ದೇಶದ ಕೆಲವು ರಾಜ್ಯಗಳ ಜೈಲು ಕೈಪಿಡಿಗಳು ಜಾತಿ ಆಧಾರಿತ ತಾರತಮ್ಯವನ್ನು ಪ್ರೋತ್ಸಾಹಿಸುತ್ತಿವೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ , ‘ಎಲ್ಲ ಜಾತಿಗಳ ಕೈದಿಗಳನ್ನು ಮಾನವೀಯ ರೀತಿಯಲ್ಲಿ ಮತ್ತು...
ಮಹಾತ್ಮಾ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವ ಮೂಲಕ ನಟಿ-ರಾಜಕಾರಣಿ ಕಂಗನಾ ರನೌತ್ ವಿವಾದಕ್ಕೆ ನಾಂದಿ ಹಾಡಿದ್ದಾರೆ.
'ದೇಶಕ್ಕೆ ತಂದೆ ಇಲ್ಲ....
ಇರಾನ್ ಸೇರಿದಂತೆ ತನ್ನ ನೆರೆಯ ರಾಷ್ಟ್ರಗಳ ಮೇಲೆ ಕಳೆದೊಂದು ವರ್ಷದಲ್ಲಿ ಇಸ್ರೇಲ್ ನಿರಂತರವಾಗಿ ದಾಳಿ ನಡೆಸಿದೆ. 50 ಸಾವಿರಕ್ಕೂ ಹೆಚ್ಚು ಜನರನ್ನ ಕೊಂದಿದೆ. ಇದಕ್ಕೆ ಪ್ರತಿಕಾರವಾಗಿ ಇಸ್ರೇಲ್ ಮೇಲೆ ಇರಾನ್ ಮಂಗಳವಾರ ರಾತ್ರಿ...
ಹೈದರಾಬಾದ್ ಕ್ರಿಕೆಟ್ ಸಂಸ್ಥೆಯಲ್ಲಿನ(ಹೆಚ್ಸಿಎ) ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇ.ಡಿ) ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್ನ ಮಾಜಿ ಸಂಸದ ಮೊಹಮ್ಮದ್ ಅಜರುದ್ದೀನ್ ಅವರಿಗೆ ಸಮನ್ಸ್ ನೀಡಿದ್ದು, ತನಿಖೆಗೆ ಇಂದು ಹಾಜರಾಗಬೇಕೆಂದು ತಿಳಿಸಲಾಗಿದೆ.
ಅಜರುದ್ದೀನ್ ಈ...
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇಂದು (ಅಕ್ಟೋಬರ್ 3) ರಾಜ್ಯದ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ನಿನ್ನೆಯಷ್ಟೆ ರಾಜ್ಯದ ಹಲವಾರು ಭಾಗಗಳಲ್ಲಿ...
ದೆಹಲಿಯ ಜೈತ್ಪುರ ನಗರದ ನೀಮಾ ಆಸ್ಪತ್ರೆಯಲ್ಲಿ ವೈದ್ಯರೊಬ್ಬರನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ ಘಟನೆ ನಡೆದಿದೆ.ಜಾವೇದ್ ಹತ್ಯೆಯಾದ ವೈದ್ಯರು.
ಗಾಯಗೊಂಡು ಚಿಕಿತ್ಸೆ ಪಡೆಯುವ ನೆಪದಲ್ಲಿ ಇಬ್ಬರು ಆಸ್ಪತ್ರೆಯೊಳಗೆ ಪ್ರವೇಶಿಸಿದ್ದಾರೆ. ಡ್ರೆಸ್ಸಿಂಗ್ ನಂತರ ವೈದ್ಯ...
ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭಸುತ್ತಿರುವ ಡೇರಾ ಸಚ್ಚಾ ಸೌದಾ ಪಂಥದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ಗೆ 20 ದಿನಗಳ 'ಪೆರೋಲ್' ನೀಡಲಾಗಿದೆ. ಆತ, ಬುಧವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಗುರ್ಮೀತ್...
ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಕೊನೆಗೂ ರಾಜಕೀಯ ಪಕ್ಷವನ್ನು ಆರಂಭಿಸಿದ್ದಾರೆ. ಬುಧವಾರ ತಮ್ಮ ರಾಜಕೀಯ ಸಂಘಟನೆಯಾದ ಜನ್ ಸುರಾಜ್ ಪಕ್ಷವನ್ನು ರಾಜಕೀಯ ಪಕ್ಷವಾಗಿ ಪ್ರಾರಂಭಿಸುವಾಗಿ ಘೋಷಿಸಿದ್ದಾರೆ. ಈ ಮೂಲಕ ಮುಂದಿನ ಬಿಹಾರ ಚುನಾವಣೆಯ...
ಲೆಬನಾನ್ ಮತ್ತು ಸಿರಿಯಾದ ಮೇಲೆ ಇಸ್ರೇಲ್ ನಿರಂತರ ದಾಳಿ ಮಾಡುತ್ತಿದೆ. ಆ ದೇಶಗಳಲ್ಲಿ ಸಾವಿರಾರು ಪೇಜರ್ಗಳನ್ನು ಇಸ್ರೇಲ್ ಸ್ಪೋಟಿಸಿದೆ. ಹಲವಾರು ಮಂದಿ ಸಾವನ್ನಪ್ಪಿದ್ದಾರೆ. ಮಾತ್ರವಲ್ಲದೆ, ಕಳೆದೊಂದು ವರ್ಷದಿಂದ ಇಸ್ರೇಲ್ ಎಸಗುತ್ತಿರುವ ಕ್ರೌರ್ಯಕ್ಕೆ ಪ್ಯಾಲೆಸ್ತೀನ್...
ತನ್ನನ್ನು ತಾನೇ ಆಧ್ಯಾತ್ಮಿಕ ಗುರು, ದೇವಮಾನವ ಎಂದು ಕರೆದುಕೊಂಡಿರುವ ಜಗ್ಗಿ ವಾಸುದೇವ ಉರುಫ್ ಸದ್ಗುರು ಒಬ್ಬ ಫ್ರಾಡ್ ಎಂದು ಹೇಳಲಾಗುತ್ತಿದೆ. ಅದಕ್ಕೆ ನಾನಾ ಕಾರಣಗಳೂ ಇವೆ. ವಿಜ್ಞಾನ-ತಂತ್ರಜ್ಞಾನದ ಇಂದಿನ ಆಧುನಿಕ ಕಾಲದಲ್ಲಿಯೂ ವಿದ್ಯಾವಂತ...
ಕೇರಳದ ನಿಲಂಬೂರು ಕ್ಷೇತ್ರದಿಂದ ಎಡಪಕ್ಷವನ್ನು ಪ್ರತಿನಿಧಿಸಿ ಸ್ಪರ್ಧಿಸಿ ಗೆದ್ದಿದ್ದರೂ ಕೂಡಾ ಸದ್ಯ ಸಿಪಿಐ(ಎಂ) ಜೊತೆಗಿನ ಎಲ್ಲ ರಾಜಕೀಯ ಸಂಬಂಧವನ್ನು ಕಡಿದುಕೊಂಡಿರುವ ಬಂಡಾಯ ಶಾಸಕ ಪಿ ವಿ ಅನ್ವರ್ ಈಗ ಹೊಸ ರಾಜಕೀಯ ಪಕ್ಷವನ್ನು...
ತನ್ನನ್ನು ತಾನೇ ಆಧ್ಯಾತ್ಮಿಕ ಗುರು ಎಂದು ಕರೆದುಕೊಂಡಿರುವ ಸ್ವಯಂ ಘೋಷಿತ ದೇವಮಾನವ ಜಗ್ಗಿ ವಾಸುದೇವ್ ಅವರ 'ಇಶಾ ಫೌಂಡೇಶನ್' ವಿರುದ್ಧ ನಾನಾ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ. ಅವುಗಳ ಕುರಿತು ವರದಿ ಸಲ್ಲಿಸುವಂತೆ ತಮಿಳುನಾಡು...