ದೇಶ

ಭಾಗ್ಮತಿ ಎಕ್ಸ್‌ಪ್ರೆಸ್ – ಗೂಡ್ಸ್‌ ರೈಲು ನಡುವೆ ಅಪಘಾತವಾಗಿದ್ದು ಯಾಕೆ? ಅಧಿಕಾರಿಗಳು ಹೇಳಿದ್ದೇನು?

ಮೈಸೂರಿನಲ್ಲಿ ದರ್ಭಾಂಗ್‌ಗೆ ಹೊರಟಿದ್ದ ಭಾಗ್ಮತಿ ಎಕ್ಸ್‌ಪ್ರೆಸ್‌ ರೈಲು ಶುಕ್ರವಾರ ರಾತ್ರಿ ಚೆನ್ನೈ ಸಮೀಪದ ಕವರಾಯಿಪ್ಪೆಟ್ಟೈ ರೈಲು ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದೆ. ದುರ್ಘಟನೆಯಲ್ಲಿ 19 ಪ್ರಯಾಣಿಕರು ಗಾಯಗೊಂಡಿದ್ದಾರೆ. ಭಾಗ್ಮತಿ...

ಸಂಘದ ಮಾತಿಗೆ ಬಗ್ಗದ ಮೋದಿ; ಪ್ರಜಾಪ್ರಭುತ್ವ ಪಾಠ ಹೇಳುತ್ತಿರುವ ಭಾಗವತ್

ದೇಶದೆಲ್ಲಡೆ ವಿಜಯ ದಶಮಿಯ ಸಂಭ್ರಮ ಹೆಚ್ಚಿದೆ. ಅದರಲ್ಲೂ ಚುನಾವಣಾ ವಸ್ತಿಲಿನಲ್ಲಿರುವ ಮಹಾರಾಷ್ಟ್ರದಲ್ಲಿ ಹಬ್ಬವು ರಾಜಕೀಯ ವೇದಿಕೆಯಾಗಿದೆ. ಹಿಂದುತ್ವವನ್ನೇ ಜೀವಾಳವಾಗಿಸಿಕೊಂಡು, ಪ್ರತಿಪಾದಿಸುತ್ತಿರುವ ಬಿಜೆಪಿ, ಆರ್‌ಎಸ್‌ಎಸ್‌ ಹಾಗೂ ಶಿವಸೇನೆಯ ಎರಡೂ ಬಣಗಳು ಬೀದಿ-ಬೀದಿಗಳಲ್ಲಿ ವಿಜಯ ದಶಮಿ...

ಭಾರತ v/s ನ್ಯೂಜಿಲೆಂಡ್ | ಟೆಸ್ಟ್‌ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ; ಬೆಂಗಳೂರಿನಲ್ಲಿ ಮೊದಲ ಪಂದ್ಯ

ನ್ಯೂಜಿಲೆಂಡ್ ಮತ್ತು ಭಾರತ ನಡುವಿನ ಟೆಸ್ಟ್‌ ಪಂದ್ಯಾವಳಿಯು ಅಕ್ಟೋಬರ್ 16ರಿಂದ ಆರಂಭವಾಗಿವೆ. ಈ ಬಾರಿಯ ಟೆಸ್ಟ್‌ ಕ್ರಿಕೆಟ್‌ ಸರಣಿ ಭಾರತದಲ್ಲಿಯೇ ನಡೆಯಲಿದ್ದು, ಮೊದಲ ಟೆಸ್ಟ್‌ ಬೆಂಗಳೂರಿನಲ್ಲಿ ನಡೆಯಲಿದೆ. ಟೆಸ್ಟ್‌ ಸರಣಿಗಾಗಿ ಬಿಸಿಸಿಐ ಸಿದ್ದತೆಯಲ್ಲಿ...

ಕರ್ನಾಟಕಕ್ಕೆ ಮೋದಿ ಮೋಸ; ತೆರಿಗೆ ಹಂಚಿಕೆಯಲ್ಲಿ ಮತ್ತೆ ತಾರತಮ್ಯ

ಉತ್ತರ ಪ್ರದೇಶಕ್ಕೆ ಬರೋಬ್ಬರಿ 36 ಸಾವಿರ ಕೋಟಿ ರೂ. ಹಂಚಿಕೆ ಮಾಡಿದ್ದು, ಕರ್ನಾಟಕಕ್ಕೆ 6 ಸಾವಿರ ಕೋಟಿ ರೂ. ನೀಡಿದೆ. ಉತ್ತರ ಪ್ರದೇಶಕ್ಕೂ ಕರ್ನಾಟಕಕ್ಕೂ ಹಂಚಿಕೆಯಾದ ಪಾಲಿನಲ್ಲಿ 30,000 ಕೋಟಿ ರೂ. ವ್ಯತ್ಯಾಸವಿದೆ....

ತಮಿಳುನಾಡು | ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ; ಯಶಸ್ವಿಯಾಗಿ ಲ್ಯಾಂಡಿಂಗ್ ನಡೆಸಿದ ಪೈಲಟ್

ತಮಿಳುನಾಡಿನ ತಿರುಚಿರಾಪಳ್ಳಿಯಿಂದ ದುಬೈಯ ಶಾರ್ಜಾ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹಾರಾಟದ ಮಧ್ಯದಲ್ಲೇ ಹೈಡ್ರಾಲಿಕ್ ಸಮಸ್ಯೆ ಉಂಟಾಗಿದ್ದು, ಲ್ಯಾಂಡಿಂಗ್ ಗೇರ್ ಅಸಮರ್ಪಕವಾಗಿರುವುದಾಗಿ ವರದಿಯಾಗಿತ್ತು. ಪೈಲಟ್ ಯಶಸ್ವಿಯಾಗಿ ಲ್ಯಾಂಡಿಂಗ್ ನಡೆಸಿದ್ದಾರೆ ಎಂದು...

ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ, ಜೀವ ಹಿಡಿದು ಕುಳಿತಿರುವ 140 ಪ್ರಯಾಣಿಕರು

ತಿರುಚ್ಚಿಯಿಂದ ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದೊಳಗೆ ಹಾರಾಟದ ಮಧ್ಯದಲ್ಲೇ ಹೈಡ್ರಾಲಿಕ್ ಸಮಸ್ಯೆ ಉಂಟಾಗಿದ್ದು, ಲ್ಯಾಂಡಿಂಗ್ ಗೇರ್ ಅಸಮರ್ಪಕವಾಗಿದೆ. 140 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ತಿರುಚಿ ವಿಮಾನ ನಿಲ್ದಾಣಕ್ಕೆ ಹಿಂತಿರುಗುತ್ತಿದ್ದು ಪ್ರಸ್ತುತ ತುರ್ತು ಭೂಸ್ಪರ್ಶ...

ಸ್ನೇಹಿತೆಯನ್ನು ‘ಲಾಂಗ್‌ ಡ್ರೈವ್’ಗೆ ಕರೆದೊಯ್ಯಲು ಶೋರೂಮ್‌ನಿಂದ ಕಾರನ್ನೇ ಕದ್ದ ವಿದ್ಯಾರ್ಥಿಗಳು

ತಮ್ಮ ಸ್ನೇಹಿತ ತನ್ನ ಗೆಳತಿಯನ್ನು 'ಲಾಂಗ್‌ ಡ್ರೈವ್‌'ಗೆ ಕರೆದುಕೊಂಡು ಹೋಗಬೇಕೆಂಬ ಕಾರಣಕ್ಕೆ ಇಬ್ಬರು ವಿದ್ಯಾರ್ಥಿಗಳು ಶೋರೂಮ್‌ನಿಂದ ಹೊಸ ಕಾರನ್ನೇ ಕದ್ದಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಶ್ರೇಯ್, ಅನಿಕೇತ್ ನಗರ್ ಹಾಗೂ...

ಬಿಎಸ್‌ಪಿ ಯಾವುದೇ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಲ್ಲ: ಮಾಯಾವತಿ

ಬಿಎಸ್‌ಪಿ ಇನ್ಮುಂದೆ ಯಾವುದೇ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಲ್ಲ ಮತ್ತು ಎನ್‌ಡಿಎ, ಇಂಡಿಯಾ ಒಕ್ಕೂಟದಿಂದಲೂ ದೂರವಿರಲಿದೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಶುಕ್ರವಾರ ಹೇಳಿದ್ದಾರೆ. ಹರಿಯಾಣದ ಚುನಾವಣೆಯಲ್ಲಿ ಹೀನಾಯ ಸೋಲನ್ನು ಪ್ರಸ್ತಾಪಿಸಿ...

ಕಾನ್ಪುರದ ಐಐಟಿಯಲ್ಲಿ ಪಿಎಚ್‌ಡಿ ವಿದ್ಯಾರ್ಥಿನಿ ಆತ್ಮಹತ್ಯೆ

ಉತ್ತರ ಪ್ರದೇಶದ ಕಾನ್ಪುರದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (ಐಐಟಿ) 28 ವರ್ಷದ ಪಿಎಚ್‌ಡಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವರ್ಷ ಕಾನ್ಪುರ ಐಐಟಿಯಲ್ಲಿ ನಡೆದ ನಾಲ್ಕನೇ ಪ್ರಕರಣ ಇದಾಗಿದೆ. ವಿದ್ಯಾರ್ಥಿನಿಯ ಸಾವಿಗೆ...

ದೆಹಲಿ ಮುಖ್ಯಮಂತ್ರಿ ನಿವಾಸ ವಿವಾದ | ಬಿಜೆಪಿಯ ಆರೋಪಕ್ಕೆ ಬಲ ನೀಡಿತಾ ಆತಿಶಿ ನಡೆ?

ಸದ್ಯ ಚರ್ಚೆಯಲ್ಲಿರುವ ದೆಹಲಿ ಮುಖ್ಯಮಂತ್ರಿ ನಿವಾಸ ವಿವಾದವು ಆರೋಪ ಪ್ರತ್ಯಾರೋಪಗಳಿಗೆ ಸಾಕ್ಷಿಯಾಗಿದೆ. ಮತ್ತೆ ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ. ಸಕ್ಸೇನಾ, ಬಿಜೆಪಿ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ದೆಹಲಿ ಮುಖ್ಯಮಂತ್ರಿ...

ಅಭ್ಯಾಸದ ವೇಳೆ ಶೆಲ್ ಸ್ಫೋಟ; ಇಬ್ಬರು ಅಗ್ನಿವೀರರ ಸಾವು

ಗುಂಡು ಹಾರಿಸುವ ಅಭ್ಯಾಸವನ್ನು ಮಾಡುವ ಸಂದರ್ಭದಲ್ಲಿ ಫೀಲ್ಡ್ ಗನ್‌ನಿಂದ ಶೆಲ್ ಸ್ಪೋಟಗೊಂಡು ಇಬ್ಬರು ಅಗ್ನಿವೀರರು ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಆರ್ಟಿಲರಿ ಸೆಂಟರ್‌ನಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಗುರುವಾರ ಮಧ್ಯಾಹ್ನ...

ಮಗಳ ಮೇಲೆ 4 ವರ್ಷ ನಿರಂತರ ಅತ್ಯಾಚಾರ ಎಸಗಿದ ತಂದೆ; ದೂರು ದಾಖಲಾಗುತ್ತಿದ್ದಂತೆ ಪರಾರಿ

ತಂದೆಯೋರ್ವ ನಾಲ್ಕು ವರ್ಷಗಳಿಂದ ತನ್ನ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿದ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ದೂರು ದಾಖಲಾಗುತ್ತಿದ್ದಂತೆ 40 ವರ್ಷದ ಆರೋಪಿ ಪರಾರಿಯಾಗಿದ್ದು, ಪೊಲೀಸರು ಹುಡುಕುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು...

ಈ ಹೊತ್ತಿನ ಪ್ರಮುಖ ಸುದ್ದಿ