿಸಿದ್ದು, ಮೈಸೂರು-ಧರ್ಬಾಂಗ್ ಭಾಗ್ಮತಿ ಎಕ್ಸ್‌ಪ್ರೆಸ್ ರೈಲು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಈ ರೈಲು ಅಪಘಾತದ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ,...
ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ‘ಫ್ಯಾಂಟಸಿ ಕ್ರಿಕೆಟ್ ಅಪ್ಲಿಕೇಶನ್’ನ ಜಾಹೀರಾತನ್ನು ಸಾಮಾಜಿಕ ಜಾಲತಾಣಗಳ ತಮ್ಮ ಖಾತೆಯಲ್ಲಿ ಹಂಚಿಕೊಂಡ ಬಳಿಕ ಭಾರೀ ಟ್ರೋಲ್‌ಗೆ ಗುರಿಯಾಗಿದ್ದಾರೆ. ಬಿಜೆಪಿಯ ಮಾಜಿ ಸಂಸದರೂ...
ಇಡೀ ದೇಶದಲ್ಲಿ ವಿಜಯ ದಶಮಿ ಸಂಭ್ರಮ ಮನೆ ಮಾಡಿದೆ. ಎಲ್ಲೆಡೆ ದಸರಾ ಆರಚಣೆ ನಡೆಯುತ್ತಿದೆ. ಆದರೆ, ಭಾರತದ ಈ ಒಂದು ಗ್ರಾಮದಲ್ಲಿ ದಸರಾ ಸಂಭ್ರಮವಿಲ್ಲ. ಈ ಗ್ರಾಮದ ಜನರು ದಸರಾ ಆಚರಿಸುವುದೇ ಇಲ್ಲ....
ಮೈಸೂರಿನಲ್ಲಿ ದರ್ಭಾಂಗ್‌ಗೆ ಹೊರಟಿದ್ದ ಭಾಗ್ಮತಿ ಎಕ್ಸ್‌ಪ್ರೆಸ್ ರೈಲು ಶುಕ್ರವಾರ ರಾತ್ರಿ ಚೆನ್ನೈ ಸಮೀಪದ ಕವರಾಯಿಪ್ಪೆಟ್ಟೈ ರೈಲು ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ದುರ್ಘಟನೆಯಲ್ಲಿ 19 ಪ್ರಯಾಣಿಕರು ಗಾಯಗೊಂಡಿದ್ದಾರೆ. ಭಾಗ್ಮತಿ...