ದೇಶ

ಹರಿಯಾಣ ಚುನಾವಣೆ | ಬಿಜೆಪಿ ಮುನ್ನಡೆ; ಸರ್ಕಾರ ರಚನೆ ಚರ್ಚೆಗೆ ಖಟ್ಟರ್ ನಿವಾಸದಲ್ಲಿ ಸಭೆ

ಹರಿಯಾಣದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಗದ್ದುಗೆಯನ್ನು ಏರಲು ಸಿದ್ಧತೆ ನಡೆಸುತ್ತಿದೆ. 49 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆ ಹರಿಯಾಣ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ನಿವಾಸದಲ್ಲಿ ಬಿಜೆಪಿ ಮುಂದಿನ ಸರ್ಕಾರ...

ಹರಿಯಾಣ ವಿಧಾನಸಭೆ ಚುನಾವಣೆ: ಬಿಜೆಪಿ ಮುನ್ನಡೆಗೆ ಆಪ್‌ ಕಾರಣವಾಯಿತೆ?

ಹರಿಯಾಣದಲ್ಲಿ ಬಿಜೆಪಿ ಮುನ್ನಡೆಗೆ ಆಪ್‌ ಕಾರಣಾವಾಯಿತೆ ಎಂಬ ಚರ್ಚೆಗಳು ಈಗ ಶುರುವಾಗಿದೆ. ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತಗಳನ್ನು ಆಪ್‌ ಕಸಿದುಕೊಂಡ ಕಾರಣ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ ಎಂಬ ಅಭಿಪ್ರಾಯ ಎಲ್ಲಡೆ ವ್ಯಕ್ತವಾಗುತ್ತಿದೆ ಮಧ್ಯಾಹ್ನ...

ಹರಿಯಾಣ ವಿಧಾನಸಭೆ: ಗೆಲುವು ಸಾಧಿಸಿದ ಕುಸ್ತಿಪಟು ವಿನೇಶ್ ಫೋಗಟ್‌

ಹರಿಯಾಣದ ಜೂಲಾನಾ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ 6 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕದಿಂದ ವಂಚಿತಗೊಂಡಿದ್ದ ಅಂತಾರಾಷ್ಟ್ರೀಯ...

ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್, ಹರಿಯಾಣದಲ್ಲಿ ಬಿಜೆಪಿ ಮುನ್ನಡೆ

ಜಮ್ಮು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಕಣಿವೆ ರಾಜ್ಯದಲ್ಲಿ ಕಾಂಗ್ರೆಸ್ - ಎನ್‌ಸಿ ಮೈತ್ರಿಕೂಟ ಮುಂದಿದ್ದರೆ, ಹರಿಯಾಣದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. 90 ಕ್ಷೇತ್ರಗಳ ಜಮ್ಮು ಕಾಶ್ಮೀರದಲ್ಲಿ...

ಜಮ್ಮು-ಕಾಶ್ಮೀರ ಫಲಿತಾಂಶ | ಮಾಜಿ ಸಿಎಂ ಮೆಹಬೂಬಾ ಮುಫ್ತಿ ಮಗಳು ಇಲ್ತಿಜಾ ಸೋಲು

ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಕಾಂಗ್ರೆಸ್‌ ಮತ್ತು ನ್ಯಾಷನಲ್ ಕಾನ್ಫರೆನ್ಸ್‌ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದು, ಗೆಲುವಿನ ಹಾದಿಯಲ್ಲಿದೆ. ಕೆಲವು ಕ್ಷೇತ್ರಗಳ ಮತ ಎಣಿಕೆ ಮುಗಿದಿದ್ದು, ಬಿಜ್‌ಬೆಹರಾ ಕ್ಷೇತ್ರದಲ್ಲಿ...

ಹರಿಯಾಣ ವಿಧಾನಸಭಾ ಚುನಾವಣೆ | ‘ಟ್ರೆಂಡ್‌ ಅಪ್‌ಡೇಟ್’ ವಿಳಂಬ; ದೂರು ನೀಡಿದ ಕಾಂಗ್ರೆಸ್

ಹರಿಯಾಣ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ನೂತನ ಅಪ್‌ಡೇಟ್‌ಗಳನ್ನು ಅಪ್‌ಲೋಡ್ ಮಾಡುವಲ್ಲಿ ವಿಳಂಬವಾಗುತ್ತಿದೆ ಎಂದು ಕಾಂಗ್ರೆಸ್ ದೂರು ನೀಡಿದೆ. ಹರಿಯಾಣದಲ್ಲಿ ಆರಂಭಿಕವಾಗಿ ಹಲವು ಬಿಜೆಪಿಯು ಮುನ್ನಡೆ ಸಾಧಿಸಿದೆ. ಇದಾದ ಬೆನ್ನಲ್ಲೇ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ...

ಅಮಾನುಷ ಘಟನೆ | ಬಾಲಕಿಯ ಅಪಹರಣ – ಆ್ಯಸಿಡ್ ದಾಳಿ

ಅತ್ಯಾಚಾರ, ದೌರ್ಜನ್ಯ, ಹಿಂಸೆಗಳ ರಾಜಧಾನಿ ಎಂದೇ ಕುಖ್ಯಾತಿಯಾಗಿರುವ ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನುಷ ಘಟನೆ ನಡೆದಿದೆ. ಇಬ್ಬರು ದುಷ್ಕರ್ಮಿಗಳು ಅಪ್ರಾಪ್ತ ಬಾಲಕಿಯನ್ನು ಮನೆಯಿಂದ ಅಪಹರಿಸಿ, ಆಕೆಯ ಮೇಲೆ ಆ್ಯಸಿಡ್ ಎರಚಿರುವ ಹೃದಯವಿದ್ರಾವಕ ಘಟನೆ...

ಜಾತಿ ತಾರತಮ್ಯ ಆರೋಪ: ಡಿಎಂಕೆ ದಲಿತ ಪಂಚಾಯತ್ ಅಧ್ಯಕ್ಷೆ ರಾಜೀನಾಮೆ

ಜಾತಿ ತಾರತಮ್ಯದ ಆರೋಪದ ನಡುವೆ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಡಿಎಂಕೆಯ ಪಪ್ಪಕುಡಿ ಪಂಚಾಯತ್ ಯೂನಿಯನ್ ಅಧ್ಯಕ್ಷೆ ಪೂಂಗೋಥೈ ಶಶಿಕುಮಾರ್ ಅವರು ರಾಜೀನಾಮೆ ನೀಡಿದ್ದಾರೆ. ಅತ್ಯಂತ ಹಿಂದುಳಿದ ವರ್ಗ (ಎಂಬಿಸಿ) ಸಮುದಾಯಕ್ಕೆ ಸೇರಿದ ಪಂಚಾಯತ್...

ಜಮ್ಮು-ಕಾಶ್ಮೀರ, ಹರಿಯಾಣ ಮತ ಎಣಿಕೆ: ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ

ಹರಿಯಾಣ, ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭಗೊಂಡಿದ್ದು,ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ.  ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ 464 ಪಕ್ಷೇತರ ಅಭ್ಯರ್ಥಿಗಳು ಸೇರಿ 1,031 ಮಂದಿ ಕಣದಲ್ಲಿದ್ದಾರೆ.10...

ತೆಲಂಗಾಣ | ಬಸ್‌-ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು

ಕೆಕೆಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ಬೀದರ್‌-ಜಹೀರಾಬಾದ್‌ ಮುಖ್ಯ ಹೆದ್ದಾರಿಯ ಗಣೇಶಪುರ ಕ್ರಾಸ್‌ ಬಳಿ ಸೋಮವಾರ ಸಂಜೆ...

ಕುನಾಲ್ ಕಮ್ರಾ ಜೊತೆ ಟ್ವೀಟ್‌ ವಾರ್ | ಓಲಾ ಷೇರು ಕುಸಿತ; ಭವಿಶ್ ದುರಹಂಕಾರದ ಫಲವೆಂದ ನೆಟ್ಟಿಗರು

ಓಲಾ ಎಲೆಕ್ಟ್ರಿಕ್ ಸ್ಕೂಟರ್‌ಗಳ ಸೇವೆ ವಿಚಾರದಲ್ಲಿ ಹಾಸ್ಯನಟ (ಸ್ಟ್ಯಾಂಡಪ್ ಕಾಮಿಡಿಯನ್) ಕುನಾಲ್ ಕಮ್ರಾ ಜೊತೆ 'ಓಲಾ ಇವಿ' ಸಿಇಒ ಭವಿಶ್ ಅಗರ್ವಾಲ್ ಟ್ವೀಟ್ ವಾರ್ ನಡೆಸಿದ ಮರುದಿನವೇ ಓಲಾ ಎಲೆಕ್ಟ್ರಿಕ್ ಮೊಬಿಲಿಟಿ ಷೇರುಗಳು...

ವಿಧಾನಸಭೆ ಚುನಾವಣೆ | ಜಮ್ಮು ಕಾಶ್ಮೀರ, ಹರಿಯಾಣದಲ್ಲಿ ನಾಳೆ ಮತ ಎಣಿಕೆ

ಜಮ್ಮು ಕಾಶ್ಮೀರದಲ್ಲಿ ಮತ್ತು ಹರಿಯಾಣದಲ್ಲಿ ನಡೆದ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ನಾಳೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದೆ. ಅಕ್ಟೋಬರ್ 5ರಂದು ಮತದಾನ ಪ್ರಕ್ರಿಯೆ ಕೊನೆಯಾಗಿದ್ದು, ಅಕ್ಟೋಬರ್ 8ರಂದು ಅಭ್ಯರ್ಥಿಗಳ ಭವಿಷ್ಯ...

ಈ ಹೊತ್ತಿನ ಪ್ರಮುಖ ಸುದ್ದಿ