ದೇಶ

ಎಎಪಿ ಹರಿಯಾಣದಲ್ಲಿ ಸ್ಪರ್ಧಿಸಿದ್ದೇ ಕಾಂಗ್ರೆಸ್ ಸೋಲಿಸಲು; ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಆರೋಪ

ಹರಿಯಾಣ ಚುನಾವಣಾ ಫಲಿತಾಂಶ ಹೊರಬೀಳುತ್ತಿದೆ. ಆಡಳಿತಾರೂಢ ಬಿಜೆಪಿ 50 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಗೆಲುವಿನ ಹಾದಿಯಲ್ಲಿದೆ. ಗೆದ್ದೇಗೆಲ್ಲುತ್ತೇವೆಂಬ ಆತ್ಮವಿಶ್ವಾಸದಲ್ಲಿದ್ದ ಕಾಂಗ್ರೆಸ್‌ 35 ಸ್ಥಾನಗಳಲ್ಲಿ ಮುಂದಿದ್ದು, ನಿರಾಶೆಗೊಂಡಿದೆ. ಹರಿಯಾಣದಲ್ಲಿ ಕಾಂಗ್ರೆಸ್‌ ಗೆಲುವಿನಿಂದ ಹೊರಗುಳಿಯಲು ಎಎಪಿಯೇ...

ಒಮರ್ ಅಬ್ದುಲ್ಲಾ ಜಮ್ಮು ಕಾಶ್ಮೀರದ ಮುಂದಿನ ಸಿಎಂ: ಫಾರೂಕ್ ಅಬ್ದುಲ್ಲಾ ಘೋಷಣೆ

ಜಮ್ಮು ಕಾಶ್ಮೀರದ ಮುಂದಿನ ಸಿಎಂ ಒಮರ್ ಅಬ್ದುಲ್ಲಾ , ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಣೆ ಮಾಡಿದ್ದಾರೆ. ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಮುನ್ನಡೆ ಪಡೆಯುತ್ತಿದ್ದಂತೆ ಮಾಧ್ಯದೊಂದಿಗೆ...

ಹರಿಯಾಣ | ರಾಜಕೀಯ ʼಕುಸ್ತಿಯಂಗಳʼದಲ್ಲಿ ಗೆದ್ದ ವಿನೇಶ್‌ ಫೋಗಟ್‌; ಕಾನೂನು ಹೋರಾಟದಲ್ಲೂ ಗೆಲ್ಲುವರೇ?

ವಿನೇಶ್‌ ಫೋಗಟ್‌ ಸೆಪ್ಟಂಬರ್‌ 6ರಂದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಅಷ್ಟರಲ್ಲೇ ಜುಲಾನ ಕ್ಷೇತ್ರದ ಟಿಕೆಟ್‌ ವಿನೇಶ್‌ಗೆ ಘೋಷಣೆಯಾಗಿತ್ತು. ಒಂದೇ ತಿಂಗಳಲ್ಲಿ ಆಕೆ ರಾಜಕೀಯ ಅಖಾಡದಲ್ಲಿ ಗೆದ್ದು ವಿಜಯ ಮಾಲೆ ಧರಿಸಿದ್ದಾರೆ. ಅನ್ಯಾಯದ ವಿರುದ್ಧ...

ಹರಿಯಾಣ | ಎಕ್ಸಿಟ್ ಪೋಲ್‌ನಲ್ಲಿ ಗೆದ್ದಿದ್ದ ಕಾಂಗ್ರೆಸ್, ಮುಗ್ಗರಿಸಿದ್ದೇಕೆ?

ಕಾಂಗ್ರೆಸ್‌ನ ಭೂಪಿಂದರ್ ಹೂಡಾ ಜಾಟ್ ಸಮುದಾಯಕ್ಕೆ ಸೇರಿದ್ದರೂ, ಹೂಡಾ ಬೆಂಬಲಿಗರು- 'ಮುಂದಿನ ಸಿಎಂ ಹೂಡಾ' ಎಂದು ಪ್ರಚಾರ ಮಾಡಿದ್ದರೂ, ಹೈಕಮಾಂಡ್ ಈ ಬಗ್ಗೆ ಬಹಿರಂಗವಾಗಿ ಪ್ರತಿಕ್ರಿಯಿಸಿರಲಿಲ್ಲ. ಬದಲಿಗೆ ಕುಮಾರಿ ಸೆಲ್ಜಾ ಕೂಡ, 'ಕಾಂಗ್ರೆಸ್...

ಜಮ್ಮು-ಕಾಶ್ಮೀರ ಫಲಿತಾಂಶ | ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲೂ ಒಮರ್ ಅಬ್ದುಲ್ಲಾ ಮುನ್ನಡೆ

10 ವರ್ಷಗಳ ಬಳಿಕ ನಡೆದಿರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದೆ. ಕಾಂಗ್ರೆಸ್‌-ನ್ಯಾಷನಲ್ ಕಾನ್ಫರೆನ್ಸ್‌ (ಎನ್‌ಸಿ) ಮೈತ್ರಿಕೂಟ ಮುನ್ನಡೆ ಸಾಧಿಸಿದೆ. ಡಿಎನ್‌ ಪೋರಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎನ್‌ಸಿ ನಾಯಕಿ ಸಕೀನಾ...

ಜಮ್ಮು-ಕಾಶ್ಮೀರಕ್ಕೆ ರಾಜ್ಯತ್ವ ಮರಳುವವರೆಗೆ ಸರ್ಕಾರ ರಚಿಸಬೇಡಿ; ಸಂಸದ ಇಂಜಿನಿಯರ್ ರಶೀದ್ ಆಗ್ರಹ

ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸುವವರೆಗೂ ಸರ್ಕಾರವನ್ನು ರಚಿಸಬಾರದು. 2019ರಲ್ಲಿ ಕಸಿದುಕೊಳ್ಳಲಾಗಿರುವ ರಾಜ್ಯವನ್ನು ಕೇಂದ್ರ ಸರ್ಕಾರ ಮರಳಿ ನೀಡಬೇಕು ಎಂದು ಅವಾಮಿ ಇತ್ತೆಹಾದ್ ಪಕ್ಷದ (ಎಐಪಿ) ಅಧ್ಯಕ್ಷ, ಬಾರಾಮುಲ್ಲಾ ಸಂಸದ ಇಂಜಿನಿಯರ್ ರಶೀದ್ ಆಗ್ರಹಿಸಿದ್ದಾರೆ....

ಹರಿಯಾಣ ಚುನಾವಣೆ | ಬಿಜೆಪಿ ಮುನ್ನಡೆ; ಸರ್ಕಾರ ರಚನೆ ಚರ್ಚೆಗೆ ಖಟ್ಟರ್ ನಿವಾಸದಲ್ಲಿ ಸಭೆ

ಹರಿಯಾಣದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಗದ್ದುಗೆಯನ್ನು ಏರಲು ಸಿದ್ಧತೆ ನಡೆಸುತ್ತಿದೆ. 49 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆ ಹರಿಯಾಣ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ನಿವಾಸದಲ್ಲಿ ಬಿಜೆಪಿ ಮುಂದಿನ ಸರ್ಕಾರ...

ಹರಿಯಾಣ ವಿಧಾನಸಭೆ ಚುನಾವಣೆ: ಬಿಜೆಪಿ ಮುನ್ನಡೆಗೆ ಆಪ್‌ ಕಾರಣವಾಯಿತೆ?

ಹರಿಯಾಣದಲ್ಲಿ ಬಿಜೆಪಿ ಮುನ್ನಡೆಗೆ ಆಪ್‌ ಕಾರಣಾವಾಯಿತೆ ಎಂಬ ಚರ್ಚೆಗಳು ಈಗ ಶುರುವಾಗಿದೆ. ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತಗಳನ್ನು ಆಪ್‌ ಕಸಿದುಕೊಂಡ ಕಾರಣ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ ಎಂಬ ಅಭಿಪ್ರಾಯ ಎಲ್ಲಡೆ ವ್ಯಕ್ತವಾಗುತ್ತಿದೆ ಮಧ್ಯಾಹ್ನ...

ಹರಿಯಾಣ ವಿಧಾನಸಭೆ: ಗೆಲುವು ಸಾಧಿಸಿದ ಕುಸ್ತಿಪಟು ವಿನೇಶ್ ಫೋಗಟ್‌

ಹರಿಯಾಣದ ಜೂಲಾನಾ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ 6 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕದಿಂದ ವಂಚಿತಗೊಂಡಿದ್ದ ಅಂತಾರಾಷ್ಟ್ರೀಯ...

ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್, ಹರಿಯಾಣದಲ್ಲಿ ಬಿಜೆಪಿ ಮುನ್ನಡೆ

ಜಮ್ಮು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಕಣಿವೆ ರಾಜ್ಯದಲ್ಲಿ ಕಾಂಗ್ರೆಸ್ - ಎನ್‌ಸಿ ಮೈತ್ರಿಕೂಟ ಮುಂದಿದ್ದರೆ, ಹರಿಯಾಣದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. 90 ಕ್ಷೇತ್ರಗಳ ಜಮ್ಮು ಕಾಶ್ಮೀರದಲ್ಲಿ...

ಜಮ್ಮು-ಕಾಶ್ಮೀರ ಫಲಿತಾಂಶ | ಮಾಜಿ ಸಿಎಂ ಮೆಹಬೂಬಾ ಮುಫ್ತಿ ಮಗಳು ಇಲ್ತಿಜಾ ಸೋಲು

ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಕಾಂಗ್ರೆಸ್‌ ಮತ್ತು ನ್ಯಾಷನಲ್ ಕಾನ್ಫರೆನ್ಸ್‌ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದು, ಗೆಲುವಿನ ಹಾದಿಯಲ್ಲಿದೆ. ಕೆಲವು ಕ್ಷೇತ್ರಗಳ ಮತ ಎಣಿಕೆ ಮುಗಿದಿದ್ದು, ಬಿಜ್‌ಬೆಹರಾ ಕ್ಷೇತ್ರದಲ್ಲಿ...

ಹರಿಯಾಣ ವಿಧಾನಸಭಾ ಚುನಾವಣೆ | ‘ಟ್ರೆಂಡ್‌ ಅಪ್‌ಡೇಟ್’ ವಿಳಂಬ; ದೂರು ನೀಡಿದ ಕಾಂಗ್ರೆಸ್

ಹರಿಯಾಣ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ನೂತನ ಅಪ್‌ಡೇಟ್‌ಗಳನ್ನು ಅಪ್‌ಲೋಡ್ ಮಾಡುವಲ್ಲಿ ವಿಳಂಬವಾಗುತ್ತಿದೆ ಎಂದು ಕಾಂಗ್ರೆಸ್ ದೂರು ನೀಡಿದೆ. ಹರಿಯಾಣದಲ್ಲಿ ಆರಂಭಿಕವಾಗಿ ಹಲವು ಬಿಜೆಪಿಯು ಮುನ್ನಡೆ ಸಾಧಿಸಿದೆ. ಇದಾದ ಬೆನ್ನಲ್ಲೇ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ