ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಯೋಧನ ಮೃತದೇಹವು ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಕಳೆದ ರಾತ್ರಿ ಅನಂತ್ನಾಗ್ನ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ವೇಳೆ ಉಗ್ರರುವ ಅಪಹರಣ...
ಉತ್ತರ ಪ್ರದೇಶದ ಲಖೀಂಪುರ್ನ ಭಾರತೀಯ ಜನತಾ ಪಕ್ಷದ ಶಾಸಕ ಯೋಗೇಶ್ ವರ್ಮಾ ಮೇಲೆ ಹಲ್ಲೆ ನಡೆಸಿರುವ ಘಟನೆ ಇಂದು ನಡೆದಿದ್ದು, ಇದು ಲಖೀಂಪುರ್ ಪ್ರದೇಶದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಲು ಕಾರಣವಾಗಿದೆ ಎಂದು ಪೊಲೀಸ್...
ಹರಿಯಾಣ ವಿಧಾನಸಭೆ ಚುನಾವಣಾ ಫಲಿತಾಂಶ ಬಂದ ಒಂದು ದಿನದ ಬಳಿಕ, "ಹರಿಯಾಣದಲ್ಲಿ ಬಿಎಸ್ಪಿ ಸೋಲಿಗೆ ಜಾಟ್ ಸಮುದಾಯದ 'ಜಾತಿವಾದಿ ಮನಸ್ಥಿತಿಯೇ ಕಾರಣ" ಎಂದು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಮುಖ್ಯಸ್ಥೆ, ಉತ್ತರ ಪ್ರದೇಶದ...
ಜಮ್ಮು-ಕಾಶ್ಮೀರ ಮತ್ತು ಹರಿಯಾಣ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು, ಹರಿಯಾಣದ ಅನಿರೀಕ್ಷಿತ ಫಲಿತಾಂಶಗಳ ಬಗ್ಗೆ ವಿಶ್ಲೇಷಿಸುತ್ತೇವೆ...
ಆರೆಸ್ಸೆಸ್ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಎಐಎಡಿಎಂಕೆ ಶಾಸಕ, ಮಾಜಿ ಸಚಿವ ಎನ್ ತಲವೈ ಸುಂದರಂ ಅವರನ್ನು ಪಕ್ಷದ ಪದಾಧಿಕಾರಿ ಹುದ್ದೆಯಿಂದ ತಾತ್ಕಾಲಿಕವಾಗಿ ಕೈಬಿಡಲಾಗಿದೆ.
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಈ ಕುರಿತು ಹೇಳಿಕೆಯನ್ನು...
ಬಿಜೆಪಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೇರಿರುವ ಹರಿಯಾಣದಲ್ಲಿ ತನ್ನ ಸೋಲಿಗೆ ಕಾರಣಗಳೇನು ಎಂದು ಕಂಡುಕೊಳ್ಳಲು ಕಾಂಗ್ರೆಸ್ ಆಳವಾಗಿ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಹೇಳಿದ್ದಾರೆ.
ಜಮ್ಮು ಮತ್ತು...
ಹರಿಯಾಣ ವಿಧಾನಸಭೆ ಚುನಾವಣಾ ಫಲಿತಾಂಶವನ್ನು ನಾವು ಒಪ್ಪಿಕೊಳ್ಳುವುದಿಲ್ಲ, ಕೆಲವೆಡೆ ಇವಿಎಂ 'ಮ್ಯಾನಿಪುಲೇಷನ್' ಆಗಿದೆ ಎಂದು ಕಾಂಗ್ರೆಸ್ ಹೇಳಿದೆ. ಜೊತೆಗೆ ಈ ಫಲಿತಾಂಶವು 'ಆಘಾತ' ಮತ್ತು 'ಆಶ್ಚರ್ಯ' ಉಂಟು ಮಾಡಿದೆ ಎಂದು ಕಾಂಗ್ರೆಸ್ ನಾಯಕರು...
ಮಹಾತ್ಮ ಗಾಂಧೀಜಿ ಅವರ ಹೇಳಿಕೆಯನ್ನು ಉಲ್ಲೇಖಿಸಿರುವ ಭಾರತದಲ್ಲಿನ ಲೆಬನಾನ್ ರಾಯಭಾರಿ ರಾಬಿ ನಾರ್ಶ್ , 'ನೀವು ಕ್ರಾಂತಿವಾದಿಯನ್ನು ಕೊಲ್ಲಬಹುದು, ಆದರೆ ಕ್ರಾಂತಿಯನ್ನಲ್ಲ' ಎಂದು ಇಸ್ರೇಲ್ಗೆ ತಿರುಗೇಟು ನೀಡಿದ್ದಾರೆ.
ನಾನು ಮಹಾತ್ಮ ಗಾಂಧೀಜಿ ಅವರ ಹೇಳಿಕೆಯನ್ನು...
ಸದ್ದಿಲ್ಲದೆ ಅಡುಗೆ ಎಣ್ಣೆ ಬೆಲೆ ದಿಢೀೕರ್ ಏರಿಕೆ ಕಂಡಿರುವುದು ಹಬ್ಬದ ಬಜೆಟ್ ಏರು ಪೇರಾಗುವಂತೆ ಮಾಡುತ್ತಿದೆ. ತಾಳೆ(ಪಾಮ್) ಎಣ್ಣೆ ಬೆಲೆ ಒಮ್ಮೆಲೆ 130 ರೂ. ಆಸುಪಾಸು ಏರಿಕೆ ಕಂಡಿರುವುದು ಗ್ರಾಹಕರ ಜೇಬು ಬಿಸಿಯಾಗುವಂತೆ...
ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಒಳಗೊಂಡ ‘ಇಂಡಿಯಾ’ ಮೈತ್ರಿಕೂಟ ಗೆಲುವು ಸಾಧಿಸಿದೆ. ಕೇಂದ್ರ ಸರ್ಕಾರದ ಧೋರಣೆಯಿಂದ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸಲು ಸಜ್ಜಾಗಿದೆ. ‘ಇಂಡಿಯಾ’ ಮೈತ್ರಿಕೂಟ...
ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಕಸಿದುಕೊಂಡರೂ, ರಾಜ್ಯತ್ವವನ್ನು ಕಿತ್ತುಕೊಂಡರೂ, ರಾಜ್ಯವನ್ನು ಇಬ್ಬಾಗ ಮಾಡಿ ಎರಡು ಕೇಂದ್ರಾಡಳಿತ ಪ್ರವೇಶಗಳಾಗಿ ವಿಭಜಿಸಿದರೂ ಬಿಜೆಪಿ ತನ್ನ ಸ್ಥಾನಗಳನ್ನು ಹಾಗೆಯೇ ಉಳಿಸಿಕೊಂಡಿದೆ. ಅದಾಗ್ಯೂ, 'ಭಾರತ' ಬಣಕ್ಕೆ ಈ ಗೆಲುವು...
ಹರಿಯಾಣ ವಿಧಾನಸಭಾ ಚುನಾವಣೆಯ ಸಂಪೂರ್ಣ ಫಲಿತಾಂಶ ಇನ್ನೇನು ಹೊರಬೀಳಲಿದೆ. ಆಡಳಿತಾರೂಢ ಬಿಜೆಪಿ ಈಗಾಗಲೇ 14 ಸ್ಥಾನಗಳನ್ನು ಗೆದಿದ್ದು, 36 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಮೂರನೇ ಅವಧಿಗೆ ಸರ್ಕಾರ ರಚಿಸಲು ಉತ್ಸುಕವಾಗಿದೆ. ಈ ಫಲಿತಾಂಶವು...