ಉದ್ಯಮಿ ರತನ್ ಟಾಟಾ ಅವರ ನಿಧರನಿಂದ ತೆರವಾಗಿದ್ದ ಟಾಟಾ ಟ್ರಸ್ಟ್ನ ಅಧ್ಯಕ್ಷ ಸ್ಥಾನಕ್ಕೆ ಅವರ ಮಲಸಹೋದರ ನೋಯೆಲ್ ನವಲ್ ಟಾಟಾ ಆಯ್ಕೆಯಾಗಿದ್ದಾರೆ. ಟಾಟಾ ಟ್ರಸ್ಟ್ಅನ್ನು ನೋಯೆಲ್ ಮುನ್ನಡೆಸಲಿದ್ದಾರೆ.
ಟಾಟಾ ಗ್ರೂಪ್ಸ್ ಉದ್ಯಮದಲ್ಲಿ ನೋಯೆಲ್...
ಬಹುಕೋಟಿ ಮಹಾದೇವ್ ಆ್ಯಪ್ ಬೆಟ್ಟಿಂಗ್ ಹಗರಣದ ಕಿಂಗ್ಪಿನ್ ಸೌರಭ್ ಚಂದ್ರಕರ್ ಅನ್ನು ದುಬೈನಲ್ಲಿ ಬಂಧಿಸಲಾಗಿದೆ. ಈ ಹಗರಣದಲ್ಲಿ ಮನಿ ಲಾಂಡರಿಂಗ್ ಮಾಡಿದ ಆರೋಪದಲ್ಲಿ ಯುಎಇ ಅಧಿಕಾರಿಗಳು ಮಾಸ್ಟರ್ ಮೈಂಡ್ ಸೌರಭ್ ಅನ್ನು ಬಂಧಿಸಿದ್ದಾರೆ...
ಎಸ್ಸಿ ಎಸ್ಟಿ ಕಾಯ್ದೆ ಎಂದರೆ ʼಗೂಂಡಾಗಿರಿʼ ಎಂದು ಹೇಳುವ ಮೂಲಕ ರಾಜಸ್ಥಾನದ ಭರತ್ಪುರ ಜಿಲ್ಲೆಯ ವೀರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ ವಿವಾದವನ್ನು ಸೃಷ್ಟಿಸಿದ್ದಾರೆ.
ಖೇಡ್ಲಿ ಮಾಡ್ ಪೊಲೀಸ್...
ಎರಡು ದಿನಗಳ ಹಿಂದೆ ಜನಿಸಿದ್ದ ಹೆಣ್ಣು ಮಗುವನ್ನು ನರ್ಸ್ವೊಬ್ಬರು ರೈಲ್ವೇ ಹಳಿಯ ಮೇಲೆ ಎಸೆದುಹೋಗಿರುವ ಅಮಾನುಷ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ. ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
ಭಾರತ ಬಾಲ್ಯವಿವಾಹಗಳನ್ನು ನಿಷೇಧಿಸಿದ್ದರೂ ಕೂಡಾ 2022ರಲ್ಲಿ ದೇಶದಲ್ಲಿ ಒಂದು ಸಾವಿರಕ್ಕೂ ಅಧಿಕ ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್ಸಿಪಿಸಿಆರ್) ಗುರುವಾರ ಬಿಡುಗಡೆ ಮಾಡಿದ ಡೇಟಾದ ಪ್ರಕಾರ...
ತಾನು ದುಡಿದಿದ್ದ ದುಡಿಮೆಯ ಕೂಲಿ ಕೇಳಿದ್ದಕ್ಕಾಗಿ ದಲಿತನ ಮೇಲೆ ಪ್ರಬಲ ಜಾತಿಯ ಮಾಲೀಕ ಹಲ್ಲೆ ನಡೆಸಿ, ಮುಖದ ಮೇಲೆ ಉಗುಳಿ, ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆ ಬಿಹಾರದಲ್ಲಿ ನಡೆದಿದೆ....
ಹರಿಯಾಣ ವಿಧಾನಸಭೆ ಚುನಾವಣೆಯ ಫಲಿತಾಂಶ ಇತ್ತೀಚೆಗೆ ಹೊರಬಿದ್ದಿದ್ದು ಬಿಜೆಪಿ ಸತತ ಮೂರನೇ ಬಾರಿಗೆ ಸರ್ಕಾರ ರಚಿಸಲು ಸಿದ್ಧವಾಗಿದೆ. ಹರಿಯಾಣ ವಿಧಾನಸಭೆಗೆ ಹೊಸದಾಗಿ ಚುನಾಯಿತರಾದ 90 ಸದಸ್ಯರ ಪೈಕಿ ಶೇಕಡ 96ರಷ್ಟು ಶಾಸಕರು (86)...
ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಹಲವು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ 37 ವರ್ಷದ ಕಾಮುಕನನ್ನು ಬಂಧಿಸಿರುವುದಾಗಿ ಪೊಲೀಸರು ಗುರುವಾರ ತಿಳಿಸಿದ್ದಾರೆ. ಆದರೆ ಆರೋಪಿಯ ಹೆಸರನ್ನು ಬಹಿರಂಗಪಡಿಸಿಲ್ಲ.
ಆರೋಪಿಯು ಪಶ್ಚಿಮ ಕಮೆಂಗ್...
ಆರ್ಜಿ ಕರ್ ಆಸ್ಪತ್ರೆಯಲ್ಲಿ ತಮ್ಮ ಸಹೋದ್ಯೋಗಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯವನ್ನು ಒತ್ತಾಯಿಸಿ ಕಿರಿಯ ವೈದ್ಯರು ಆಮರಣಾಂತ ಉಪವಾಸವನ್ನು ನಡೆಸುತ್ತಿದ್ದಾರೆ. ಪಶ್ಚಿಮ ಬಂಗಾಳದಾದ್ಯಂತ ದುರ್ಗಾಪೂಜೆ ಹಬ್ಬದ ನಡುವೆಯೂ ಗುರುವಾರ ಐದನೇ ದಿನವೂ...
ತಾನು ಮಾಡಿದ ಕೆಲಸಕ್ಕೆ ಬಾಕಿಯಿರುವ ಸಂಬಳ ಕೇಳಿದ ಕಾರಣಕ್ಕೆ ದಲಿತ ಸಮುದಾಯದ ವ್ಯಕ್ತಿಯೊಬ್ಬರಿಗೆ ಅಮಾನುಷವಾಗಿ ಹಲ್ಲೆ ನಡೆಸಿ ಮೂತ್ರ ವಿಸರ್ಜನೆ ಮಾಡಿರುವ ಕೃತ್ಯ ಬಿಹಾರದ ಮುಜಾಫರ್ಪುರದಲ್ಲಿ ನಡೆದಿದೆ.
ದಲಿತ ವ್ಯಕ್ತಿಯೊಬ್ಬರು ಕೋಳಿ ಫಾರಂನಲ್ಲಿ ತಾನು...
ಜೋಧಪುರದ 51 ವರ್ಷದ ಮಹಿಳೆಯೊಬ್ಬರು ಬುಧವಾರ ಅಹಮದಾಬಾದ್ ಆಸ್ಪತ್ರೆಯಲ್ಲಿ ಕಾಂಗೋ ಜ್ವರದಿಂದ ಸಾವನ್ನಪ್ಪಿದ್ದಾರೆ. ಈ ಬೆನ್ನಲ್ಲೇ ರಾಜಸ್ಥಾನದ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆಯು ರಾಜಸ್ಥಾನದಲ್ಲಿ ಕಾಂಗೋ ವೈರಸ್ ತಡೆಗಟ್ಟಲು ಅಗತ್ಯ ಮಾರ್ಗಸೂಚಿಗಳನ್ನು ಬಿಡುಗಡೆ...