ದೇಶ

ತನ್ನ ತಾಯಿಯನ್ನೇ ಮರಕ್ಕೆ ಕಟ್ಟಿ ಜೀವಂತವಾಗಿ ಸುಟ್ಟುಹಾಕಿದ ದುರುಳ ಮಕ್ಕಳು

ಮಹಿಳೆಯೊಬ್ಬರನ್ನು ಆಕೆಯ ಇಬ್ಬರು ಪುತ್ರರು ಮತ್ತು ಸೊಸೆಯೇ ಮರಕ್ಕೆ ಕಟ್ಟಿ, ಜೀವಂತವಾಗಿ ಸುಟ್ಟು ಹಾಕಿರುವ ಅಮಾನವೀಯ ಘಟನೆ ತ್ರಿಪುರಾದ ಚಂಪಕ್‌ನಗರದಲ್ಲಿ ನಡೆದಿದೆ. ಭಾನುವಾರ ತಡರಾತ್ರಿ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಕ್ಕಳ ವಿಕೃತಿಗೆ...

’45 ದಿನಗಳ ಕಾಲ ನಿದ್ರೆ ಇಲ್ಲ’; ಕೆಲಸದ ಒತ್ತಡದಿಂದ ಬಜಾಜ್ ಕಂಪನಿ ಸಿಬ್ಬಂದಿ ಆತ್ಮಹತ್ಯೆ

ಬಜಾಜ್ ಫೈನಾನ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ 42 ವರ್ಷದ ವ್ಯಕ್ತಿಯೊಬ್ಬರು 'ಕೆಲಸದ ಒತ್ತಡ'ದಿಂದ ಬಳಲಿರುವುದಾಗಿ ಹೇಳಿಕೊಂಡಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾರೆ. ಉತ್ತರ ಪ್ರದೇಶದ ಝಾನ್ಸಿಯಲ್ಲಿ 'ಏರಿಯಾ ಮ್ಯಾನೇಜರ್' ಆಗಿ ಕೆಲಸ ಮಾಡುತ್ತಿದ್ದ ತರುಣ್ ಸಕ್ಸೇನಾ ಆತ್ಮಹತ್ಯೆ...

ಹುಡುಗಿಯರ ಹಾಸ್ಟೆಲ್‌ಗೆ ನುಗ್ಗಿದ ವಿ.ಸಿ.; ವಿದ್ಯಾರ್ಥಿಗಳ ಧರಣಿ

ಪೂರ್ವಸೂಚನೆ ಇಲ್ಲದೆ ಏಕಾಏಕಿ ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ ನುಗ್ಗಿದ ಉಪಕುಲಪತಿಯ ನಡೆಯ ವಿರುದ್ಧ ವಿದ್ಯಾರ್ಥಿ ಪ್ರತಿಭಟನೆ ಸಿಡಿದಿದೆ. ಪಂಜಾಬಿನ ಪಟಿಯಾಲದ ರಾಜೀವಗಾಂಧಿ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊಫೆಸರ್ ಜೈಶಂಕರ್ ಸಿಂಗ್ ವಿರುದ್ಧ...

ನಟ ಅನುಪಮ್ ಖೇರ್‌ ಚಿತ್ರವಿರುವ ನಕಲಿ ನೋಟುಗಳ ಹಾವಳಿ

ಪ್ರಧಾನಿ ಮೋದಿ ಅವರು ಕಪ್ಪು ಹಣ ಹೊರತರುತ್ತೇವೆ. ನಕಲಿ ನೋಟುಗಳ ಹಾವಳಿಗೆ ಬ್ರೇಕ್‌ ಹಾಕಿ, ಖೋಟಾ ನೋಟುಗಳು ಇಲ್ಲದಂತೆ ಮಾಡುತ್ತೇವೆಂದು ಹೇಳಿಕೊಂಡು ನೋಟು ಅಮಾನ್ಯೀಕರಣ ಮಾಡಿದ್ದರು. ಮುಂದುವರೆದು ಕೆಲವು ಮಾಧ್ಯಮಗಳು ಮೋದಿ ಹೊಸದಾಗಿ...

ತಿರುಪತಿ ಲಡ್ಡು ವಿವಾದ | ಪ್ರಾಣಿ ಕೊಬ್ಬು ಬಳಕೆ ಬಗ್ಗೆ ಸಾರ್ವಜನಿಕ ಹೇಳಿಕೆ; ಆಂಧ್ರ ಸಿಎಂಗೆ ಸುಪ್ರೀಂ ಚಾಟಿ

ತಿರುಪತಿ ಲಡ್ಡು ವಿವಾದದ ಪ್ರಕರಣವನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ತಿರುಪತಿ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಕೆ ಬಗ್ಗೆ ಸಾರ್ವಜನಿಕವಾಗಿ ಹೇಳಿಕೆ ನೀಡಿದ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ತರಾಟೆಗೆ...

500 ರೂ. ಕದ್ದ ಆರೋಪ; ಮಗನನ್ನೇ ಹೊಡೆದು ಕೊಂದ ತಂದೆ

ತನ್ನ ಬಳಿಯಿದ್ದ 500 ರೂ.ಗಳನ್ನು ಕದ್ದಿರಬಹುದೆಂಬ ಅನುಮಾನದ ಮೇಲೆ ವ್ಯಕ್ತಿಯೊಬ್ಬ ತನ್ನ ಮಗನನ್ನೇ ಹೊಡೆದು ಕೊಂದಿರುವ ದುರ್ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. ಗಾಜಿಯಾಬಾದ್‌ನ ಭೋಜ್‌ಪುರ ಪೊಲೀಸ್ ಠಾಣೆಯ ತ್ಯೋಡಿ ಗ್ರಾಮದಲ್ಲಿ ಘಟನೆ...

ಅಕಟಕಟಾ! ಶೇ.97 ಮತ್ತು ಶೇ.92ರಷ್ಟು ಮೀಸಲಾತಿ!; ಮೀಸಲಾತಿ ವಿರೋಧಿಗಳಿಗೆ ಇಲ್ಲೊಂದು ಅಪೂರ್ವ ಅವಕಾಶ!

ದೇಶದ ಮಹಾನಗರಗಳು, ನಗರಗಳು ದೊಡ್ಡ ಪಟ್ಟಣಗಳ ಚರಂಡಿಗಳು ಮತ್ತು ಮಲದ ಗುಂಡಿಗಳನ್ನು ಸ್ವಚ್ಛ ಮಾಡುವ ಶೇ.92ರಷ್ಟು ಸಿಬ್ಬಂದಿ ಪರಿಶಿಷ್ಟ ಜಾತಿ-ಪಂಗಡ ಹಾಗೂ ಹಿಂದುಳಿದ ಜಾತಿಗಳಿಗೆ ಸೇರಿದವರಾಗಿದ್ದಾರೆ ಈ ‘ಮೀಸಲಾತಿ’ಯನ್ನು ಉಗ್ರವಾಗಿ ಪ್ರತಿಭಟಿಸುವ ಅಪೂರ್ವ...

ಭಾಷಣ ಮಾಡುವಾಗಲೇ ಅಸ್ವಸ್ಥರಾದ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಜಮ್ಮು ಕಾಶ್ಮೀರದ ಕಥುವಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುವಾಗಲೇ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾಗಿದ್ದಾರೆ. ಅಕ್ಟೋಬರ್ 1ರಂದು ಜಮ್ಮು ಮತ್ತು ಕಾಶ್ಮೀರ ಮೂರನೇ ಮತ್ತು ಕೊನೆಯ ಹಂತದ ಚುನಾವಣೆ ನಡೆಯಲಿದೆ. ಅದರ...

ದಶಕ ಪೂರೈಸಿದ ‘ಮನ್ ಕಿ ಬಾತ್‌’ ಬಗ್ಗೆ ಪ್ರಧಾನಿ ಮೋದಿ ಮಾತು

ದೇಶದ ಜನರು ಸಕಾರಾತ್ಮಕ ವಿಚಾರಗಳು, ಸಾಧಕರ ಸ್ಪೂರ್ತಿದಾಯಕ ಕಥೆಗಳನ್ನು ಹೆಚ್ಚು ಇಷ್ಟಪಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮಾಸಿಕ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಮಾತನಾಡಿದ ಅವರು, ‘ಸಾಮಾಜಿಕ ಸಮಸ್ಯೆಗಳ ಬಗ್ಗೆ,...

ಗುರುಗ್ರಾಮ: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್ಐಆರ್ ದಾಖಲಿಸಿದ ಪೊಲೀಸರು

ತನಿಖೆಗೆ ಸಂಬಂಧಿಸಿದ ಮೂರು ಖಾತೆಗಳ ಬಗ್ಗೆ ಮಾಹಿತಿ ನೀಡಲು ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ನಿರಾಕರಿಸಿದ ಕಾರಣದಿಂದ ಗುರುಗ್ರಾಮ್ ಪೊಲೀಸರು ಸಾಮಾಜಿಕ ಮಾಧ್ಯಮ ವಾಟ್ಸಾಪ್ ನಿರ್ದೇಶಕರು ಮತ್ತು ನೋಡಲ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಸಾರ್ವಜನಿಕ...

ಪುತ್ರ ಉದಯನಿಧಿಯನ್ನು ತಮಿಳುನಾಡು ಡಿಸಿಎಂ ಆಗಿ ನೇಮಿಸಿದ ಎಂಕೆ ಸ್ಟಾಲಿನ್

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ 45 ವರ್ಷದ ಉದಯನಿಧಿ ಸ್ಟಾಲಿನ್ ಅವರನ್ನು ಶನಿವಾರ ಸಂಜೆ ತಮಿಳುನಾಡಿನ ಉಪಮುಖ್ಯಮಂತ್ರಿ ಹುದ್ದೆಗೆ ನೇಮಿಸಲಾಗಿದೆ. ಪ್ರಮಾಣ ವಚನ ಸಮಾರಂಭವು ಸೆಪ್ಟೆಂಬರ್ 29ರಂದು ಮಧ್ಯಾಹ್ನ 3:30ಗೆ...

ಮಧ್ಯಪ್ರದೇಶ | ಭೀಕರ ಅಪಘಾತ; ಮಗು ಸೇರಿ 9 ಮಂದಿ ದಾರುಣ ಸಾವು

ಶನಿವಾರ ತಡರಾತ್ರಿ ಮಧ್ಯಪ್ರದೇಶದ ಮೈಹಾರ್ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 23 ಮಂದಿಗೆ ಗಾಯಗಳಾಗಿವೆ. ಮೈಹಾರ್ ಜಿಲ್ಲೆಯ ದೇಹತ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ...

ಈ ಹೊತ್ತಿನ ಪ್ರಮುಖ ಸುದ್ದಿ