ಪ್ರತಿಭೆಗೆ ತಕ್ಕ ಅವಕಾಶ ಸಿಕ್ಕರೆ ಸಾಧನೆ ಕಠಿಣವಲ್ಲ ಎನ್ನುವುದಕ್ಕೆ ಹಿಮಾಚಲ ಪ್ರದೇಶದ ಯುವತಿಯೊಬ್ಬರು ಮಾದರಿಯಾಗಿದ್ದಾರೆ.
ಬಾಲ್ಯದಲ್ಲಿ ಪೋಷಕರೊಂದಿಗೆ ಬೀದಿಗಳಲ್ಲಿ ಭಿಕ್ಷೆ ಬೇಡುತ್ತಿದ್ದ ಪಿಂಕಿ ಹರ್ಯಾಣ್ ಎನ್ನುವ ಯುವತಿ ಚೀನಾದಲ್ಲಿ ವೈದ್ಯಕೀಯ ಪದವಿ ಪಡೆದು...
ಪ್ರಸ್ತುತ, ಭಾರತದ ತಲಾ ಆದಾಯವು 2,730 ಡಾಲರ್ಗಳಿದ್ದು, ಇದು, ಮುಂದಿನ ಐದು ವರ್ಷಗಳಲ್ಲಿ 2,000 (2,700 ಡಾಲರ್ಗೆ) ಡಾಲರ್ಗಳಷ್ಟು ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕೌಟಿಲ್ಯ ಆರ್ಥಿಕ...
ದಲಿತ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕಿ ಪುತ್ರನಿಗೆ ಉನ್ನತ ಹುದ್ದೆ ನೀಡಿರುವ ಘಟನೆ ಗುಜರಾತ್ನ ರಾಜ್ಕೋಟ್ನಲ್ಲಿ ನಡೆದಿದೆ.
ಬಿಜೆಪಿ ಶಾಸಕಿ ಗೀತಾಬಾ ಜಡೇಜಾ ಅವರ ಪುತ್ರ ಜ್ಯೋತಿರಾದಿತ್ಯಸಿಂಹ...
ಸರ್ಕಾರಿ ಶಾಲೆಯ ಶಿಕ್ಷಕ, ಅವರ ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಗುಂಡಿಕ್ಕಿ ಕೊಂದಿರುವ ದುರ್ಘಟನೆ ಉತ್ತರ ಪ್ರದೇಶದ ಅಮೇಥಿಯಲ್ಲಿ ನಡೆದಿದೆ. ಶಿಕ್ಷಕ ಸುನೀಲ್, ಅವರ ಪತ್ನಿ ಪೂನಂ (32), ದೃಷ್ಟಿ (6) ಮತ್ತು...
ತಿರುಪತಿ ದೇಗುಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬ ಬಳಸಲಾಗಿದೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಸಿಬಿಐ ಒಳಗೊಂಡ ಐವರು ತಂಡದಿಂದ ಸ್ವತಂತ್ರ ಎಸ್ಐಟಿ ತನಿಖೆಗೆ ಆದೇಶಿಸಿದೆ.
ನಮ್ಮ ಆದೇಶವನ್ನು...
ಮುಂಬೈನ ಮಗಳು ಕಾಣೆಯಾಗಿರುವ ಕುರಿತು ಪೊಲೀಸರಿಗೆ ನೀಡಿದ ದೂರಿನಲ್ಲಿ ಆತ ಹಲವು ವರ್ಷಗಳಿಂದ ಲೈಂಗಿಕ ಕಿರುಕುಳ ಅನುಭವಿಸಿದ್ದಾನೆ
ತನ್ನ ಅಪ್ರಾಪ್ತ ಮಗಳು ನಾಪತ್ತೆಯಾಗಿದ್ದಾಳೆಂದು ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯಲ್ಲಿ ಅಪಹರಣದ ದೂರು ದಾಖಲಸಿದ್ದಾರೆ. ಆದರೆ, ಆತನೇ...
ದಲಿತ ಸಮುದಾಯದ ಸರ್ಕಾರಿ ಶಾಲೆ ಶಿಕ್ಷಕ ಹಾಗೂ ಅವರ ಪತ್ನಿ, ಇಬ್ಬರು ಮಕ್ಕಳನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಗುರುವಾರ ರಾತ್ರಿ ಉತ್ತರ ಪ್ರದೇಶದ ಅಮೇಥೆ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಸುನೀಲ್...
ನನ್ನ ಮೂರು ವರ್ಷದ ಮೊಮ್ಮಗಳು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ನಾವು ವಾಸಿಸುವ ಸ್ಥಳದಲ್ಲಿ ಹೆಚ್ಚು ಮಾಲಿನ್ಯ ಇರುವುದರಿಂದ ವೈದ್ಯರು ನಮಗೆ ಹೊರಗೆ ಹೋಗಲು ಹೇಳಿದ್ದಾರೆ. ಆದರೆ, ಎಲ್ಲಿಗೆ ಹೋಗುವುದು. ನಮ್ಮ ಜೀವ, ಜೀವನ,...
ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಒಂದು ತಿಂಗಳಷ್ಟೇ ಬಾಕಿ ಇದೆ. ನವೆಂಬರ್ನಲ್ಲಿ ಚುನಾವಣೆಯ ನಡೆಯಲಿದೆ. ಚುನಾವಣೆಗಾಗಿ ಟಮೆರಿಕ ಮಾಜಿ ಅಧ್ಯಕ್ಷ, ಹಾಲಿ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರ 'ಎಕ್ಸ್' ಖಾತೆಯಿಂದ ಸ್ವಯಂಚಾಲಿತ ಸಂದೇಶಗಳು...
ಆರು ವರ್ಷದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಾಲಾ ವ್ಯಾನ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪುಣೆ ನಗರದಲ್ಲಿ ಆರೋಪಿಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪುಣೆಯ ವಾನ್ವಾಡಿ...
ಇತರೆ ದೇಶಗಳ ಕರೆನ್ಸಿಗಳಂತೆ ಭಾರತದ ರೂಪಾಯಿ - ನೋಟು, ನಾಣ್ಯಗಳು ಕೂಡಾ ನಮ್ಮ ದೇಶದ ಇತಿಹಾಸ, ಸಂಸ್ಕೃತಿ ಮತ್ತು ಐತಿಹಾಸಿಕ ಘಟನೆಗಳನ್ನು ಮೆಲುಕು ಹಾಕುತ್ತದೆ. ನಾವೀಗ ಬಳಸುವ ನೋಟುಗಳ ಬಣ್ಣ ಬದಲಾದರೂ ಕೂಡಾ...
ಕೊಯಮತ್ತೂರಿನಲ್ಲಿ ಸದ್ಗುರು ಜಗ್ಗಿ ವಾಸುದೇವ್ ಅವರು ನಡೆಸುತ್ತಿರುವ ಇಶಾ ಫೌಂಡೇಶನ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ತಮಿಳುನಾಡು ಪೊಲೀಸರಿಗೆ ಸುಪ್ರೀಂ ಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.
ತನ್ನ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳ ವಿವರಗಳನ್ನು...