ಮೇಘಾಲಯದ ಗಾರೋ ಹಿಲ್ಸ್ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಉಂಟಾಗಿದೆ. ನೀರಿನ ರಭಸಕ್ಕೆ ಭೂಕುಸಿತವೂ ಸಂಭವಿಸಿದ್ದು, ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಶುಕ್ರವಾರ ಮಧ್ಯರಾತ್ರಿಯಿಂದಲೇ ಮಳೆ ಆರಂಭವಾಗಿದ್ದು, ನಿರಂತರವಾಗಿ ಮಳೆ ಸುರಿಯುತ್ತಿದೆ....
ದೇಶದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನವನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ನೀಡಬೇಕು ಎಂದು ಒತ್ತಾಯಿಸಿ ಜನತಾ ದಳ (ಯುನೈಟೆಡ್) ನಾಯಕರೊಬ್ಬರು ಜೆಡಿಯು ಕಚೇರಿಯ ಹೊರಭಾಗದಲ್ಲಿ ಪೋಸ್ಟರ್ ಒಂದನ್ನು ಹಾಕಿದ್ದಾರೆ. ಪಾಟ್ನಾದ...
ಶನಿವಾರ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ 10 ವರ್ಷದ ಬಾಲಕಿಯ ಶವ ಪತ್ತೆಯಾಗಿದ್ದು, ಗ್ರಾಮಸ್ಥರು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ದೂರು ನೀಡಿದರೂ ಪೊಲೀಸರು ತಕ್ಷಣ ಕ್ರಮ ಕೈಗೊಂಡಿಲ್ಲ...
ಮದುವೆಗೆ ಹೊರಟಿದ್ದ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ್ದು, 30 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ನಡೆದಿದೆ. ಬಸ್ನಲ್ಲಿದ್ದವರ ಪೈಕಿ, 20-25 ಮಂದಿ ಬದುಕುಳಿದಿದ್ದು, ಅವರನ್ನು ಆಸ್ಪತ್ರೆಗೆ...
ಉತ್ತರ ಪ್ರದೇಶದ ಅಮೇಥಿಯಲ್ಲಿ ದಲಿತ ಕುಟುಂಬದ ನಾಲ್ವರನ್ನು ಕೂಡಾ ಗುಂಡಿಕ್ಕಿ ಕೊಂದ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. 27 ವರ್ಷದ ಆರೋಪಿ ಚಂದನ್ ವರ್ಮಾ ದಲಿತ ಸಮುದಾಯದ ಇಡೀ ಕುಟುಂಬವನ್ನೇ ಹತ್ಯೆಗೈಯಲು...
'ಸಬ್ ಕಾ ಮಲಿಕ್ ಏಕ್ ಹೈ' ಅಂದರೆ, 'ದೇವರು ಒಬ್ಬನೇ' ಎಂದು ಪದೇಪದೆ ಹೇಳುತ್ತಿದ್ದದ್ದು ಸಾಯಿಬಾಬಾ... ಸಾಯಿಬಾಬಾ ಭಾರತೀಯ ಆಧ್ಯಾತ್ಮಿಕ ಗುರು, ಸೂಫಿ ಸಂತ, ಫಕೀರ, ಸದ್ಗುರು, ಭಗವಾನ್ ಶಿವ ಹಾಗೂ ಭಗವಾನ್...
ಕೋಮು ದ್ವೇಷ ಭಾಷಣ ಮಾಡುವ ಮೂಲಕ ವಿವಾದ ಸೃಷ್ಟಿಸಿ, ಸುದ್ದಿಯಾಗಿರುವ ಅರ್ಚಿ ಯತಿ ನರಸಿಂಹಾನಂದ್, ಇತ್ತೀಚೆಗೆ ಮತ್ತೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಕುರಿತು ದ್ವೇಷದ ಭಾಷಣ ಮಾಡಿದ್ದಾರೆ.
'ಎಲ್ಲ...
ದೇಶದ ಅತೀ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್ಬಿಐ) ನಕಲಿ ಶಾಖೆ ಗ್ರಾಮವೊಂದರ ಜನರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಘಟನೆ ಛತ್ತೀಸ್ಗಢದ ಶಕ್ತಿ ಜಿಲ್ಲೆಯ ಸಣ್ಣ ಗ್ರಾಮವೊಂದರಲ್ಲಿ...
ಧನಗರ್ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದನ್ನು ವಿರೋಧಿಸಿ ಮಹಾರಾಷ್ಟ್ರ ವಿಧಾನಸಭೆಯ ಉಪ ಸಭಾಧ್ಯಕ್ಷ ನರಹರಿ ಝಿರ್ವಾಲ್ ಮತ್ತು ಇತರ ಮೂವರು ಬಿಜೆಪಿ ಶಾಸಕರು ಸೆಕ್ರೆಟರಿಯೇಟ್ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದಿರುವ ನಾಟಕೀಯ ಘಟನೆ...
ಪರಿಶಿಷ್ಟ ಜಾತಿಗಳಲ್ಲಿ (ಎಸ್ಸಿ) ಹೆಚ್ಚು ಹಿಂದುಳಿದ ವರ್ಗಗಳಿಗೆ ಒಳಮೀಸಲಾತಿ ಒದಗಿಸಲು ರಾಜ್ಯಗಳಿಗೆ ಅಧಿಕಾರವಿದೆ. ಜೊತೆಗೆ, ಒಳಮೀಸಲಾತಿಯಲ್ಲಿ 'ಕ್ರೀಮಿ ಲೇಯರ್' ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಈ ತೀರ್ಪನ್ನು ಮರುಪರಿಶೀಲಿಸಲು...
ಅಕ್ಟೋಬರ್ 5, ಶನಿವಾರ ಹರಿಯಾಣ ವಿಧಾನಸಭೆಗೆ ಮತದಾನ ನಡೆಯಲಿದೆ. ರಾಜ್ಯದಲ್ಲಿ ಬಹಿರಂಗ ಚುನಾವಣಾ ಪ್ರಚಾರಕ್ಕೆ ತೆರೆಬಿದ್ದಿದೆ. ಹರಿಯಾಣದಲ್ಲಿ ಭಾರೀ ಚರ್ಚೆಯಲ್ಲಿರುವ ಕೆಲವು ಕ್ಷೇತ್ರಗಳ ಪೈಕಿ, ಕೈತಾಲ್ ವಿಧಾನಸಭಾ ಕ್ಷೇತ್ರ ಕೂಡ ಮುನ್ನೆಲೆಯಲ್ಲಿದೆ. 2019ರಲ್ಲಿ...
ಪ್ರತಿಭೆಗೆ ತಕ್ಕ ಅವಕಾಶ ಸಿಕ್ಕರೆ ಸಾಧನೆ ಕಠಿಣವಲ್ಲ ಎನ್ನುವುದಕ್ಕೆ ಹಿಮಾಚಲ ಪ್ರದೇಶದ ಯುವತಿಯೊಬ್ಬರು ಮಾದರಿಯಾಗಿದ್ದಾರೆ.
ಬಾಲ್ಯದಲ್ಲಿ ಪೋಷಕರೊಂದಿಗೆ ಬೀದಿಗಳಲ್ಲಿ ಭಿಕ್ಷೆ ಬೇಡುತ್ತಿದ್ದ ಪಿಂಕಿ ಹರ್ಯಾಣ್ ಎನ್ನುವ ಯುವತಿ ಚೀನಾದಲ್ಲಿ ವೈದ್ಯಕೀಯ ಪದವಿ ಪಡೆದು...