ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಲುಗೆ ಬೆಳೆಸಿ, ಬಳಿಕ ಬ್ಲಾಕ್‌ಮೇಲ್ ಮಾಡುತ್ತಿದ್ದ ತಮ್ಮ ಮಾಜಿ ಪ್ರೇಮಿಯ ಮೇಲೆ ಯುವತಿಯೊಬ್ಬರು ಆ್ಯಸಿಡ್ ಎರಚಿರುವ ಘಟನೆ ಉತ್ತರ ಪ್ರದೇಶದ ಅಲಿಗರ್‌ನಲ್ಲಿ ನಡೆದಿದೆ.
ತನ್ನನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದ ಯುವಕ ವಿವೇಕ್‌ನನ್ನು...
ಮೊಬೈಲ್ ಫೋನ್ ಕದ್ದಿದ್ಧಾನೆಂಬ ಅನುಮಾನದ ಮೇಲೆ ಯುವಕನನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.
ಸಿದ್ದಾರ್ಥ್ ಎಂಬುವವರ ಮೇಲೆ ಸೋನು ಕುಮಾರ್ ಮತ್ತು ಸ್ನೇಹಿತರು ಹಲ್ಲೆ ಮಾಡಿದ್ದಾರೆ....
ತೆಲುಗು ಸಿನಿರಂಗದ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ. ಜಾನಿ ಮಾಸ್ಟರ್ ವಿರುದ್ಧ ಪ್ರಕರಣ ದಾಖಲಾದ ಹಿನ್ನಲೆ, ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ...
ಬಸ್ ಮಾರ್ಷಲ್‌ಗಳ ಮರು ನಿಯೋಜನೆ ಬಗ್ಗೆ ಸಚಿವ ಸಂಪುಟ ಕೈಗೊಂಡಿರುವ ನಿರ್ಣಯಕ್ಕೆ ಒಪ್ಪಿಗೆ ನೀಡುವಂತೆ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾಗೆ ಮನವಿ ಮಾಡಲು ತಮ್ಮ ಜೊತೆ ಬರುವಂತೆ ದೆಹಲಿ ಸಚಿವ ಸೌರಭ್...
ಕೋಲ್ಕತ್ತಾದ ಆರ್.ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ, ಕೆಲಸದ ಸ್ಥಳಗಳಲ್ಲಿ ಸುರಕ್ಷತೆಗಾಗಿ ಒತ್ತಾಯಿಸಿ ಟ್ರೈನಿ ವೈದ್ಯರು ನಿರಂತರ ಹೋರಾಟ ನಡೆಸುತ್ತಿದ್ದಾರೆ....
ಬಿಜೆಪಿಯ ಅಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ (ಜೆ.ಪಿ ನಡ್ಡಾ) ಅವರ ಅಧಿಕಾರಾವಧಿ ಜನವರಿ ತಿಂಗಳಿಗೆ ಕೊನೆಗೊಂಡಿದೆ. ಆದರೆ, ಲೋಕಸಭಾ ಚುನವಣೆ ಹಿನ್ನೆಲೆ ಅವರ ಅಧಿಕಾರದ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿತ್ತು. ಆ ಅವಧಿಯೂ...
ಮಹಿಳೆಯನ್ನು ಆಕೆಯ ಗಂಡನ ಮನೆಯವರೇ 16 ವರ್ಷಗಳಿಂದ ಕೂಡಿಹಾಕಿದ್ದ ಪ್ರಕರಣ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದಾರೆ.
ಮಧ್ಯಪ್ರದೇಶದ ನರಸಿಂಗ್‌ಪುರದಲ್ಲಿ ರಾನು ಸಾಹು ಎಂಬ ಮಹಿಳೆಯನ್ನು ಆಕೆಯ ಗಂಡನ ಮನೆಯವರು ಕೂಡಿಹಾಕಿದ್ದರು....
ಮುಂಬೈನ ಎರಡು ಅಂತಸ್ತಿನ ಅಂಗಡಿ ಮತ್ತು ವಸತಿ ಕಟ್ಟಡದಲ್ಲಿ ಭಾನುವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದ್ದು ಏಳು ವರ್ಷದ ಬಾಲಕಿ ಸೇರಿದಂತೆ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಂಬೈನ...
ಸ್ನೇಹಿತೆ ಸಾವಿನಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿ ವಿದ್ಯಾರ್ಥಿ ಬಸ್ಸಿನ ಮುಂಭಾಗಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನೈನ ಈಸ್ಟ್ ಕೋಸ್ಟ್ ರಸ್ತೆಯಲ್ಲಿ ಶನಿವಾರ ನಡೆದಿದೆ.
ಒಂದೇ ದಿನ ಎರಡು ದುರಂತಗಳು ನಡೆದಿದೆ. ಶನಿವಾರ ಬೈಕ್...
ಕೊರೋನ ಸಾಂಕ್ರಾಮಿಕದ ಸಂದರ್ಭದಲ್ಲಿಯೂ ಜನರನ್ನು ಪ್ರಧಾನಿ ನರೇಂದ್ರ ಮೋದಿ ಲೂಟಿ ಮಾಡಿದ್ದಾರೆ. ಪಿಎಂ ಕೇರ್ಸ್ ನಿಧಿಯ ಮೂಲಕ ಜನರಿಂದ ಹಣ ಪಡೆದು, ಅದರ ಅಂಕಿಅಂಶವನ್ನೂ ನೀಡದೆ, ಮುಚ್ಚಿಟ್ಟಿದ್ದಾರೆ ಎಂಬ ಆರೋಪಗಳಿವೆ. ಕೊರೋನ ವಿರುದ್ಧದ...
ಶನಿವಾರ, ಹರಿಯಾಣ ವಿಧಾನಸಭೆಗೆ ಮತದಾನ ನಡೆದಿದೆ. ಚುನಾವಣೋತ್ತರ ಸಮೀಕ್ಷೆಗಳ ಹೊರಬೀಳುತ್ತಿವೆ. ಹರಿಯಾಣದಲ್ಲಿ ಬಿಜೆಪಿಯ 10 ವರ್ಷದ ಆಡಳಿತಕ್ಕೆ ಅಲ್ಲಿನ ಮತದಾರರು ಅಂತ್ಯ ಹಾಡಿದ್ದು, ಕಾಂಗ್ರೆಸ್ ಭರ್ಜರಿ ಜಯ ಸಾಧಿಸಲಿದೆ ಎಂದು ಸಮೀಕ್ಷೆಗಳು...
ಮೇಘಾಲಯದ ಗಾರೋ ಹಿಲ್ಸ್ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಉಂಟಾಗಿದೆ. ನೀರಿನ ರಭಸಕ್ಕೆ ಭೂಕುಸಿತವೂ ಸಂಭವಿಸಿದ್ದು, ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಶುಕ್ರವಾರ ಮಧ್ಯರಾತ್ರಿಯಿಂದಲೇ ಮಳೆ ಆರಂಭವಾಗಿದ್ದು, ನಿರಂತರವಾಗಿ ಮಳೆ ಸುರಿಯುತ್ತಿದೆ....