ಹಿಟ್ಲರನ ಜರ್ಮನಿಯಲ್ಲಿ ಯಹೂದಿಗಳ ಮಾರಣಹೋಮವನ್ನು ಸಮರ್ಥಿಸಿಕೊಂಡ ಜನ, ಬಾಪುವಿನ ಹತ್ಯೆಯನ್ನು ಸಮರ್ಥಿಸಿಕೊಳ್ಳುವ ಜನ ಇಂದು ಯಹೂದಿಗಳ ಅಗ್ರಹಾರವಾದ ಇಸ್ರೇಲಿನ ಮೇಲೆ ದಾಳಿ ಮಾಡುವವರು ಉಗ್ರರೂ; ಇರಾನ್, ಲೆಬನಾನ್ ಮೇಲೆ ದಾಳಿ ಮಾಡುವ ಯಹೂದಿಗಳು...
ಇಬ್ಬರು ಕಳ್ಳರು ಚಾಕು ತೋರಿಸಿ ಮಹಿಳೆಯ ಆಭರಣಗಳನ್ನು ದೋಚಿ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಒಡಿಶಾದ ಭುವನೇಶ್ವರದ ಫ್ಲಾಟ್ ಒಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ...
ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್ ಪತನಗೊಂಡು ಇಬ್ಬರು ಪೈಲಟ್ ಸೇರಿ ಮೂವರು ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ಪುಣೆಯ ಬವ್ಧಾನ್ನಲ್ಲಿ ನಡೆದಿದೆ.
ಹೆಲಿಕಾಪ್ಟರ್ ದೆಹಲಿ ಮೂಲದ ವಿಮಾನಯಾನ ಸಂಸ್ಥೆಗೆ ಸೇರಿದ್ದು ಎಂದು ಪ್ರಾಥಮಿಕ...
ಭಾರತದ ತುತ್ತ ತುದಿಯ ರಾಜ್ಯ ಜಮ್ಮು-ಕಾಶ್ಮೀರ. ಈಗ ಅದು ಪೂರ್ಣ ಪ್ರಮಾಣದ ರಾಜ್ಯವಾಗಿ ಉಳಿದಿಲ್ಲ. ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಒಡೆದುಹೋಗಿದೆ. 1957ರಿಂದಲೂ ಸಂವಿಧಾನದ 370ನೇ ವಿಧಿ ಅಡಿಯಲ್ಲಿ ಆ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ...
ಲಡಾಖ್ಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು, ರಾಜ್ಯದ ಸ್ಥಾನಮಾನ ನೀಡಬೇಕು ಹಾಗೂ ಸಂವಿಧಾನದ 6ನೇ ಪರಿಚ್ಛೇದವನ್ನು ಲಡಾಖ್ಗೂ ವಿಸ್ತರಿಸಬೇಕೆಂದು ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಲಡಾಖ್ನಿಂದ ದೆಹಲಿಗೆ ಪಾದಯಾತ್ರೆ...
ತನ್ನ ತಾಯಿಯನ್ನು ಕೊಂದು ದೇಹದ ಕೆಲವು ಭಾಗಗಳನ್ನು ತಿಂದಿದ್ದ ವ್ಯಕ್ತಿಗೆ ಕೊಲ್ಲಾಪುರ ನ್ಯಾಯಾಲಯ ವಿಧಿಸಿದ್ದ ಮರಣದಂಡನೆಯನ್ನು ಬಾಂಬೆ ಹೈಕೋರ್ಟ್ ಮಂಗಳವಾರ ಎತ್ತಿಹಿಡಿದಿದೆ. ಇದು ನರಭಕ್ಷಕತೆಯ ಪ್ರಕರಣ ಎಂದು ಹೇಳಿದೆ.
ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೇರೆ...
ಜವಳಿ ಕೈಗಾರಿಕೋದ್ಯಮಿ ಮತ್ತು ವರ್ಧಮಾನ್ ಗ್ರೂಪ್ನ ಅಧ್ಯಕ್ಷ ಎಸ್ಪಿ ಓಸ್ವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಸೋಗಿನಲ್ಲಿ 7 ಕೋಟಿ ರೂ. ವಂಚನೆ ಮಾಡಲಾಗಿದೆ. ನಕಲಿ ವರ್ಚುವಲ್...
ತನ್ನ ಮಗಳಿಗೆ ಮದುವೆ ಮಾಡಿ, ಆಕೆಗೆ ಸ್ಥಿರವಾದ ಸುಖಮಯ ಬದುಕನ್ನು ಕಟ್ಟಿಕೊಟ್ಟಿರುವ ಜಗ್ಗಿ ವಾಸುದೇವ್ ಅಲಿಯಾಸ್ ಸದ್ಗುರು, ತಮ್ಮ ತಲೆ ಬೋಳಿಸಿಕೊಂಡು, ಲೌಕಿಕ ಬದುಕನ್ನು ತ್ಯಜಿಸಿ ಸನ್ಯಾಸಿನಿಯಂತೆ ಬಾಳಬೇಕೆಂದು ತಮ್ಮ ಯೋಗ ಕೇಂದ್ರಗಳಲ್ಲಿ...
ಈ ವರ್ಷದ ಅಂತ್ಯದಲ್ಲಿ (ನವೆಂಬರ್/ಡಿಸೆಂಬರ್) ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಹಾಗೂ ಶಿವಸೇನೆ-ಎನ್ಸಿಪಿ ಎರಡೆರಡು ಬಣಗಳು ಸಿದ್ದತೆ ನಡೆಸುತ್ತಿವೆ. ಮಹಾರಾಷ್ಟ್ರದಲ್ಲಿ ತನ್ನ ನೆಲೆಯನ್ನು ಮರಳಿ ಗಟ್ಟಿ ಮಾಡಿಕೊಳ್ಳಲು ಕಾಂಗ್ರೆಸ್...
ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಏರಿಕೆಯನ್ನು ಘೋಷಿಸಿದೆ. ಇಂದಿನಿಂದಲೇ ಈ ಬೆಲೆ ಏರಿಕೆಗಳು ಜಾರಿಗೆ ಬರುತ್ತದೆ. ಈ ತಿಂಗಳ ಆರಂಭದಲ್ಲಿ ದಸರಾ ಮತ್ತು ದೀಪಾವಳಿಯಂತರ ಪ್ರಮುಖ ಹಬ್ಬಗಳಿವೆ. ಈ...
ಜಮ್ಮು ಕಾಶ್ಮೀರ ಚುನಾವಣೆ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದೆ. ಇಂದು ಜಮ್ಮು ಕಾಶ್ಮೀರದ ಅಂತಿಮ ಹಂತದ ಮತದಾನ ಆರಂಭವಾಗಿದ್ದು, 415 ಅಭ್ಯರ್ಥಿಗಳ ಪೈಕಿ ಮಾಜಿ ಉಪಮುಖ್ಯಮಂತ್ರಿಗಳಾದ ತಾರಾ ಚಂದ್ ಮತ್ತು ಮುಜಾಫರ್ ಬೇಗ್ ಅವರಂತಹ...
ಭೂಮಿಯ ಮೇಲಿರುವ ಎಲ್ಲ ಸಾಗರಗಳ ನೀರಿನ ಮೂರು ಪಟ್ಟು ಹೆಚ್ಚು 'ನೀರು' ಬಾಹ್ಯಾಕಾಶದಲ್ಲಿ ಪತ್ತೆಯಾಗಿದೆ.ಭೂಮಿಯಾಚೆಗೆ ಜೀವ ಜಗತ್ತು ಇದೆಯೇ ಎಂಬ ಕುರಿತ ಸಂಶೋಧನೆ ಸತತವಾಗಿ ನಡೆಯುತ್ತಲೇ ಇದ್ದು, ಈ ಸಂದರ್ಭದಲ್ಲಿ ಅಪಾರ ನೀರಿನ...