ದೇಶ

ಮಧ್ಯಪ್ರದೇಶ | ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಕಾಮುಕನ ಬಂಧನ

ನೆರೆಮನೆಯ ಯುವಕನೊಬ್ಬ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಬಾಲಕಿಯ ಸ್ಥಿತಿ ಗಂಭೀರವಾಗಿದ್ದು, ಜಲಾಲ್‌ಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. 21 ವರ್ಷದ ಆರೋಪಿಯನ್ನು...

ಉದ್ಯೋಗಕ್ಕಾಗಿ ಜಮೀನು ಹಗರಣ | ಲಾಲು ಪ್ರಸಾದ್, ತೇಜಸ್ವಿ ಯಾದವ್‌ಗೆ ಜಾಮೀನು

ಉದ್ಯೋಗಕ್ಕಾಗಿ ಜಮೀನು ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್, ಅವರ ಮಕ್ಕಳಾದ ತೇಜಸ್ವಿ ಯಾದವ್ ಮತ್ತು ತೇಜ್ ಪ್ರತಾಪ್ ಯಾದವ್ ಅವರಿಗೆ...

ರತನ್ ಟಾಟಾ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಉದ್ಯಮಿ ಸ್ಪಷ್ಟನೆ

ಖ್ಯಾತ ಉದ್ಯಮಿ ರತನ್ ಟಾಟಾ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 86 ವರ್ಷದ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವುದರಿಂದ ಅವರನ್ನು ಮುಂಬೈ ಬೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಅವರನ್ನು ಒಳರೋಗಿಯಾಗಿ ದಾಖಲಿಸಿಕೊಂಡಿರುವ ಆಸ್ಪತ್ರೆಯ...

ಮುಸ್ಲಿಮರಿಗೆ ‘ಎಚ್ಚರಿಕೆ’ ನೀಡಿದ ಕೇಂದ್ರ ಸಚಿವ ಕಿರಣ್ ರಿಜಿಜು

ಕಾಂಗ್ರೆಸ್ ಹಿಂದೂಗಳನ್ನು ವಿಭಜಿಸಿ ಮುಸ್ಲಿಮರನ್ನು ಓಲೈಸುತ್ತಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಆರೋಪಿಸಿದ್ದಾರೆ. ಸುದ್ದಿ ಸಂಸ್ಥೆ ಐಎಎನ್ಎಸ್ ಗೆ ನೀಡಿದ ಸಂದರ್ಶನದಲ್ಲಿ ಸಂಸದೀಯ ವ್ಯವಹಾರಗಳ ಸಚಿವ, ಕಾಂಗ್ರೆಸ್ ಮುಸ್ಲಿಮರನ್ನು ಮತ ಬ್ಯಾಂಕ್...

ಸೂಟ್‌ಕೇಸ್‌ಗೆ ಹಾನಿ; ಏರ್ ಇಂಡಿಯಾವನ್ನು ತರಾಟೆಗೆ ತೆಗೆದುಕೊಂಡ ಹಾಕಿ ತಾರೆ ರಾಣಿ ರಾಂಪಾಲ್

ಭಾರತೀಯ ಹಾಕಿ ತಾರೆ ಮತ್ತು ಪದ್ಮಶ್ರೀ ಪ್ರಶಸ್ತಿ ವಿಜೇತೆ ರಾಣಿ ರಾಂಪಾಲ್ ತನ್ನ ಸೂಟ್‌ಕೇಸ್‌ಗೆ ಹಾನಿಯಾದ ವಿಚಾರದಲ್ಲಿ ಏರ್‌ ಇಂಡಿಯಾವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೆನಡಾದಿಂದ ಭಾರತಕ್ಕೆ ಹಿಂದಿರುಗುವಾಗ ರಾಣಿ ರಾಂಪಾಲ್ ಸೂಟ್‌ಕೇಸ್‌ ಒಡೆದುಹೋಗಿದೆ. ಇದರ...

ಉತ್ತರ ಪ್ರದೇಶ | ಎಂಬಿಬಿಎಸ್ ವಿದ್ಯಾರ್ಥಿ ನಿಗೂಢ ಸಾವು: ಕ್ಯಾಂಪಸ್‌ನಲ್ಲಿ ಶವವಾಗಿ ಪತ್ತೆ

ಖಾಸಗಿ ವೈದ್ಯಕೀಯ ಕಾಲೇಜಿನ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯೋರ್ವ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ನಡೆದಿದೆ. ವಿದ್ಯಾರ್ಥಿಯು ಕ್ಯಾಂಪಸ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಮೃತರನ್ನು ವರುಣ್ ಅರ್ಜುನ್...

ದೆಹಲಿ | ಲಡಾಖ್ ಭವನದಲ್ಲಿ ಉಪವಾಸ ಆರಂಭಿಸಿದ ಸೋನಮ್ ವಾಂಗ್‌ಚುಕ್

ಲಡಾಖ್‌ಗೆ ಆರನೇ ಪರಿಚ್ಛೇದದಲ್ಲಿ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಪ್ರತಿಭಟನಾಕಾರರಿಗೆ ಅನುಮತಿ ನಿರಾಕರಿಸಿದ ಕಾರಣ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರು ತಂಗಿದ್ದ ಲಡಾಖ್ ಭವನದಲ್ಲಿ ಭಾನುವಾರ...

ನವರಾತ್ರಿ ಉತ್ಸವ | ಕುಸಿದು ಬಿದ್ದ ಪೆಂಡಾಲ್: ಇಬ್ಬರ ಸಾವು, ಹಲವರಿಗೆ ಗಾಯ

ನಿನ್ನೆ ರಾತ್ರಿ ಪಂಜಾಬ್‌ನ ಹಲವು ಜಿಲ್ಲೆಗಳಿಗೆ ಪ್ರಬಲ ಚಂಡಮಾರುತ ಅಪ್ಪಳಿಸಿದ್ದು, ಲುಧಿಯಾನದಲ್ಲಿ ನವರಾತ್ರಿ ಉತ್ಸವವೊಂದರಲ್ಲಿ ಪೆಂಡಾಲ್ ಕುಸಿದು ಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಸುಮಾರು 15ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ. ಈ ಪೈಕಿ ಹೆಚ್ಚಿನವರು...

ಕೆಟ್ಟು ನಿಲ್ಲುತ್ತಿವೆ ‘ಓಲಾ ಇವಿ’; ಓಲಾ ಸಿಇಒ ಅಗರ್ವಾಲ್ ಮತ್ತು ಕುನಾಲ್ ಕಮ್ರಾ ನಡುವೆ ಟ್ವೀಟ್ ವಾರ್

ಓಲಾ ಎಲೆಕ್ಟ್ರಿಕ್ ಸ್ಕೂಟರ್‌ಗಳ ಸೇವೆ ವಿಚಾರದಲ್ಲಿ ಹಾಸ್ಯನಟ (ಸ್ಟ್ಯಾಂಡಪ್ ಕಾಮಿಡಿಯನ್) ಕುನಾಲ್ ಕಮ್ರಾ ಅವರು ಮಾಡಿದ್ದ ಟ್ವೀಟ್‌ವೊಂದು ಭಾರೀ ಚರ್ಚೆ ಹುಟ್ಟುಹಾಕಿದೆ. ಅವರ ಟ್ವೀಟ್‌ಗೆ 'ಓಲಾ ಇವಿ' ಸಿಇಒ ಭವಿಶ್ ಅಗರ್ವಾಲ್ ಪ್ರತಿಕ್ರಿಯಿಸಿದ್ದು,...

ನನ್ನ ಬೇಡಿಕೆ ಈಡೇರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಅರವಿಂದ್ ಕೇಜ್ರಿವಾಲ್

ತನ್ನ ಬೇಡಿಕೆ ಈಡೇರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ ಎಂದು ಎಎಪಿ ಸಂಚಾಲಕ, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. 'ಜನತಾ ಕಿ ಅದಾಲತ್' ಕಾರ್ಯಕ್ರಮದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ...

ಕಾಂಗ್ರೆಸ್ ಸುನಾಮಿಗೆ ಕೊಚ್ಚಿಹೋಯ್ತಾ ಮೋದಿ ಅಲೆ?

ಗುಜರಾತ್ ಮಾಡೆಲ್, ಕಪ್ಪುಹಣ ವಾಪಸ್, ಭ್ರಷ್ಟಾಚಾರಕ್ಕೆ ಕಡಿವಾಣ ಎಂಬಿತ್ಯಾದಿ ವಿಷಯಗಳನ್ನಿಟ್ಟುಕೊಂಡು ಅಧಿಕಾರಕ್ಕೆ ಬಂದ ಮೋದಿ ಅವರು 2014ರಿಂದ ತಮ್ಮದೇ ಅಲೆ ಸೃಷ್ಟಿಸಿಕೊಂಡಿದ್ದರು. ಅದೇ ಅಲೆಯಲ್ಲಿ 2019ರ ಲೋಕಸಭಾ ಚುನಾವಣೆಯನ್ನೂ ಭಾರೀ ಬಹುಮತದೊಂದಿಗೆ ಗೆದ್ದಿದ್ದರು....

ಬ್ಲ್ಯಾಕ್‌ಮೇಲ್ ಆರೋಪ; ಮಾಜಿ ಪ್ರೇಮಿಯ ಮೇಲೆ ಆ್ಯಸಿಡ್ ಎರಚಿದ ಯುವತಿ

ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಲುಗೆ ಬೆಳೆಸಿ, ಬಳಿಕ ಬ್ಲಾಕ್‌ಮೇಲ್ ಮಾಡುತ್ತಿದ್ದ ತಮ್ಮ ಮಾಜಿ ಪ್ರೇಮಿಯ ಮೇಲೆ ಯುವತಿಯೊಬ್ಬರು ಆ್ಯಸಿಡ್ ಎರಚಿರುವ ಘಟನೆ ಉತ್ತರ ಪ್ರದೇಶದ ಅಲಿಗರ್‌ನಲ್ಲಿ ನಡೆದಿದೆ. ತನ್ನನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದ ಯುವಕ ವಿವೇಕ್‌ನನ್ನು...

ಈ ಹೊತ್ತಿನ ಪ್ರಮುಖ ಸುದ್ದಿ